• About
  • Advertise
  • Careers
  • Contact
Thursday, October 29, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CKPLUS

ಜೆಡಿಎಸ್ 3ನೇ ಪಟ್ಟಿ: ಆಯನೂರು ಮಂಜುನಾಥ್’ಗೆ ಟಿಕೆಟ್

cknewsnow desk by cknewsnow desk
April 19, 2023
in CKPLUS, ELECTION2024, STATE
Reading Time: 1 min read
0
ಚಿಕ್ಕಬಳ್ಳಾಪುರ ಜಿಲ್ಲಾ ಜೆಡಿಎಸ್ ನೂತನ ಕಚೇರಿ ಲೋಕಾರ್ಪಣೆ; ಪಕ್ಷವನ್ನು ಮರಳಿ ಆಧಿಕಾರಕ್ಕೆ ತರಲು ಪಣತೊಟ್ಟ ಮುಖಂಡರು
974
VIEWS
FacebookTwitterWhatsuplinkedinEmail

ಬಾಗೇಪಲ್ಲಿ ಕ್ಷೇತ್ರದಲ್ಲಿ ಸಿಪಿಐ (ಎಂ) ಪಕ್ಷಕ್ಕೆ ಬೆಂಬಲ ಕೊಟ್ಟ ಜೆಡಿಎಸ್‌

ಬೆಂಗಳೂರು: ರಾಜ್ಯವಿಧಾನಸಭೆ ಚುನಾವಣೆಗೆ ಜೆಡಿಎಸ್ ತನ್ನ ಅಭ್ಯರ್ಥಿಗಳ 3ನೇ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. 59 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಜೆಡಿಎಸ್  ಮೂರನೇ ಪಟ್ಟಿಯಲ್ಲಿ ಘೋಷಣೆ ಮಾಡಿದೆ. ​​

ಬಿಜೆಪಿ ಮತ್ತು ಕಾಂಗ್ರೆಸ್​ನಿಂದ ಪಕ್ಷಾಂತರ ಮಾಡಿದ ಹಲವು ನಾಯಕರು ಜೆಡಿಎಸ್ ಪಕ್ಷದಿಂದ ಟಿಕೆಟ್ ಪಡೆದಿದ್ದಾರೆ. ಬಿಜೆಪಿ ತೊರೆದು ಬಂದಿದ್ದ ಆಯನೂರು ಮಂಜುನಾಥ್ ಗೆ ಶಿವಮೊಗ್ಗ ನಗರ, ಮಾಜಿ ಸಿಎಂ ಯಡಿಯೂರಪ್ಪ ಆಪ್ತ ಎನ್ ಆರ್ ಸಂತೋಷ್ ಗೆ ಅರಸೀಕೆರೆ ಕ್ಷೇತ್ರದ ಟಿಕೆಟ್ ನೀಡಲಾಗಿದೆ.

ಮೊದಲ ಪಟ್ಟಿಯಲ್ಲಿ ಜೆಡಿಎಸ್ 93 ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಿತ್ತು. ಎರಡನೇ ಪಟ್ಟಿಯಲ್ಲಿ 49 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಏ. 20ರಂದು ನಾಮಪತ್ರ ಸಲ್ಲಿಸಲು ಕೊನೆ ದಿನವಾಗಿದ್ದು 224 ಕ್ಷೇತ್ರಗಳ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ 201 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.

7 ವಿಧಾನಸಭಾ ಕ್ಷೇತ್ರಗಳಲ್ಲಿ ಜೆಡಿಎಸ್  ತನ್ನ ಅಭ್ಯರ್ಥಿಗಳನ್ನು ಸ್ಪರ್ಧೆಗಿಳಿಸದೆ ಬೇರೆ ಪಕ್ಷದ ಅಭ್ಯರ್ಥಿಗಳಿಗೆ ಬೆಂಬಲ ನೀಡಿದೆ. ನಂಜನಗೂಡು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ದರ್ಶನ್ ಧ್ರುವನಾರಾಯಣ್‌ಗೆ ಬೆಂಬಲ ನೀಡ ಲಾಗಿದೆ.

ಕಲಬುರಗಿ ಗ್ರಾಮಾಂತರ ಕ್ಷೇತ್ರದಲ್ಲಿ ಸಿಪಿಐಎಂ ಪಾಂಡುರಂಗ ಮಾವಿನಕರ್ ಅವರಿಗೆ ಬಾಹ್ಯ ಬೆಂಬಲ ನೀಡಲು ನಿರ್ಧರಿಸಿದೆ.  ಬಾಗೇಪಲ್ಲಿ ಕ್ಷೇತ್ರದಲ್ಲಿ ಜೆಡಿಎಸ್​​   ಸಿಪಿಐಎಂನಿಂದ ಡಾ. ಅನಿಲ್ ಕುಮಾರ್ ಸ್ಪರ್ಧೆ ಮಾಡಿದ್ದು, ಜೆಡಿಎಸ್ ಬೆಂಬಲ ಸೂಚಿಸಿದೆ.

ಕೆ.ಆರ್.ಪುರಂ ವಿಧಾನಸಭಾ ಕ್ಷೇತ್ರ ಸಿಪಿಐಎಂ ಅಭ್ಯರ್ಥಿ ಎಂ.ನಂಜೇಗೌಡ ಅವರಿಗೂ ಹಾಗೂ ಸಿ.ವಿ.ರಾಮನ್​ನಗರ, ಮಹದೇವಪುರ ಮತ್ತು ವಿಜಯನಗರ ಕ್ಷೇತ್ರದಲ್ಲಿ ಆರ್​ಪಿಐ ಅಭ್ಯರ್ಥಿಗಳಿಗೆ ಜೆಡಿಎಸ್  ಬೆಂಬಲ ನೀಡಿದೆ.

ಜಾತ್ಯತೀತ ಜನತಾದಳ ಪಕ್ಷದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳ
3 ನೇ ಪಟ್ಟಿಯನ್ನು ಇಂದು ಬಿಡುಗಡೆ ಮಾಡಲಾಯಿತು. pic.twitter.com/lqy6xo6KcE

— Janata Dal Secular (@JanataDal_S) April 19, 2023
Tags: bagepallickcknewsnowcpi(m)election 2023jdskarnataka
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

by cknewsnow desk
October 28, 2026
0

ಬೆಂಗಳೂರಿನಲ್ಲಿ 43.13% ಮತದಾರರ ಪ್ರಮಾಣ ಕುಸಿತ

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

by cknewsnow desk
October 22, 2026
0

ಮೈಸೂರು ದಸರಾದಲ್ಲಿ ಅವಮಾನ ಪ್ರಸಂಗ; ಬಾಯಲ್ಲಿ ಜಾತ್ಯತೀತ ತತ್ವ, ಆಚರಣೆಯಲ್ಲಿ ಅಸೃಶ್ಯತೆ!; ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

Next Post
ಬೆಸ್ಕಾಂನಲ್ಲಿ ನಕಲಿ ನೇರ ನೇಮಕಾತಿ ಪ್ರಮಾಣ ಪತ್ರಗಳ ಹಾವಳಿ

ಬೆಸ್ಕಾಂನಲ್ಲಿ ನಕಲಿ ನೇರ ನೇಮಕಾತಿ ಪ್ರಮಾಣ ಪತ್ರಗಳ ಹಾವಳಿ

Leave a Reply Cancel reply

Your email address will not be published. Required fields are marked *

Recommended

ರಾಜ್ಯದಲ್ಲಿ ದಿನೇದಿನೆ ಹೆಚ್ಚುತ್ತಿರುವ ಡಿಮಾಂಡ್: 2 ಕೋಟಿ ಕೋವಿಡ್ ಲಸಿಕೆ ಖರೀದಿಗೆ ಜಾಗತಿಕ ಟೆಂಡರ್‌,  ಈ ಮೊದಲೇ 3 ಕೋಟಿ ಡೋಸ್‌ಗೆ ಸರಕಾರದಿಂದ ಆರ್ಡರ್

ಕೋವಿಶೀಲ್ಡ್ ಅಡ್ಡ ಪರಿಣಾಮದಿಂದ ವೈದ್ಯ ವಿದ್ಯಾರ್ಥಿನಿ ಸಾವು

4 years ago
ಕೋವಿಡ್‌ ಹೈ ಅಲರ್ಟ್: ವಾರದೊಳಗೆ ಎಲ್ಲ ಗಡಿ ಜಿಲ್ಲೆಗಳಿಗೆ ಸಿಎಂ ಭೇಟಿ

ಕೋವಿಡ್‌ ಹೈ ಅಲರ್ಟ್: ವಾರದೊಳಗೆ ಎಲ್ಲ ಗಡಿ ಜಿಲ್ಲೆಗಳಿಗೆ ಸಿಎಂ ಭೇಟಿ

5 years ago

Popular News

  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ