ಕರ್ನಾಟಕದ ಕಲೆಕ್ಷನ್‌ ಪ್ರಿನ್ಸ್‌ ವಿಡಿಯೋದಲ್ಲಿ ನುಸುಳಿದ್ದ ವಿವೇಕಾನಂದ, 48 ಗಂಟೆಗಳಲ್ಲೇ ವರ್ಗದ ಪಟ್ಟಿಯಲ್ಲೂ ಒಳನುಸಳಿದ್ದು ಹೇಗೆ?

ಪೊಲೀಸ್‌ ವರ್ಗಾವಣೆ ಪಟ್ಟಿಯಲ್ಲಿ ವಿವೇಕಾನಂದ ಹೆಸರು ಪ್ರತ್ಯಕ್ಷ!!; ಸಿಎಂ ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಟೀಕಾಪ್ರಹಾರ