• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE ELECTION2024

ಭಾರತ್‌ ಜೋಡೋಗೆ ಚೈತನ್ಯ ತುಂಬಿದ ಸೋನಿಯಾ ಗಾಂಧಿ

P K Channakrishna by P K Channakrishna
October 6, 2022
in ELECTION2024, NATION, POLITICS, STATE
Reading Time: 2 mins read
0
ಭಾರತ್‌ ಜೋಡೋಗೆ ಚೈತನ್ಯ ತುಂಬಿದ ಸೋನಿಯಾ ಗಾಂಧಿ
912
VIEWS
FacebookTwitterWhatsuplinkedinEmail

ವಿಜಯದಶಮಿ ಬ್ರೇಕ್‌ ನಂತರ ಪುನಾರಂಭವಾಯಿತು ಯಾತ್ರೆ

ಬೆಂಗಳೂರು/ಮಂಡ್ಯ: ಆಯುಧ ಪೂಜೆ ಮತ್ತು ವಿಜಯದಶಮಿ ನಿಮಿತ್ತ ಎರಡು ದಿನಗಳ ಬ್ರೇಕ್‌ ನಂತರ ರಾಹುಲ್‌ ಗಾಂಧಿ ಅವರ ಭಾರತ್‌ ಜೋಡೋ ಯಾತ್ರೆ ಪುನಾರಂಭವಾಗಿದೆ.

ಪುತ್ರನ ಜತೆ ಸ್ವಲ್ಪ ದೂರ ಹೆಜ್ಜೆ ಹಾಕುವ ಮೂಲಕ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಐಕ್ಯತಾ ಯಾತ್ರೆಗೆ ನವ ಚೈತನ್ಯ ತುಂಬಿದ್ದಾರೆ.

ಸ್ವಲ್ಪ ಕಾಲ ಯಾತ್ರೆಯಲ್ಲಿ ಭಾಗಿಯಾಗುವೆ ಎಂದು ಆಗಮಿಸಿದ್ದ ಸೋನಿಯಾ ಅವರು, ಕಾರ್ಯಕರ್ತರ ಹುಮ್ಮಸ್ಸು ಕಂಡು ಹೆಚ್ಚು ಸಮಯ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದ್ದರು. ಮಾರ್ಗದ ನಡುವೆ ಮೂರು ಸಲ ಕಾರಿಂದ ಇಳಿದು ಸ್ವಲ್ಪ ದೂರ ಪಾದಯಾತ್ರೆಯಲ್ಲಿ ನಡೆದ ಅವರು, ಮಧ್ಯಾಹ್ನದ ಹೊತ್ತಿಗೆ ರಾಹುಲ್‌ʼಗೆ ಶುಭಕೋರಿ ಮೈಸೂರಿನಿಂದ ವಿಶೇಷ ವಿಮಾನದಲ್ಲಿ ನವದೆಹಲಿಗೆ ತೆರಳಿದರು.

ಸೋನಿಯಾ ಗಾಂಧಿ ಅವರು ಪಾಂಡವಪುರ ತಾಲೂಕಿನ ಮಾಣಿಕ್ಯನಹಳ್ಳಿ ಗೇಟ್ ಬಳಿ ಯಾತ್ರೆಯನ್ನು ಸೇರಿಕೊಂಡರು.‌ ಆಗ ಬೆಳಗ್ಗೆ ೮.೩೦ ಗಂಟೆ ಸಮಯವಾಗಿತ್ತು. ೧೫ ನಿಮಿಷಗಳ ಕಾಲ ಅವರು ರಾಹುಲ್‌ ಗಾಂಧಿ ಅವರ ಹೆಜ್ಜೆ ಹಾಕಿದರು. ಈ ಸಂದರ್ಭದಲ್ಲಿ ಮಹಿಳೆಯರು ಸೋನಿಯಾ ಅವರಿಗೆ ಆರತಿ ಬೆಳಗಿ ಪೂರ್ಣಕುಂಭದ ಸ್ವಾಗತ ಕೋರಿದರು. ವಿದ್ಯಾರ್ಥಿಗಳು, ಯುವಕರು ಸಾಲುಗಟ್ಟಿ ಫೋಟೋ ತೆಗೆಸಿಕೊಂಡರು. ಸೋನಿಯಾ ಅವರು ಮಕ್ಕಳು, ವಿದ್ಯಾರ್ಥಿಗಳಿಗೆ ಚಾಕೋಲೇಟ್‌ ಕೊಟ್ಟರು.

ಅಮೃತಿ ಗ್ರಾಮದ ತನಕ ನಡೆದ ಸೋನಿಯಾ ಗಾಂಧಿ ಅವರು ರಾಹುಲ್‌ ಮನವಿಯ ಮೇರೆಗೆ ಕೆಲಹೊತ್ತು ಕಾರಿನಲ್ಲಿ ಕೂತರು. ನಂತರ ಜಕ್ಕನಹಳ್ಳಿ ಸಮೀಪ ಅಮ್ಮಾಸ್‌ ಕೆಫೆಯಲ್ಲಿ ಪುತ್ರನ ಜತೆ ಕಾಫಿ ಸೇವಿಸಿ ಐದು ನಿಮಿಷ ಪುನಾ ಹೆಜ್ಜೆ ಹಾಕಿದರು.

ಇದೇ ವೇಳೆ ಜನಜಂಗುಳಿಯಲ್ಲಿ ಕೆಳಕ್ಕೆ ಬಿದ್ದ ಮಗುವನ್ನು ಸೋನಿಯಾ, ರಾಹುಲ್‌ ಇಬ್ಬರೂ ಮೇಲೆತ್ತಿ ಸಂತೈಸಿದರು. ಸೋನಿಯಾ ಅವರು ಆ ಬಾಲಕಿಗೆ ಚಾಕೋಲೇಟ್‌ ನೀಡಿ ಮುದ್ದು ಮಾಡಿದರು. ಹೀಗೆ ಮಾರ್ಗಮಧ್ಯೆ ಹೆಜ್ಜೆ ಹಾಕುವಾಗ ತಾಯಿಯ ಶೂ ಲೇಸ್‌ ಕಳಚಿಕೊಂಡಿತು. ರಾಹುಲ್‌ ಅದನ್ನು ಕಟ್ಟಿದರು.

ಹೀಗೆ ಸೋನಿಯಾ ಗಾಂಧಿ ಅವರು ಪುತ್ರನ ಪಾದಯಾತ್ರೆಗೆ ಚೈತನ್ಯ ತುಂಬಿದರಲ್ಲದೆ, ಬಳ್ಳಾರಿಯಲ್ಲಿ ಪ್ರಿಯಾಂಕಾ ಗಾಂಧಿ ಅವರು ಯಾತ್ರೆಯಲ್ಲಿ ಭಾಗಿಯಾಗಲಿದ್ದಾರೆ.

Tags: bharath jodo yatracknewsnowindiakarnatakaRahul GandhiSonia Gandhi
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಎಸ್​ಸಿ, ಎಸ್​ಟಿಗೆ ಸಮುದಾಯಗಳ ಮೀಸಲು ಬೇಡಿಕೆ ಈಡೇರಿಕೆ

ಎಸ್​ಸಿ, ಎಸ್​ಟಿಗೆ ಸಮುದಾಯಗಳ ಮೀಸಲು ಬೇಡಿಕೆ ಈಡೇರಿಕೆ

Leave a Reply Cancel reply

Your email address will not be published. Required fields are marked *

Recommended

ಯಡಿಯೂರಪ್ಪ ಅವರಿಂದ ಎಷ್ಟು ಸೂಟ್ ಕೇಸ್ ತೆಗೆದುಕೊಂಡಿರಿ ಸಿದ್ದರಾಮಯ್ಯ?

ಕನಕಪುರದಲ್ಲಿ ಜೆಡಿಎಸ್‌ ನೆಲೆ ಇದೆ, ಅಲ್ಲಿ ನಮ್ಮ ಗುಪ್ತ ಮತದಾರರು ಇದ್ದಾರೆ

4 years ago
ಮುಂದಿನ ತಿಂಗಳೇ 5 ಗ್ಯಾರಂಟಿ!

ಆರೇ ತಿಂಗಳಲ್ಲಿ ಮಾಧ್ಯಮ ಪ್ರಚಾರಕ್ಕೆ 140 ಕೋಟಿ ರೂ. ಖರ್ಚು ಮಾಡಿದ ಸಿದ್ದರಾಮಯ್ಯ ಸರಕಾರ

2 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ