• About
  • Advertise
  • Careers
  • Contact
Thursday, October 29, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಭಾರತದ ಮೊದಲ ನದಿಯೊಳಗಿನ ಮೆಟ್ರೋ!

cknewsnow desk by cknewsnow desk
March 7, 2024
in NATION, STATE, TECH
Reading Time: 1 min read
0
ಭಾರತದ ಮೊದಲ ನದಿಯೊಳಗಿನ ಮೆಟ್ರೋ!
925
VIEWS
FacebookTwitterWhatsuplinkedinEmail

ಕೋಲ್ಕತಾದಲ್ಲಿ ಮೆಟ್ರೋ ಜಲ ಸುರಂಗ ಮಾರ್ಗ ಲೋಕಾರ್ಪಣೆ ಮಾಡಿದ ಪ್ರಧಾನಿ ನರೇಂದ್ರ ಮೋದಿ

ಕೋಲ್ಕತಾ: ಭಾರತದ ಮೊದಲ ನದಿಯೊಳಗಿನ ಮೆಟ್ರೋ ಸುರಂಗ ಮಾರ್ಗವನ್ನು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಿದರು.

ಕೋಲ್ಕತಾ ಮೆಟ್ರೋ ಪೂರ್ವ-ಪಶ್ಚಿಮ ಕಾರಿಡಾರ್‌ ಹೌರಾಮೈದಾನ-ಎಸ್‌ಪ್ಲೇನೇಡ್‌ ವರೆಗಿನ ಮಾರ್ಗವನ್ನು ಉದ್ಘಾಟಿಸಿದ ಪ್ರಧಾನಿ, ನಂತರ ಮಕ್ಕಳದೊಂದಿಗೆ ಮೆಟ್ರೋದಲ್ಲಿ ಸಂಚಾರ ಮಾಡಿದರು.

ಇದೇ ವೇಳೆ ಮೋದಿ ದೇಶದ ವಿವಿಧ ಭಾಗಗಳಲ್ಲಿ ಒಟ್ಟು 15,400 ಕೋಟಿ ರೂ. ಮೊತ್ತದಲ್ಲಿ ನಿರ್ಮಾಣವಾಗಲಿರುವ ಮೂಲಸೌಕರ್ಯ ಕಾಮಗಾರಿಗಳಿಗೂ ಚಾಲನೆ ನೀಡಿದರು.

ಕೋಲ್ಕತಾ ಹಾಗೂ ಹೌರಾ ನಗರವನ್ನು ಸಂಪರ್ಕಿಸುವ ಈ ಮೆಟ್ರೋ ರೈಲು ಪಶ್ಚಿಮ ಬಂಗಾಳದ ಬಹು ಮುಖ್ಯ ಯೋಜನೆ, ಹೂಗ್ಲಿ ನದಿಯು ಕೋಲ್ಕತಾ ಮತ್ತು ಹೌರಾ ಅವಳಿ ನಗರಗಳನ್ನು ಕ್ರಮವಾಗಿ ಪೂರ್ವ ಮತ್ತು ಪಶ್ಚಿಮ ದಂಡೆಗಳಲ್ಲಿ ಪ್ರತ್ಯೇಕಿಸುತ್ತದೆ.

ಈ ಎರಡು ನಗರಕ್ಕೆ ಸಂಪರ್ಕ ಕಲ್ಪಿಸುವ ಮೆಟ್ರೋ ರೈಲು ಹೂಗ್ಲಿ ನದಿಯ ನೀರಿನೊಳಗಿನಿಂದ ಸಾಗಲಿರುವುದು ವಿಶೇಷ.

ರೈಲು ಮಾರ್ಗ 16.6 ಕಿಲೋಮೀಟರ್ ಉದ್ದವನ್ನು ಹೊಂದಿದ್ದು 6 ನಿಲ್ದಾಣಗಳಿವೆ ಇ ಈ ಪೈಕಿ 3 ನಿಲ್ದಾಣಗಳು ನೀರಿನ ಅಡಿಯಲ್ಲಿ ಮತ್ತು 3 ನಿಲ್ದಾಣಗಳು ನೆಲದ ಮೇಲೆ ನಿರ್ಮಾಣವಾಗಿದೆ.

4,965 ಕೋಟಿ ರೂ. ವೆಚ್ಚದಲ್ಲಿ 4.8 ಕಿ.ಮೀ ಉದ್ದದ ಸುರಂಗ ಮಾರ್ಗ ನಿರ್ಮಾಣಗೊಂಡಿದೆ. ನೆಲಮಟ್ಟದಿಂದ 30 ಮೀಟರ್ ಅಡಿಯಲ್ಲಿ ನಿಲ್ದಾಣ ನಿರ್ಮಾಣವಾಗುವ ಮೂಲಕ ಹೌರಾ ಭಾರತದ ಆಳವಾದ ಮೆಟ್ರೋ ನಿಲ್ದಾಣ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಈ ಕೋಲ್ಕತಾ ಪೂರ್ವ-ಪಶ್ಚಿಮ ಮೆಟ್ರೋ ಕಾರಿಡಾರ್ ಯೋಜನೆಗೆ ಅಡಿಪಾಯವನ್ನು ಫೆಬ್ರವರಿ 2009 ರಲ್ಲೇ ಹಾಕಿದ್ದರೂ ಸುರಂಗದ ನಿರ್ಮಾಣ ಕಾರ್ಯ 2017 ರಲ್ಲಿ ಆರಂಭವಾಯಿತು.ಈ‌ ಸುರಂಗದಲ್ಲಿ ಸಂಚಿರಿಸುವುದೇ ಒಂದು ಅದ್ಭುತ ಎಂದು ಬಣ್ಣಿಸಲಾಗುತ್ತಿದೆ.

Tags: ckcknewsnowKolkata Metrometronarendra modiunder waterwater tunel
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕರ್ನಾಟಕದಲ್ಲಿ ಸೊನ್ನೆ ಸಂಪಾದನೆ; ಬ್ಯಾಲೆಟ್ ಪೇಪರ್‌ ಬೇಕೆಂದು ಹಠ ಹಿಡಿದ ಕಾಂಗ್ರೆಸ್ mlc ಚುನಾವಣೆಯಲ್ಲಿ ಗೆದ್ದ ಸೀಟುಗಳೆಷ್ಟು?

ಕರ್ನಾಟಕದಲ್ಲಿ ಸೊನ್ನೆ ಸಂಪಾದನೆ; ಬ್ಯಾಲೆಟ್ ಪೇಪರ್‌ ಬೇಕೆಂದು ಹಠ ಹಿಡಿದ ಕಾಂಗ್ರೆಸ್ mlc ಚುನಾವಣೆಯಲ್ಲಿ ಗೆದ್ದ ಸೀಟುಗಳೆಷ್ಟು?

by cknewsnow desk
October 29, 2026
0

ರಾಹುಲ್ ಗಾಂಧಿ ಪಡೆಗೆ ಟಾಂಗ್ ಕೊಟ್ಟ ಪ್ರಧಾನಿ ನರೇಂದ್ರ ಮೋದಿ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

by cknewsnow desk
October 28, 2026
0

ಬೆಂಗಳೂರಿನಲ್ಲಿ 43.13% ಮತದಾರರ ಪ್ರಮಾಣ ಕುಸಿತ

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

Next Post
ದೆವ್ವ ಆವರಿಸಿದೆ ಎಂದುಕೊಂಡು ಯುವಕ ಆತ್ಮಹತ್ಯೆ

ದೆವ್ವ ಆವರಿಸಿದೆ ಎಂದುಕೊಂಡು ಯುವಕ ಆತ್ಮಹತ್ಯೆ

Leave a Reply Cancel reply

Your email address will not be published. Required fields are marked *

Recommended

ದಿನ 2: ಸಿಇಟಿ ಪರೀಕ್ಷೆ ಸುಖಾಂತ್ಯ

ಸಿಇಟಿ ಕೌನ್ಸೆಲಿಂಗ್: ಜನವರಿ 15ರವರೆಗೆ ಕಾಲಾವಕಾಶ ನೀಡುವಂತೆ ಕೋರಿ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಲಿಗೆ ಪತ್ರ ಬರೆದ ಸರಕಾರ

6 years ago
ಶಾಲೆ ಆರಂಭಕ್ಕೆ ಗ್ರೀನ್‌ ಸಿಗ್ನಲ್‌ ಕೊಟ್ಟ ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಜ್ಞರ  ಸಮಿತಿ: ಗಂಭೀರವಾಗಿ ಪರಿಶೀಲನೆ ಮಾಡಲಿದೆ ಸರಕಾರ

ಮಕ್ಕಳಿಗೆ ಬಂತು ಲಸಿಕೆ

5 years ago

Popular News

  • ಕರ್ನಾಟಕದಲ್ಲಿ ಸೊನ್ನೆ ಸಂಪಾದನೆ; ಬ್ಯಾಲೆಟ್ ಪೇಪರ್‌ ಬೇಕೆಂದು ಹಠ ಹಿಡಿದ ಕಾಂಗ್ರೆಸ್ mlc ಚುನಾವಣೆಯಲ್ಲಿ ಗೆದ್ದ ಸೀಟುಗಳೆಷ್ಟು?

    ಕರ್ನಾಟಕದಲ್ಲಿ ಸೊನ್ನೆ ಸಂಪಾದನೆ; ಬ್ಯಾಲೆಟ್ ಪೇಪರ್‌ ಬೇಕೆಂದು ಹಠ ಹಿಡಿದ ಕಾಂಗ್ರೆಸ್ mlc ಚುನಾವಣೆಯಲ್ಲಿ ಗೆದ್ದ ಸೀಟುಗಳೆಷ್ಟು?

    0 shares
    Share 0 Tweet 0
  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕರ್ನಾಟಕದಲ್ಲಿ ಸೊನ್ನೆ ಸಂಪಾದನೆ; ಬ್ಯಾಲೆಟ್ ಪೇಪರ್‌ ಬೇಕೆಂದು ಹಠ ಹಿಡಿದ ಕಾಂಗ್ರೆಸ್ mlc ಚುನಾವಣೆಯಲ್ಲಿ ಗೆದ್ದ ಸೀಟುಗಳೆಷ್ಟು?

ಕರ್ನಾಟಕದಲ್ಲಿ ಸೊನ್ನೆ ಸಂಪಾದನೆ; ಬ್ಯಾಲೆಟ್ ಪೇಪರ್‌ ಬೇಕೆಂದು ಹಠ ಹಿಡಿದ ಕಾಂಗ್ರೆಸ್ mlc ಚುನಾವಣೆಯಲ್ಲಿ ಗೆದ್ದ ಸೀಟುಗಳೆಷ್ಟು?

October 29, 2026
#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ