• About
  • Advertise
  • Careers
  • Contact
Thursday, October 29, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home EDITORS'S PICKS

ಸ್ವಸ್ಥ ಸಮಾಜ ನಿರ್ಮಾಣಕ್ಕೆ ಮಾಧ್ಯಮದ ಜವಾಬ್ದಾರಿ ಹೆಚ್ಚು: ಎಚ್. ಬಿ.ದಿನೇಶ್

cknewsnow desk by cknewsnow desk
January 11, 2022
in EDITORS'S PICKS, STATE
Reading Time: 1 min read
0
ಸ್ವಸ್ಥ ಸಮಾಜ ನಿರ್ಮಾಣಕ್ಕೆ ಮಾಧ್ಯಮದ ಜವಾಬ್ದಾರಿ ಹೆಚ್ಚು: ಎಚ್. ಬಿ.ದಿನೇಶ್
961
VIEWS
FacebookTwitterWhatsuplinkedinEmail

ಈ ಸಂಜೆ ಸಂಪಾದಕ ಟಿ.ವೆಂಕಟೇಶ್‌ ಅವರಿಗೆ ಪ್ರಶಸ್ತಿ

ಬೆಂಗಳೂರು: ಸವಾಲುಗಳ ನಡುವೆ ಮಾಧ್ಯಮ ಸಾಗುತ್ತಿದೆ. ಹಾಗೆ ಪತ್ರಕರ್ತರ ಜವಾಬ್ದಾರಿ ಇನ್ನೂ ಹೆಚ್ಚಾಗಿದೆ ಎಂದು ವಾರ್ತಾ ಇಲಾಖೆಯ ವಿಶ್ರಾಂತ ಜಂಟಿ ನಿರ್ದೇಶಕ ಎಚ್.ಬಿ.ದಿನೇಶ್ ಅವರು ಹೇಳಿದ್ದಾರೆ.

ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಕೆಯುಡಬ್ಲ್ಯೂಜೆ ಸಭಾಂಗಣದಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಸರಳವಾಗಿ ಆಯೋಜಿಸಿದ್ದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು.

ಒಂದು ಕಾಲಘಟ್ಟದ ಮಾಧ್ಯಮ ಈಗ ಬಹಳಷ್ಟು ಬದಲಾಗಿದೆ. ಪತ್ರಕರ್ತರು ಕೂಡ ಹೊಸ ನೈಪುಣ್ಯತೆಗೆ ತೆರೆದುಕೊಳ್ಳಬೇಕಿದೆ ಎಂದರು.

ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಮಾಡುತ್ತಿರುವ ಕೆಲಸ ಶ್ಲಾಘನೀಯ. ಕೋವಿಡ್ ಸಂದರ್ಭದಲ್ಲಿ ಪತ್ರಕರ್ತರ ನೆರವಿಗೆ ಗಟ್ಟಿಯಾಗಿ ನಿಂತು ಪರಿಹಾರ ಕೊಡಿಸಿದ್ದು ದಾಖಲೆ ಕೆಲಸ. ಅದಕ್ಕಾಗಿ ಶಿವಾನಂದ ತಗಡೂರು ಅಭಿನಂದನಾರ್ಹರು ಎಂದರು ಅವರು.

ಈ ಸಂಜೆ ಪತ್ರಿಕೆ ಸಂಪಾದಕರಾದ ಟಿ.ವೆಂಕಟೇಶ್ ಅವರು ಮಾತನಾಡಿ, “ಸದಾ ಸಮಾಜಮುಖಿಯಾಗಿ ಪತ್ರಕರ್ತರು ತೊಡಗಿಸಿಕೊಳ್ಳಬೇಕು. ಕೆಯುಡಬ್ಲ್ಯೂಜೆ ಮಾಡುತ್ತಿರುವ ಕೆಲಸಗಳನ್ನು ಹತ್ತಿರದಿಂದ ಗಮನಿಸಿದ್ದು ನಮ್ಮೆಲ್ಲರಿಗೂ ಹೆಮ್ಮೆಯಾಗುವ ರೀತಿಯಲ್ಲಿ ಕೆಲಸ ಮಾಡುತ್ತಿರುವುದು ಪ್ರಶಂಸನೀಯ” ಎಂದರು

ಹಿರಿಯ ಪತ್ರಕರ್ತ ಪದ್ಮರಾಜ ದಂಡಾವತಿ ಅವರು ಮಾತನಾಡಿ, “ಪತ್ರಕರ್ತರು ಎಂದು ತಮ್ಮ ಹೆಗಲ‌ ಮೇಲಿರುವ ಹೊಣೆಗಾರಿಕೆ ಮರೆಯದೆ, ವೃತ್ತಿ ಬದ್ಧತೆ ಕಾಪಾಡಿಕೊಂಡು ಬರಬೇಕು” ಎಂದು ಕರೆ ನೀಡಿದರು.

ಕೆಯುಡಬ್ಲ್ಯೂಜೆ ಅಧ್ಯಕ್ಷ ಶಿವಾನಂದ ತಗಡೂರು ಮಾತನಾಡಿ, ರಾಜ್ಯ ಪತ್ರಕರ್ತರ ಸಮ್ಮೇಳನಕ್ಕೆ ಕಲಬುರಗಿಗೆ ಬರಲಾಗದ ಕಾರಣ ಇಂದು ಈ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ ಎಂದರು.

ಈ ಸಂಜೆ ಪತ್ರಿಕೆ ಸಂಪಾದಕರಾದ ವೆಂಕಟೇಶ್ ಅವರು ತಮ್ಮ ಸಂಸ್ಥೆ ಅಭಿಮಾನಿ ಪ್ರಕಾಶನ ಹೆಸರಿನಲ್ಲಿ ಪ್ರಶಸ್ತಿಗಾಗಿ, ಒಂದು ಲಕ್ಷ ನೀಡಿದ್ದಕ್ಕಾಗಿ ಅಭಿನಂದನೆಗಳನ್ನು ಸಲ್ಲಿಸಿದರು.

ನಾಡು ನುಡಿಗೆ ಸೇವೆ ಸಲ್ಲಿಸಿದ ಪತ್ರಕರ್ತರಿಗೆ ಮಾ.ರಾಮಮೂರ್ತಿ ಹೆಸರಿನಲ್ಲಿ ನೀಡುವ ಪ್ರಶಸ್ತಿಯನ್ನು ಟಿ.ವೆಂಕಟೇಶ್ ಅವರಿಗೆ, ನಾಡಿಗೇರ ಕೃಷ್ಣರಾಯ ಅವರ ಹೆಸರಿನ ಪ್ರಶಸ್ತಿಯನ್ನು ಸಮಾಜಮುಖಿ ಸಂಪಾದಕ ಚಂದ್ರಕಾಂತ ವಡ್ಡು ಅವರಿಗೆ, ಬೆಸ್ಟ್ ಫೋಟೋಗ್ರಾಫರ್ ಪ್ರಶಸ್ತಿಯನ್ನು ವಿಶ್ವನಾಥ್ ಸುವರ್ಣ ಅವರಿಗೆ ಪ್ರದಾನ ಮಾಡಲಾಯಿತು.

ಇದೇ ಸಂದರ್ಭದಲ್ಲಿ ಹಂಪಿ ವಿವಿ ಯಿಂದ ಡಾಕ್ಟರೇಟ್ ಪದವಿ ಪಡೆದ ಪ್ರಜಾವಾಣಿ ನಿಕಟಪೂರ್ವ ಸಂಪಾದಕರಾದ ಪದ್ಮರಾಜ ದಂಡಾವತಿ ಅವರನ್ನು ಗೌರವಿಸಲಾಯಿತು.

ಪ್ರೊಫೆಸರ್ ಚಂದ್ರಶೇಖರ ಪಾಟೀಲ (ಚಂಪಾ) ಅವರಿಗೆ ಒಂದು ನಿಮಿಷ ಮೌನಾಚರಣೆ ಮಾಡಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಕೆಯುಡಬ್ಲ್ಯೂಜೆ ಅಧ್ಯಕ್ಷ ಶಿವಾನಂದ ತಗಡೂರು, ಉಪಾಧ್ಯಕ್ಷ ಮತ್ತಿಕೆರೆ ಜಯರಾಂ, ಕಾರ್ಯದರ್ಶಿ ಬಂಗ್ಲೆ ಮಲ್ಲಿಕಾರ್ಜುನ, ಖಜಾಂಚಿ ಡಾ.ಉಮೇಶ್ವರ್, ಬೆಂಗಳೂರು ನಗರ ಘಟಕ ಅಧ್ಯಕ್ಷ ಸೋಮಶೇಖರ ಗಾಂಧಿ, ಪ್ರಧಾನ ಕಾರ್ಯದರ್ಶಿ ದೇವರಾಜ್ ಮತ್ತಿತರರು ಹಾಜರಿದ್ದರು.

cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

by cknewsnow desk
October 28, 2026
0

ಬೆಂಗಳೂರಿನಲ್ಲಿ 43.13% ಮತದಾರರ ಪ್ರಮಾಣ ಕುಸಿತ

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

by cknewsnow desk
October 22, 2026
0

ಮೈಸೂರು ದಸರಾದಲ್ಲಿ ಅವಮಾನ ಪ್ರಸಂಗ; ಬಾಯಲ್ಲಿ ಜಾತ್ಯತೀತ ತತ್ವ, ಆಚರಣೆಯಲ್ಲಿ ಅಸೃಶ್ಯತೆ!; ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

Next Post
ಡಿಕೆಶಿ ಬಹಿರಂಗ ಕ್ಷಮೆ ಕೇಳಬೇಕು: ಸಚಿವ ಡಾ.ಕೆ.ಸುಧಾಕರ್ ಡಿಮಾಂಡ್

ಡಿಕೆಶಿ ಬಹಿರಂಗ ಕ್ಷಮೆ ಕೇಳಬೇಕು: ಸಚಿವ ಡಾ.ಕೆ.ಸುಧಾಕರ್ ಡಿಮಾಂಡ್

Leave a Reply Cancel reply

Your email address will not be published. Required fields are marked *

Recommended

ಕಮ್ಯುನಿಸ್ಟರು ಮತ್ತು ಕಾಂಗ್ರೆಸ್‌ 7 ದಶಕದ ಆಡಳಿತದಿಂದ  ಭ್ರಮನಿರಸನಗೊಂಡ ಕೇರಳದಲ್ಲಿ ಬಿಜೆಪಿಯತ್ತ ಒಲವು; ದೇವರ ನಾಡಿನಲ್ಲಿ ಬದಲಾವಣೆಯ ಗಾಳಿ ಎಂದ ಡಿಸಿಎಂ

ಬಾಕಿ ಇರುವ ಪದವಿ, ಡಿಪ್ಲೊಮೊ ಪರೀಕ್ಷೆಗೆ ಡೇಟ್‌ ಫಿಕ್ಸ್

5 years ago
ರಾಜ್ಯ ಸರಕಾರದ ವೈಫಲ್ಯಗಳನ್ನು ತಮಿಳುನಾಡು ಲಾಭ ಮಾಡಿಕೊಳ್ಳುತ್ತಿದೆ!

ರಾಜ್ಯ ಸರಕಾರದ ವೈಫಲ್ಯಗಳನ್ನು ತಮಿಳುನಾಡು ಲಾಭ ಮಾಡಿಕೊಳ್ಳುತ್ತಿದೆ!

3 years ago

Popular News

  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ