• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NEWS IN USE

ಇಂದು ತಾಯಿ ಚಾಮುಂಡೇಶ್ವರಿ ದರ್ಶನ ಇಲ್ಲ

cknewsnow desk by cknewsnow desk
October 13, 2023
in NEWS IN USE, STATE
Reading Time: 1 min read
0
ಆಷಾಢದಲ್ಲಿ ಶ್ರೀ ಚಾಮುಂಡೇಶ್ವರಿ ಅಮ್ಮನವರ ದರ್ಶನಕ್ಕಿಲ್ಲ ಅಡ್ಡಿ
917
VIEWS
FacebookTwitterWhatsuplinkedinEmail

ಚಾಮುಂಡಿಬೆಟ್ಟದಲ್ಲಿ ನಿಷೇಧಾಜ್ಞೆ ಜಾರಿಯಿಂದ ಭಕ್ತರಿಗೆ ನಿರ್ಬಂಧ

ಮೈಸೂರು: ಪೊಲೀಸ್ ಆಯುಕ್ತರು ಚಾಮುಂಡಿಬೆಟ್ಟದಲ್ಲಿ ಇಂದು (ಅಕ್ಟೋಬರ್ 13 ) ನಿಷೇಧಾಜ್ಞೆ ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಸಂಜೆಯವರೆಗೆ ಚಾಮುಂಡಿಬೆಟ್ಟಕ್ಕೆ ಸಾರ್ವಜನಿಕರಿಗೆ ನಿರ್ಬಂಧಿಸಿ ಆದೇಶಿಸಲಾಗಿದೆ.

ಆದರೆ ಚಾಮುಂಡಿಬೆಟ್ಟದಲ್ಲಿ ಇರುವ ನಿವಾಸಿಗಳಿಗೆ, ತುರ್ತು ಸೇವೆಗಳಿಗೆ ಹಾಗೂ ಅಧಿಕೃತ ಅಧಿಕಾರಿಗಳಿಗೆ ಇದು ಅನ್ವಯಿಸುದಿಲ್ಲ ಎಂದು ಮೈಸೂರು ಜಿಲ್ಲಾಧಿಕಾರಿಗಳಾದ ಡಾ.ಕೆ.ವಿ.ರಾಜೇಂದ್ರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿಷೇಧಾಜ್ಞೆ ಯಾಕೆ?

ಮಹಿಷಾ ದಸರಾ ಆಚರಣೆ ಮತ್ತು ಚಲೋ ಚಾಮುಂಡಿ ಬೆಟ್ಟ ಕಾರ್ಯಕ್ರಮಕ್ಕೆ ಈಗಾಗಲೇ ನಗರ ಪೊಲೀಸ್ ಆಯುಕ್ತರು ಅನುಮತಿ ನಿರಾಕರಿಸಿದ್ದು ದಸರಾ ಉದ್ಘಾಾಟನೆಗೆ ಎರಡು ದಿನ ಬಾಕಿ ಇದ್ದು, ಈ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ನಗರದ ಪೊಲೀಸ್ ಕಮಿಷನರೇಟ್ ವ್ಯಾಾಪ್ತಿಿಯಲ್ಲಿ ಚಾಮುಂಡಿ ಬೆಟ್ಟ ಸೇರಿದಂತೆ (ಟೌನ್ ಹಾಲ್ ಒಳ ಆವರಣ ಹೊರತುಪಡಿಸಿ) ಅ. 12 ರಂದು ಮಧ್ಯರಾತ್ರಿ 12 ಗಂಟೆಯಿಂದ ಅ. 14 ರ ಬೆಳಗ್ಗೆ 6 ಗಂಟೆಯವರೆಗೆ ಯಾವುದೇ ಸಭೆ, ಸಮಾರಂಭ, ರ್ಯಾಾಲಿ ಹಾಗೂ ಮೆರವಣಿಗೆ, ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡದಂತೆ ನಿಷೇಧಿಸಿ 144 ಸಿಆರ್‌ಪಿಸಿ ರೀತ್ಯಾ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಈ ವೇಳೆ ಯಾವುದೇ ಮೆರವಣಿಗೆ, ಪ್ರತಿಭಟನಾ ಮೆರವಣಿಗೆ, ಬೈಕ್ ಜಾಥಾ ನಡೆಸುವುದು, ಪರವಿರೋಧ ಘೋಷಣೆ ಕೂಗುವುದು, ಪಟಾಕಿ ಸಿಡಿಸಿ ಸಂಭ್ರಮಾಚರಣೆ ಆಚರಿಸುವುದು, ಐದು ಜನರಿಗಿಂತ ಹೆಚ್ಚಿನ ಜನರು ಗುಂಪು ಸೇರುವುದು, ಯಾವುದೇ ಬಹಿರಂಗ ಸಭೆ ಸಮಾರಂಭಗಳನ್ನು ನಡೆಸುವುದು, ಯಾವುದೇ ಸಾರ್ವಜನಿಕ ಸ್ಥಳದಲ್ಲಿ ಪ್ರಚಾರ ದ್ವನಿವರ್ಧರ್ಕ ಬಳಸುವುದು, ಬ್ಯಾಾನರ್ ಅಳವಡಿಸುವುದು, ಕರಪತ್ರಗಳನ್ನು ಹಂಚುವುದು, ಮೂರ್ತಿ ಮೆರವಣಿಗೆ ಮಾಡುವುದನ್ನು ನಿಷೇಧಿಸಿದೆ.

ಈ ಆದೇಶವು ಮದುವೆ ಸಮಾರಂಭಗಳಿಗೆ ಮತ್ತು ಶವ ಸಂಸ್ಕಾಾರಗಳಿಗೆ ಹಾಗೂ ಶಾಲಾ, ಕಾಲೇಜು ಮತ್ತು ಪರಿಕ್ಷೆಗಳಿಗೆ ತೆರಳುವವರಿಗೆ ಅನ್ವಯಿಸುವುದಿಲ್ಲ.

ಯಾವುದೇ ಸಂಘಟನೆ ಅಥವಾ ಸಾರ್ವಜನಿಕರು ಈ ಆದೇಶವನ್ನು ಉಲ್ಲಂಸಿದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್ ಆಯುಕ್ತರಾದ ರಮೇಶ್ ಬಾನೋತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags: chamundeswari templeckcknewsnowMysurusection 144temple close
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ರಾಷ್ಟ್ರ ಮಟ್ಟದಲ್ಲಿ ಹೆಸರು ಮಾಡಿದ್ದ ಹಿರಿಯ ಪತ್ರಕರ್ತ ಕೋಲಾರದ ಸಚ್ಚಿ ಇನ್ನಿಲ್ಲ

ರಾಷ್ಟ್ರ ಮಟ್ಟದಲ್ಲಿ ಹೆಸರು ಮಾಡಿದ್ದ ಹಿರಿಯ ಪತ್ರಕರ್ತ ಕೋಲಾರದ ಸಚ್ಚಿ ಇನ್ನಿಲ್ಲ

Leave a Reply Cancel reply

Your email address will not be published. Required fields are marked *

Recommended

ಸಿದ್ದರಾಮಯ್ಯ v/s ಸರಕಾರ; ಕೋವಿಡ್ ನಡುವೆ ಸಖತ್ ಪಾಲಿಟಿಕ್ಸ್

ಕೋವಿಡ್ ಸಂಕಷ್ಟದಿಂದ ಪಾರಾಗಲು ಸರಕಾರದ ಮುಂದೆ ಡಿಮಾಂಡ್‌ಗಳ ಪಟ್ಟಿ ಇಟ್ಟ ಉದ್ಯಮ ಜಗತ್ತು; ಶೀಘ್ರದಲ್ಲಿಯೇ ಪರಿಹಾರ ಎಂದ ಸರಕಾರ

5 years ago
ಎಸ್ಸೆಮ್ಮೆಸ್‌ ಮಾಡಿದರೂ ಸಾಕು, ಸಮಸ್ಯೆ ಪರಿಹಾರ; ಗುಣಾತ್ಮಕ ಶಿಕ್ಷಣಕ್ಕೆ ಒತ್ತು ನೀಡಿ ಎಸ್ಸೆಸ್ಸೆಲ್ಸಿ ಫಲಿತಾಂಶ ಹೆಚ್ಚಳಕ್ಕೆ ಶ್ರಮಿಸುವೆ ಎಂದ ನೂತನ ಡಿಡಿಪಿಐ ಕೆ.ಎಂ.ಜಯರಾಮ‌ ರೆಡ್ಡಿ

ಎಸ್ಸೆಮ್ಮೆಸ್‌ ಮಾಡಿದರೂ ಸಾಕು, ಸಮಸ್ಯೆ ಪರಿಹಾರ; ಗುಣಾತ್ಮಕ ಶಿಕ್ಷಣಕ್ಕೆ ಒತ್ತು ನೀಡಿ ಎಸ್ಸೆಸ್ಸೆಲ್ಸಿ ಫಲಿತಾಂಶ ಹೆಚ್ಚಳಕ್ಕೆ ಶ್ರಮಿಸುವೆ ಎಂದ ನೂತನ ಡಿಡಿಪಿಐ ಕೆ.ಎಂ.ಜಯರಾಮ‌ ರೆಡ್ಡಿ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ