• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಸ್ಪಿನ್ನರ್ ರಾಡ್‌ ಮಾರ್ಷ್‌ ಅಗಲಿದ 12 ಗಂಟೆಗೆ ಇನ್ನಿಲ್ಲವಾದ ಶೇನ್ ವಾರ್ನ್

cknewsnow desk by cknewsnow desk
March 4, 2022
in NATION, STATE, WORLD, WORLD
Reading Time: 1 min read
0
ಸ್ಪಿನ್ನರ್ ರಾಡ್‌ ಮಾರ್ಷ್‌ ಅಗಲಿದ 12 ಗಂಟೆಗೆ ಇನ್ನಿಲ್ಲವಾದ ಶೇನ್ ವಾರ್ನ್
949
VIEWS
FacebookTwitterWhatsuplinkedinEmail

ಆಸಿಸ್‌ ಮಾಜಿ ವಿಕೆಟ್‌ ಕೀಪರ್‌ ರಾಡ್‌ ಮಾರ್ಷ್‌ ನಿಧನರಾದ 12 ಗಂಟೆಗೆ ಅಗಲಿದ ಶೇನ್; ಶೋಕಸಾಗರದಲ್ಲಿ ಮುಳುಗಿದ ಕ್ರಿಕೆಟ್‌ ಜಗತ್ತು‌

ಬ್ಯಾಂಕಾಕ್: ಕ್ರಿಕೆಟ್‌ ಜಗತ್ತಿನ ಶೋಮ್ಯಾನ್‌, ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಮಾಜಿ ಬೌಲರ್, ಜಗದ್ವಿಖ್ಯಾತ ಸ್ಪಿನ್ ಮಾಂತ್ರಿಕ ಶೇನ್ ವಾರ್ನ್ (52) ಇನ್ನಿಲ್ಲ.

ಅವರು ಹೃದಯಾಘಾತದಿಂದ ಶುಕ್ರವಾರ ರಾತ್ರಿ ನಿಧನರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಥಾಯ್ಲೆಂಡ್‌ʼನ ಕೊಯಿಸುಯಿ ಎಂಬಲ್ಲಿರುವ ತಮ್ಮ ನಿವಾಸದಲ್ಲಿದ್ದ ಅವರು ಹೃದಯಾಘಾತಕ್ಕೆ ತುತ್ತಾಗಿದ್ದಾರೆ.

ವೈದ್ಯರು ತೀವ್ರ ತಪಾಸಣೆ ಹಾಗೂ ಚಿಕಿತ್ಸೆಗೆ ಒಳಪಡಿಸಿದರೂ ಅವರು ಬದಕುಲಿಲ್ಲ ಎಂದು ಆ ಮೂಲಗಳು ಹೇಳಿದ್ದು, ಅವರ ನಿಧನಕ್ಕೆ ಕ್ರಿಕೆಟ್‌ ಜಗತ್ತು ದಿಗ್ಭ್ರಮೆ ವ್ಯಕ್ತಪಡಿಸಿದೆ. ಕ್ರಿಕೆಟ್‌ ಜಗತ್ತಿನ ಶ್ರೇಷ್ಠ ವಿಕೆಟ್‌ ಕೀಪರ್‌ ಆಗಿದ್ದ ಶೇನ್‌ ಅಗಲಿಕೆಯಿಂದ ಅಭಿಮಾನಿಗಳು ಶೋಕ ಸಾಗರದಲ್ಲಿ ಮುಳುಗಿದ್ದಾರೆ.

ಅಪರಿಮಿತ ಕ್ರೀಡಾಸ್ಫೂರ್ತಿಯುಳ್ಳವರಾಗಿದ್ದ ಶೇನ್‌, ಆಸ್ಟ್ರೇಲಿಯಾ ತಂಡದ ಆಸ್ತಿಯಾಗಿದ್ದರು. ಅಲ್ಲದೆ, ಐಪಿಎಲ್‌ ನಲ್ಲಿ ರಾಜಸ್ತಾನ್ ರಾಯಲ್ಸ್‌ ತಂಡದ ಪರವಾಗಿ ಆಡಿದ್ದರು ಹಾಗೂ ತಂಡದ ಕ್ಯಾಪ್ಟನ್‌ ಆಗಿ ಯಶಸ್ವಿಯಾಗಿ ತಂಡವನ್ನು ಮುನ್ನಡೆಸಿದ್ದರು. ತಮ್ಮ 15 ವರ್ಷಗಳ ಕ್ರಿಕೆಟ್‌ ಜೀವನದಲ್ಲಿ ಶೇನ್‌ 708 ಟೆಸ್ಟ್‌ ವಿಕೆಟ್‌ ಗಳನ್ನು ಪಡೆದಿದ್ದರು.‌

ದುಃಖದ ಸಂಗತಿ ಎಂದರೆ; ಆಸ್ಟ್ರೇಲಿಯಾ ಮಾಜಿ ಕ್ರಿಕೆಟ್‌ ಕೀಪರ್‌ ರಾಡ್‌ ಮಾರ್ಷ್‌ ಅವರು ಕ್ವೀನ್‌ ಲ್ಯಾಂಡ್‌ʼನಲ್ಲಿ ಶುಕ್ರವಾರ ಬೆಳಗ್ಗೆ ಟ್ವೀಟ್‌ ಮಾಡಿ ಸಂತಾಪ ಸೂಚಿಸಿದ್ದರು. ಅದಾದ ಸರಿಯಾಗಿ 12 ಗಂಟೆಗಳಿಗೆ ಶೇನ್‌ ನಿಧನರಾಗಿದ್ದಾರೆ. ಅದೇ ಶೇನ್‌ ಮಾಡಿದ್ದ ಕೊನೆ ಟ್ವೀಟ್.

Sad to hear the news that Rod Marsh has passed. He was a legend of our great game & an inspiration to so many young boys & girls. Rod cared deeply about cricket & gave so much-especially to Australia & England players. Sending lots & lots of love to Ros & the family. RIP mate❤️

— Shane Warne (@ShaneWarne) March 4, 2022

ಅಲ್ಲದೇ; ಉಕ್ರೇನ್‌ ಮೇಲೆ ರಷ್ಯಾ ನಡೆಸುತ್ತಿರುವ ಕ್ರೂರ ದಾಳಿಯನ್ನು ಶೇನ್‌ ಉಗ್ರ ಶಬ್ದಗಳಲ್ಲಿ ಖಂಡಿಸಿದ್ದರು.

The entire world is with the people of Ukraine as they suffer an unprovoked and unjustified attack by Russian military forces. The pictures are horrific and I can’t believe more is not being done to stop this. Sending lots of love to my Ukrainian mate @jksheva7 and his family ❤️

— Shane Warne (@ShaneWarne) February 26, 2022
Tags: Australiacknewsnowcricketno moreShane Warne‌
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಬೊಮ್ಮಾಯಿ ಬಜೆಟ್ಟಿನಲ್ಲಿ ಚಿಕ್ಕಬಳ್ಳಾಪುರ-ಕೋಲಾರಕ್ಕೆ ಸಿಕ್ಕಿದ್ದೇನು?

ಬೊಮ್ಮಾಯಿ ಬಜೆಟ್ಟಿನಲ್ಲಿ ಚಿಕ್ಕಬಳ್ಳಾಪುರ-ಕೋಲಾರಕ್ಕೆ ಸಿಕ್ಕಿದ್ದೇನು?

Leave a Reply Cancel reply

Your email address will not be published. Required fields are marked *

Recommended

20,000 ಕೋಟಿ ರೂ. ಟೆಂಡರ್‌ ಬಗ್ಗೆ ಶಾಸಕ ಹೆಚ್‌.ವಿಶ್ವನಾಥ್ ಆರೋಪಕ್ಕೆ ಸ್ಪಷ್ಟನೆ ಕೊಟ್ಟ ಜಲ ಸಂಪನ್ಮೂಲ ಇಲಾಖೆ ಕಾರ್ಯದರ್ಶಿ!!

20,000 ಕೋಟಿ ರೂ. ಟೆಂಡರ್‌ ಬಗ್ಗೆ ಶಾಸಕ ಹೆಚ್‌.ವಿಶ್ವನಾಥ್ ಆರೋಪಕ್ಕೆ ಸ್ಪಷ್ಟನೆ ಕೊಟ್ಟ ಜಲ ಸಂಪನ್ಮೂಲ ಇಲಾಖೆ ಕಾರ್ಯದರ್ಶಿ!!

5 years ago
ಆಪಲ್‌ ಐಫೋನ್-‌12 ತಯಾರಿಸುತ್ತಿದ್ದ ಕೋಲಾರದ ವಿಸ್ಟ್ರಾನ್‌ ಕಂಪನಿಯಲ್ಲಿ ದಂಗೆ ಎದ್ದ 8,000 ಕಾರ್ಮಿಕರು; ವಾಹನಗಳಿಗೆ ಬೆಂಕಿ, ಕಾರ್ಖಾನೆ ಧ್ವಂಸ

ಕಾರ್ಮಿಕರಿಗೆ ತೊಂದರೆಯಾಗಿದ್ದು ನಿಜ ಎಂದು ಒಪ್ಪಿಕೊಂಡ ಕೋಲಾರದ ವಿಸ್ಟ್ರಾನ್;‌ ‌ಕಷ್ಟ ಹೇಳಿಕೊಳ್ಳಲು ಕಾರ್ಮಿಕರಿಗೆ ಹೆಲ್ಪ್‌ಲೈನ್‌, ಕಂಪನಿಯ ಭಾರತೀಯ ಉಪಾಧ್ಯಕ್ಷರ ತಲೆದಂಡ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ