• About
  • Advertise
  • Careers
  • Contact
Wednesday, October 28, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NEWS IN USE

545 PSI ಹುದ್ದೆ ನೇಮಕಾತಿ ಮರು ಪರೀಕ್ಷೆ ಅಂಕಗಳ ಅಂತಿಮ ಪಟ್ಟಿ ಪ್ರಕಟ

cknewsnow desk by cknewsnow desk
March 29, 2024
in NEWS IN USE, STATE
Reading Time: 1 min read
0
ಕೆಸಿಇಟಿ-24 ಪರೀಕ್ಷೆ: ಜನವರಿ 10ರಿಂದ online ಅರ್ಜಿ ಸಲ್ಲಿಕೆಗೆ ಅವಕಾಶ
943
VIEWS
FacebookTwitterWhatsuplinkedinEmail

ಸಿಇಟಿ ಪರೀಕ್ಷೆಗೆ online ಅರ್ಜಿ ಸಲ್ಲಿಸಲು ಮತ್ತೊಂದು ಅವಕಾಶ

ಬೆಂಗಳೂರು: ಪೊಲೀಸ್ ಸಬ್ ಇನ್ಸ್ಪೆಕ್ಟರ್ (PSI) ಹುದ್ದೆಗಳ ನೇಮಕಾತಿ ಅಂಗವಾಗಿ ಜನವರಿ 23ರಂದು ನಡೆಸಿದ್ದ ಮರು ಪರೀಕ್ಷೆಗೆ ಹಾಜರಾಗಿದ್ದ ಅಭ್ಯರ್ಥಿಗಳು ಪತ್ರಿಕೆ-1 ಮತ್ತು 2ರಲ್ಲಿ ಗಳಿಸಿರುವ ಅಂಕಗಳ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಒಟ್ಟು 545 ಹುದ್ದೆಗಳ ನೇಮಕಕ್ಕೆ KEA ಮರು ಪರೀಕ್ಷೆ ನಡೆಸಿತ್ತು. ಅಭ್ಯರ್ಥಿಗಳು ಪಡೆದ ಅಂಕಗಳ ಮಾಹಿತಿಯನ್ನು ಸದ್ಯದಲ್ಲೇ ಗೃಹ ಇಲಾಖೆಗೆ ಸಲ್ಲಿಸಲಾಗುತ್ತದೆ. ಅದರ ನಂತರ ರೋಸ್ಟರ್ ಆಧಾರದ ಮೇಲೆ ಆಯ್ಕೆ ಪಟ್ಟಿಯನ್ನು ಅವರು ಪ್ರಕಟಿಸಲಿದ್ದಾರೆ.

ಏಪ್ರಿಲ್ 18 ಮತ್ತು 19ರಂದು ನಡೆಸಲು ಉದ್ದೇಶಿಸಿರುವ ಸಿಇಟಿ ಪರೀಕ್ಷೆಗೆ online ಅರ್ಜಿ ಸಲ್ಲಿಸಲು ಮಾರ್ಚ್ 30ರ ಬೆಳಗ್ಗೆ 11 ಗಂಟೆಯಿಂದ ಏಪ್ರಿಲ್ 1ರ ಸಂಜೆ 4 ಗಂಟೆಯವರೆಗೆ ಮತ್ತೊಂದು ಅವಕಾಶ ಕೊಡಲಾಗಿದೆ.

ಅರ್ಜಿ ಸಲ್ಲಿಸುವವರು ಏಪ್ರಿಲ್ 1ರ ರಾತ್ರಿ 8 ಗಂಟೆಯವರೆಗೂ ಶುಲ್ಕ ಪಾವತಿಸಬಹುದು. ಈ ಅವಕಾಶವನ್ನು ಬಳಸಿಕೊಳ್ಳುವ ವಿದ್ಯಾರ್ಥಿಗಳಿಗೆ ಬೆಂಗಳೂರಿನ ಕೇಂದ್ರಗಳಲ್ಲಿ ಮಾತ್ರ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗುವುದು.

ಈ ವಿಷಯದಲ್ಲಿ ಯಾವುದೇ ತಕರಾರುಗಳಿಗೆ ಅವಕಾಶವಿರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

ಜನವರಿ 23 ರಂದು 42 ನಾನಾ ವಿಷಯಗಳಿಗೆ ನಡೆಸಲಾಗಿದ್ದ ಕೆಸೆಟ್ ಪರೀಕ್ಷೆಯ ಪೈಕಿ ಆಕ್ಷೇಪಣೆಗಳು ಕಂಡುಬಂದಿದ್ದ 23 ವಿಷಯಗಳಲ್ಲಿ ಮನಃಶಾಸ್ತ್ರವನ್ನು ಹೊರತುಪಡಿಸಿ, ಉಳಿದ 22 ವಿಷಯಗಳ ಪರಿಷ್ಕೃತ ಕೀ ಉತ್ತರಗಳನ್ನು ಪ್ರಕಟಿಸಲಾಗಿದೆ ಎಂದು ರಮ್ಯಾ ಅವರು ತಿಳಿಸಿದ್ದಾರೆ.

ಪದವಿ ಕಾಲೇಜು ಉಪನ್ಯಾಸಕರ ನೇಮಕಕ್ಕೆ ಇದು ಅರ್ಹತಾ ಪರೀಕ್ಷೆ ಆಗಿದ್ದು, ಅಭ್ಯರ್ಥಿಗಳ ಆಕ್ಷೇಪಣೆಗಳನ್ನು ಆಧರಿಸಿ, ಪರಿಷ್ಕೃತ ಕೀ ಉತ್ತರಗಳನ್ನು ನೀಡಲಾಗಿದೆ ಎಂದು ಅವರು ವಿವರಿಸಿದ್ದಾರೆ.

Tags: ckcknewsnowkarnataka examination authorityKEApolicepsi exam
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

by cknewsnow desk
October 22, 2026
0

ಮೈಸೂರು ದಸರಾದಲ್ಲಿ ಅವಮಾನ ಪ್ರಸಂಗ; ಬಾಯಲ್ಲಿ ಜಾತ್ಯತೀತ ತತ್ವ, ಆಚರಣೆಯಲ್ಲಿ ಅಸೃಶ್ಯತೆ!; ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

ದಸರಾದಲ್ಲಿ ದಲಿತ ಮಂತ್ರಿಗಳಿಗೆ ಅವಮಾನ; ಪ್ರಿಯಾಂಕ್ ಖರ್ಗೆ ನೈತಿಕ ಹೊಣೆ ಹೊರಬೇಕು ಎಂದ JDS

ದಸರಾದಲ್ಲಿ ದಲಿತ ಮಂತ್ರಿಗಳಿಗೆ ಅವಮಾನ; ಪ್ರಿಯಾಂಕ್ ಖರ್ಗೆ ನೈತಿಕ ಹೊಣೆ ಹೊರಬೇಕು ಎಂದ JDS

by cknewsnow desk
October 22, 2026
0

ಜೂನಿಯರ್ ಖರ್ಗೆ ರಾಜೀನಾಮೆಗೆ ಜೆಡಿಎಸ್ ದಲಿತ ನಾಯಕರ ಅಗ್ರಹ; ಶಿಷ್ಟಾಚಾರ ಲೋಪಕ್ಕೆ ಗೃಹ ಇಲಾಖೆ ಕಾರಣ

Next Post
ರಕ್ಷಾ ರಾಮಯ್ಯಗೆ ಟಿಕೆಟ್ ಸಿಕ್ಕಿದ್ದು ಹೇಗೆ? ಮೊಯಿಲಿಗೆ ತಪ್ಪಿದ್ದು ಯಾಕೆ?

ರಕ್ಷಾ ರಾಮಯ್ಯಗೆ ಟಿಕೆಟ್ ಸಿಕ್ಕಿದ್ದು ಹೇಗೆ? ಮೊಯಿಲಿಗೆ ತಪ್ಪಿದ್ದು ಯಾಕೆ?

Leave a Reply Cancel reply

Your email address will not be published. Required fields are marked *

Recommended

ಕೋವಿಡ್ ಕಾಲದ ಕಣ್ಣೀರು ಮತ್ತು ಕಣ್ಮುಂದೆ ಬಂದ ಕಮ್ಯೂನಿಸ್ಟ್‌  ಮ್ಯಾನಿಫೆಸ್ಟೋ

ವಿಶ್ವ ಕಾರ್ಮಿಕರ ದಿನ: ಕಾರ್ಮಿಕರ ದನಿಗೆ ಶಕ್ತ ತುಂಬಿದ ಮೇ 1; ಬಂಡವಾಳಶಾಹಿಗಳ ಶೋಷಣೆಗೆ ಸಡ್ಡು ಹೊಡೆದ ಮಹಾದಿನ, ಯಜಮಾನಿಕೆಯ ವಿರುದ್ಧ ಜಯಿಸಿದ ಸುದಿನ

5 years ago
ಮಳೆ ನೆರೆಗೆ ತತ್ತರಿಸಿದ ಚಿಕ್ಕಬಳ್ಳಾಪುರ

ಮಳೆ ನೆರೆಗೆ ತತ್ತರಿಸಿದ ಚಿಕ್ಕಬಳ್ಳಾಪುರ

5 years ago

Popular News

  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0
  • ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026
ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

October 22, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ