• About
  • Advertise
  • Careers
  • Contact
Wednesday, October 28, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home POLITICS

ಧರ್ಮಸ್ಥಳದಲ್ಲಿ ಆಣೆ ಮಾಡಲು ನಾನು ರೆಡಿ; 5 ತಿಂಗಳಲ್ಲಿ ಹಣ ಮಾಡಿಲ್ಲ ಎಂದು ಸಿಎಂ, ಸಚಿವರು ಪ್ರಮಾಣ ಮಾಡಲಿ

cknewsnow desk by cknewsnow desk
October 26, 2023
in POLITICS
Reading Time: 1 min read
0
ಧರ್ಮಸ್ಥಳದಲ್ಲಿ ಆಣೆ ಮಾಡಲು ನಾನು ರೆಡಿ; 5 ತಿಂಗಳಲ್ಲಿ ಹಣ ಮಾಡಿಲ್ಲ ಎಂದು ಸಿಎಂ, ಸಚಿವರು ಪ್ರಮಾಣ ಮಾಡಲಿ
915
VIEWS
FacebookTwitterWhatsuplinkedinEmail

ಪ್ರಮಾಣದ ಸವಾಲು ಹಾಕಿದ್ದ ಮಾಗಡಿ ಶಾಸಕ ಬಾಲಕೃಷ್ಣ ಅವರಿಗೆ ತಿರುಗೇಟು ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಧರ್ಮಸ್ಥಳಕ್ಕೆ ಬಂದು ಪ್ರಮಾಣ ಮಾಡಲಿ ಎಂದು ಸವಾಲು ಹಾಕಿರುವ ಮಾಗಡಿ ಶಾಸಕ ಬಾಲಕೃಷ್ಣ ಅವರಿಗೆ ತಿರುಗೇಟು ಕೊಟ್ಟ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು; ಸಿಎಂ, ಡಿಸಿಎಂ ಸೇರಿ ಎಲ್ಲಾ ‌‌ಸಚಿವರು ನಾವು ವರ್ಗಾವಣೆಯಲ್ಲಿ ‌ಕಳೆದ 5 ತಿಂಗಳ ಸರ್ಕಾರದಲ್ಲಿ‌ ಹಣ ತೆಗೆದುಕೊಂಡಿಲ್ಲ ಅಂತ‌ ಆಣೆ ಮಾಡಲಿ ಎಂದು ಆಹ್ವಾನ ನೀಡಿದರು.

ಪಕ್ಷದ ರಾಜ್ಯ ಕಚೇರಿಯಲ್ಲಿ ಅವರು ಇಂದು ಮಾಧ್ಯಮಗಳ ಜತೆ ಮಾತನಾಡಿದರು.

ಶಾಸಕ ಬಾಲಕೃಷ್ಣ ಅವರ ಸವಾಲ್ ನಾನು ಸ್ವೀಕಾರ ಮಾಡುತ್ತೇನೆ. ಅದರಂತೆ ನನ್ನ ಸವಾಲನ್ನು ಅವರು ಸ್ವೀಕಾರ ಮಾಡಲಿ. ನಾನು,‌ ನನ್ನ ಕುಟುಂಬ ಸರ್ಕಾರದ ಹಣವನ್ನು ಲೂಟಿ ಮಾಡಿಲ್ಲ. ಅಧಿಕಾರಿಗಳ ನಿಯೋಜನೆಯಲ್ಲಿ ಹಣಕ್ಕೆ ಅವಕಾಶ ನೀಡಿಲ್ಲ. ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿ, ತಾಯಿ ಚಾಮುಂಡೇಶ್ವರಿ ಸನ್ನಿದಿ‌ ಎಲ್ಲೇ ಆದರೂ ನಾನು ಆಣೆ‌‌‌‌ ಮಾಡಲು ಸಿದ್ಧ ಎಂದರು ಅವರು.

ಚುನಾವಣೆ ವೇಳೆ ನಮ್ಮ ಮನೆ ಹಣ ಖರ್ಚು ಮಾಡಿಲ್ಲ ಎಂದು ಅನೇಕ ಸಲ ಹೇಳಿದ್ದೇನೆ. ಸದನದಲ್ಲಿಯೇ ಈ ಮಾತನ್ನು ಹೇಳಿದ್ದೇನೆ. ನಮ್ಮ ‌ಕೆಲಸ ನೋಡಿ‌ ಕೆಲವರು ನೀಡಿದ ದೇಣಿಗೆ‌ಯಿಂದ‌ ಪಕ್ಷ ಕಟ್ಟಿದ್ದೇನೆ. ಚುನಾವಣೆ ‌ಎದುರಿಸಿದ್ದೇನೆ. ಇಂಥ ಪಾಪದ ಹಣದಿಂದ ಚುನಾವಣೆ ಮಾಡಿಲ್ಲ.

ಹೆಚ್.ಡಿ.ಕುಮಾರಸ್ವಾಮಿ

ಕಳೆದ ಐದು ತಿಂಗಳಿನಲ್ಲಿ ಈ ಸರಕಾರ ಏನು ಮಾಡಿತು ಎನ್ನುವುದು ಗೊತ್ತಿದೆ. ಸಿಎಂ, ಡಿಸಿಎಂ ಸೇರಿ ಎಲ್ಲಾ ‌‌ಸಚಿವರು ನಾವು ವರ್ಗಾವಣೆಯಲ್ಲಿ ‌5 ತಿಂಗಳ ಸರ್ಕಾರದಲ್ಲಿ‌ ಹಣ ತೆಗೆದುಕೊಂಡಿಲ್ಲ ಅಂತ‌ ಆಣೆ ಮಾಡಲಿ. ಲೂಟಿ ಹೊಡೆದಿದ್ದೇ ಹೊಡೆದಿದ್ದು. ಇಡೀ ಜಗತ್ತಿಗೆ ಅದು ಗೊತ್ತಿದೆ. ನಮ್ಮ ಸರಕಾರ ಇದ್ದಾಗ ಪೊಲೀಸರ ವರ್ಗಾವಣೆ, ಎಂಜಿನಿಯರ್ ಗಳ ಬಡ್ತಿ ಸೇರಿ ಎಲ್ಲೂ ಒಂದು ರೂಪಾಯಿ ದಂಧೆ ನಡೆದಿಲ್ಲ. ನಾವು ಮಾಡಿಲ್ಲ ಎನ್ನುವ ಧೈರ್ಯ ಇವರಿಗೆ ಇದೆಯೇ? ಎಂದು ಕುಮಾರಸ್ವಾಮಿ ಅವರು ಪ್ರಶ್ನೆ ಮಾಡಿದರು.

ದೇವೇಗೌಡರು ತಮ್ಮ ರಾಜಕೀಯ ಜೀವನದಲ್ಲಿ ಯಾವತ್ತು ಮಕ್ಕಳ ಭವಿಷ್ಯದ ಬಗ್ಗೆ ಯೋಚನೆ ‌ಮಾಡಿದವರಲ್ಲ. ನಾವು ಅಕ್ರಮವಾಗಿ ಹಣ‌ ಸಂಪಾದನೆ ಮಾಡಿಲ್ಲ. ತಪ್ಪು ‌ದಾರಿಯಲ್ಲಿ‌ ಹಣ ಸಂಪಾದನೆ ‌ಮಾಡಿಲ್ಲ. ತಪ್ಪಾಗಿ ಹಣ ಸಂಪಾದನೆ ಮಾಡಿದ್ದರೆ ರಾಜ್ಯ ಸರ್ಕಾರ ತನಿಖೆ ಮಾಡಿ ಅದನ್ನು ವಶಪಡಿಸಿಕೊಳ್ಳಲಿ ಎಂದರು ಅವರು.

Tags: chamundeshwarickcknewsnowdharmasthalagodhd kumaraswamymla balakrishnanewsshri manjunatha
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

by cknewsnow desk
October 22, 2026
0

ಮೈಸೂರು ದಸರಾದಲ್ಲಿ ಅವಮಾನ ಪ್ರಸಂಗ; ಬಾಯಲ್ಲಿ ಜಾತ್ಯತೀತ ತತ್ವ, ಆಚರಣೆಯಲ್ಲಿ ಅಸೃಶ್ಯತೆ!; ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

ದಸರಾದಲ್ಲಿ ದಲಿತ ಮಂತ್ರಿಗಳಿಗೆ ಅವಮಾನ; ಪ್ರಿಯಾಂಕ್ ಖರ್ಗೆ ನೈತಿಕ ಹೊಣೆ ಹೊರಬೇಕು ಎಂದ JDS

ದಸರಾದಲ್ಲಿ ದಲಿತ ಮಂತ್ರಿಗಳಿಗೆ ಅವಮಾನ; ಪ್ರಿಯಾಂಕ್ ಖರ್ಗೆ ನೈತಿಕ ಹೊಣೆ ಹೊರಬೇಕು ಎಂದ JDS

by cknewsnow desk
October 22, 2026
0

ಜೂನಿಯರ್ ಖರ್ಗೆ ರಾಜೀನಾಮೆಗೆ ಜೆಡಿಎಸ್ ದಲಿತ ನಾಯಕರ ಅಗ್ರಹ; ಶಿಷ್ಟಾಚಾರ ಲೋಪಕ್ಕೆ ಗೃಹ ಇಲಾಖೆ ಕಾರಣ

Next Post
ಸಿದ್ದರಾಮಯ್ಯ ʼಗೊಬೆಲಪ್ಪʼ, ʼಬ್ರೋಕರಪ್ಪʼ ಎಂದ ಮಾಜಿ ಸಿಎಂ

ಹೌದು, ಸಿದ್ದರಾಮಯ್ಯಗೆ ನಾನೇ ವಿಲನ್!

Leave a Reply Cancel reply

Your email address will not be published. Required fields are marked *

Recommended

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶನಿವಾರ-ಭಾನುವಾರ ಶ್ರೀ ಮಂಜುನಾಥ ಸ್ವಾಮಿ ದರ್ಶನ ಇಲ್ಲ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶನಿವಾರ-ಭಾನುವಾರ ಶ್ರೀ ಮಂಜುನಾಥ ಸ್ವಾಮಿ ದರ್ಶನ ಇಲ್ಲ

5 years ago
ಡಾರ್ಲಿಂಗ್ ಕೃಷ್ಣ ಜತೆ ಶುಗರ್ ಫ್ಯಾಕ್ಟರಿಯಲ್ಲಿ ಸೋನಲ್ ಮಾಂಥೆರೊ

ಡಾರ್ಲಿಂಗ್ ಕೃಷ್ಣ ಜತೆ ಶುಗರ್ ಫ್ಯಾಕ್ಟರಿಯಲ್ಲಿ ಸೋನಲ್ ಮಾಂಥೆರೊ

6 years ago

Popular News

  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0
  • ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026
ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

October 22, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ