• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home POLITICS

ಸಿಎಂ ಕಚೇರಿಯಲ್ಲಿ ಲಂಚ: ದಾಖಲೆ ಇದ್ದರೆ ಲೋಕಾಯುಕ್ತಕ್ಕೆ ಸಲ್ಲಿಸಲಿ ಎಂದ ಡಿಸಿಎಂ ಡಿಕೆಶಿ

cknewsnow desk by cknewsnow desk
July 4, 2023
in POLITICS, STATE
Reading Time: 1 min read
0
ಭ್ರಷ್ಟಾಚಾರ & ಕೆಮ್ಮು ಎರಡನ್ನೂ ಮುಚ್ಚಿಡಲಾಗಲ್ಲ!!
916
VIEWS
FacebookTwitterWhatsuplinkedinEmail

ಜಟಾಪಟಿಗೆ ಕಾರಣವಾದ ಕಾಸಿಗಾಗಿ ಹುದ್ದೆ ಆರೋಪ

ಬೆಂಗಳೂರು: ಮುಖ್ಯಮಂತ್ರಿ ಕಚೇರಿಯಲ್ಲಿ ಕೆಲಸ ಪಡೆಯಲು ಲಂಚ ನೀಡಬೇಕು ಎಂಬುದರ ಬಗ್ಗೆ ಕುಮಾರಸ್ವಾಮಿ ಅವರ ಬಳಿ ದಾಖಲೆ ಇದ್ದರೆ ಲೋಕಾಯುkft ಕ್ಕೆ ಸಲ್ಲಿಸಲಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.

ವಿಧಾನಸೌಧದಲ್ಲಿ ಮಂಗಳವಾರ ಡಿಸಿಎಂ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

 ಮುಖ್ಯಮಂತ್ರಿ ಕಚೇರಿಯಲ್ಲಿ ಕೆಲಸ ಪಡೆಯಲು 30 ಲಕ್ಷ ನೀಡಬೇಕು ಎಂಬ ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಡಿಕೆಶಿ ಪ್ರತಿಕ್ರಿಯಿಸಿ, ಸರ್ಕಾರದ ಯಾವುದೇ ಕಚೇರಿಯಲ್ಲಿ ಹಣ ಪಡೆದು ಕೆಲಸ ನೀಡಲಾಗುತ್ತಿಲ್ಲ. ಅವರ ಬಳಿ ದಾಖಲೆ ಇದ್ದರೆ ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಲಿ ತನಿಖೆ ಮಾಡಿಸಲಿ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅದಕ್ಕೆ ಅವಕಾಶವಿದೆ ಎಂದರು.

ಕುಮಾರಸ್ವಾಮಿಯವರಿಗೆ ಚುನಾವಣೆಯಲ್ಲಿ ಕಡಿಮೆ ನಂಬರ್ ಬಂದಿದೆ ಎಂಬ ಬೇಸರದಲ್ಲಿ ಮಾತನಾಡುತ್ತಿದ್ದಾರೆ. ಹೀಗಾಗಿ ಅವರ ಮಾತುಗಳು ಬಗ್ಗೆ ನಾವು ತಲೆಕೆಡಿಸಿಕೊಳ್ಳುವುದಿಲ್ಲ. ಅವರ ಆರೋಪ ಸತ್ಯಕ್ಕೆ ದೂರವಾದುದು ಎಂದರು.

ಕಾಂಗ್ರೆಸ್ ಸರ್ಕಾರ ಜನರಿಗೆ ಕೊಟ್ಟಿರುವ ಭರವಸೆಗಳನ್ನು ಈಡೇರಿಸುತ್ತಿದೆ ಎಂದ ಅವರು ಬಿಜೆಪಿ ಏನೇ ಮಾಡಿದರು ನಮ್ಮ ಗ್ಯಾರಂಟಿ ಯೋಜನೆಗಳಿಗೆ ಹೆಚ್ಚಿನ ಪ್ರಚಾರ ಸಿಗುತ್ತಿದ್ದು, ಅದಕ್ಕಾಗಿ ಅವರಿಗೆ ಧನ್ಯವಾದಗಳು ಎಂದು ಡಿಕೆಶಿ ಹೇಳಿದರು.

ಬಿಜೆಪಿ ನಾಯಕರಿಗೆ ರಾಜ್ಯದ ಜನ ವಿಶ್ರಾಂತಿ ಪಡೆಯಲು ಮನೆಗೆ ಕಳುಹಿಸಿದ್ದು, ಅವರಿಗೆ ಮಾಡಲು ಕೆಲಸವಿಲ್ಲದೆ ಅನಗತ್ಯವಾಗಿ ಪ್ರತಿಭಟನೆ ಮಾಡುತ್ತಿದ್ದಾರೆಂದದು ಡಿಕೆಶಿ ಟೀಕಿಸಿದರು.

ಬಿಜೆಪಿ ನಾಯಕರು ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಮೊದಲು ಧರಣಿ ಮಾಡಬೇಕು. ಅಕ್ಕಿಯ ದಾಸ್ತಾನು ಇದ್ದರೂ ಕೂಡ ಕೇಂದ್ರ ಸರ್ಕಾರ ಹಾಗೂ ಭಾರತ ಆಹಾರ ಪ್ರಾಧಿಕಾರ ರಾಜ್ಯ ಸರ್ಕಾರಕ್ಕೆ ಅಕ್ಕಿ ನೀಡಲು ನಿರಾಕರಿಸಿದೆ. ಕೇಂದ್ರದ ಈ ನಿಲುವಿನ ವಿರುದ್ಧ ಯಡಿಯೂರಪ್ಪ ಹಾಗೂ ಬೊಮ್ಮಾಯಿ ಅವರ ತಂಡ ಹೋರಾಟ ಮಾಡಲಿ ಎಂದು ಸಲಹೆ ನೀಡಿದರು.

Tags: cash for postingckcknewsnowcm officeCMOcorruptionDK Shivakumarhd kumaraswamykarnatakanews
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
HDK ಪೆನ್‌ಡ್ರೈವ್ ನಲ್ಲಿ ಯಾವ ಮಂತ್ರಿ ಜಾತಕ ಅಡಗಿದೆ?

HDK ಪೆನ್‌ಡ್ರೈವ್ ನಲ್ಲಿ ಯಾವ ಮಂತ್ರಿ ಜಾತಕ ಅಡಗಿದೆ?

Leave a Reply Cancel reply

Your email address will not be published. Required fields are marked *

Recommended

ಬಾಗೇಪಲ್ಲಿ ಸರಕಾರಿ ಆಹಾರ ಗೋದಾಮುಗಳಲ್ಲಿ ಮುಕ್ಕಿಮುಕ್ಕಿ ತಿನ್ನುತ್ತಿದ್ದ ʼಹೆಗ್ಗಣʼಗಳು:  ರಾಗಿ ಖರೀದಿಯಲ್ಲಿ ಖತರ್ನಾಕ್‌ ವಂಚನೆ

ಬಾಗೇಪಲ್ಲಿ ಸರಕಾರಿ ಆಹಾರ ಗೋದಾಮುಗಳಲ್ಲಿ ಮುಕ್ಕಿಮುಕ್ಕಿ ತಿನ್ನುತ್ತಿದ್ದ ʼಹೆಗ್ಗಣʼಗಳು: ರಾಗಿ ಖರೀದಿಯಲ್ಲಿ ಖತರ್ನಾಕ್‌ ವಂಚನೆ

5 years ago
ಬರೋಬ್ಬರಿ 100 ಇನಸ್ಪೆಕ್ಟರ್‌ಗಳ ವರ್ಗಾವಣೆ: ಬಾಗೇಪಲ್ಲಿ ನಯಾಜ್‌ ಬೇಗ್‌ ಎಸಿಬಿಗೆ, ವಿಧಾನಸೌಧದಿಂದ ಗುಡಿಬಂಡೆಗೆ ಲಿಂಗರಾಜ್‌ & ಶಿಡ್ಲಘಟ್ಟಕ್ಕೆ ಧರ್ಮೇಗೌಡ ವರ್ಗ

ಬರೋಬ್ಬರಿ 100 ಇನಸ್ಪೆಕ್ಟರ್‌ಗಳ ವರ್ಗಾವಣೆ: ಬಾಗೇಪಲ್ಲಿ ನಯಾಜ್‌ ಬೇಗ್‌ ಎಸಿಬಿಗೆ, ವಿಧಾನಸೌಧದಿಂದ ಗುಡಿಬಂಡೆಗೆ ಲಿಂಗರಾಜ್‌ & ಶಿಡ್ಲಘಟ್ಟಕ್ಕೆ ಧರ್ಮೇಗೌಡ ವರ್ಗ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ