• About
  • Advertise
  • Careers
  • Contact
Wednesday, October 28, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home ET CINEMA

ಶಾರುಖ್ ಖಾನ್, ಅಕ್ಷಯ್ ಕುಮಾರ್, ಅಜಯ್ ದೇವಗನ್‌ಗೆ ನೋಟಿಸ್

cknewsnow desk by cknewsnow desk
December 10, 2023
in ET CINEMA, NEWS IN USE
Reading Time: 1 min read
0
ಶಾರುಖ್ ಖಾನ್, ಅಕ್ಷಯ್ ಕುಮಾರ್, ಅಜಯ್ ದೇವಗನ್‌ಗೆ ನೋಟಿಸ್
917
VIEWS
FacebookTwitterWhatsuplinkedinEmail

ಗುಟ್ಕಾ ಜಾಹೀರಾತು ತಂದಿಟ್ಟ ಸಂಕಷ್ಟ

ಲಖನೌ: ಗುಟ್ಕಾ ಸೇವನೆ ಆರೋಗ್ಯಕ್ಕೆ ಹಾನಿ ಎಂದು ಗೊತ್ತಿದ್ದರೂ ಇದರ ಜಾಹಿರಾತಿನಲ್ಲಿ ಬಾಲಿವುಡ್ ಖ್ಯಾತ ನಾಯಕರು ಸತತವಾಗಿ ಪಾಲ್ಗೊಳ್ಳುತ್ತಿರುವುದಕ್ಕೆ ನ್ಯಾಯಾಲಯ ಗರಂ ಆಗಿದೆ.

ಹಾಗಾಗಿ ಗುಟ್ಕಾ ಕಂಪನಿಗಳಿಗೆ ಜಾಹೀರಾತು ನೀಡಿರುವ ಸಂಬಂಧ ಬಾಲಿವುಡ್ ಖ್ಯತ ನಟರಾದ ಅಕ್ಷಯ್ ಕುಮಾರ್, ಶಾರುಖ್ ಖಾನ್ ಮತ್ತು ಅಜಯ್ ದೇವಗನ್ ಅವರಿಗೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ಕೇಂದ್ರ ಸರಕಾರವು ಅಲಹಾಬಾದ್ ಉಚ್ಛ ನ್ಯಾಯಾಲಯದ ಲಖನೌ ಪೀಠಕ್ಕೆ ತಿಳಿಸಿದೆ.

ಸುಪ್ರೀಂ ಕೋರ್ಟ್‌ನಲ್ಲೂ ಇದೇ ವಿಷಯದ ವಿಚಾರಣೆ ನಡೆಯುತ್ತಿದ್ದು, ತ್ವರಿತವಾಗಿ ಅರ್ಜಿಯನ್ನು ವಜಾಗೊಳಿಸಬೇಕು ಎಂದು ಕೇಂದ್ರದ ವಕೀಲರು ಶುಕ್ರವಾರ ಹೈಕೋರ್ಟ್‌ಗೆ ತಿಳಿಸಿದರು. ವಾದವನ್ನು ಆಲಿಸಿದ ನಂತರ, ಪೀಠವು ವಿಚಾರಣೆಯನ್ನು 2024ರ ಮೇ 9 ಕ್ಕೆ ನಿಗದಿಪಡಿಸಿದೆ.

ನ್ಯಾಯಮೂರ್ತಿ ರಾಜೇಶ್ ಸಿಂಗ್ ಚೌಹಾಣ್ ಅವರಿದ್ದ ಪೀಠವು, ಈ ನಟರು ಉನ್ನತ ಮಟ್ಟದ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಆದರೆ, ಗುಟ್ಕಾ ಕಂಪನಿಗಳ ಜಾಹೀರಾತುಗಳಲ್ಲಿ ತೊಡಗಿಕೊಂಡಿದ್ದಾರೆ. ಹೀಗಾಗಿ, ನಟರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ ಅರ್ಜಿದಾರರ ಪ್ರಾತಿನಿಧ್ಯವನ್ನು ನಿರ್ಧರಿಸಲು ಸೆಪ್ಟೆಂಬರ್ 2022ರಲ್ಲಿ ನ್ಯಾಯಮೂರ್ತಿ ರಾಜೇಶ್ ಸಿಂಗ್ ಚೌಹಾಣ್ ಪೀಠವು ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಿತ್ತು.

ಅಕ್ಟೋಬರ್ 22ರಂದು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರೂ, ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅರ್ಜಿದಾರರು ವಾದಿಸಿದರು. ಬಳಿಕ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಕೇಂದ್ರ ಸರ್ಕಾರದ ಸಂಪುಟ ಕಾರ್ಯದರ್ಶಿಗೆ ನೋಟಿಸ್ ಜಾರಿ ಮಾಡಿತ್ತು.

ಶುಕ್ರವಾರ, ಡೆಪ್ಯುಟಿ ಸಾಲಿಸಿಟರ್ ಜನರಲ್ ಎಸ್‌ಬಿ ಪಾಂಡೆ ಅವರು, ನಟರಾದ ಅಕ್ಷಯ್ ಕುಮಾರ್, ಶಾರುಖ್ ಖಾನ್ ಮತ್ತು ಅಜಯ್ ದೇವಗನ್ ಅವರಿಗೆ ಕೇಂದ್ರವು ಶೋಕಾಸ್ ನೋಟಿಸ್ ಜಾರಿ ಮಾಡಿದೆ ಎಂದು ಹೈಕೋರ್ಟ್‌ಗೆ ತಿಳಿಸಿದರು.

ಗುಟ್ಕಾ ಕಂಪನಿಯೊಂದಿಗಿನ ಒಪ್ಪಂದವನ್ನು ರದ್ದುಗೊಳಿಸಿದ್ದರೂ ಕೂಡ ತಮ್ಮನ್ನು ಒಳಗೊಂಡ ಜಾಹೀರಾತನ್ನು ತೋರಿಸುತ್ತಿರುವುದರ ವಿರುದ್ಧ ನಟ ಅಮಿತಾಬ್ ಬಚ್ಚನ್ ಗುಟ್ಕಾ ಕಂಪನಿಯೊಂದಕ್ಕೆ ಲೀಗಲ್ ನೋಟಿಸ್ ಕಳುಹಿಸಿದ್ದಾರೆ ಎಂದು ನ್ಯಾಯಾಲಯಕ್ಕೆ ತಿಳಿಸಲಾಗಿದೆ.

Tags: advertisementckcknewsnowgutkahigh court noticenewsvimal kesari
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕೇಂದ್ರ ಸಚಿವ HD ಕುಮಾರಸ್ವಾಮಿ ಪ್ರೆಸ್ ಮೀಟ್ #Live

HDK #preesmeet #Live

by cknewsnow desk
October 15, 2026
0

ಮುಖ್ಯಮಂತ್ರಿ ಡಿಕೆಶಿ ಮತ್ತು ಸ್ಟಿಂಗ್ ಪಿನ್ ಸಂಬಂಧದ ಬಗ್ಗೆ ಮಹತ್ವದ ಅಂಶಗಳನ್ನು ಬಹಿರಂಗಪಡಿಸಿದ ಕೇಂದ್ರ ಸಚಿವರು

ಕೇಂದ್ರ ಸಚಿವ HD ಕುಮಾರಸ್ವಾಮಿ ಪ್ರೆಸ್ ಮೀಟ್ #Live

ಕೇಂದ್ರ ಸಚಿವ HD ಕುಮಾರಸ್ವಾಮಿ ಪ್ರೆಸ್ ಮೀಟ್ #Live

by cknewsnow desk
October 13, 2026
0

ಬೆಂಗಳೂರು ಜೆ.ಪಿ. ಭವನದಿಂದ ನೇರ ಪ್ರಸಾರ

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ

ಮಾರ್ಚ್‌ 1ರಿಂದ ದ್ವಿತೀಯ ಪಿಯು, 20ರಿಂದ sslc ಪರೀಕ್ಷೆ

by cknewsnow desk
December 3, 2024
0

ಎಲ್ಲ ಪರೀಕ್ಷೆಗಳು ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ

ಪೋಡಿ ತ್ವರಿತ ಇತ್ಯರ್ಥಕ್ಕೆ 1,786 ಹುದ್ದೆ ಭರ್ತಿ

ಪೋಡಿ ತ್ವರಿತ ಇತ್ಯರ್ಥಕ್ಕೆ 1,786 ಹುದ್ದೆ ಭರ್ತಿ

by cknewsnow desk
August 12, 2024
0

1,000 ಗ್ರಾಮ ಲೆಕ್ಕಿಗರು, 750 ಸರ್ವೇಯರ‍್ಸ್, 36 ಎಡಿಎಲ್‌ಆರ್‌ಗಳ ನೇಮಕ

kptclನಲ್ಲಿ 902 ಹುದ್ದೆಗೆ ನೇಮಕ

kptclನಲ್ಲಿ 902 ಹುದ್ದೆಗೆ ನೇಮಕ

by cknewsnow desk
May 24, 2024
0

ನೇಮಕಾತಿ ಆದೇಶ ನೀಡಿದ ಸರಕಾರ

ಕೆಸಿಇಟಿ-24 ಪರೀಕ್ಷೆ: ಜನವರಿ 10ರಿಂದ online ಅರ್ಜಿ ಸಲ್ಲಿಕೆಗೆ ಅವಕಾಶ

CET EXAM; ಔಟ್ ಆಫ್ ಸಿಲೆಬಸ್ ಪ್ರಶ್ನೆ ಕೈಬಿಟ್ಟು ಮೌಲ್ಯಮಾಪನ; ವಿದ್ಯಾರ್ಥಿಗಳಿಗೆ ನಿರಾಳ

by cknewsnow desk
April 28, 2024
0

ತಜ್ಞರ ಶಿಫಾರಸು ಒಪ್ಪಿಕೊಂಡ ರಾಜ್ಯ ಸರಕಾರ

Next Post
ಬೆಂಗಳೂರು, ಮಹಾರಾಷ್ಟ್ರದಲ್ಲಿ NIA ದಾಳಿ; 15 ಮಂದಿ ಅರೆಸ್ಟ್‌ & 51 ಹಮಾಸ್‌ ಧ್ವಜಗಳೂ ಸೇರಿ ಅಪಾರ ಮಾರಕಾಸ್ತ್ರ ವಶ

ಬೆಂಗಳೂರು, ಮಹಾರಾಷ್ಟ್ರದಲ್ಲಿ NIA ದಾಳಿ; 15 ಮಂದಿ ಅರೆಸ್ಟ್‌ & 51 ಹಮಾಸ್‌ ಧ್ವಜಗಳೂ ಸೇರಿ ಅಪಾರ ಮಾರಕಾಸ್ತ್ರ ವಶ

Leave a Reply Cancel reply

Your email address will not be published. Required fields are marked *

Recommended

ಪ್ರಜಾಪ್ರಭುತ್ವ ಮತ್ತಷ್ಟು ಸದೃಢವಾಗಲು ಯುವಕರು ತಪ್ಪದೇ ಮತ ಚಲಾಯಿಸಬೇಕು ಮಾಡಬೇಕು: ನ್ಯಾ.ಭೈರಪ್ಪ ಶಿವಲಿಂಗನಾಯಿಕ

ಪ್ರಜಾಪ್ರಭುತ್ವ ಮತ್ತಷ್ಟು ಸದೃಢವಾಗಲು ಯುವಕರು ತಪ್ಪದೇ ಮತ ಚಲಾಯಿಸಬೇಕು ಮಾಡಬೇಕು: ನ್ಯಾ.ಭೈರಪ್ಪ ಶಿವಲಿಂಗನಾಯಿಕ

6 years ago
ಕರ್ನಾಟಕ ಕೋವಿಡ್‌ನಿಂದ ನರಳುತ್ತಿದೆ! ಬೆಂಗಳೂರು ಸಾವಿನ ಮನೆಯಾಗಿದೆ!!

ಕರ್ನಾಟಕ ಕೋವಿಡ್‌ನಿಂದ ನರಳುತ್ತಿದೆ! ಬೆಂಗಳೂರು ಸಾವಿನ ಮನೆಯಾಗಿದೆ!!

5 years ago

Popular News

  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0
  • ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026
ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

October 22, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ