• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಕೇಂದ್ರವು ಮುಟ್ಟುಗೋಲು ಹಾಕಿಕೊಂಡಿರುವ ಕಾಂಗ್ರೆಸ್‌ ಪಕ್ಷದ ಹಣವೆಷ್ಟು?

cknewsnow desk by cknewsnow desk
March 21, 2024
in NATION, POLITICS
Reading Time: 1 min read
0
ಉತ್ತರ ಪ್ರದೇಶದ ರೈತರ ಧಾರುಣತೆ ಬಿಚ್ಚಿಟ್ಟ ಖರ್ಗೆ
920
VIEWS
FacebookTwitterWhatsuplinkedinEmail

ಮೋದಿ ಸರಕಾರದ ವಿರುದ್ಧ ಗಂಭೀರ ಆರೋಪ ಮಾಡಿದ ಮಲ್ಲಿಕಾರ್ಜನ ಖರ್ಗೆ

ನವದೆಹಲಿ: ತನ್ನ ಬ್ಯಾಂಕ್‌ ಖಾತೆಗಳನ್ನು ಫ್ರೀಜ್ ಮಾಡಿಸಿರುವ ಕೇಂದ್ರದ ಬಿಜೆಪಿ ಸರಕಾರದ ವಿರುದ್ಧ ಕಾಂಗ್ರೆಸ್‌ ತೀವ್ರ ವಾಗ್ದಾಳಿ ನಡೆಸಿದೆ.

ನವದೆಹಲಿಯಲ್ಲಿರುವ ಪಕ್ಷದ ಕೇಂದ್ರ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಅಧ್ಯಕ್ಷರಾದ ಸೋನಿಯಾ ಗಾಂದಿ ಮತ್ತು ರಾಹುಲ್ ಗಾಂಧಿ ಅವರು ನರೇಂದ್ರ ಮೋದಿ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ಸೇರಿದಂತೆ ಯಾವುದೇ ರಾಜಕೀಯ ಪಕ್ಷಗಳು ಆದಾಯ ತೆರಿಗೆ ಪಾವತಿಸುವುದಿಲ್ಲ, ಆದರೆ ಕಾಂಗ್ರೆಸ್ ಪಕ್ಷದ 11 ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಲಾಗಿದೆ ಏಕೆ ಹೀಗೆ ಎಂದು ಪ್ರಶ್ನಿಸಿದರು.

ಕಾಂಗ್ರೆಸ್ ಪಕ್ಷಕ್ಕೆ ಜನಸಾಮಾನ್ಯರು ನೀಡಿದ ದೇಣಿಗೆಯನ್ನು ಬಿಜೆಪಿ ಲೂಟಿ ಮಾಡಿದೆ, ನಮ್ಮ ಖಾತೆಗಳನ್ನು ಫ್ರೀಜ್ ಮಾಡಿ ಬಲವಂತವಾಗಿ 115.32 ಕೋಟಿ ಹಿಂಪಡೆದಿದೆ ಎಂದು ದೂರಿದರು.

ಬ್ಯಾಂಕ್ ಖಾತೆ ಫ್ರೀಜ್ ಮಾಡುವ ಸಮಯವನ್ನು ನೋಡಿ, ಕಾಂಗ್ರೆಸ್ 2017-18ರಲ್ಲಿ 199 ಕೋಟಿ ದೇಣಿಗೆಯನ್ನು ಸ್ವೀಕರಿಸಿದ್ದೇವೆ. ಆದರೆ 7 ವರ್ಷಗಳ ನಂತರ, 13ನೇ ಫೆಬ್ರವರಿ 2024 ರಂದು, 210.25 ಕೋಟಿ ಹೊಣೆಗಾರಿಕೆ ಗುರುತಿಸಲಾಗಿದೆ. ನಮ್ಮ ಬ್ಯಾಂಕ್ ಖಾತೆಗಳನ್ನು ವಾಸ್ತವಿಕವಾಗಿ ಸೀಲ್ ಮಾಡಲಾಗಿದೆ ಮತ್ತು 115.32 ಕೋಟಿಯನ್ನು ಬಲವಂತವಾಗಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ನಾಯಕರು ದೂರಿದರು.

The electoral bonds have benefitted the BJP massively.

On the other hand, the finances of the principal opposition party, the Indian National Congress, are under determined assault.

This is unprecedented and undemocratic! pic.twitter.com/0WjbEBUyLe

— Congress (@INCIndia) March 21, 2024

210 ಕೋಟಿ ರೂ.ಗಳನ್ನು ಫ್ರೀಜ್ ಮಾಡಿದ್ದು ಮಾತ್ರವಲ್ಲದೆ, ನಮ್ಮ ಪಕ್ಷ ತನ್ನ ಠೇವಣಿ ಮೊತ್ತ 285 ಕೋಟಿ ರೂ.ಗಳನ್ನು ಬಳಸದಂತೆ ತಡೆಹಿಡಿಯಲಾಗಿದೆ. ಇದು ವಾಸ್ತವಿಕವಾಗಿ ವಿರೋಧ ಪಕ್ಷದ ಆರ್ಥಿಕತೆಯನ್ನು ಕುಂಠಿತಗೊಳಿಸುವ ಪ್ರಯತ್ನವಾಗಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದರು.

ಕೇಂದ್ರ ಸರಕಾರದ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ,ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಿಷ್ಪಕ್ಷಪಾತ ಚುನಾವಣೆ ಅನೀವಾರ್ಯವಾಗಿದೆ ಎಂದು ಹೇಳಿದರು

ಸೋನಿಯಾ ಗಾಂಧಿ ಮಾತನಾಡಿ, ಈ ಸಮಸ್ಯೆ ಕೇವಲ ಕಾಂಗ್ರೆಸ್‌ನ ಮೇಲೆ ಪರಿಣಾಮ ಬೀರುವುದಿಲ್ಲ, ಇದು ನಮ್ಮ ಪ್ರಜಾಪ್ರಭುತ್ವದ ಮೇಲೆ ಪರಿಣಾಮ ಬೀರುತ್ತದೆ. ಕಾಂಗ್ರೆಸ್ ಪಕ್ಷವನ್ನು ಆರ್ಥಿಕವಾಗಿ ದುರ್ಬಲಗೊಳಿಸಲು ಪ್ರಧಾನಿ ವ್ಯವಸ್ಥಿತ ಪ್ರಯತ್ನ ನಡೆಸಿದ್ದಾರೆ ಎಂದು ಆರೋಪಿಸಿದರು.

ಈ ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿ ಗೆದ್ದರೆ ಇದೇ ಪ್ರಜಾಪ್ರಭುತ್ವದ ಕೊನೆಯ ಚುನಾವಣೆ ಆಗುತ್ತದೆ ನಾನು ಪದೇಪದೆ ಹೇಳುತ್ತಿದ್ದೇನೆ ಎಂದು ಇದೇ ವೇಳೆ ಖರ್ಗೆ ಅವರು ಆತಂಕ ವ್ಯಕ್ತಪಡಿಸಿದರು.

ಚುನಾವಣಾ ಬಾಂಡ್‌ ವ್ಯವಹಾರ ಬಹುದೊಡ್ಡ ಹಗರಣ. ಈ ಹುಳುಕನ್ನು ಮುಚ್ಚಿಕೊಳ್ಳಲು ಬಿಜೆಪಿ ಸರಕಾರ ಪ್ರತಿಪಕ್ಷಗಳನ್ನು ಹಣಿಯುವ ಪ್ರಯತ್ನ ಮಾಡುತ್ತಿದೆ ಎಂದು ಅವರು ಆರೋಪಿಸಿದರು.

The issue we are taking up today is very, very serious and affects not just the Indian National Congress – it impacts our democracy itself most fundamentally.

A systematic effort is underway by the Prime Minister to cripple the Indian National Congress financially. Funds… pic.twitter.com/Kz9J9fgUjJ

— Mallikarjun Kharge (@kharge) March 21, 2024
Tags: bjpckcknewsnowCongresscongress attack aginist modimallikharjuna khargeRahul GandhiSonia Gandhi
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಗೆ ಹೈಕೋರ್ಟ್ ಛೀಮಾರಿ

5, 8, 9, 11ನೇ ತರಗತಿಗಳಿಗೆ ಮೌಲ್ಯಾಂಕನ ಪರೀಕ್ಷೆ ನಡೆಸಲು ಹೈಕೋರ್ಟ್ ಅನುಮತಿ

Leave a Reply Cancel reply

Your email address will not be published. Required fields are marked *

Recommended

ಕಲ್ಯಾಣ ಕರ್ನಾಟಕದ ಕಷ್ಟಗಳಿಗೆ ವಿಮೋಚನೆ ಎಂದು?

ಕಲ್ಯಾಣ ಕರ್ನಾಟಕದ ಕಷ್ಟಗಳಿಗೆ ವಿಮೋಚನೆ ಎಂದು?

3 years ago
ಕೋವಿಡ್‌ ನಿರ್ವಹಣೆಯಲ್ಲಿ 3,000 ಕೋಟಿ ರೂಪಾಯಿ ಭ್ರಷ್ಟಾಚಾರ; ಚಿಕ್ಕಬಳ್ಳಾಪುರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರ ಅನುಮಾನವಿದೆ ಎಂದ ಸಿದ್ದರಾಮಯ್ಯ

ಕೋವಿಡ್‌ ನಿರ್ವಹಣೆಯಲ್ಲಿ 3,000 ಕೋಟಿ ರೂಪಾಯಿ ಭ್ರಷ್ಟಾಚಾರ; ಚಿಕ್ಕಬಳ್ಳಾಪುರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರ ಅನುಮಾನವಿದೆ ಎಂದ ಸಿದ್ದರಾಮಯ್ಯ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ