• About
  • Advertise
  • Careers
  • Contact
Wednesday, October 28, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ವಿಕ್ರಮ್ ಲ್ಯಾಂಡರ್ ಇಳಿದ ಸ್ಥಳ ಇನ್ನು ಶಿವಶಕ್ತಿ ಪಾಯಿಂಟ್; ಆ.23 ರಾಷ್ಟ್ರೀಯ ಬಾಹ್ಯಾಕಾಶ ದಿನ

cknewsnow desk by cknewsnow desk
August 26, 2023
in NATION, SCIENCE, STATE, TECH, WORLD
Reading Time: 1 min read
0
ವಿಕ್ರಮ್ ಲ್ಯಾಂಡರ್ ಇಳಿದ ಸ್ಥಳ ಇನ್ನು ಶಿವಶಕ್ತಿ ಪಾಯಿಂಟ್; ಆ.23 ರಾಷ್ಟ್ರೀಯ ಬಾಹ್ಯಾಕಾಶ ದಿನ
926
VIEWS
FacebookTwitterWhatsuplinkedinEmail

ಇಸ್ರೋ ಕೇಂದ್ರದಲ್ಲಿ ಪ್ರಧಾನಿ ಮೋದಿ

ಬೆಂಗಳೂರು: ಚಂದ್ರಯಾನ-3 ಯಶಸ್ವಿಯಾದ ಹಿನ್ನೆಲೆಯಲ್ಲಿ ಬೆಂಗಳೂರಿನ ಪೀಣ್ಯದಲ್ಲಿರುವ ಇಸ್ರೋ ಕಚೇರಿಗೆ ಪ್ರಧಾನಿ ನರೇಂದ್ರ ಮೋದಿಯವರು ಭೇಟಿ ನೀಡಿ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಿ ಸಂತಸ ವ್ಯಕ್ತಪಡಿಸಿದರು.

ವಿಜ್ಞಾನಿಗಳನ್ನು ಅಭಿನಂದಿಸಿದ ಮೋದಿಯವರು ವಿಕ್ರಮ್ ಲ್ಯಾಂಡರ್ ಇಳಿದ ಸ್ಥಳಕ್ಕೆ ಶಿವಶಕ್ತಿ ಪಾಯಿಂಟ್ ಹಾಗೂ ಆಗಸ್ಟ್ 23ರ ದಿನವನ್ನ ರಾಷ್ಟ್ರೀಯ ಬಾಹ್ಯಾಕಾಶ ದಿನ ಎಂದು ಘೋಷಿಸಿದರು.

ಈ‌ ವೇಳೆ ಇಸ್ರೋ ಕೇಂದ್ರದಲ್ಲಿ ವಿಜ್ಞಾನಿಗಳನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಚಂದ್ರಯಾನ-3 ಯಶಸ್ಸಿನಲ್ಲಿ ಇಸ್ರೋ ವಿಜ್ಞಾನಿಗಳ ಸಾಧನೆ ಐತಿಹಾಸಿಕ ದಾಖಲೆ ಎಂದು ಕೊಂಡಾಡಿದರು.

ಚಂದ್ರಯಾನ-3 ಯೋಜನೆಯ ವಿಕ್ರಂ ಲ್ಯಾಂಡರ್ ಯಶಸ್ವಿಯಾಗಿ ಚಂದ್ರನ ದಕ್ಷಿಣ ಧ್ರುವದಲ್ಲಿ ಸಾಫ್ಟ್ ಲ್ಯಾಂಡ್ ಆದ ದಿನವನ್ನು, ಅಂದರೆ ಆಗಸ್ಟ್ 23 ಅನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನವನ್ನಾಗಿ ಆಚರಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದರು.ಚಂದ್ರಯಾನ-2 ಪತನ ಸ್ಥಳಕ್ಕೆ ತಿರಂಗ ಪಾಯಿಂಟ್ ಎಂದು ನಾಮಕರಣ ಮಾಡಿದ ಪ್ರಧಾನಿ,ಈ ತಿರಂಗ ಪಾಯಿಂಟ್ ಮುಂದಿನ ಸಾಧನೆಗಳಿಗೆ ಪ್ರೇರಣೆಯಾಯಿತು ಎಂದು ಹೇಳಿದರು.

ಚಂದ್ರಯಾನ-3 ಯಶಸ್ಸಿನಲ್ಲಿ ಇಸ್ರೋ ಸಾಧನೆ ದೊಡ್ಡದು, ಮೇಕ್ ಇನ್ ಇಂಡಿಯಾ ಚಂದ್ರನವರೆಗೂ ತಲುಪಿದೆ, ವಿಜ್ಞಾನಿಗಳ ಸಾಧನೆ ದೇಶದ ಪ್ರತಿಯೊಬ್ಬರಿಗೂ ತಿಳಿಯಬೇಕಿದೆ.ಚಂದ್ರಯಾನ-3 ರ ಯಶಸ್ಸಿನಿಂದ ಯುವ ಪೀಳಿಗೆಗೆ ನಿರಂತರವಾಗಿ ಪ್ರೇರಣೆ ಸಿಗಲಿದೆ ಎಂದು ಹೇಳಿದರು.

ಕೇಂದ್ರ, ರಾಜ್ಯ ಸರ್ಕಾರ ಸಹಯೋಗದಲ್ಲಿ ಬಾಹ್ಯಾಕಾಶ, ವಿಜ್ಞಾನ ಕ್ಷೇತ್ರಕ್ಕೆ ಸಂಬಂಧಿಸಿ ರಾಷ್ಟ್ರಮಟ್ಟದ ಹ್ಯಾಕಥಾನ್ ಆಯೋಜಿಸಲಾಗುವುದು ಎಂದು ಇದೇ ವೇಳೆ ‌ಮೋದಿ ತಿಳಿಸಿದರು.ಇಸ್ರೋ ವಿಜ್ಞಾನಿಗಳು ಹಲವು ಉಪಗ್ರಹ ಉಡಾವಣೆ ಮಾಡಿದ್ದಾರೆ. ಈ ಉಪಗ್ರಹಗಳ ನೆರವಿನಿಂದ ಹಲವು ಕ್ಷೇತ್ರಗಳಿಗೆ ಅನುಕೂಲ ಆಗುತ್ತಿದೆ.ಕೃಷಿ, ಶಿಕ್ಷಣ, ವಿಜ್ಞಾನ, ತಂತ್ರಜ್ಞಾನ ಕ್ಷೇತ್ರಗಳಿಗೆ ಅನುಕೂಲವಾಗುತ್ತಿದೆ. ತಂತ್ರಜ್ಞಾನ ಬೆಳವಣಿಗೆಯಾದರೆ ದೇಶ ಅಭಿವೃದ್ಧಿಗೆ ಸಹಕಾರಿಯಾಗುತ್ತದೆ ಎಂದು ಪ್ರಧಾನಿ ಹೇಳಿದರು.

Tags: BengaluruChandrayaan 3ckcknewsnowindiaisrokarnatakamoonnarendra modiprime ministerShivashakti
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

by cknewsnow desk
October 28, 2026
0

ಬೆಂಗಳೂರಿನಲ್ಲಿ 43.13% ಮತದಾರರ ಪ್ರಮಾಣ ಕುಸಿತ

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

by cknewsnow desk
October 22, 2026
0

ಮೈಸೂರು ದಸರಾದಲ್ಲಿ ಅವಮಾನ ಪ್ರಸಂಗ; ಬಾಯಲ್ಲಿ ಜಾತ್ಯತೀತ ತತ್ವ, ಆಚರಣೆಯಲ್ಲಿ ಅಸೃಶ್ಯತೆ!; ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

Next Post
ಕುಮಾರಸ್ವಾಮಿ ಅವರನ್ನು ಜೀರ್ಣಿಸಿಕೊಳ್ಳುವುದು ಸುಲಭ ಸಾಧ್ಯವಿಲ್ಲ

ಕುಮಾರಸ್ವಾಮಿ ಅವರನ್ನು ಜೀರ್ಣಿಸಿಕೊಳ್ಳುವುದು ಸುಲಭ ಸಾಧ್ಯವಿಲ್ಲ

Leave a Reply Cancel reply

Your email address will not be published. Required fields are marked *

Recommended

2,000 ಎಕರೆ ಭೂಮಿ ಯಾರ ಹೆಸರಿಗೆ ಮಾಡಿಕೊಳ್ಳಲು ಹೊರಟಿದ್ದೀರಿ?

ಲೂಟಿ ಹೊಡೆಯೋದು ನಿಲ್ಲಿಸಿದರೆ ನನ್ನ ತಮ್ಮ ಎಂದು ಒಪ್ಪಿಕೊಳ್ಳುತ್ತೇನೆ

3 years ago
ಮುಂದಿನ ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ? ಗುಟ್ಟುಬಿಟ್ಟುಕೊಟ್ಟ ಬಂಗಾರಪೇಟೆ ಶಾಸಕ ಎಸ್.ಎನ್‌.ನಾರಾಯಣಸ್ವಾಮಿ

ಬೊಮ್ಮಾಯಿ ನಂತರ ಚಿಕ್ಕಬಳ್ಳಾಪುರ-ಕೋಲಾರಕ್ಕೆ ಸಿದ್ದರಾಮಯ್ಯ

5 years ago

Popular News

  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ