• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಕೆಗೆ HDK ಆಗ್ರಹ

cknewsnow desk by cknewsnow desk
January 8, 2022
in STATE
Reading Time: 1 min read
0
ಕೋವಿಡ್ ಕೆಸರು; ಬಿಜೆಪಿ, ಕಾಂಗ್ರೆಸ್ ಪಕ್ಷಗಳಿಗೆ ಪಂಚಪ್ರಶ್ನೆ ಹಾಕಿದ ಎಚ್ಡಿಕೆ
1.1k
VIEWS
FacebookTwitterWhatsuplinkedinEmail

ವಿಶ್ವಗುರು ಆಗಬೇಕು ಎಂದರೆ ಅತ್ಯಂತ ಕನಿಷ್ಠ ಸಂಬಳಕ್ಕೆ ಉಪನ್ಯಾಸಕರನ್ನು ದುಡಿಸಿಕೊಳ್ಳುವುದೇ..

ಬೆಂಗಳೂರು: ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಕೆಗೆ ಮುಂದಾಗಬೇಕು ಎಂದು  ಮಾಜಿ  ಸಿಎಂ‌‌ ಹೆಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ ಸಚಿವರನ್ನು ಆಗ್ರಹಿಸಿದ್ದಾರೆ.

ಈ  ಕುರಿತು ಟ್ವೀಟ್  ಮಾಡಿರುವ ಅವರು,ಕಳೆದ ಡಿಸೆಂಬರ್ 10ರಿಂದ ಅತಿಥಿ ಉಪನ್ಯಾಸಕರು ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.ಇದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ ಎಂದಿದ್ದಾರೆ.

ರಾಜ್ಯದಲ್ಲಿ ಕೆಲಸ ಮಾಡುತ್ತಿರುವ 14,500 ಅತಿಥಿ ಉಪನ್ಯಾಸಕರ ಬಗ್ಗೆ ರಾಜ್ಯ ಸರಕಾರ ಅಸಡ್ಡೆ ತೋರುತ್ತಿರುವುದು ಸರಿಯಲ್ಲ ಎಂದು ಹೇಳಿದ್ದಾರೆ. ಮಾಸಿಕ 11000 ರಿಂದ 13000 ರೂ. ಗೌರವ ಧನ ನೀಡಲಾಗುತ್ತಿದೆ. ಇದು ಸರಕಾರವೇ ನಿಗದಿ ಮಾಡಿರುವ ಮೂಲ ವೇತನಕ್ಕಿಂತ ಕಡಿಮೆ ಎಂದು ಟೀಕಿಸಿದ್ದಾರೆ.

ಸರಕಾರ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡುತ್ತಿದೆ.ಭಾರತ ವಿಶ್ವಗುರು ಆಗಬೇಕು ಎನ್ನುತ್ತಾರೆ ಉನ್ನತ ಶಿಕ್ಷಣ ಸಚಿವರು. ಸ್ವತಃ ಪ್ರಧಾನಿಯವರು ಇದೇ ಮಾತು ಹೇಳುತ್ತಿದ್ದಾರೆ. ವಿಶ್ವಗುರು ಆಗಬೇಕು ಎಂದರೆ ಅತ್ಯಂತ ಕನಿಷ್ಠ ಸಂಬಳಕ್ಕೆ ಉಪನ್ಯಾಸಕರನ್ನು ದುಡಿಸಿಕೊಳ್ಳುವುದೇ  ಎಂದು ಎಚ್ ಡಿ ಕೆ‌ ಪ್ರಶ್ನಿಸಿದ್ದಾರೆ.

ರಾಜ್ಯದಲ್ಲಿ ಕೆಲಸ ಮಾಡುತ್ತಿರುವ 14500 ಅತಿಥಿ ಉಪನ್ಯಾಸಕರ ಬಗ್ಗೆ ರಾಜ್ಯ ಸರಕಾರ ಅಸಡ್ಡೆ ತೋರುತ್ತಿರುವುದು ಸರಿಯಲ್ಲ. ಅವರಿಗೆ ಮಾಸಿಕ 11000 ರಿಂದ 13000 ಗೌರವ ಧನ ನೀಡಲಾಗುತ್ತಿದೆ. ಇದು ಸರಕಾರವೇ ನಿಗದಿ ಮಾಡಿರುವ ಮೂಲ ವೇತನಕ್ಕಿಂತ ಕಡಿಮೆ. 1/3

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) January 8, 2022

ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡುತ್ತಿದೆ ಸರಕಾರ. ಭಾರತ ವಿಶ್ವಗುರು ಆಗಬೇಕು ಎನ್ನುತ್ತಾರೆ ಉನ್ನತ ಶಿಕ್ಷಣ ಸಚಿವರು. ಸ್ವತಃ ಪ್ರಧಾನಿಯವರು ಇದೇ ಮಾತು ಹೇಳುತ್ತಿದ್ದಾರೆ. ವಿಶ್ವಗುರು ಆಗಬೇಕು ಎಂದರೆ ಅತ್ಯಂತ ಕನಿಷ್ಠ ಸಂಬಳಕ್ಕೆ ಉಪನ್ಯಾಸಕರನ್ನು ದುಡಿಸಿಕೊಳ್ಳುವುದೇ? 2/3

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) January 8, 2022

ಕಳೆದ ಡಿಸೆಂಬರ್ 10ರಿಂದ ಅತಿಥಿ ಉಪನ್ಯಾಸಕರು ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಮುಖ್ಯಮಂತ್ರಿಗಳು ಮತ್ತು ಉನ್ನತ ಶಿಕ್ಷಣ ಸಚಿವರು ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಕೆಗೆ ಮುಂದಾಗಬೇಕು ಎಂದು ಆಗ್ರಹ ಮಾಡುತ್ತೇನೆ. 3/3

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) January 8, 2022
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಬೆಳಗ್ಗೆ 8.30ಕ್ಕೆ ಮೇಕೆದಾಟು ಪಾದಯಾತ್ರೆ ಆರಂಭ

ಬೆಳಗ್ಗೆ 8.30ಕ್ಕೆ ಮೇಕೆದಾಟು ಪಾದಯಾತ್ರೆ ಆರಂಭ

Leave a Reply Cancel reply

Your email address will not be published. Required fields are marked *

Recommended

ಆರೋಗ್ಯ ಸಚಿವರ ಜಿಲ್ಲೆಯಲ್ಲಿ ಲಸಿಕೆ ಅಭಿಯಾನಕ್ಕೆ ಇದೆಯಾ ಪ್ರತ್ಯೇಕ ರೂಲ್ಸ್!: 18+ ವಯೋಮಿತಿಯವರಿಗೆ ಇನ್ನೂ ಸಿಗುತ್ತಿದೆ ವ್ಯಾಕ್ಸಿನ್‌!! ಬೇಕಿದ್ದರೆ ಹೋಗಿ ಹಾಕಿಸಿಕೊಳ್ಳಿ..

ಆರೋಗ್ಯ ಸಚಿವರ ಜಿಲ್ಲೆಯಲ್ಲಿ ಲಸಿಕೆ ಅಭಿಯಾನಕ್ಕೆ ಇದೆಯಾ ಪ್ರತ್ಯೇಕ ರೂಲ್ಸ್!: 18+ ವಯೋಮಿತಿಯವರಿಗೆ ಇನ್ನೂ ಸಿಗುತ್ತಿದೆ ವ್ಯಾಕ್ಸಿನ್‌!! ಬೇಕಿದ್ದರೆ ಹೋಗಿ ಹಾಕಿಸಿಕೊಳ್ಳಿ..

5 years ago
ಆಡಳಿತ ಪಕ್ಷಕ್ಕೆ ಬಿತ್ತಾ ಕೋವಿಡ್‌ ಹೊಡೆತ!! ಸಿಎಂ ತವರು ಶಿವಮೊಗ್ಗ ಜಿಲ್ಲೆಯಲ್ಲೇ ಮುಗ್ಗರಿಸಿದ ಬಿಜೆಪಿ, ಬಳ್ಳಾರಿಯಲ್ಲೂ ಕಾಂಗ್ರೆಸ್‌; ಮಡಿಕೇರಿಯಲ್ಲಿ ಮಾತ್ರ ಅರಳಿದ ಕಮಲ

42 ಕ್ಷೇತ್ರಗಳಿಗೆ ಕಾಂಗ್ರೆಸ್‍ ಅಭ್ಯರ್ಥಿಗಳ ಘೋಷಣೆ: 2ರಲ್ಲಿ ಸಿದ್ದು, 2ರಲ್ಲಿ ಡಿಕೆಶಿ ಮೇಲುಗೈ

3 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ