• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ರಮೇಶ್‌ ಕುಮಾರ್‌ ವಿರುದ್ಧ ಹೆಚ್‌ಡಿಕೆ ಕಿಡಿ

cknewsnow desk by cknewsnow desk
April 25, 2022
in STATE
Reading Time: 1 min read
0
ತಮಿಳುನಾಡಿಗೆ ಕೇರ್‌ ಮಾಡಬೇಡಿ, ಮೊದಲು ಪ್ರಧಾನಿ ಮನವೊಲಿಸಿ
996
VIEWS
FacebookTwitterWhatsuplinkedinEmail

ಗೋಸುಂಬೆ ನಾಯಕರನ್ನು ನಂಬಬೇಡಿ ಎಂದ ಮಾಜಿ ಸಿಎಂ

ಶ್ರೀನಿವಾಸಪುರ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಅವರ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಅವರು; ರಾಜಕಾರಣದಲ್ಲಿರುವ ಗೋಸುಂಬೆ ನಾಯಕರನ್ನು ನಂಬಬೇಡಿ ಎಂದು ಎಚ್ಚರಿಸಿದ್ದಾರೆ.

ಶ್ರೀನಿವಾಸಪುರದ ಕನಕ ಸಮುದಾಯ ಭವನ ಸಮೀಪದಲ್ಲಿ ಇಂದು ಜನತಾ ಜಲಧಾರೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು; ತಮ್ಮ ಮಾತಿನುದ್ದಕ್ಕೂ ಹೆಸರೇಳದೆಯೇ ರಮೇಶ್‌ ಕುಮಾರ್‌ ವಿರುದ್ಧ ಮಾತಿ ಪ್ರಹಾರ ನಡೆಸಿದರು.

ಕೋಲಾರ ಜಿಲ್ಲೆಯ ಕೆರೆಗಳಿಗೆ ವಿಷಪೂರಿತ ನೀರನ್ನು ತುಂಬಿಸಿ ಜಲಮೂಲಗಳನ್ನು ಹಾಳು ಮಾಡಿದ ನಾಯಕರಿಗೆ ಬುದ್ಧಿ ಕಲಿಸಿ. ಒಮ್ಮೆ ಜೆಡಿಎಸ್‌ ಪಕ್ಷಕ್ಕೆ ಅಧಿಕಾರ ಕೊಡಿ. ಇಂಥ ಹೀನ ಕೆಲಸ ಮಾಡುವ ಗೋಸುಂಬೆಗಳಿಗೆ ಬುದ್ಧಿ ಕಲಿಸುತ್ತೇವೆ. ರೈತರ ಮಕ್ಕಳು ಏನಾದರೆ ಇನರಿಗೇನು? ಅಪ್ಪ ಮಗನ ಜೇಬಿಗೆ ಎತ್ತಿನಹೊಳೆ ಹಣ ಹರಿದುಬಂದಿದೆ ಎಂದು ಮಾಜಿ ಮುಖ್ಯಮಂತ್ರಿಗಳು ಮಾಜಿ ಸ್ಪೀಕರ್‌ ಅವರ ವಿರುದ್ಧ ಟೀಕೆಗಳ ಸುರಿಮಳೆಗರೆದರು.

ರಮೇಶ್‌ ಕುಮಾರ್‌

ಜಲಧಾರೆ ಕಾರ್ಯಕ್ರಮವನ್ನು ಕೇವಲ ಮತಗಳಿಗಾಗಿ ಮಾಡುತ್ತಿಲ್ಲ. ರಾಜ್ಯಕ್ಕೆ ಆಗುತ್ತಿರುವ ನೀರಾವರಿ ಅನ್ಯಾಯಗಳನ್ನು ಖಂಡಿಸಿ ಮಾಡುತ್ತಿದ್ದೇವೆ. ಇಂಥ ಅನ್ಯಾಯಗಳನ್ನು ವಿರೋಧಿಸಿ ಹೆಚ್.ಡಿ,ದೇವೇಗೌಡರು ಸಂಸತ್ತಿನಲ್ಲಿ ಒಬ್ಬಂಟಿಯಾಗಿ ಹೋರಾಟ ನಡೆಸುತ್ತಿದ್ದರೂ ರಾಜ್ಯದ ಯಾವೊಬ್ಬ ಸಂಸದರೂ ಅದಕ್ಕೆ ದನಿಗೂಡಿಸುತ್ತಿಲ್ಲ. ಹೀಗಾಗಿ ನಮಗೆ ಹೋರಾಟ ಮಾಡದೆ ಬೇರೆ ದಾರಿ ಇಲ್ಲ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಎತ್ತಿನಹೊಳೆ ಕೆಲವರ ಜೇಬು ತುಂಬಿಸುವ ಕಾಮಧೇನು ಆಗಿದೆ. ಹತ್ತು ವರ್ಷಗಳ ಹಿಂದೆ 8,000 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಆರಂಭವಾದ ಈ ಯೋಜನೆ ಇವತ್ತು 25,000 ಕೋಟಿ ರೂ.ಗಳಿಗೆ ಬಂದು ಮುಟ್ಟುವುದರಲ್ಲಿದೆ. ಇಷ್ಟು ವರ್ಷಗಳಾದರೂ ಯೋಜನೆ ಮುಗಿಯದೆ ಅದು ಎಲ್ಲಿ ಆರಂಭವಾಗಿದೆಯೋ ಅಲ್ಲಿಯೇ ನಿಂತಿದೆ. ಒಂದು ನೀರನ್ನು ಹರಿಸಲು ಇನ್ನೂ ಆಗಿಲ್ಲ ಎಂದು ಅವರು ಅರೋಪಿಸಿದರು.

ಇನ್ನು ಯರಗೋಳ್‌ ಯೋಜನೆಯನ್ನು ಆಮೆಗತಿಯಲ್ಲಿ ನಡೆಸಲಾಗುತ್ತಿದೆ. ಅಂದಾಜು ವೆಚ್ಚಗಳು ಏರುತ್ತಿವೆಯಾದರೂ, ಸತತ ವಿಳಂಬದಿಂದ ಕೋಲಾರ ಜಿಲ್ಲೆಗೆ ಅನ್ಯಾಯ ಮಾಡಲಾಗುತ್ತಿದೆ ಎಂದು ಕುಮಾರಸ್ವಾಮಿ ಅವರು ದೂರಿದರು.

2018ರ ವಿಧಾನಸಭೆ ಚುನಾವಣೆಯಲ್ಲಿ ಯಾವ ಪಕ್ಷಕ್ಕೂ ಬಹುಮತ ಬರಲಿಲ್ಲ. ಕೊನೆಗೆ ಕಾಂಗ್ರೆಸ್‌ ನಾಯಕರು ನಮ್ಮ ಮನೆ ಬಾಗಿಲಿಗೆ ಬಂದು ನೀವೇ ಮುಖ್ಯಮಂತ್ರಿ ಆಗಬೇಕು ಕೇಳಿದರು. ನಮ್ಮ ತಂದೆ ಅವರು ಮಲ್ಲಿಕಾರ್ಜುನ ಖರ್ಗೆ ಅವರನ್ನು ಮುಖ್ಯಮಂತ್ರಿ ಮಾಡಿ ಎಂದು ಹೇಳಿದರು. ಕೊನೆಗೆ ಅವರು ಒಪ್ಪಲಿಲ್ಲ. ಕೊನೆಗೆ ಸರಕಾರ ಮಾಡಿದ ಮೇಲೆ ನಿರಂತರವಾಗಿ ಷಡ್ಯಂತ್ರ ನಡೆಸಲಾಯಿತು. ಸಿದ್ದರಾಮಯ್ಯ ಜತೆ ಸೇರಿ ರಮೇಶ್‌ ಕುಮಾರ್‌ ಮೈತ್ರಿ ಸರಕಾರದ ಪತನಕ್ಕೆ ಕಾರಣವಾದರು ಎಂದು ಮಾಜಿ ಮುಖ್ಯಮಂತ್ರಿಗಳು ಆರೋಪ ಮಾಡಿದರು.

ಮಾಜಿ ಸ್ಪೀಕರ್‌ʼಗೆ ಟಾಂಗ್‌ ಕೊಟ್ಟ ಇಬ್ರಾಹಿಂ

ಇದೇ ವೇಳೆ ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರು ಕೂಡ ರಮೇಶ್‌ ಕುಮಾರ್‌ ವಿರುದ್ಧ ವಾಗ್ದಾಳಿ ನಡೆಸಿದರು.

ಕಾಂಗ್ರೆಸ್‌ ಪಕ್ಷಕ್ಕೆ ಕುರ್ಚಿ ಚಿಂತೆ. ಒಂದು ಕುರ್ಚಿಗೆ ಇಬ್ಬರು ಗಿರಾಕಿಗಳು ಅಲ್ಲಿ ಕಿತ್ತಾಡುತ್ತಿದ್ದಾರೆ. ಇನ್ನು ಸಿದ್ದರಾಮಯ್ಯ ಅವರು ಬಿಜೆಪಿಯದ್ದು 40% ಸರಕಾರ ಎನ್ ಇವರಿದ್ದಾಗ ಎಂದು ಹೇಳುತ್ತಿದ್ದಾರೆ. ಅವರೇನು ಪರ್ಸೇಂಟೇಜ್‌ ಪಡೆದುಕೊಂಡಿಲ್ಲವೇ? ನಾನು ಕೂಡ ಅದೇ ಪಕ್ಷದಲ್ಲೇ ಇದ್ದು ಎಲ್ಲವನ್ನೂ ನೋಡಿದ್ದೇನೆ. ಅದೆಲ್ಲವನ್ನೂ ನೋಡಲಾಗದೇ ಆ ಪಕ್ಷ ಬಿಟ್ಟು ಬಂದಿದ್ದೇನೆ ಎಂದು ಅವರು ಹೇಳಿದರು.

cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಉಕ್ರೇನ್‌ನಿಂದ ಮರಳಿದ ಚಿಕ್ಕಬಳ್ಳಾಪುರ ಜಿಲ್ಲೆಯ 18 ವೈದ್ಯ ವಿದ್ಯಾರ್ಥಿಗಳು ಅತಂತ್ರ

ಉಕ್ರೇನ್‌ನಿಂದ ಮರಳಿದ ಚಿಕ್ಕಬಳ್ಳಾಪುರ ಜಿಲ್ಲೆಯ 18 ವೈದ್ಯ ವಿದ್ಯಾರ್ಥಿಗಳು ಅತಂತ್ರ

Leave a Reply Cancel reply

Your email address will not be published. Required fields are marked *

Recommended

ವಿಮಾನ ನಿಲ್ದಾಣದಲ್ಲಿ ಶೀಘ್ರವೇ ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ಅನಾವರಣ

ವಿಮಾನ ನಿಲ್ದಾಣದಲ್ಲಿ ಶೀಘ್ರವೇ ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ಅನಾವರಣ

4 years ago
ಕೆಸಿಇಟಿ-24 ಪರೀಕ್ಷೆ: ಜನವರಿ 10ರಿಂದ online ಅರ್ಜಿ ಸಲ್ಲಿಕೆಗೆ ಅವಕಾಶ

545 PSI ಹುದ್ದೆ ನೇಮಕಾತಿ ಮರು ಪರೀಕ್ಷೆ ಅಂಕಗಳ ಅಂತಿಮ ಪಟ್ಟಿ ಪ್ರಕಟ

2 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ