• About
  • Advertise
  • Careers
  • Contact
Wednesday, October 28, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಬೆಂಗಳೂರು ಉತ್ತರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಡಾ.ಕೆ.ಸುಧಾಕರ್‌ ಸ್ಪರ್ಧೆ; ಪ್ರದೀಪ್‌ ಈಶ್ವರ್‌ ನೇರ ಆರೋಪ

cknewsnow desk by cknewsnow desk
March 12, 2024
in NATION, POLITICS, STATE
Reading Time: 1 min read
0
ಬೆಂಗಳೂರು ಉತ್ತರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಡಾ.ಕೆ.ಸುಧಾಕರ್‌ ಸ್ಪರ್ಧೆ; ಪ್ರದೀಪ್‌ ಈಶ್ವರ್‌ ನೇರ ಆರೋಪ
1.1k
VIEWS
FacebookTwitterWhatsuplinkedinEmail

ಬೆಂಗಳೂರು ತಾಜ್‌ ವೆಸ್ಟೆಂಡ್​ʼ​ನಲ್ಲಿ ಕಾಂಗ್ರೆಸ್‌ ನಾಯಕರ ಜತೆ ಸುಧಾಕರ್‌ ಟಿಕೆಟ್‌ ಬಗ್ಗೆ ಚರ್ಚೆ ಮಾಡಿದ್ದಾರೆ ಎಂದ ಶಾಸಕ!

ಚಿಕ್ಕಬಳ್ಳಾಪುರ: ಲೋಕಸಭೆ ಚುನಾವಣೆ ದಿನಾಂಕ ಘೋಷಣೆ ಆಗುವುದಕ್ಕೆ ಮುನ್ನವೇ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ರಾಜಕೀಯ ತಿಕ್ಕಾಟ ತೀವ್ರವಾಗಿದ್ದು, ಶಾಸಕ ಪ್ರದೀಪ್‌ ಈಶ್ವರ್‌ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಎಂಪಿ ಟಿಕೆಟ್ ಮಿಸ್ ಆದರೆ ಕಾಂಗ್ರೆಸ್​ನಿಂದ ಬೆಂಗಳೂರು ಉತ್ತರದಲ್ಲಿ ಸ್ಪರ್ಧಿಸಲು ಡಾ.ಕೆ ಸುಧಾಕರ್ ಪ್ರಯತ್ನಿಸುತ್ತಿದ್ದಾರೆ ಎಂದು ಶಾಸಕ ಪ್ರದೀಪ್ ಈಶ್ವರ್ ಅವರು ಗಂಭೀರ ಆರೋಪ ಮಾಡಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು; ಬೆಂಗಳೂರು ಉತ್ತರದ ಕಾಂಗ್ರೆಸ್​ ಟಿಕೆಟ್​ಗಾಗಿ ಸುಧಾಕರ್‌ ಅವರು ಶತಪ್ರಯತ್ನ ನಡೆಸಿದ್ದಾರೆ. ಬೆಂಗಳೂರಿನ ತಾಜ್​ ವೆಸ್ಟೆಂಡ್​ ಹೋಟೆಲ್​ನಲ್ಲಿ ಹಲವು ಕಾಂಗ್ರೆಸ್ ನಾಯಕರನ್ನು‌ ಅವರು ಟಿಕೆಟ್‌ ಗಾಗಿ ಕೇಳಿಕೊಂಡಿದ್ದಾರೆ ಎಂದಿದ್ದಾರೆ.

ಸುಧಾಕರ್‌ ಅವರು ಬಿಜೆಪಿಯಲ್ಲಿ ಇದ್ದರೇನೇ ಗೌರವ. ಅವರು ಮತ್ತೆ ಕಾಂಗ್ರೆಸ್‌ ಪಕ್ಷಕ್ಕೆ ಬಂದರೆ ಎಲ್ಲೂ ಇಲ್ಲದವರಾಗುತ್ತಾರೆ ಎಂದು ಪ್ರದೀಪ್‌ ಈಶ್ವರ್‌ ಸಲಹೆ ನೀಡಿದ್ದಾರೆ.

ಸುಧಾಕರ್ ಅವರು ಡಬಲ್ ಗೇಮ್ ರಾಜಕಾರಣಿಯಾಗಿದ್ದು, ಅಧಿಕಾರಕ್ಕಾಗಿ ಯಾವುದೇ ಪಕ್ಷಕ್ಕೆ ಬೇಕಾದರೂ ಹೋಗುತ್ತಾರೆ. ಅವರಿಗೆ ತಾಕತ್ತು, ದಮ್ಮು ಇದ್ದರೆ ಚಿಕ್ಕಬಳ್ಳಾಪುರದಲ್ಲಿ ಒಂದು ಓಟು ಹೆಚ್ಚಿಗೆ ತೆಗೆದುಕೊಳ್ಳಲಿ ನೋಡೋಣ ಎಂದು ಶಾಸಕರು ಸವಾಲು ಹಾಕಿದ್ದಾರೆ.

ಒಂದು ಅಗಳು ಅನ್ನ ದಾನ ಧರ್ಮ ಮಾಡದೇ ಪ್ರದೀಪ್ ಈಶ್ವರ್ ಶಾಸಕರಾಗಿದ್ದಾರೆ ಎಂದು ಡಾ.ಕೆ.ಸುಧಾಕರ್ ಅವರು ನೀಡಿರುವ ಹೇಳಿಕೆಗೆ ಪ್ರದೀಪ್ ಈಶ್ವರ್ ತಿರುಗೇಟು ನೀಡಿದ್ದಾರೆ.‌

ಕಳೆದ ಹತ್ತು ವರ್ಷಗಳಿಂದ ಸಮಾಜ ಸೇವೆ ಶಿಕ್ಷಣ ಸೇವೆಯಲ್ಲಿ ತೊಡಗಿದ್ದೇನೆ. ಶಾಸಕರಾದ ಮೇಲೆ ಶಾಲಾ ಕಾಲೇಜು, ಅಂಗನವಾಡಿಗಳಿಗೆ ಬಟ್ಟೆ, ಅನ್ನ ದಾನ, ಧರ್ಮ ಪ್ರೋತ್ಸಾಹ ಧನ ನೀಡುತ್ತಿದ್ದೇನೆ. ಶಾಸಕರಾದ ಮೇಲೆ ಆರೋಗ್ಯ ಸೇವೆ, ಶಿಕ್ಷಣ ಸೇವೆ, ದಲಿತರು ಬಡವರ ಸೇವೆಯಲ್ಲಿ ತೊಡಗಿದ್ದೇನೆ. ಡಾ.ಕೆ.ಸುಧಾಕರ್ ಅವರಿ​ಗೆ ದಲಿತರ ಸ್ಮಶಾನಕ್ಕೆ ಜಾಗ ಕೊಡುವ ಯೋಗ್ಯತೆ ಇರಲಿಲ್ಲ. ನಾನು ಶಾಸಕನಾದ ಮೇಲೆ ಸ್ವಗ್ರಾಮದಲ್ಲಿ ದಲಿತರ ಸ್ಮಶಾನಕ್ಕೆ ಜಾಗ ಕೊಟ್ಟಿದ್ದೇನೆ ಎಂದು ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದರು.

ಚಿಕ್ಕಬಳ್ಳಾಪುರಕ್ಕೆ ಪ್ರಧಾನಿ ನರೇಂದ್ರ ಮೋದಿ

ನಿನ್ನೆ ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ್ದ ಸುಧಾಕರ್‌ ಅವರು; ಒಂದು ಅಗಳು ಅನ್ನದಾನ ಮಾಡದ ವ್ಯಕ್ತಿಯನ್ನು ಚಿಕ್ಕಬಳ್ಳಾಫುರದ ಜನ ಶಾಸಕರನ್ನಾಗಿ ಮಾಡಿದ್ದಾರೆ ಎಂದು ಹೇಳುವ ಮೂಲಕ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದರು.

ಹಗಲು ರಾತ್ರಿ ನಾನು ಕ್ಷೇತ್ರಕ್ಕಾಗಿ ದುಡಿದೆ. ಆದರೂ ನನ್ನನ್ನು ಜನರು ಸೋಲಿಸಿದ್ದಾರೆ ಎಂದು ಅವರು ಅಸಮಾಧಾನ ಹೊರಹಾಕಿದ್ದರು. ಈ ಹೇಳಿಕೆ ಈಗ ಸುಧಾಕರ್‌ ಮತ್ತು ಪ್ರದೀಪ್‌ ಈಶ್ವರ್‌ ನಡುವೆ ಮಾತಿನ ಚಕಮಕಿಗೆ ಕಾರಣವಾಗಿದೆ.

Tags: bengaluru northchikkaballapurckcknewsnowdr k sudhakarelection 2024newspradeep Eshwar
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

by cknewsnow desk
October 28, 2026
0

ಬೆಂಗಳೂರಿನಲ್ಲಿ 43.13% ಮತದಾರರ ಪ್ರಮಾಣ ಕುಸಿತ

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

by cknewsnow desk
October 22, 2026
0

ಮೈಸೂರು ದಸರಾದಲ್ಲಿ ಅವಮಾನ ಪ್ರಸಂಗ; ಬಾಯಲ್ಲಿ ಜಾತ್ಯತೀತ ತತ್ವ, ಆಚರಣೆಯಲ್ಲಿ ಅಸೃಶ್ಯತೆ!; ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

Next Post
ಗ್ರಾಮ ಪಂಚಾಯತಿ ಚುನಾವಣೆಗೆ ದಿನಾಂಕ ಫಿಕ್ಸ್;‌  ಚಿಕ್ಕಬಳ್ಳಾಪುರ, ಕೋಲಾರದ 208 ಪಂಚಾಯತಿಗಳಿಗೆ  ಡಿ.27ಕ್ಕೆ ಮತದಾನ

ಲೋಕಸಭೆ ಚುನಾವಣೆ ವೇಳಾಪಟ್ಟಿಗೆ ಕ್ಷಣಗಣನೆ; ತಕ್ಷಣದಿಂದಲೇ ನೀತಿ ಸಂಹಿತೆ ಜಾರಿ

Leave a Reply Cancel reply

Your email address will not be published. Required fields are marked *

Recommended

ಲಾಕ್ ಡೌನ್ ಇಲ್ಲ

ನದಿ ಜೋಡಣೆ: ಕೇಂದ್ರಕ್ಕೆ ಬೊಮ್ಮಾಯಿ ಸ್ಪಷ್ಟಪಡಿಸಿದ್ದೇನು?

5 years ago
ಸೆಪ್ಟೆಂಬರ್’ನಲ್ಲಿ ಸಂಗೊಳ್ಳಿ ರಾಯಣ್ಣ ಮಿಲಟರಿ ಶಾಲೆ ಪ್ರಾರಂಭ

ಸರಕಾರದಿಂದ ಪ್ರಜಾಪ್ರಭುತ್ವ ವಿರೋಧಿ ನಡೆ

3 years ago

Popular News

  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ