• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಕರ್ನಾಟಕದಲ್ಲಿ ನಗದಾಭಿವೃದಿ ಇಲಾಖೆ ಎಂದರೆ ಯಾವುದು?

cknewsnow desk by cknewsnow desk
January 26, 2024
in NATION, POLITICS, STATE
Reading Time: 1 min read
0
ಹೈವೋಲ್ಟೇಜ್ ಅಧಿವೇಶನ
959
VIEWS
FacebookTwitterWhatsuplinkedinEmail

ಲೋಕಸಭೆ ಚುನಾವಣೆಗೆ ಕಾಂಗ್ರೆಸ್ʼನಿಂದ ಕಲೆಕ್ಷನ್ ಆರೋಪ

ಬೆಂಗಳೂರು: ಬೆಂಗಳೂರು ನಗರಾಭಿವೃದ್ಧಿ ಇಲಾಖೆಯನ್ನು ಬೆಂಗಳೂರು ನಗದಾಭಿವೃದಿ ಇಲಾಖೆ ಎಂದು ಟೀಕಿಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ಕೈಗಾರಿಕೆ ಇಲಾಖೆಯಲ್ಲಿ ಬಿಡಿಎಗೆ ಏನು ಕೆಲಸ ಎಂದು ಪ್ರಶ್ನೆ ಮಾಡಿದ್ದಾರೆ.

ಈ ಬಗ್ಗೆ ಎಕ್ಸ್ ಜಾಲತಾಣದಲ್ಲಿ ಪೋಸ್ಟ್ ಮಾಡಿ ಸರ್ಕಾರಕ್ಕೆ ಟಾಂಗ್ ಕೊಟ್ಟಿರುವ ಅವರು; ತೆಲಂಗಾಣ ಚುನಾವಣೆಗೆ ರಾಜ್ಯದಲ್ಲಿ ಹಣ ಸಂಗ್ರಹ ಮಾಡಿದಂತೆ, ಲೋಕಸಭೆ ಚುನಾವಣೆಗೂ ವಸೂಲಿ ಶುರುವಾಗಿದೆ. ಇದು ಕಲೆಕ್ಷನ್ ಸರ್ಕಾರ ಎಂದು ಆರೋಪಿಸಿದ್ದಾರೆ.

‘ಬೆಂಗಳೂರು ನಗದಾಭಿವೃದ್ಧಿ’ ಇಲಾಖೆಯು ನಗದು ಅಭಿವೃದ್ಧಿಗೆ ಸಿಕ್ಕಸಿಕ್ಕ ಕಡೆ ಸುಲಿಗೆಗೆ ಇಳಿದಿದೆ. ದಂಧೆಗೆ ಯಾವ ಹುಲ್ಲುಗಾವಲಾದರೇನು? ಹೈಕಮಾಂಡ್ ಗೆ ಕಪ್ಪ ಸಲ್ಲಿಸಬೇಕೆಂದು ಹಾದಿಬೀದಿಯಲ್ಲಿ ಹೇಳಿಕೊಂಡು ಸಿಕ್ಕಿದ ಕಡೆಯೆಲ್ಲಾ ವಸೂಲಿ ಮಾಡಲಾಗುತ್ತಿದೆ ಎಂದು ಅವರು ದೂರಿದ್ದಾರೆ.

ಕೈಗಾರಿಕೆ, ಉದ್ಯಮ ಚಟುವಟಿಕೆಗೆ ಒಪ್ಪಿಗೆ ಕೊಡಲು KIADB ಇದೆ. ಏಕಗವಾಕ್ಷಿ ವ್ಯವಸ್ಥೆ ಅಡಿಯಲ್ಲಿ ಪ್ರಕ್ರಿಯೆ ನಿರಾತಂಕವಾಗಿ ನಡೆಯುತ್ತಿದೆ. ಅದಕ್ಕೂ ಮುನ್ನ ಉನ್ನತಮಟ್ಟದ ಹೂಡಿಕೆ ಅನುಮೋದನೆ ಸಮಿತಿ ಒಪ್ಪಿಗೆಯನ್ನೂ ಕೊಡುತ್ತದೆ. ಇಷ್ಟೆಲ್ಲ ಇದ್ದ ಮೇಲೆ ಇಲ್ಲಿ BDA ಕೆಲಸ ಏನು? ಯಾರ ಕಿಸೆ ಭರ್ತಿ ಮಾಡಲಿಕ್ಕೆ BDA ಇಂಥ ಅಡ್ಡದಾರಿ ತುಳಿದಿದೆ? ಎಂದು ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ವರ್ತನೆಯನ್ನು ಕಟುವಾಗಿ ಟೀಕಿಸಿದ್ದಾರೆ.

ಬೆಂಗಳೂರು ವ್ಯಾಪ್ತಿಯಲ್ಲಿ ತನ್ನ ಅನುಮೋದನೆ ಇಲ್ಲದೆ ಉದ್ಯಮ ಪಾರ್ಕ್ ರಚನೆ, ಅಭಿವೃದ್ಧಿ, ಕೈಗಾರಿಕಾ ಸಮುಚ್ಚಯಗಳ ನಿರ್ಮಾಣ ಮಾಡಬಾರದು ಎಂದು BDA ಫರ್ಮಾನು ಹೊರಡಿಸಿರುವುದು ಬೆಂಗಳೂರು ‘ನಗದಾಭಿವೃದ್ಧಿ’ ಇಲಾಖೆ ಕೈಚಳಕ, ಅನುಮಾನವೇ ಇಲ್ಲ. ತೆಲಂಗಾಣ ಎಲೆಕ್ಷನ್ ಗೆ ಕಲೆಕ್ಷನ್ ಮಾಡಿದಂತೆ ಈಗ ಲೋಕಸಭೆ ಚುನಾವಣೆಗೆ ವಸೂಲಿ ಶುರುವಾಗಿದೆ ಎಂದು ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದ್ದಾರೆ.

'ಬೆಂಗಳೂರು ನಗದಾಭಿವೃದ್ಧಿ' ಇಲಾಖೆಯು ನಗದು ಅಭಿವೃದ್ಧಿಗೆ ಸಿಕ್ಕಸಿಕ್ಕ ಕಡೆ ಸುಲಿಗೆಗೆ ಇಳಿದಿದೆ ಎನ್ನುವುದಕ್ಕೆ @Vijaykarnataka ಪತ್ರಿಕೆಯ ಈ ವರದಿಯೇ ಸಾಕ್ಷಿ. ದಂಧೆಗೆ ಯಾವ ಹುಲ್ಲುಗಾವಲಾದರೇನು? ಹೈಕಮಾಂಡ್ ಗೆ ಕಪ್ಪ ಸಲ್ಲಿಸಬೇಕೆಂದು ಹಾದಿಬೀದಿಯಲ್ಲಿ ಹೇಳಿಕೊಂಡು ಸಿಕ್ಕಿದ ಕಡೆಯೆಲ್ಲಾ ವಸೂಲಿ ಮಾಡಲಾಗುತ್ತಿದೆ.1/3#ಕಲೆಕ್ಷನ್_ಸರ್ಕಾರ pic.twitter.com/9wpSlMIb4K

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) January 26, 2024
Tags: bdackcknewsnowCongresscorruptionhd kumaraswamykarnatakakiadbloksabha electionnews
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಒಬ್ಬರೇ ಒಬ್ಬರು! ಅವರೇ ಭಾರತರತ್ನ ಕರ್ಪೂರಿ ಠಾಕೂರ್.., ಹರಿದ ಕೋಟು, ಹರಿದ ಚಪ್ಪಲಿಯೊಂದಿಗೆ ಸಾಗಿದ ಮಹಾನ್‌ ದಂತಕಥೆ!!

ಒಬ್ಬರೇ ಒಬ್ಬರು! ಅವರೇ ಭಾರತರತ್ನ ಕರ್ಪೂರಿ ಠಾಕೂರ್.., ಹರಿದ ಕೋಟು, ಹರಿದ ಚಪ್ಪಲಿಯೊಂದಿಗೆ ಸಾಗಿದ ಮಹಾನ್‌ ದಂತಕಥೆ!!

Leave a Reply Cancel reply

Your email address will not be published. Required fields are marked *

Recommended

ಪೆನ್ ಡ್ರೈ ಪ್ರಕರಣ: HDK ಹೆಸರು ಹೇಳಲು ₹100 ಕೋಟಿ ಆಫರ್ ಕೊಟ್ಟ ಡಿಕೆಶಿ!

ಪೆನ್ ಡ್ರೈ ಪ್ರಕರಣ: HDK ಹೆಸರು ಹೇಳಲು ₹100 ಕೋಟಿ ಆಫರ್ ಕೊಟ್ಟ ಡಿಕೆಶಿ!

2 years ago
ಜೂಜಾಡುವಾಗಲೇ ಕರ್ನಾಟಕ ಪೊಲೀಸರಿಗೆ ಸಿಕ್ಕಿಬಿದ್ದ ನಟ ಬಾಲಕೃಷ್ಣ ಆಪ್ತ ಸಹಾಯಕ!

ಜೂಜಾಡುವಾಗಲೇ ಕರ್ನಾಟಕ ಪೊಲೀಸರಿಗೆ ಸಿಕ್ಕಿಬಿದ್ದ ನಟ ಬಾಲಕೃಷ್ಣ ಆಪ್ತ ಸಹಾಯಕ!

4 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ