• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಮೂವರಿಗೆ ಭೌತಶಾಸ್ತ್ರ ನೊಬೆಲ್

cknewsnow desk by cknewsnow desk
October 3, 2023
in NATION, SCIENCE, STATE, TECH, WORLD
Reading Time: 1 min read
0
ಮೂವರಿಗೆ ಭೌತಶಾಸ್ತ್ರ ನೊಬೆಲ್
949
VIEWS
FacebookTwitterWhatsuplinkedinEmail

ವಿಜ್ಞಾನಿಗಳಾದ ಪಿಯರೆ ಅಗೋಸ್ಟಿನಿ, ಫೆರೆಂಕ್ ಕ್ರೌಸ್ಜ್ ಮತ್ತು ಆ್ಯನಿ ಎಲ್ ಹಲ್ಲಿಯರ್ ಅವರಿಗೆ ಪುರಸ್ಕಾರ

ಸ್ಟಾಕ್‌ಹೋಮ್ (ಸ್ವೀಡನ್): ಮೂವರು ವಿಜ್ಞಾನಿಗಳಿಗೆ 2023ನೇ ಸಾಲಿನ ಭೌತಶಾಸ್ತ್ರ ನೊಬೆಲ್ ಪುರಸ್ಕಾರ ಸಂದಿದೆ.

ವಿಜ್ಞಾನಿಗಳಾದ ಪಿಯರೆ ಅಗೋಸ್ಟಿನಿ, ಫೆರೆಂಕ್ ಕ್ರೌಸ್ಜ್ ಮತ್ತು ಆ್ಯನಿ ಎಲ್ ಹಲ್ಲಿಯರ್ ಅವರ ಹೆಸರನ್ನು ಸ್ವಿಡೀಶ್‌ ಅಕಾಡೆಮಿ ಇಂದು ಸಂಜೆ ಘೋಷಣೆ ಮಾಡಿದ್ದು, ಪ್ರಶಸ್ತಿಯನ್ನು ಮೂವುರು ವಿಜ್ಞಾನಿಗಳು ಹಂಚಿಕೊಳ್ಳಲಿದ್ದಾರೆ. ಪ್ರಶಸ್ತಿ ಮೊತ್ತ 10 ಲಕ್ಷ ಡಾಲರ್‌.

BREAKING NEWS
The Royal Swedish Academy of Sciences has decided to award the 2023 #NobelPrize in Physics to Pierre Agostini, Ferenc Krausz and Anne L’Huillier “for experimental methods that generate attosecond pulses of light for the study of electron dynamics in matter.” pic.twitter.com/6sPjl1FFzv

— The Nobel Prize (@NobelPrize) October 3, 2023

ಪಿಯರೆ ಅಗೋಸ್ಟಿನಿ ಫ್ರಾನ್ಸ್‌ ಮೂಲದವರು, ಸದ್ಯ ಅಮೆರಿಕದಲ್ಲಿ ನೆಲೆಸಿದ್ದಾರೆ. ಫೆರೆಂಕ್ ಕ್ರೌಸ್ಜ್ ಅವರು ಹಂಗೇರಿ ಮೂಲದವರು, ಸದ್ಯ ಜರ್ಮನಿಯಲ್ಲಿ ನೆಲೆಸಿದ್ದಾರೆ ಹಾಗೂ ಆ್ಯನಿ ಎಲ್ ಹಲ್ಲಿಯರ್ ಅವರು ಫ್ರಾನ್ಸ್‌, ಸ್ವೀಡನ್‌ ಪೌರತ್ವ ಹೊಂದಿದ್ದಾರೆ.

ಭೌತಶಾಸ್ತ್ರ ಕ್ಷೇತ್ರದಲ್ಲಿ ಈ ಮೂವರಿಗೆ ಬಹುದೊಡ್ಡ ಹೆಸರಿದೆ. ಆಗೋಸ್ಟಿನಿ ಅವರು ಅಮೆರಿಕದ ಕೊಲಂಬಸ್ ವಿಶ್ವವಿದ್ಯಾಲಯದ ಪ್ರೊಫೆಸರ್, ಫರೆಂಕ್ ಕ್ರೌಸ್ ಅವರು ಜರ್ಮನಿಯ ಮ್ಯಾಕ್ಸ್ ಫ್ಲಾಂಕ್ ಇನ್ಸಿಟ್ಯೂಟ್ ಆಫ್ ಕ್ವಾಂಟಮ್ ಆಪ್ಟಿಕ್ಸ್ ವಿವಿಯಲ್ಲಿ ಪ್ರಾಧ್ಯಾಪಕರು. ಅನ್ನೆ ಹ್ಯೂಲಿಯರ್ ಅವರು ಸ್ವೀಡನ್ ನ ಲುಂಡ್ ವಿಶ್ವವಿದ್ಯಾಲಯದ ಪ್ರೊಫೆಸರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಅತಿ ಚಿಕ್ಕದಾದ ಪರಮಾಣು ವಿಭಜನೆಗೊಂಡು ಕೇವಲ ಒಂದು ಸೆಕೆಂಡ್ ನಲ್ಲಿ ಎಲೆಕ್ಟ್ರಾನ್ ಗಳನ್ನು ವೀಕ್ಷಣೆ ಮಾಡಬಹುದು ಎಂಬುದನ್ನು ಈ ವಿಜ್ಞಾನಿಗಳು ಸಂಶೋಧಿಸಿದ್ದಾರೆ. ಇದು ಪರಮಾಣುಗಳು ಹಾಗೂ ಅಣುಗಳ ಒಳಗಿನ ಎಲೆಕ್ಟ್ರಾನ್‌ಗಳ ಜಗತ್ತನ್ನು ಅನ್ವೇಷಿಸಲು ಮನುಕುಲಕ್ಕೆ ಹೊಸ ಅವಕಾಶ ನೀಡಿದೆ ಎಂದು ರಾಯಲ್ ಸ್ವೀಡಿಶ್ ಅಕಾಡೆಮಿ ಆಫ್ ಸೈನ್ಸಸ್ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

Tags: Anne L’HuillierckcknewsnowFerenc KrauszphysicsPierre AgostiniScienceSwedish academy
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ರಸಾಯನಶಾಸ್ತ್ರದಲ್ಲೂ ಮೂವರಿಗೆ ನೊಬೆಲ್

ರಸಾಯನಶಾಸ್ತ್ರದಲ್ಲೂ ಮೂವರಿಗೆ ನೊಬೆಲ್

Leave a Reply Cancel reply

Your email address will not be published. Required fields are marked *

Recommended

ಗುಡಿಬಂಡೆ: ಎಲ್ಲೋಡಿನಲ್ಲಿ ಎರಡು ಚಿರತೆಗಳ 20ಕ್ಕೂ ಹೆಚ್ಚು ಕುರಿ ಬಲಿ

ಗುಡಿಬಂಡೆ: ಎಲ್ಲೋಡಿನಲ್ಲಿ ಎರಡು ಚಿರತೆಗಳ 20ಕ್ಕೂ ಹೆಚ್ಚು ಕುರಿ ಬಲಿ

4 years ago
ವೆಂಟಿಲೇಟರ್ ಲಭ್ಯತೆ 10 ಪಟ್ಟು ಹೆಚ್ಚಿಸಲು ಕ್ರಮ, ವಿದೇಶದಿಂದಲೂ ರೆಮ್ಡಿಸಿವಿರ್ ಆಮದು ಮಾಡಿಕೊಳ್ಳಲು ಮುಂದಾದ ರಾಜ್ಯ ಸರಕಾರ, ಕೇಂದ್ರ ಅನುಮತಿಗೆ ವೇಯ್ಟಿಂಗ್

ವೈದ್ಯರ ಲಿಖಿತ ಸಲಹೆ ಇಲ್ಲದೇ ಮನೆಯಲ್ಲೇ ರೆಮ್ಡಿಸಿವಿರ್ ಪಡೆಯುವಂತಿಲ್ಲ, ಮನೆಯಲ್ಲೂ ಇಟ್ಟುಕೊಳ್ಳುವಂತಿಲ್ಲ; ಆರೋಗ್ಯ ಸಚಿವ ಡಾ.ಕೆ.ಸುಧಾಕರ್

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ