• About
  • Advertise
  • Careers
  • Contact
Thursday, October 29, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಶಾಸಕರು, ಸಂಸದರ ವಿರುದ್ಧದ ಕ್ರಿಮಿನಲ್‌ ಪ್ರಕರಣ

cknewsnow desk by cknewsnow desk
January 11, 2024
in STATE
Reading Time: 1 min read
0
ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಗೆ ಹೈಕೋರ್ಟ್ ಛೀಮಾರಿ
959
VIEWS
FacebookTwitterWhatsuplinkedinEmail

ಮಾಹಿತಿ ನೀಡುವಂತೆ ರಿಜಿಸ್ಟ್ರಾರ್‌ಗೆ ಹೈಕೋರ್ಟ್ ಸೂಚನೆ

ಬೆಂಗಳೂರು: ಹಾಲಿ ಮತ್ತು ಮಾಜಿ ಶಾಸಕರು ಹಾಗೂ ಸಂಸದರ ವಿರುದ್ಧ ವಿಚಾರಣಾ ಹಂತದಲ್ಲಿರುವ ಕ್ರಿಮಿನಲ್ ಪ್ರಕರಣಗಳ ಕುರಿತು ಮಾಹಿತಿ ಸಲ್ಲಿಸುವಂತೆ ರಿಜಿಸ್ಟ್ರಾರ್‌ಗೆ ಹೈಕೋರ್ಟ್ ಸೂಚನೆ ನೀಡಿದೆ.

ಶಾಸಕರು ಮತ್ತು ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ಮೇಲ್ವಿಚಾರಣೆ ನಡೆಸುವಂತೆ ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನದ ಮೇರೆಗೆ ದಾಖಲಿಸಿಕೊಂಡಿರುವ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಮನವಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್‌. ದೀಕ್ಷಿತ್‌ ಅವರ ನೇತೃತ್ವದ ವಿಭಾಗೀಯ ಪೀಠ ನಡೆಸಿತು.

ವಿಚಾರಣೆಯ ವೇಳೆ ಅಮಿಕಸ್‌ ಕ್ಯೂರಿಯಾಗಿರುವ ಹಿರಿಯ ವಕೀಲ ಆದಿತ್ಯ ಸೋಂಧಿ ಅವರು ಸುಪ್ರೀಂ ಕೋರ್ಟ್‌ 2023ರ ನವೆಂಬರ್‌ನಲ್ಲಿ ಕೆಲವು ನಿರ್ದೇಶನಗಳನ್ನು ನೀಡಿದ್ದು, ಇದನ್ನು ಉಲ್ಲೇಖಿಸಿ ನವೆಂಬರ್‌ 9ರಂದು ಮೆಮೊ ಸಲ್ಲಿಸಲಾಗಿದೆ ಎಂದು ಹೇಳಿದರು.

ಈ ವೇಳೆ ಸಿಜೆ ಅವರು ಸುಪ್ರೀಂ ಕೋರ್ಟ್‌ ಆದೇಶಕ್ಕೆ ಅನುಗುಣವಾಗಿ ನಾವು ಕ್ರಮಕೈಗೊಂಡಿದ್ದೇವೆ ಎಂದು ತಿಳಿಸಿದರು.

ಇದಕ್ಕೆ ಸಹಮತ ವ್ಯಕ್ತಪಡಿಸಿದ ಸೋಂಧಿ ಅವರು ಪ್ರಧಾನ ಸತ್ರ ನ್ಯಾಯಾಲಯದಲ್ಲಿ (ವಿಶೇಷ ನ್ಯಾಯಾಲಯ) ಶಾಸಕರು ಮತ್ತು ಸಂಸದರಿಗೆ ಸಂಬಂಧಿಸಿದ ಬಾಕಿ ಇರುವ ಪ್ರಕರಣಗಳನ್ನು ರಿಜಿಸ್ಟ್ರಿಯು ವಿಭಾಗೀಯ ಪೀಠದ ಮುಂದೆ ಮಂಡಿಸಲು ಸೂಚಿಸಬೇಕು. ಇದರಿಂದ ಆ ಪ್ರಕರಣಗಳಲ್ಲಿನ ಬೆಳವಣಿಗೆ ಪರಿಶೀಲಿಸಲು ಅನುಕೂಲವಾಗಲಿದೆ ಹೇಳಿದರು.

2022ರ ಮಾರ್ಚ್‌ 5ರಂದು ಹೈಕೋರ್ಟ್‌ ಆದೇಶ ಮಾಡಿದ್ದು, ಹಲವು ಶಾಸಕರು/ ಸಂಸದರ ವಿರುದ್ಧದ ಪ್ರಕರಣಗಳನ್ನು ಹಿಂಪಡೆದಿರುವುದರ ಕುರಿತು ಸ್ಥಿತಿಗತಿಯ ಬಗ್ಗೆ ನ್ಯಾಯಾಲಯದ ಪರಿಶೀಲನೆಯಾಗಬೇಕಿದೆ. ಈ ವಿಚಾರದಲ್ಲಿ ಸಾಕಷ್ಟು ಪ್ರಕರಣಗಳ ಬಗ್ಗೆ ಅಧ್ಯಯನ ನಡೆಸಬೇಕಿದೆ.

ನ್ಯಾಯಾಲಯಕ್ಕೆ ಸಮಯಾವಕಾಶ ಆದಾಗ ಇದನ್ನು ಕೈಗೆತ್ತಿಕೊಳ್ಳಬಹುದು ಎಂದು ತಿಳಿಸಿದರು. ಇದನ್ನು ಆಲಿಸಿದ ಪೀಠವು 2023 ನವೆಂಬರ್‌ 9ರ ಸುಪ್ರೀಂ ಕೋರ್ಟ್‌ ನಿರ್ದೇಶನವನ್ನು ನವೆಂಬರ್‌ 20ರಂದು ಆದಿತ್ಯ ಸೋಂಧಿ ಅವರು ಮೆಮೊ ರೂಪದಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

ಅಮಿಕಸ್‌ ಕೋರಿಕೆಯಂತೆ ರಿಜಿಸ್ಟ್ರಿಯು ಆದೇಶ ಅನುಪಾಲನೆ ಮಾಡಿದೆ. ಈ ಆದೇಶಕ್ಕೂ ಮುನ್ನ ಹೈಕೋರ್ಟ್‌ ಕೆಲವು ನಿರ್ದೇಶನಗಳನ್ನು ನೀಡಿದ್ದು, ಹೈಕೋರ್ಟ್‌ ಮತ್ತು ಸುಪ್ರೀಂ ಕೋರ್ಟ್‌ ನಿರ್ದೇಶನಗಳಿಗೆ ಅನುಪಾಲನಾ ವರದಿಯನ್ನು ರಿಜಿಸ್ಟ್ರಾರ್ ಗೆ ಸಲ್ಲಿಸಬೇಕು ಎಂದು ಆದೇಶಿಸಿ, ವಿಚಾರಣೆ ಯನ್ನು ಮೂರು ವಾರಗಳ ಕಾಲ ಮುಂದೂ ಡಿತು.

Tags: ckcknewsnowcriminal caseskarnatakamlamp
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

by cknewsnow desk
October 28, 2026
0

ಬೆಂಗಳೂರಿನಲ್ಲಿ 43.13% ಮತದಾರರ ಪ್ರಮಾಣ ಕುಸಿತ

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

by cknewsnow desk
October 22, 2026
0

ಮೈಸೂರು ದಸರಾದಲ್ಲಿ ಅವಮಾನ ಪ್ರಸಂಗ; ಬಾಯಲ್ಲಿ ಜಾತ್ಯತೀತ ತತ್ವ, ಆಚರಣೆಯಲ್ಲಿ ಅಸೃಶ್ಯತೆ!; ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

Next Post
KSRTC ನೌಕರರಿಗೆ ಒಳ್ಳೆಯ ಸುದ್ದಿ

ಟಿಕೆಟ್ ಕೊಡಿ ಅಜ್ಜಿ ಎಂದ ವಿದ್ಯಾರ್ಥಿನಿಯ ಕಪಾಳಕ್ಕೆ ಹೊಡೆದ ಲೇಡಿ ಕಂಡಕ್ಟರ್!‌

Leave a Reply Cancel reply

Your email address will not be published. Required fields are marked *

Recommended

ಶಾಸಕರನ್ನು ಕಡೆಗಣಿಸಿ ಶಿಷ್ಟಾಚಾರ ಮರೆತ  ನಗರಸಭೆ; ಹೊಸಕೋಟೆಯಲ್ಲಿ ಎಂಟಿಬಿ-ಶರತ್ ಬಚ್ಚೇಗೌಡ ಬೆಂಬಲಿಗರ ತಿಕ್ಕಾಟ, ಲಾಠಿ ಪ್ರಹಾರ ನಡೆಸಿದ ಪೊಲೀಸರು

ಶಾಸಕರನ್ನು ಕಡೆಗಣಿಸಿ ಶಿಷ್ಟಾಚಾರ ಮರೆತ ನಗರಸಭೆ; ಹೊಸಕೋಟೆಯಲ್ಲಿ ಎಂಟಿಬಿ-ಶರತ್ ಬಚ್ಚೇಗೌಡ ಬೆಂಬಲಿಗರ ತಿಕ್ಕಾಟ, ಲಾಠಿ ಪ್ರಹಾರ ನಡೆಸಿದ ಪೊಲೀಸರು

6 years ago
ಕಾವೇರಿ ಬಗ್ಗೆ ಕರ್ನಾಟಕ-ತಮಿಳುನಾಡು ಜಗಳ ಆಡುವುದು ಬೇಡ: ಸ್ಟಾಲಿನ್‌ಗೆ ಬುದ್ಧಿ ಹೇಳಿದ ಎಚ್‌ಡಿಕೆ

ಕಾವೇರಿ ಬಗ್ಗೆ ಕರ್ನಾಟಕ-ತಮಿಳುನಾಡು ಜಗಳ ಆಡುವುದು ಬೇಡ: ಸ್ಟಾಲಿನ್‌ಗೆ ಬುದ್ಧಿ ಹೇಳಿದ ಎಚ್‌ಡಿಕೆ

5 years ago

Popular News

  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ