• About
  • Advertise
  • Careers
  • Contact
Wednesday, October 28, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಗುಡಿಬಂಡೆ ಬಳಿ KSRTC ಬಸ್ ಅಪಘಾತ; 15 ಪ್ರಯಾಣಿಕರಿಗೆ ಗಾಯ

cknewsnow desk by cknewsnow desk
November 3, 2023
in CHIKKABALLAPUR, KOLAR
Reading Time: 1 min read
0
ಗುಡಿಬಂಡೆ ಬಳಿ KSRTC ಬಸ್ ಅಪಘಾತ; 15 ಪ್ರಯಾಣಿಕರಿಗೆ ಗಾಯ
1.5k
VIEWS
FacebookTwitterWhatsuplinkedinEmail

ಚಾಲಕನ ಅತಿ ವೇಗದಿಂದ ಅಪಘಾತ; ಪ್ರಯಾಣಿಕರ ದೂರು

by G.S.Bharath Gudibande

ಗುಡಿಬಂಡೆ: ಪಟ್ಟಣದ ಹೊರವಲಯದ ಉಪ್ಪಾರಹಳ್ಳಿ ಬಳಿ ಕೆ.ಎಸ್.ಆರ್.ಟಿ.ಸಿ ಬಸ್ ಅಪಘಾತಕ್ಕೆ ಈಡಾಗಿದ್ದು, 15 ಜನರಿಗೆ ತೀವ್ರ ಗಾಯಗಳಾಗಿವೆ.

ಮೂರ್ನಾಲ್ಕು ಪ್ರಯಾಣಿಕರಿಗೆ ತಲೆ ಹಾಗೂ ಕೈ ಕಾಲುಗಳುಗೆ ಗಾಯಗಳಾಗಿವೆ.

ಬಾಗೇಪಲ್ಲಿಯಿಂದ ಗುಡಿಬಂಡೆ ಕಡೆಗೆ ಬಸ್ ಸಾಗುತ್ತಿದ್ದಾಗ ಈ ಘಟನೆಗ ನಡೆದಿದ್ದು, ಬಸ್ ಚಾಲಕನ ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎಂದು ಪ್ರಯಾಣಿಕರು ದೂರಿದ್ದಾರೆ.

ಅಪಘಾತ ಸಂಭವಿಸುವ ಮುನ್ನ ಉಪ್ಪಾರಹಳ್ಳಿಯಲ್ಲಿ ಜನರು ಬಸ್ ಗಾಗಿ ಕಾಯುತ್ತಿದ್ದರು. ಆದರೆ, ಬಸ್ ಚಾಲಕ ಅಲ್ಲಿ ಬಸ್ಸಿನ ನಿಲುಗಡೆ ಕೊಡದೆ ವೇಗವಾಗಿ ಚಾಲನೆ ಮಾಡಿಕೊಂಡು ಹೋದರು. ಮುಂದಿನ ತಿರುವಿನಲ್ಲಿ ಅಪಘಾತ ಸಂಭವಿಸಿದೆ ಎಂದು ಅಲ್ಲಿನ ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಆಸ್ಪತ್ರೆಯ ಸಿಬ್ಬಂದಿ ದೌಡಾಯಿಸಿ ಗಾಯಾಳುಗಳನ್ನು ಗುಡಿಬಂಡೆ ತಾಲ್ಲೂಕು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

Tags: bagepallibus accidentchikkaballapuragudibandekarnatakaksrtc bus
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

by cknewsnow desk
October 16, 2026
0

ಕರುಣೆಪೂರಿತ ಸಮಾಜದ ಪುನರುಜ್ಜೀವನಕ್ಕೆ ಶ್ರೀಶ್ರೀ ಮಧುಸೂಧನ ಸಾಯಿ ಅವರ ನೇತೃತ್ವ ಬೇಕೆಂದ ಕೇಂದ್ರ ಸಚಿವರು

ತಾಪಂ, ಜಿಪಂ ಚುನಾವಣೆ; ಜಿಲ್ಲಾವಾರು ಸಭೆಗಳನ್ನು ಆರಂಭಿಸಿದ HDK

ತಾಪಂ, ಜಿಪಂ ಚುನಾವಣೆ; ಜಿಲ್ಲಾವಾರು ಸಭೆಗಳನ್ನು ಆರಂಭಿಸಿದ HDK

by cknewsnow desk
October 13, 2026
0

ಚಿಕ್ಕಬಳ್ಳಾಪುರ ಜಿಲ್ಲಾ ಮುಖಂಡರೊಂದಿಗೆ ಸಮಾಲೋಚನೆ

ನಾಳೆ ಬಾ ಎತ್ತಿನಹೊಳೆ!

ನಾಳೆ ಬಾ ಎತ್ತಿನಹೊಳೆ!

by cknewsnow desk
October 11, 2026
0

ಚಿಕ್ಕಬಳ್ಳಾಪುರ, ಕೋಲಾರಕ್ಕೆ ಈ ಸರಕಾರಕ್ಕೆ ನೀರು ಕೊಡಲು ಸಾಧ್ಯವಿಲ್ಲ; ಯೋಜನೆ ಇನ್ನೂ ಹಾಸನ ದಾಟಿಲ್ಲ

ಚಿಕ್ಕಬಳ್ಳಾಪುರಕ್ಕೆ ಬಜೆಟ್’ನಲ್ಲಿ ವಿಶೇಷ ಪ್ರಾಧಾನ್ಯತೆ ನೀಡಲು ಶ್ರಮಿಸಿದ ಸಂಸದ ಡಾ.ಕೆ.ಸುಧಾಕರ್

ಚಿಕ್ಕಬಳ್ಳಾಪುರಕ್ಕೆ ಬಜೆಟ್’ನಲ್ಲಿ ವಿಶೇಷ ಪ್ರಾಧಾನ್ಯತೆ ನೀಡಲು ಶ್ರಮಿಸಿದ ಸಂಸದ ಡಾ.ಕೆ.ಸುಧಾಕರ್

by cknewsnow desk
July 23, 2024
0

ಸಂಸದರಿಗೆ ಅಭಿನಂದನೆ ಸಲ್ಲಿಸಿದ ಆರ್.ಮಿಥುನ್ ರೆಡ್ಡಿ; ಹೈದರಾಬಾದ್‌-ಬೆಂಗಳೂರು ಕೈಗಾರಿಕಾ ಕಾರಿಡಾರ್‌ ನಿಂದ ಬಾಗೇಪಲ್ಲಿಗೆ ಹೆಚ್ಚು ಅನುಕೂಲ

ಬಾಗೇಪಲ್ಲಿಯಲ್ಲಿ ಗುರುಪೂರ್ಣಿಮೆ

ಬಾಗೇಪಲ್ಲಿಯಲ್ಲಿ ಗುರುಪೂರ್ಣಿಮೆ

by cknewsnow desk
July 23, 2024
0

ಶ್ರೀ ಯೋಗಿನಾರೇಯಣ ಬಲಿಜ ಟ್ರಸ್ಟ್ ವತಿಯಿಂದ ಆಚರಣೆ

ಡಾ.ಕೆ.ಸುಧಾಕರ್ ಅವರಿಗೆ ಬೆಂಬಲ ಘೋಷಿಸಿದ ಮಿಥುನ್ ರೆಡ್ಡಿ

ಡಾ.ಕೆ.ಸುಧಾಕರ್ ಅವರಿಗೆ ಬೆಂಬಲ ಘೋಷಿಸಿದ ಮಿಥುನ್ ರೆಡ್ಡಿ

by cknewsnow desk
April 14, 2024
0

ಎನ್'ಡಿಎ ಅಭ್ಯರ್ಥಿ ಡಾ.ಕೆ ಸುಧಾಕರ್ ಗೆಲ್ಲಿಸುವುದೇ ನಮ್ಮ ಗುರಿ

Next Post
ಸರಕಾರಕ್ಕೆ ಸಂಚಕಾರ; ಹೆಚ್.ಡಿ.ಕುಮಾರಸ್ವಾಮಿ, ಯೋಗಿ ಹೇಳಿಕೆಯಿಂದ ಕಾಂಗ್ರೆಸ್‌ನಲ್ಲಿ ತಳಮಳ

ಪರಪಕ್ಷಗಳ ಶಾಸಕರ ಮೇಲೆ ಕಣ್ಣು; ಆಪರೇಷನ್ ಕಮಲಕ್ಕೂ ಮುನ್ನವೇ ಆಪರೇಷನ್ ಹಸ್ತ

Leave a Reply Cancel reply

Your email address will not be published. Required fields are marked *

Recommended

ಕನ್ನಡವೆಂದರೆ ಅಷ್ಟು ಸುಲಭವೇ? 5 ಕೋಟಿ ಜನ ಮಾತನಾಡುವ ಅಭಿಜಾತ ಭಾಷೆಗೆ ಹಿಂದಿಯಿಂದ ಅಪಾಯವಿದೆಯಾ?

ಕನ್ನಡವೆಂದರೆ ಅಷ್ಟು ಸುಲಭವೇ? 5 ಕೋಟಿ ಜನ ಮಾತನಾಡುವ ಅಭಿಜಾತ ಭಾಷೆಗೆ ಹಿಂದಿಯಿಂದ ಅಪಾಯವಿದೆಯಾ?

6 years ago
ಆರೋಗ್ಯ ಮೂಲಸೌಕರ್ಯ ಅಭಿವೃದ್ದಿಗೆ ಕೇಂದ್ರದಿಂದ 800 ಕೋಟಿ ನೆರವು: ಸಿಎಂ ಬೊಮ್ಮಾಯಿ

ಆರೋಗ್ಯ ಮೂಲಸೌಕರ್ಯ ಅಭಿವೃದ್ದಿಗೆ ಕೇಂದ್ರದಿಂದ 800 ಕೋಟಿ ನೆರವು: ಸಿಎಂ ಬೊಮ್ಮಾಯಿ

5 years ago

Popular News

  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0
  • ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026
ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

October 22, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ