• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಬರ: ತಿಂಗಳಾದರೂ ರಾಜ್ಯದ ಸರ್ವಪಕ್ಷ ನಿಯೋಗಕ್ಕೆ ಸಮಯ ಕೊಡದ ಪ್ರಧಾನಿ

cknewsnow desk by cknewsnow desk
September 17, 2023
in NATION, STATE
Reading Time: 1 min read
0
ಬರ: ತಿಂಗಳಾದರೂ ರಾಜ್ಯದ ಸರ್ವಪಕ್ಷ ನಿಯೋಗಕ್ಕೆ ಸಮಯ ಕೊಡದ ಪ್ರಧಾನಿ
942
VIEWS
FacebookTwitterWhatsuplinkedinEmail

ಮೋದಿ ವಿರುದ್ಧ ಸಿಎಂ ಸಿದ್ದರಾಮಯ್ಯ ಗಂಭೀರ ಆರೋಪ

ಕಲಬುರಗಿ: ಬರದ ಬಗ್ಗೆ ತೀವ್ರ ಟೀಕೆಗೆ ಗುರಿಯಾಗಿರುವ ರಾಜ್ಯ ಕಾಂಗ್ರೆಸ್ ಕೇಂದ್ರ ಸರಕಾರದ ಕಡೆ ಬೊಟ್ಟು ಮಾಡಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಕಟುವಾಗಿ ಟೀಕಿಸಿದ್ದು, ಬರದ ವಿಷಯದಲ್ಲಿ ಗಮನ ಸೆಳೆಯಲು ರಾಜ್ಯದಿಂದ ಕರೆದೊಯ್ಯಬೇಕಿರುವ ಸರ್ವಪಕ್ಷ ನಿಯೋಗಕ್ಕೆ ತಿಂಗಳಾದರೂ ಪ್ರಧಾನ ಮಂತ್ರಿಗಳು ಸಮಯ ಕೊಟ್ಟಿಲ್ಲ ಎಂದು ಆರೋಪ ಮಾಡಿದ್ದಾರೆ.

ಎನ್.ಡಿ.ಆರ್.ಎಫ್ / ಎಸ್.ಡಿ.ಆರ್.ಎಫ್ ಮಾನದಂಡಗಳನ್ನು ಬದಲಾಯಿಸಬೇಕೆಂದು ಕೇಂದ್ರ ಜಲಶಕ್ತಿ ಸಚಿವರಿಗೆ ಪತ್ರ ಬರೆದು ತಿಂಗಳಾಗಿದೆ. ಸರ್ವಪಕ್ಷ ನಿಯೋಗ ದೆಹಲಿಗೆ ತೆರಳಲು ಪತ್ರ ಬರೆದಿದ್ದು, ಈವರೆಗೆ ಒಂದು ತಿಂಗಳಾದರೂ ಪ್ರಧಾನಮಂತ್ರಿಗಳು ಸಮಯ ಕೊಟ್ಟಿಲ್ಲ. ಪುನಃ ಪತ್ರ ಬರೆಯುತ್ತಿದ್ದೇನೆ. ಜಂಟಿ ಸಮೀಕ್ಷೆಯ ನಂತರ ಎಷ್ಟು ಪರಿಹಾರ ನೀಡಬೇಕೆಂದು ತಿಳಿಯಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ಅವರು ಇಂದು ಕಲಬುರಗಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ತುಂಬುವಂತೆ ಸೂಚಿಸಲಾಗಿದೆ. ಶಿಕ್ಷಣಕ್ಕೆ ಒತ್ತು ನೀಡಬೇಕು. ಕೆ.ಕೆ.ಆರ್.ಡಿ.ಬಿ ವ್ಯಾಪ್ತಿಯ ಯಾವ ಹುದ್ದೆಯೂ ಖಾಲಿ ಇರಬಾರದು. ಈಗಾಗಲೇ 2618 ಶಿಕ್ಷಕರನ್ನು ನೇಮಕ ಮಾಡಲಾಗಿದ್ದು, ಇನ್ನೂ ಹುದ್ದೆಗಳು ಖಾಲಿ ಇದ್ದರೆ ನೇಮಕಾತಿ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.

ಜನ-ಜಾನುವಾರು ಕಾಪಾಡಲು ಕೋಟಿ ರೂ. ತುರ್ತು ಯೋಜನೆ

ಬೆಳೆ ಪರಿಹಾರ ನೀಡುವ ಸಂಬಂಧ ಈಗಾಗಲೇ ಆದೇಶ ಹೊರಡಿಸಿದ್ದು ಜಾನುವಾರುಗಳಿಗೆ ಸದ್ಯಕ್ಕೆ ಮೇವಿನ ತೊಂದರೆ ಇಲ್ಲ. ಮುಂದೆ ತೊಂದರೆಯಾಗಬಹುದು ಎಂದು ತುರ್ತು ಯೋಜನೆ ತಯಾರು ಮಾಡಿದ್ದು, 20 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ಜಂಟಿ ಸಮೀಕ್ಷೆ ಗಳನ್ನು ನಡೆಸಿದಾಗ 161 ತಾಲ್ಲೂಕುಗಳು ತೀವ್ರ ಬರಗಾಲಕ್ಕೆ ತುತ್ತಾಗಿವೆ. 34 ತಾಲ್ಲೂಕುಗಳಲ್ಲಿ ಸಾಧಾರಣ ಬರಗಾಲ. ಒಟ್ಟು 195 ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡಲಾಗಿದೆ. ಬೆಲೆ ಪರಿಹಾರ, ಕುಡಿಯುವ ನೀರು, ಜನ ಗುಳೆ ಹೋಗುವುದನ್ನು ತಡೆಯುತ್ತೇವೆ ಎಂದರು.

ತೆಲಂಗಾಣ, ರಾಜಸ್ತಾನದಲ್ಲಿಯೂ ಗ್ಯಾರಂಟಿ

ಗ್ಯಾರಂಟಿ ಯೋಜನೆಗಳ ಪ್ರಭಾವದಿಂದ ತೆಲಂಗಾಣ, ರಾಜಸ್ಥಾನ ರಾಜ್ಯಗಳಲ್ಲಿಯೂ ಗೃಹಲಕ್ಷ್ಮೀ ಯೋಜನೆಯಂಥ ಯೋಜನೆಗಳು ಘೋಷಣೆ ಆಗುತ್ತಿವೆ. ಜಾಗತಿಕ ಮೂಲ ಆದಾಯ ಎಂಬ ಪರಿಕಲ್ಪನೆ ಯನ್ನು ನಾವು ಅಳವಡಿಸಿಕೊಂಡು ಜನರಿಗೆ ದುಡ್ಡು ಕೊಡುತ್ತಿದ್ದೇವೆ. ಖರೀದಿಸುವ ಸಾಮರ್ಥ್ಯ ಹೆಚ್ಚಾದರೆ ಆರ್ಥಿಕ ಚಟುವಟಿಕೆಗಳು ಮತ್ತು ತಲಾದಾಯ ಹೆಚ್ಚಳವಾಗಿ, ಜಿಡಿಪಿ ಹೆಚ್ಚಾಗಲಿದೆ. ಇದರಿಂದ ರಾಜ್ಯ ಅಭಿವೃದ್ಧಿಯಾಗಲಿದೆ ಎಂದರು.

Tags: ckcknewsnowdroughtindiakarnatakanarendra modisiddaramaiah
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಕಲ್ಯಾಣ ಕರ್ನಾಟಕದ ಕಷ್ಟಗಳಿಗೆ ವಿಮೋಚನೆ ಎಂದು?

ಕಲ್ಯಾಣ ಕರ್ನಾಟಕದ ಕಷ್ಟಗಳಿಗೆ ವಿಮೋಚನೆ ಎಂದು?

Leave a Reply Cancel reply

Your email address will not be published. Required fields are marked *

Recommended

ಕರ್ನಾಟಕ ಭಾರತದ ಬಯೋಟೆಕ್ನಾಲಜಿ ರಾಜಧಾನಿ ಎಂದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಕರ್ನಾಟಕ ಭಾರತದ ಬಯೋಟೆಕ್ನಾಲಜಿ ರಾಜಧಾನಿ ಎಂದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

5 years ago
ದಿನ 2: ಸಿಇಟಿ ಪರೀಕ್ಷೆ ಸುಖಾಂತ್ಯ

ಸಿಇಟಿ ಕೌನ್ಸೆಲಿಂಗ್: ಜನವರಿ 15ರವರೆಗೆ ಕಾಲಾವಕಾಶ ನೀಡುವಂತೆ ಕೋರಿ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಲಿಗೆ ಪತ್ರ ಬರೆದ ಸರಕಾರ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ