• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಯುವನಿಧಿ ಭತ್ಯಕ್ಕೆ ನೊಂದಾಯಿಸಿಕೊಳ್ಳಿ, ಷರತ್ತುಗಳು ಅನ್ವಯ

cknewsnow desk by cknewsnow desk
January 4, 2024
in NATION, STATE
Reading Time: 1 min read
0
ಯುವನಿಧಿ ಭತ್ಯಕ್ಕೆ ನೊಂದಾಯಿಸಿಕೊಳ್ಳಿ, ಷರತ್ತುಗಳು ಅನ್ವಯ
948
VIEWS
FacebookTwitterWhatsuplinkedinEmail

4ನೇ ಗ್ಯಾರಂಟಿಗೆ ಯಾರು ಅರ್ಹರು?

ಬೆಂಗಳೂರು: ಯುವನಿಧಿ ಗ್ಯಾರಂಟಿ ಯೋಜನೆಯ ಫಲಾನುಭವಿಗಳ ನೋಂದಣಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳೆದ ಡಿಸೆಂಬರ್ 26ರಂದು ಚಾಲನೆ ನೀಡಿದ್ದು, ನೋಂದಣಿ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಅರ್ಹ ಫಲಾನುಭವಿಗಳು ಗಮನಿಸಬಹುದು.

ಈ ಯೋಜನೆಯ ಅಡಿಯಲ್ಲಿ 2022-23ನೇ ಶೈಕ್ಷಣಿಕ ಸಾಲಿನಲ್ಲಿ ಅಧ್ಯಯನ ಮಾಡಿ 2023ರಲ್ಲಿ ತೇರ್ಗಡೆಯಾಗಿ, ತೇರ್ಗಡೆಯಾದ ದಿನಾಂಕದಿಂದ180 ದಿನ ಕಳೆದರೂ ಉದ್ಯೋಗ ಲಭಿಸದ ಪದವೀಧರ ನಿರುದ್ಯೋಗಿಗಳಿಗೆ (ವ್ಯತಿಪರ ಕೋರ್ಸ್‍ಗಳು ಸೇರಿದಂತೆ) ಪ್ರತಿ ತಿಂಗಳು ರೂ. 3,000/- ನಿರುದ್ಯೋಗ ಭತ್ಯೆ ಹಾಗೂ ಡಿಪ್ಲೋಮಾ ಪಾಸಾದ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ರೂ. 1,500/- ನಿರುದ್ಯೋಗ ಭತ್ಯೆಯನ್ನು ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ ಎರಡು ವರ್ಷಗಳ ಅವಧಿಗೆ ಇವುಗಳಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ನೀಡಲಾಗುತ್ತದೆ.

ಈ ನಿರುದ್ಯೋಗ ಭತ್ಯೆಯನ್ನು ಫಲಾನುಭಾವಿಗಳ ಬ್ಯಾಂಕ್ ಖಾತೆಗಳಿಗೆ ಡಿ.ಬಿ.ಟಿ ಮೂಲಕ ವರ್ಗಾವಣೆ ಮಾಡಲಾಗುತ್ತದೆ.

ನಿರುದ್ಯೋಗ ಸ್ಥಿತಿಯ ಬಗ್ಗೆ ಉದ್ಯೋಗ ಪಡೆದ ನಂತರ ತಪ್ಪು ಘೋಷಣೆ ಅಥವಾ ಘೋಷಿಸಲು ವಿಫಲವಾದರೆ ದಂಡ ವಿಧಿಸಲಾಗುವುದು.

ಪದವಿ/ಡಿಪ್ಲೋಮಾ ನಂತರ ಉನ್ನತ ವ್ಯಾಸಂಗಕ್ಕೆ ದಾಖಲಾತಿ ಹೊಂದಿ ವಿದ್ಯಾಭ್ಯಾಸ ಮುಂದುವರೆಸುತ್ತಿರುವವರು, ಶಿಷ್ಯ ವೇತನ ಪಡೆಯುತ್ತಿರುವವರು, ಸರಕಾರಿ/ಖಾಸಗಿ ವಲಯದಲ್ಲಿ ಉದ್ಯೋಗ ಪಡೆದಿರುವವರು, ರಾಜ್ಯ ಹಾಗೂ ಕೇಂದ್ರದ ವಿವಿಧ ಯೋಜನೆಯಡಿ ಹಾಗೂ ಬ್ಯಾಂಕ್‍ಗಳಲ್ಲಿ ಸಾಲ ಪಡೆದು ಸ್ವಯಂ ಉದ್ಯೋಗ ಹೊಂದಿರುವವರು ಹಾಗೂ ಕರ್ನಾಟಕದಲ್ಲಿ ಕನಿಷ್ಠ ಆರು ವರ್ಷಗಳಿಗಿಂತ ಕಡಿಮೆ ವಾಸವಿಲ್ಲದಿರುವ ಅಭ್ಯರ್ಥಿಗಳು ಯುವನಿಧಿ ಯೋಜನೆಗೆ ಅರ್ಹರಾಗುವುದಿಲ್ಲ.

ಆಸಕ್ತ ಅಭ್ಯರ್ಥಿಗಳು www.sevasindhugs.karnataka.gov.in ಮೂಲಕ ನೋಂದಣಿ ಮಾಡಲು ತಿಳಿಸಲಾಗಿದೆ.

ಪದವಿ/ಡಿಪ್ಲೋಮಾ ತೇರ್ಗಡೆ ಹೊಂದಿ180 ದಿನಗಳೊಳಗೆ ಇರುವ ಅಭ್ಯರ್ಥಿಗಳು ಕೂಡ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಆದರೆ ಈ ಅಭ್ಯರ್ಥಿಗಳು180 ದಿನಗಳ ನಂತರ ಯೋಜನೆಯ ಪ್ರಯೋಜನ ಪಡೆಯಲು ಅರ್ಹರಾಗುತ್ತಾರೆ.

ಯೋಜನೆಯ ಅರ್ಹ ಅಭ್ಯರ್ಥಿಗಳು ನಿರುದ್ಯೋಗ ಭತ್ಯೆಯನ್ನು ಪಡೆಯಲು ಪ್ರತಿ ತಿಂಗಳ 1 ರಿಂದ 25ನೇ ತಾರೀಖಿನೊಳಗೆ ಘೋಷಣೆಯನ್ನು ಆನ್‍ಲೈನ್‍ನಲ್ಲಿ ದಾಖಲು ಮಾಡುವುದು ಕಡ್ಡಾಯವಾಗಿರುತ್ತದೆ. ಯೋಜನೆಯ ಕುರಿತಾದ ಹೆಚ್ಚಿನ ಮಾಹಿತಿಯನ್ನು www.sevasindhugs.karnataka.gov.in ಅಂತರ್ಜಾಲ ತಾಣದಿಂದ ಅಥವಾ ಸಹಾಯವಾಣಿ ಸಂಖ್ಯೆ: 1800-599-9918 ಇಂದ ಪಡೆಯಬಹುದು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಸಿದ್ದರಾಮಯ್ಯ ಅವರು ಎಷ್ಟು ವರ್ಷ ಆಳಿದರೂ ಆ  ಕಪ್ಪುಚುಕ್ಕೆಯಿಂದ ಹೊರೆಗೆ ಬರಲು ಸಾಧ್ಯವಿಲ್ಲ ಎಂದು ದೇವೇಗೌಡರು ಹೇಳಿದ್ದು ಯಾಕೆ?

ಸಿದ್ದರಾಮಯ್ಯ ಅವರು ಎಷ್ಟು ವರ್ಷ ಆಳಿದರೂ ಆ ಕಪ್ಪುಚುಕ್ಕೆಯಿಂದ ಹೊರೆಗೆ ಬರಲು ಸಾಧ್ಯವಿಲ್ಲ ಎಂದು ದೇವೇಗೌಡರು ಹೇಳಿದ್ದು ಯಾಕೆ?

Leave a Reply Cancel reply

Your email address will not be published. Required fields are marked *

Recommended

ಕೋಲಾರದ ವಿಸ್ಟ್ರಾನ್‌ ಐಫೋನ್‌ ಘಟಕದ ಮೇಲೆ ದಾಳಿ; ಪ್ರಧಾನಮಂತ್ರಿ ನರೇಂದ್ರ ಮೋದಿ ಕಳವಳಕ್ಕೆ ಕಾರಣವೇನು?

ವೈರಾಣು ಇನ್ನೂ ನಮ್ಮ ನಡುವೆಯೇ ಇದ್ದು, ಅದು ರೂಪಾಂತರಗೊಳ್ಳುವ ಸಾಧ್ಯತೆ ಇದೆ, ಹೀಗಾಗಿ ನಾವು ಸನ್ನದ್ಧವಾಗಿರಬೇಕು: ಪ್ರಧಾನಿ

5 years ago
ಶಿವ ಆಭರಣಪ್ರಿಯನಲ್ಲ, ಅಲಂಕಾರ ಪ್ರಿಯನೂ ಅಲ್ಲ, ಅಭಿಷೇಕ ಪ್ರಿಯ

ಶಿವ ಆಭರಣಪ್ರಿಯನಲ್ಲ, ಅಲಂಕಾರ ಪ್ರಿಯನೂ ಅಲ್ಲ, ಅಭಿಷೇಕ ಪ್ರಿಯ

4 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ