Operation: 50-60 ಶಾಸಕರ ಜತೆ ಬಂದುಬಿಡ್ತೀನಿ, ರಕ್ಷಿಸಿ ಎಂದು ಕೇಂದ್ರ ಬಿಜೆಪಿ ನಾಯಕರ ಜತೆ ಪ್ರಭಾವೀ ಸಚಿವರಿಂದ ಚೌಕಾಸಿ

ಅಕ್ರಮಗಳಿಂದ ಪಾರಾಗಲು ಬಿಜೆಪಿಗೆ ಶರಣಾಗಲು ಹೊರಟ ಪವರ್‌ʼಫುಲ್‌ ಸಚಿವ!; ರಾಜ್ಯ ಸರಕಾರದ ಆಯುಷ್ಯದ ಬಗ್ಗೆ ಹೆಚ್.ಡಿ.ಕುಮಾರಸ್ವಾಮಿ ಸ್ಫೋಟಕ ಮಾಹಿತಿ