• About
  • Advertise
  • Careers
  • Contact
Wednesday, May 6, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ವೈಷ್ಣೋದೇವಿ ದೇವಾಲಯ: ಕಾಲ್ತುಳಿತದಲ್ಲಿ 20 ಸಾವು

cknewsnow desk by cknewsnow desk
January 1, 2022
in NATION, STATE
Reading Time: 1 min read
0
ವೈಷ್ಣೋದೇವಿ ದೇವಾಲಯ: ಕಾಲ್ತುಳಿತದಲ್ಲಿ 20 ಸಾವು
959
VIEWS
FacebookTwitterWhatsuplinkedinEmail

ಗರ್ಭಗುಡಿಯ ಗೇಟ್‍ನಲ್ಲಿ ದುರಂತ

ಜಮ್ಮು: ಜಮ್ಮು ಮತ್ತು ಕಾಶ್ಮೀರದಲ್ಲಿನ ವೈಷ್ಣೋದೇವಿ ದೇವಾಲಯದಲ್ಲಿ ಶನಿವಾರ ಬೆಳಗ್ಗೆ ಉಂಟಾದ ಕಾಲ್ತುಳಿತದಲ್ಲಿ ಕನಿಷ್ಠಪಕ್ಷ 12 ಮಂದಿ ಸಾವನ್ನಪ್ಪಿದ್ದಾರೆ.

ಹೊಸ ವರ್ಷದ ಮೊದಲ ದಿನವಾದ ಶನಿವಾರ ಬೆಳಿಗ್ಗೆಯಿಂದಲೇ ದೇವಿ ದರುಶನಕ್ಕೆ ಭಾರೀ ಜನಸಂದಣಿ ನೆರೆದು ನೂಕುನುಗ್ಗುಲಿನಿಂದ ಸಂಭವಿಸಿದ ಕಾಲ್ತುಳಿತದಲ್ಲಿ 12 ಮಂದಿ ಮೃತಪಟ್ಟು 20 ಮಂದಿ ಗಾಯಗೊಂಡಿರುವ ದುರ್ಘಟನೆ ನಡೆದಿದೆ.

ದೇವಾಲಯದ ಗರ್ಭಗುಡಿಯದ 3ನೇ ನಂಬರ್ ಗೇಟ್‍ನಲ್ಲಿ ಕಾಲ್ತುಳಿತ ಸಂಭವಿಸಿದೆ.

ಹೊಸ ವರ್ಷದ ಪ್ರಯುಕ್ತ ಭಕ್ತಾಗಳು ದೇವಿಗೆ ಪೂಜೆ, ಪ್ರಾರ್ಥನೆ ನೆರವೇರಿಸಲು ಭಾರೀ ಸಂಖ್ಯೆಯಲ್ಲಿ ಜಮಾಯಿಸಿದ ಕಾರಣ ನೂಕುನುಗಲಿನಿಂದ ಕಾಲ್ತುಳಿತ ಉಂಟಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಘಟನೆ ಬಗ್ಗೆ ದುಃಖ ವ್ಯಕ್ತಪಡಿಸಿ, ಮೃತರ ಕುಟುಂಬದವರಿಗೆ ಸಾಂತ್ವನ ತಿಳಿಸಿದ್ದಾರೆ.

Extremely saddened by the loss of lives due to a stampede at Mata Vaishno Devi Bhawan. Condolences to the bereaved families. May the injured recover soon. Spoke to JK LG Shri @manojsinha_ Ji, Ministers Shri @DrJitendraSingh Ji, @nityanandraibjp Ji and took stock of the situation.

— Narendra Modi (@narendramodi) January 1, 2022

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮು ಅವರು ಈ ದುರಂತದ ಬಗ್ಗೆ ಆಘಾತ ವ್ಯಕ್ತಪಡಿಸಿದ್ದಾರೆ.

ಹೊಸ ವರ್ಷದ ಮೊದಲ ದಿನವೇ ಜಮ್ಮುವಿನ ಕತ್ರಾದಲ್ಲಿರುವ ಮಾತೆ ವೈಷ್ಣೋದೇವಿ ದೇವಾಲಯದಲ್ಲಿ ಕಾಲ್ತುಳಿತ ಉಂಟಾಗಿ 12 ಭಕ್ತರು ಸಾವನ್ನಪ್ಪಿರುವ ಸುದ್ದಿ ಕೇಳಿ ತೀವ್ರ ದುಃಖವಾಯಿತು. ಗಾಯಗೊಂಡಿರುವ ಭಕ್ತರು ಶೀಘ್ರವೇ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. 1/2

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) January 1, 2022

ಹೊಸ ವರ್ಷದ ದಿನ ದೇಗುಲಗಳಲ್ಲಿ ಭಕ್ತಸಂದಣಿ ದಟ್ಟವಾಗಿರುತ್ತದೆ. ಎಲ್ಲೂ ದೇವರ ದರ್ಶನಕ್ಕೆ ನೂಕುನುಗ್ಗಲು ಆಗುವುದು ಬೇಡ. ಕೋವಿಡ್‌ ಮಾರಿ ಇನ್ನೂ ಇದ್ದು, ಓಮಿಕ್ರಾನ್‌ ರೂಪದಲ್ಲಿ ಕಾಡುತ್ತಿದೆ. ಭಕ್ತರು ಕೋವಿಡ್‌ ನಿಯಮಗಳೊಂದಿಗೆ ಶಾಂತಚಿತ್ತರಾಗಿ ಭಗವಂತನ ದರ್ಶನ ಪಡೆಯಲಿ ಎಂಬುದು ನನ್ನ ಕಳಕಳಿಯ ಮನವಿ. 2/2

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) January 1, 2022

ಮಾತಾ ವೈಷ್ಣೋದೇವಿ ಭವನ್‍ನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬದವರಿಗೆ ತಲಾ 2 ಲಕ್ಷ ರೂ. ಮತ್ತು ಗಾಯಾಳುಗಳಿಗೆ ತಲಾ 50 ಸಾವಿರ ರೂ.ಗಳ ತಾತ್ಕಾಲಿಕ ಪರಿಹಾರವನ್ನು ಪ್ರಧಾನಿ ಮೋದಿ ಅವರು ಘೋಷಿಸಿದ್ದಾರೆ ಎಂದು ಪ್ರಧಾನಮಂತ್ರಿಯವರ ಕಾರ್ಯಾಲಯ ಟ್ವೀಟ್ ಮಾಡಿದೆ.

ಲೆಫ್ಟಿನೆಂಟ್ ಗವರ್ನರ್ ಸಿನ್ಹಾ ಅವರು ಘಟನೆಯ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ.

Tags: 20 12 Killed2022cknewsnowindiaJammuKashmirmata vaishno devinew yrearnewsVaishno Devi Stampede
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಕೋವಿಡ್ ಕೆಸರು; ಬಿಜೆಪಿ, ಕಾಂಗ್ರೆಸ್ ಪಕ್ಷಗಳಿಗೆ ಪಂಚಪ್ರಶ್ನೆ ಹಾಕಿದ ಎಚ್ಡಿಕೆ

ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸಲು ಸಿದ್ದು ಆಗ್ರಹ

Leave a Reply Cancel reply

Your email address will not be published. Required fields are marked *

Recommended

ಕೋಲಾರಕ್ಕೆ ಖರ್ಗೆ ಕೈ ಅಭ್ಯರ್ಥಿ! ಮೊಯ್ಲಿಗೆ ಚಿಕ್ಕಬಳ್ಳಾಪುರ ಟಿಕೆಟ್ ಅನುಮಾನ

ಕೋಲಾರಕ್ಕೆ ಖರ್ಗೆ ಕೈ ಅಭ್ಯರ್ಥಿ! ಮೊಯ್ಲಿಗೆ ಚಿಕ್ಕಬಳ್ಳಾಪುರ ಟಿಕೆಟ್ ಅನುಮಾನ

3 years ago
ಹೆಚ್.ಡಿ.ಕುಮಾರಸ್ವಾಮಿ ರಾಜಕೀಯ ವಿಲನ್

ವಿಕ್ರಮ ಸಿಂಹ ಅಂಕಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ, ಸಂಗೀತ ಎಲ್ಲವೂ ಒಬ್ಬರದೇ.. ಅವರೇ ಶ್ರೀಮನ್’ಸಿದ್ದರಾಮಣ್ಣ!!

2 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ