• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home EDITORS'S PICKS

ಉಕ್ರೇನ್‌ ಅಧ್ಯಕ್ಷರ ಭರ್ಜರಿ ಡಾನ್ಸ್‌ ವೈರಲ್

P K Channakrishna by P K Channakrishna
February 27, 2022
in EDITORS'S PICKS, STATE, WORLD
Reading Time: 2 mins read
0
ಉಕ್ರೇನ್‌ ಅಧ್ಯಕ್ಷರ ಭರ್ಜರಿ ಡಾನ್ಸ್‌ ವೈರಲ್

ವೊಲೊಡಿಮಿರ್ ಝೆಲೆನ್ಸ್ಕಿ / courtesy: Wikipedia

1.1k
VIEWS
FacebookTwitterWhatsuplinkedinEmail

ವೊಲೊಡಿಮಿರ್ ಝೆಲೆನ್ಸ್ಕಿ ನಟರಾಗಿದ್ದ ವೇಳೆ ಕಾಮಿಡಿ ಶೋ

ಕಿವ್:‌ ರಷ್ಯಾ ಸೃನಾಪಡೆಗಳ ವಿರುದ್ಧ ವಿರೋಚಿತವಾಗಿ ಹೋರಾಟ ನಡೆಸುತ್ತಿರುವ ಉಕ್ರೇನ್‌ ದೇಶ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಅಧ್ಯಕ್ಷ ಪದವಿಗೇರುವ ಮುನ್ನ ಸಿನಿಮಾ ಹಾಸ್ಯನಟರಾಗಿದ್ದರು. ಅಲ್ಲದೆ; ಅತ್ಯುತ್ತಮ ಡಾನ್ಸರ್‌ ಕೂಡ ಆಗಿದ್ದರು. ಈಗ ಅವರ ಹಳೆಯ ಸಿನಿಮಾಗಳು ಹಾಗೂ ಡಾನ್ಸ್‌ ವಿಡಿಯೋಗಳು ಜಾಲತಾಣಗಳಲ್ಲಿ ವೈರಲ್‌ ಆಗಿವೆ.

ಸ್ಟೇಜ್‌ ಶೋ ಒಂದರಲ್ಲಿ ವೊಲೊಡಿಮಿರ್ ಝೆಲೆನ್ಸ್ಕಿ. courtesy: Wikipedia

ವೊಲೊಡಿಮಿರ್ ಝೆಲೆನ್ಸ್ಕಿ ವಿರೋಚಿತವಾಗಿ ಯುದ್ಧಭೂಮಿಯಲ್ಲೇ ತಮ್ಮ ಸೈನಿಕರ ಜತೆ ಇದ್ದಾರೆ. ದೇಶದಿಂದ ಸುರಕ್ಷಿತವಾಗಿ ಪಾರಾಗಿ ಬನ್ನಿ, ನಿಮಗೆ ನೆರವು ನೀಡುತ್ತೇವೆ ಎಂದು ಅಮೆರಿಕ ನೀಡಿದ ಆಫರ್‌ ಅನ್ನು ತಿರಸ್ಕರಿಸಿರುವ ಅವರು, ನಾನು ತಾಯ್ನಾಡಿಗಾಗಿ ಸಾಯಲು ಸಿದ್ಧ. ಆದರೆ, ನನ್ನ ಜನರನ್ನು ಬಿಟ್ಟು ಹೇಡಿಯಂತೆ ಓಡಿ ಹೋಗಲಾರೆ ಎಂದಿದ್ದರು.

ಕಳೆದ ನಾಲ್ಕು ದಿನಗಳಿಂದ ಅವರು ಸೇನಾ ಸಮವಸ್ತ್ರ ಧರಿಸಿ, ಕೈಯ್ಯಲ್ಲಿ ಆಯುಧವನ್ನಿಡಿದು ಸೇನೆಯ ಜತೆಯಲ್ಲೇ ಇದ್ದಾರೆ. ಅಲ್ಲದೆ ಜಾಲತಾಣಗಳ ಮೂಲಕ ಜನರಲ್ಲಿ ಧೈರ್ಯ ತುಂಬುತ್ತಿದ್ದಾರೆ. ಈ ಕಾರಣಕ್ಕಾಗಿ ವೊಲೊಡಿಮಿರ್ ಝೆಲೆನ್ಸ್ಕಿ ಈಗ ಇಡೀ ಜಗತ್ತಿನಲ್ಲಿ ಎಲ್ಲರ ಕುತೂಹಲ ಕೆರಳಿಸಿದ್ದಾರೆ. ಅವರ ಅಭಿಮಾನಿಗಳು ಹೆಚ್ಚುತ್ತಿದ್ದಾರೆ.

ಸಿನಿಮಾ ಪ್ರೀಮಿಯರ್‌ ಶೋ ನಂತರ ವೊಲೊಡಿಮಿರ್ ಝೆಲೆನ್ಸ್ಕಿ. courtesy: Wikipedia

ಈ ನಡುವೆ ಅವರು ಸಿನಿಮಾ ನಟರಾಗಿದ್ದಾಗ ನಟಿಸಿದ್ದ ಚಿತ್ರಗಳು ಹೆಚ್ಚು ಟ್ರೆಂಡಿಂಗ್‌ ನಲ್ಲಿವೆ. ಅವರ ಸ್ಟ್ಯಾಂಡಪ್‌ ಕಾಮಿಡಿ ಶೋಗಳು, ಡಾನ್ಸ್‌ʼಗಳು ಯುಟ್ಯೂಬ್‌ ಮತ್ತಿತರೆ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿವೆ. ಚಿಕ್ಕಮಕ್ಕಳೂ ಅವರ ಅಭಿಮಾನಿಗಳಾಗುತ್ತಿದ್ದಾರೆ. ೨೦೦೬ರಲ್ಲಿ ಅವರು ನೃತ್ಯ ಕಲಾವಿದೆಯರ ಜತೆ ಹೆಜ್ಜೆ ಹಾಕಿದ್ದ ವಿಡಿಯೋಗಳು ಭಾರೀ ಮೆಚ್ಚುಗೆಗೆ ಪಾತ್ರವಾಗಿವೆ.

https://twitter.com/abughazalehkat/status/1497768813860896770?s=20&t=fy-kDs4mOV_tVSrLv8draw

2009ರಿಂದ ನಟನೆಯಲ್ಲಿ ತೊಡಗಿದ್ದ ವೊಲೊಡಿಮಿರ್ ಝೆಲೆನ್ಸ್ಕಿ ʼಲವ್‌ ಇನ್‌ ದಿ ಬಿಗ್‌ ಸಿಟಿʼ ಸಿನಿಮಾ ಮೂಲಕ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದರು. ಆಮೇಲೆ 2018ರಲ್ಲಿ ಬಂದ ʼಐ,ಯು,ಇ,ಶೀʼ ಅವರ ಕೊನೆಯ ಚಿತ್ರ. ಇದಲ್ಲದೆ ಮೂರು ಟೀವಿ ಧಾರಾವಾಹಿಗಳಲ್ಲೂ ಅವರು ನಟಿಸಿದ್ದಾರೆ.

ಉಕ್ರೇನ್‌ ಅಧ್ಯಕ್ಷರಾಗಿ ವೊಲೊಡಿಮಿರ್ ಝೆಲೆನ್ಸ್ಕಿ. courtesy: Wikipedia

2019ರಲ್ಲಿ ನಡೆದ ಉಕ್ರೇನ್‌ ಅಧ್ಯಕ್ಷೀಯ ಚುನಾವಣೆಯಲ್ಲಿ ಅವರು ಭಾರೀ ಬಹುಮತದಿಂದ ದೇಶದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಚುನಾವಣೆಗೆ ಕೇವಲ ಆರು ತಿಂಗಳು ಇದೆ ಎನ್ನುವಾಗ ಅವರು ಅಧ್ಯಕ್ಷೀಯ ಚುನಾವಣೆಗೆ ಅಭ್ಯರ್ಥಿ ಆಗುವುದಾಗಿ ಪ್ರಕಟಿಸಿದ್ದರು. ಯುಟ್ಯೂಬ್‌ ಮತ್ತು ಸಾಮಾಜಿಕ ತಾಣಗಳನ್ನು ತಮ್ಮ ಚುನಾವಣಾ ಪ್ರಚಾರಕ್ಕೆ ಭರ್ಜರಿಯಾಗಿ ಬಳಸಿಕೊಂಡ ಅವರು, ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದರು. ೪೪ ವರ್ಷಷದ ವೊಲೊಡಿಮಿರ್ ಝೆಲೆನ್ಸ್ಕಿ ಈಗ ಎಲ್ಲರಿಗೂ ಹೀರೋ ಆಗಿ ಹೊರಹೊಮ್ಮಿದ್ದಾರೆ.

P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಉಕ್ರೇನ್ ಚೇತರಿಕೆ ನಡುವೆ ತೈಲ ಸಂಗ್ರಹಗಾರಗಳ ಮೇಲೆ ರಷ್ಯಾ ದಾಳಿ

ಉಕ್ರೇನ್ ಚೇತರಿಕೆ ನಡುವೆ ತೈಲ ಸಂಗ್ರಹಗಾರಗಳ ಮೇಲೆ ರಷ್ಯಾ ದಾಳಿ

Leave a Reply Cancel reply

Your email address will not be published. Required fields are marked *

Recommended

ದಾಖಲೆ ಸಲ್ಲಿಸಲು ಪೂರೈಕೆ ಕಂಪನಿಗಳ ಮೀನಾ-ಮೇಷ; ತಯಾರಿಕೆ ಕಂಪನಿಗಳಿಂದಲೇ ನೇರವಾಗಿ ವ್ಯಾಕ್ಸಿನ್  ಖರೀದಿಗೆ ಮುಂದಾದ ಸರಕಾರ

ಕಾಲೇಜು ವಿದ್ಯಾರ್ಥಿಗಳಿಗೆ ಜುಲೈ ತಿಂಗಳಲ್ಲಿ ಲಸಿಕೆ: ಶೀಘ್ರ ತರಗತಿಗಳ ಆರಂಭಕ್ಕೆ ಚಿಂತನೆ ಎಂದ ಡಿಸಿಎಂ

5 years ago
ಯಡಿಯೂರಪ್ಪ ಅವರಿಂದ ಎಷ್ಟು ಸೂಟ್ ಕೇಸ್ ತೆಗೆದುಕೊಂಡಿರಿ ಸಿದ್ದರಾಮಯ್ಯ?

ಮೇಲ್ಮನೆ ಚುನಾವಣೆ ಮೈತ್ರಿ ವಿಚಾರ, ಭಾನುವಾರದೊಳಗೆ ನಿರ್ಧಾರ

4 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ