• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CKPLUS

ಇರಾನಿನ ನರ್ಗೆಸ್ ಮೊಹಮ್ಮದಿ ಅವರಿಗೆ ಶಾಂತಿ ನೊಬೆಲ್

cknewsnow desk by cknewsnow desk
October 7, 2023
in CKPLUS, CKPRESS, EDITORS'S PICKS, WORLD
Reading Time: 1 min read
0
ಇರಾನಿನ ನರ್ಗೆಸ್ ಮೊಹಮ್ಮದಿ ಅವರಿಗೆ ಶಾಂತಿ ನೊಬೆಲ್
913
VIEWS
FacebookTwitterWhatsuplinkedinEmail

ಕಟ್ಟರ್‌ವಾದಿಗಳ ಅವಕೃಪೆಗೆ ತುತ್ತಾಗಿ ಜೈಲಿನಲ್ಲಿರುವ ಹೋರಾಟಗಾರ್ತಿ

ಸ್ಟಾಕ್ ಹೋಮ್ (ಸ್ವೀಡನ್): ಮಲಾಲ ಅವರ ನಂತರ ಸ್ತ್ರೀ ಸಮಾನತೆಗಾಗಿ ಜೀವ ಪಣಕ್ಕಿಟ್ಟು ಹೋರಾಟ ನಡೆಸಿರುವ ಇರಾನ್‌ ದೇಶದ ಹೋರಾಟಗಾರ್ತಿ ನರ್ಗೆಸ್ ಮೊಹಮ್ಮದಿ ಅವರು 2023ನೇ ಸಾಲಿನ ನೊಬೆಲ್ ಶಾಂತಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಹಿಂಸೆ, ರಕ್ತಪಾತ, ಲಿಂಗ ಸಮಾನತೆಗಾಗಿ ಇಡೀ ಜಗತ್ತು ಒಂದಾಗಿ ಹೋರಾಟ ನಡೆಸುತ್ತಿರುವ ಈ ದುರಿತ ಕಾಲದಲ್ಲಿ ನೊಬೆಲ್‌ ಪ್ರಶಸ್ತಿ ಕೊಡುವ ಸ್ವೀಡನ್‌ ದೇಶದ ರಾಯಲ್‌ ಸ್ವೀಡಿಷ್‌ ಅಕಾಡೆಮಿ, ನರ್ಗೆಸ್ ಮೊಹಮ್ಮದಿ ಅವರನ್ನು ನೊಬೆಲ್‌ ಶಾಂತಿ ಪ್ರಶಸ್ತಿಗೆ ಆಯ್ಕೆ ಮಾಡಿರುವುದು ಜಗತ್ತಿನ ಶಾಂತಿ ಮತ್ತು ಸ್ವಾತಂತ್ರ್ಯ ಪ್ರೇಮಿಗಳಿಗೆ ಅಪಾರ ಸಂತೋಷ ಉಂಟು ಮಾಡಿದೆ.

ನರ್ಗೆಸ್ ಮೊಹಮ್ಮದಿ / photo courtesy: Wikipedia

ಇರಾನ್‌ನಲ್ಲಿ ನಡೆಯುತ್ತಿರುವ ಮಹಿಳೆಯರ ಮೇಲಿನ ದಬ್ಬಾಳಿಕೆ, ಮಾನವ ಹಕ್ಕುಗಳ ಉಲ್ಲಂಘನೆ ಮತ್ತು ಸರ್ವರ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸುತ್ತಿರುವ ನರ್ಗೆಸ್ ಮೊಹಮ್ಮದಿ ಅವರನ್ನು 2023ನೇ ಸಾಲಿನ ನೊಬೆಲ್ ಶಾಂತಿ ಪ್ರಶಸ್ತಿಗೆ ಆಯ್ಕೆ ಮಾಡಿರುವುದಕ್ಕೆ ಮಲಾಲ, ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್‌ ಒಬಾಮ ಸೇರಿದಂತೆ ಜಾಗತಿಕ ಗಣ್ಯರೆಲ್ಲರೂ ಸಂತಸ ವ್ಯಕ್ತಪಡಿಸಿದ್ದಾರೆ.

ನರ್ಗೆಸ್ ಮೊಹಮ್ಮದಿ ಅವರು ಮೂಲತಃ ವಕೀಲರು. ಮಹಿಳೆಯರ ಹಕ್ಕುಗಳು ಹಾಗೂ ಮಾನವ ಹಕ್ಕುಗಳ ಪರವಾಗಿ ಅವರು ತಮ್ಮ ಜೀವಿತವನ್ನೇ ಮುಡುಪಾಗಿಟ್ಟಿದ್ದಾರೆ. ಆದರೆ, ಇರಾನಿನ ಮೂಲಭೂತವಾದಿ ಆಡಳಿತ ಅವರ ಹೋರಾಟವನ್ನು ಹತ್ತಿಕ್ಕುತ್ತಲೇ ಇದೆ.  ‌

ಈ ವರ್ಷದ ಶಾಂತಿ ಪ್ರಶಸ್ತಿಯು ಮಹಿಳೆಯರನ್ನು ಗುರಿಯಾಗಿಸಿಕೊಂಡು ನಡೆಸಲಾಗುತ್ತಿರುವ ತಾರತಮ್ಯ ಮತ್ತು ದಬ್ಬಾಳಿಕೆಯ ಸರಕಾರದ ಆಡಳಿತ ನೀತಿಗಳ ವಿರುದ್ಧ ಪ್ರದರ್ಶಿಸಿದ ಲಕ್ಷಾಂತರ ಹೋರಾಟಗಾರರನ್ನು ಪ್ರತಿನಿಧಿಸುತ್ತದೆ ಎಂದು ರಾಯಲ್‌ ಸ್ವೀಡಿಷ್‌ ಅಕಾಡೆಮಿ ಹೇಳಿದೆ.

ಎಣೆ ಇಲ್ಲದಷ್ಟು ವೈಯಕ್ತಿಕ ನಷ್ಟದೊಂದಿಗೆ ಮೊಹಮ್ಮದಿ ಅವರು ಹೋರಾಟ ಮಾಡಿಕೊಂಡು ಬಂದಿದ್ದು, ಇರಾನ್ ಆಡಳಿತ 13 ಬಾರಿ ಅವರನ್ನು  ಬಂಧಿಸಿದೆ. ಐದು ಬಾರಿ ಅಪರಾಧಿ ಎಂದು ತೀರ್ಪು ನೀಡಿದೆ. ಅಲ್ಲದೇ  ಅವರಿಗೆ ಒಟ್ಟು 31 ವರ್ಷಗಳ ದೀರ್ಘ ಜೈಲುಶಿಕ್ಷೆ ಮತ್ತು 154 ಛಡಿ ಏಟಿನ ಶಿಕ್ಷೆ ವಿಧಿಸಿದೆ. ಮೊಹಮ್ಮದಿ ಅವರು ಇನ್ನೂ ಜೈಲಿನಲ್ಲಿಯೇ ಇದ್ದಾರೆ.

2023 #NobelPeacePrize laureate Narges Mohammadi has dedicated her life to fighting against the oppression of women in Iran and promoting human rights and freedom for all. For this the Iranian regime sentenced her to 31 years in prison. She has been in prison since 2015. pic.twitter.com/xNIpr4baWa

— The Nobel Prize (@NobelPrize) October 6, 2023

2023 #NobelPeacePrize laureate Narges Mohammadi’s brave struggle has come with tremendous personal costs. The Iranian regime has arrested her 13 times, convicted her five times, and sentenced her to a total of 31 years in prison and 154 lashes. Mohammadi is still in prison. pic.twitter.com/ooDEZAVX01

— The Nobel Prize (@NobelPrize) October 6, 2023

Congratulations #NargesMohammadi, a courageous defender of Iranian women, on receiving this year’s @NobelPrize. I hope this award further invigorates her campaign and elevates the voices of all Iranian women protesting against a repressive regime.

Woman – Life – Freedom pic.twitter.com/kbN0ZYpbGY

— Malala Yousafzai (@Malala) October 6, 2023
Tags: 2023ckcknewsnowHuman rights activistNarges MohammadiNarges Safie MohammadiNobel Peace Prize
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಜೈಲಿನಿಂದ ಹೊರಬಂದ ಕೂಡಲೇ ಮೀಡಿಯಾ ಮುಂದೆ ಕುಳಿತ ಅಲ್ಲು ಅರ್ಜುನ್‌

ಜೈಲಿನಿಂದ ಹೊರಬಂದ ಕೂಡಲೇ ಮೀಡಿಯಾ ಮುಂದೆ ಕುಳಿತ ಅಲ್ಲು ಅರ್ಜುನ್‌

by cknewsnow desk
December 14, 2024
0

ಅರೆಸ್ಟ್ ಆದ 24 ಗಂಟೆಗಳಲ್ಲೇ ಜೈಲಿನಿಂದ ರಿಲೀಸ್; ಬಾಕ್ಸಾಫೀಸ್ ನಲ್ಲಿ ಧೂಳೆಬ್ಬಿಸುತ್ತಿದೆ ಪುಷ್ಪಾ - 2

ಉದ್ಯೋಗ & ಕೌಶಲ್ಯಕ್ಕೆ ₹1.48 ಲಕ್ಷ ಕೋಟಿ; ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸಂತಸ

ಉದ್ಯೋಗ & ಕೌಶಲ್ಯಕ್ಕೆ ₹1.48 ಲಕ್ಷ ಕೋಟಿ; ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸಂತಸ

by cknewsnow desk
July 23, 2024
0

ಪ್ರಧಾನಿ ಕನಸಿನ 'ವಿಕಸಿತ ಭಾರತ' ನಿರ್ಮಾಣಕ್ಕೆ ಶಕ್ತಿ ತುಂಬುವ ಬಜೆಟ್

ಹಾಸನ ಪೆನ್‍ಡ್ರೈವ್ ಪ್ರಕರಣ; ಅಶ್ಲೀಲ ವಿಡಿಯೋ ಲೀಕ್‌ ಹಿಂದೆ DCM ಡಿಕೆಶಿ ಕೈ ಚಳಕ

ಹಾಸನ ಪೆನ್‍ಡ್ರೈವ್ ಪ್ರಕರಣ; ಅಶ್ಲೀಲ ವಿಡಿಯೋ ಲೀಕ್‌ ಹಿಂದೆ DCM ಡಿಕೆಶಿ ಕೈ ಚಳಕ

by cknewsnow desk
May 6, 2024
0

ನಾಗಮಂಗಲದ ಎಲ್.‌ಆರ್.‌ಶಿವರಾಮೇಗೌಡ ಮಧ್ಯಸ್ಥಿಕೆ; ಮೊಬೈಲ್‌ ಸಂಭಾಷಣೆ ಆಡಿಯೋ ಬಿಡುಗಡೆ

ಶ್ರೀರಾಮ ನವಮಿ ಶುಭಾಶಯಗಳು

ಶ್ರೀರಾಮ ನವಮಿ ಶುಭಾಶಯಗಳು

by cknewsnow desk
April 17, 2024
0

ರಾಮಾಯ ರಾಮಭದ್ರಾಯ ರಾಮಚಂದ್ರಾಯ ವೇದಸೇ | ರಘುನಾಥಾಯ ನಾಥಾಯ ಸೀತಾಯಾಃ ಪತಯೇ ನಮಃ || ಶ್ರೀ ರಾಮ ಜಾನಕೀನಾಥ ತಾಟಕಾಸುರ ಮರ್ದನ | ಇಕ್ಷ್ವಾಕುಕುಲಸಂಭೂತ ರಣಪಂಡಿತ ರಾಘವಃ...

ಪ್ರಕಾಶ್ ರೈ ಸಂಸ್ಥೆಗೆ ಸರಕಾರದ ಹಣ; ದಾರಿ ತಪ್ಪಿದ ಕಲಾವಿದ ಎಂದು ಕುಟುಕಿದ JDS

ಪ್ರಕಾಶ್ ರೈ ಸಂಸ್ಥೆಗೆ ಸರಕಾರದ ಹಣ; ದಾರಿ ತಪ್ಪಿದ ಕಲಾವಿದ ಎಂದು ಕುಟುಕಿದ JDS

by cknewsnow desk
April 16, 2024
0

ಕುಮಾರಸ್ವಾಮಿ ಅವರನ್ನು ದಾರಿ ತಪ್ಪಿದ ಮಗ ಎಂದ ನಟನಿಗೆ ತಿರುಗೇಟು ಕೊಟ್ಟ ದಳ

Next Post
ನನ್ನನ್ನು ಒಂದು ಬಾರಿ ನಿನ್ನವನೆಂದು ಕರೆದು ಬಿಡು, ಇದಕ್ಕಿಂತ ಮಿಗಿಲಾದ ಆಸೆ ಮತ್ತೊಂದು ಇಲ್ಲ…

ನನ್ನನ್ನು ಒಂದು ಬಾರಿ ನಿನ್ನವನೆಂದು ಕರೆದು ಬಿಡು, ಇದಕ್ಕಿಂತ ಮಿಗಿಲಾದ ಆಸೆ ಮತ್ತೊಂದು ಇಲ್ಲ…

Leave a Reply Cancel reply

Your email address will not be published. Required fields are marked *

Recommended

ಶಾಲೆಗೆ ಹೊರಟಿದ್ದ ಹದಿಮೂರು ವಯಸ್ಸಿನ ಬಾಲಕನಿಗೆ ಡಿಕ್ಕಿ ಹೊಡೆದ ಟಾಟಾ ಎಸ್ ವಾಹನ; ಸ್ಥಳದಲ್ಲೇ ಕೊನೆಯುಸಿರೆಳೆದ ಕಂದ

ಶಾಲೆಗೆ ಹೊರಟಿದ್ದ ಹದಿಮೂರು ವಯಸ್ಸಿನ ಬಾಲಕನಿಗೆ ಡಿಕ್ಕಿ ಹೊಡೆದ ಟಾಟಾ ಎಸ್ ವಾಹನ; ಸ್ಥಳದಲ್ಲೇ ಕೊನೆಯುಸಿರೆಳೆದ ಕಂದ

4 years ago
ಉನ್ನತ ಶಿಕ್ಷಣ ಸಚಿವರ ತವರು ಜಿಲ್ಲೆ ಚಿಕ್ಕಬಳ್ಳಾಪುರದಲ್ಲಿ ಸಗಣಿನೀರು ಮೈ ಮೇಲೆ ಸುರಿದುಕೊಂಡು ಪ್ರತಿಭಟಿಸಿದ ಅತಿಥಿ ಉಪನ್ಯಾಸಕರು

ಉನ್ನತ ಶಿಕ್ಷಣ ಸಚಿವರ ತವರು ಜಿಲ್ಲೆ ಚಿಕ್ಕಬಳ್ಳಾಪುರದಲ್ಲಿ ಸಗಣಿನೀರು ಮೈ ಮೇಲೆ ಸುರಿದುಕೊಂಡು ಪ್ರತಿಭಟಿಸಿದ ಅತಿಥಿ ಉಪನ್ಯಾಸಕರು

1 year ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ