• About
  • Advertise
  • Careers
  • Contact
Saturday, May 17, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home Uncategorized

3‌ ಲಕ್ಷದವರೆಗಿನ ಆದಾಯಕ್ಕೆ ತೆರಿಗೆ ವಿನಾಯಿತಿ

cknewsnow desk by cknewsnow desk
July 23, 2024
in Uncategorized
Reading Time: 2 mins read
0
3‌ ಲಕ್ಷದವರೆಗಿನ ಆದಾಯಕ್ಕೆ ತೆರಿಗೆ ವಿನಾಯಿತಿ
934
VIEWS
FacebookTwitterWhatsuplinkedinEmail

ಯಾವುದು ಅಗ್ಗ? ಯಾವುದು ತುಟ್ಟಿ?

ನವದೆಹಲಿ: ಯಾರೇ ಆಗಲಿ 3 ಲಕ್ಷದವರೆಗಿನ ಆದಾಯ ಹೊಂದುವವರು  ತೆರಿಗೆ ಕಟ್ಟುವಂತಿಲ್ಲ ಎಂದು ವಿತ್ತ‌ಸಚಿವೆ ನಿರ್ಮಾಲಾ ಸೀತಾರಾಮನ್ ಪ್ರಕಟಿಸಿದ್ದಾರೆ.

2024-25 ನೆ ಸಾಲಿನ ಬಜೆಟ್ ನಲ್ಲಿ ತೆರಿಗೆ‌ ಪಾವತಿದಾರರಿಗೆ‌ ಸಚಿವೆ ಗುಡ್ ನ್ಯೂಸು ಕೊಟ್ಟಿದ್ದು,ಹೊಸ ತೆರಿಗೆ ಪದ್ಧತಿಯಲ್ಲಿ  ಸ್ಲ್ಯಾಬ್‌ಗಳು ಈ ರೀತಿ ಇದೆ.

3 ಲಕ್ಷದವರೆಗಿನ ಆದಾಯಕ್ಕೆ ತೆರಿಗೆ ಇರುವುದಿಲ್ಲ,3 ಲಕ್ಷದಿಂದ 7 ಲಕ್ಷದವರೆಗಿನ ಆದಾಯಕ್ಕೆ ಶೇ.5 ತೆರಿಗೆ ವಿಧಿಸಲಾಗುತ್ತದೆ.

7 ಲಕ್ಷದಿಂದ 10 ಲಕ್ಷದವರೆಗಿನ ಆದಾಯಕ್ಕೆ ಶೇ.10 ತೆರಿಗೆ ಇದ್ದರೆ,

10 ಲಕ್ಷದಿಂದ 12 ಲಕ್ಷದವರೆಗಿನ ಆದಾಯಕ್ಕೆ ಶೇ.15 ತೆರಿಗೆ,12 ಲಕ್ಷದಿಂದ 15 ಲಕ್ಷದವರೆಗಿನ ಆದಾಯಕ್ಕೆ ಶೇ.20 ತೆರಿಗೆ ವಿಧಿಸಲಾಗಿದ್ದು,15 ಲಕ್ಷಕ್ಕಿಂತ ಹೆಚ್ಚಿನ ಆದಾಯಕ್ಕೆ ಶೇ .30 ರಷ್ಟು ತೆರಿಗೆ ವಿಧಿಸಲಾಗುವುದು ಎಂದು ಬಜೆಟ್ ನಲ್ಲಿ ಘೋಷಿಸಲಾಗಿದೆ.

ಮೊಬೈಲ್ ಫೋನ್ ಬೆಲೆ ಇಳಿಕೆ‌:ಯುವಜನತೆ ಖುಷ್

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಮೋದಿ ಸರ್ಕಾರದ 3ನೆ ಅವಧಿಯ ಮೊದಲ ಬಜೆಟ್ ಮಂಡನೆ ಮಂಡಿಸಿದ್ದಾರೆ. ಈ ಬಜೆಟ್‌ನಲ್ಲಿ ಹಲವು ಸರಕು ಹಾಗೂ ಸೇವೆಗಳ ಮೇಲಿನ ತೆರಿಗೆ ಏರಿಳಿತ ಮಾಡಲಾಗಿದ್ದು ಬಜೆಟ್‌ ಬಳಿಕ ಏರಿಳಿತ ಕಾಣುವ ಸರಕು ಹಾಗೂ ಸೇವೆಗಳ ವಿವರ ಇಲ್ಲಿದೆ.

ಯಾವುದು ಅಗ್ಗ

ಚಿನ್ನ, ಬೆಳ್ಳಿ, ಪ್ಲಾಟಿನಂ ಮೇಲಿನ ಆಮದು ಸುಂಕ ಕಡಿತ, ಬೆಲೆ ಇಳಿಕೆಯಾಗಲಿದ್ದುತಾಮ್ರದ ಮೇಲೂ ತೆರಿಗೆ ಕಡಿತ ಮಾಡಲಾಗಿದೆಮೊಬೈಲ್ ಫೋನ್ ಬಿಡಿ ಭಾಗಗಳ ಮೇಲಿನ ತೆರಿಗೆ ಇಳಿಕೆ ಮಾಡಲಾಗಿದ್ದ

ಮೊಬೈಲ್ ಫೋನ್ ಬೆಲೆ ಇಳಿಕೆ‌ಯಾಗಲಿದೆ ಜತೆಗೆ ಮೊಬೈಲ್ ಫೋನ್ ಚಾರ್ಜರ್ ಬೆಲೆ ಕೂಡಾ ಇಳಿಕೆಯಾಗುತ್ತಿದ್ದು, ಯುವಜನತೆಗೆ ಖುಷಿ ಸುದ್ದಿಯಾಗಿದೆ. ಅತಿ ಮುಖ್ಯವಾದ ಕ್ಯಾನ್ಸರ್ ಔಷಧದ ಬೆಲೆ ಇಳಿಕೆಯಾಗಿದ್ದು ರೋಗಿಗಳಿಗೆ ವರದಾನವಾಗಿದೆ.

ಸೋಲಾರ್ ಪ್ಯಾನಲ್‌ಗಳು, ವಿದ್ಯುತ್ ತಂತಿ ಮತ್ತು ಎಕ್ಸ್‌ ರೇ ಉಪಕರಣಗಳ ಬೆಲೆ ಕೂಡಾ‌ ಇಳಿಕೆಯಾಗಿದೆ. ವಿದೇಶಿ ಬಟ್ಟೆ, ಚರ್ಮೋತ್ಪನ್ನಗಳು, ಟಿವಿ ಅಗ್ಗವಾಗಲಿದ್ದು ಬಡ,ಮಧ್ಯಮ ವರ್ಗದವರಿಗೆ  ಒಳಿತಾಗಲಿದೆ. 20 ಖನಿಜಗಳ ಮೇಲೆ ಅಬಕಾರಿ ಸುಂಕ ಇಳಿಕೆ ಮಾಡಿದೆ.

ಯಾವುದು ತುಟ್ಟಿ

ಮರು ಬಳಕೆ ಆಗದ ಎಲ್ಲಾ ರೀತಿಯ ಪ್ಲಾಸ್ಟಿಕ್ ವಸ್ತುಗಳ ಬೆಲೆ ಏರಿಕೆಯಾಗಲಿದೆ, ವಿವಿಧ ರೀತಿಯ ಬಟ್ಟೆ, ವಸ್ತ್ರಗಳ ಬೆಲೆ ಮತ್ತು ಎಲ್ಲಾ ವಿದ್ಯುತ್ ಉಪಕರಣಗಳ ಬೆಲೆ ಏರಿಕೆಯಾಗಲಿದೆ. ಸ್ಟೇಟ್ ಸ್ಟ್ಯಾಂಪ್ ಡ್ಯೂಟಿ ಹೆಚ್ಚಳಕ್ಕೆ ರಾಜ್ಯ ಸರ್ಕಾರಗಳಿಗೇ ಅವಕಾಶ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ರಾಜ್ಯಕ್ಕೆ ಚೊಂಬು ಕೊಟ್ಟ ನಿರ್ಮಲಾ ಸೀತಾರಾಮನ್‌

ಬಜೆಟ್‌ ಮುಖ್ಯಾಂಶಗಳು

  • 3 ಲಕ್ಷದವರೆಗಿನ ಆದಾಯಕ್ಕೆ ತೆರಿಗೆ ಇಲ್ಲ
  • ಪೋಷಕರಿಗೆ ಪಿಂಚಣಿ ಕೊಡುಗೆ ನೀಡಲು ‘ಎನ್‌ಪಿಎಸ್ ವಾತ್ಸಲ್ಯ’ ಯೋಜನೆ
  • 500 ಉನ್ನತ ಕಂಪನಿಗಳಲ್ಲಿ 1 ಕೋಟಿ ಯುವಕರಿಗೆ ಇಂಟರ್ನ್‌ಶಿಪ್
  • ಹೊಸ ತೆರಿಗೆ ಸ್ಲ್ಯಾಬ್ ಪ್ರಕಟ
  • ಆದಾಯ ತೆರಿಗೆ ಕಾಯಿದೆಯ ಸಮಗ್ರ ಪರಿಶೀಲನೆ; ಟಿಡಿಎಸ್ ಸರಳ
  • ನೈಸರ್ಗಿಕ ವಿಕೋಪದಿಂದ ಬಳಲುತ್ತಿರುವ ಎಚ್‌ಪಿ, ಉತ್ತರಾಖಂಡ, ಸಿಕ್ಕಿಂಗೆ ನೆರವು
  • ವಿದೇಶಿ ಕಂಪನಿಗಳ ಮೇಲಿನ ಕಾರ್ಪೊರೇಟ್ ತೆರಿಗೆ ದರ ಶೇಕಡಾ 40ರಿಂದ ಶೇ. 35ಕ್ಕೆ ಇಳಿಕೆ
  • 1 ಕೋಟಿ ಮನೆಗಳಿಗೆ ಉಚಿತ ಸೋಲಾರ್‌ ವಿದ್ಯುತ್‌
  • NDA ಮಿತ್ರಪಕ್ಷಗಳ ರಾಜ್ಯಗಳಿಗೆ ವಿಶೇಷ ಅನುದಾನ
  • ಹೈದರಾಬಾದ್-ಬೆಂಗಳೂರು ಕೈಗಾರಿಕಾ ಕಾರಿಡಾರ್
  • ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳ, ಒಡಿಶಾ ಮತ್ತು ಆಂಧ್ರಪ್ರದೇಶಗಳ ಸರ್ವತೋಮುಖ ಅಭಿವೃದ್ಧಿಗಾಗಿ ಪೂರ್ವೋದಯ ಯೋಜನೆ
  • ಈಶಾನ್ಯ ರಾಜ್ಯಗಳಲ್ಲಿ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್‌ನ 100 ಕ್ಕೂ ಹೆಚ್ಚು ಶಾಖೆಗಳನ್ನು ಸ್ಥಾಪನೆ
  • ದೇಶದ ಸರ್ವಾಂಗೀಣ ಅಭಿವೃದ್ಧಿಗಾಗಿ ಸರ್ಕಾರ ರಾಷ್ಟ್ರೀಯ ಸಹಕಾರ ನೀತಿ
  • ಗ್ರಾಮೀಣಾಭಿವೃದ್ಧಿಗೆ 2.66 ಲಕ್ಷ ಕೋಟಿ ರೂ.
  • ಆಂಧ್ರ ಪ್ರದೇಶಕ್ಕೆ 15,000 ಕೋಟಿ ರೂಪಾಯಿ ಆರ್ಥಿಕ ನೆರವು
  • ಪೂರ್ವ ಪ್ರದೇಶದಲ್ಲಿ ಕೈಗಾರಿಕಾ ಕಾರಿಡಾರ್ ನಿರ್ಮಿಸುವ ಪ್ರಸ್ತಾವನೆ
  • ಮಹಿಳೆಯರು, ಹೆಣ್ಣುಮಕ್ಕಳಿಗೆ ಅನುಕೂಲವಾಗುವ ಯೋಜನೆಗಳಿಗೆ ಸರ್ಕಾರ 3 ಲಕ್ಷ ಕೋಟಿ ರೂ
  • ಮುದ್ರಾ ಸಾಲ ಯೋಜನೆಯಡಿ ಸಾಲದ ಮಿತಿಯನ್ನು 20 ಲಕ್ಷಕ್ಕೆ
  • 100 ನಗರಗಳಲ್ಲಿ ಹೂಡಿಕೆಗೆ ಸಿದ್ಧವಾಗಿರುವ ಕೈಗಾರಿಕಾ ಪಾರ್ಕ್ ಗಳಿಗೆ ಸರ್ಕಾರ ಉತ್ತೇಜನ
ಉದ್ಯೋಗ & ಕೌಶಲ್ಯಕ್ಕೆ ₹1.48 ಲಕ್ಷ ಕೋಟಿ; ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸಂತಸ
Tags: Budget 2024ckcknewsnowFinanceindianewsnirmala sitharamanunion budget
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಹೆಚ್.ಡಿ.ಕುಮಾರಸ್ವಾಮಿ ರಾಜಕೀಯ ವಿಲನ್

ಶಾಮನೂರು ಶಿವಶಂಕರಪ್ಪ ಕಾರ್ಯಕ್ರಮಕ್ಕೆ ಸಿಎಂಗೇ ಆಹ್ವಾನ ಇಲ್ಲ! ಹೆಚ್.ಡಿ.ಕುಮಾರಸ್ವಾಮಿಗೆ ಆಹ್ವಾನ

by P K Channakrishna
February 9, 2024
0

ಕೇಂದ್ರ ಗೃಹ ಸಚಿವರಿಂದ ಶಾಮನೂರು ಅತಿಥಿ ಗೃಹ ಉದ್ಘಾಟನೆ

ಸಂಸತ್ ಭವನ ಬಿಜೆಪಿ ಅಥವಾ ಆರೆಸ್ಸೆಸ್ ಕಚೇರಿ ಅಲ್ಲ

ಮೇಕೆದಾಟು ಯೋಜನೆಗೆ ಒಪ್ಪಿಗೆ ಕೊಡಿ ಎಂದು ಕೈಜೋಡಿಸಿ ಮನವಿ ಮಾಡಿದ ಮಾಜಿ ಪ್ರಧಾನಿಗಳು

by cknewsnow desk
February 6, 2024
0

ರಾಜ್ಯಸಭೆಯಲ್ಲಿ ಗ್ಯಾರಂಟಿಗಳ ನೈಜಸ್ಥಿತಿ ಬಿಡಿಸಿಟ್ಟ ಮಾಜಿ ಪ್ರಧಾನಮಂತ್ರಿಗಳು

ನಾನೇ ಒರಿಜಿನಲ್ ಎಂದ ಸಿ.ಎಂ.ಇಬ್ರಾಹಿಂಗೆ ಜೆಡಿಎಸ್‌ ಗೇಟ್‌ಪಾಸ್ ‌

ನಾನೇ ಒರಿಜಿನಲ್ ಎಂದ ಸಿ.ಎಂ.ಇಬ್ರಾಹಿಂಗೆ ಜೆಡಿಎಸ್‌ ಗೇಟ್‌ಪಾಸ್ ‌

by cknewsnow desk
October 19, 2023
0

ಬಿಜೆಪಿ ಜತೆ ಮೈತ್ರಿಗೆ ಅಪಸ್ವರ ಎತ್ತಿದ ನಾಯಕ ಉಚ್ಛಾಟನೆ ಖಚಿತ; ಕೋರ್ ಕಮಿಟಿ ಸಭೆಯಲ್ಲಿ ಶಿಸ್ತು ಕ್ರಮ?

ಗ್ರಾಮ ಪಂಚಾಯತಿ ಚುನಾವಣೆಗೆ ದಿನಾಂಕ ಫಿಕ್ಸ್;‌  ಚಿಕ್ಕಬಳ್ಳಾಪುರ, ಕೋಲಾರದ 208 ಪಂಚಾಯತಿಗಳಿಗೆ  ಡಿ.27ಕ್ಕೆ ಮತದಾನ

ಮೇ 10ಕ್ಕೆ ಕರ್ನಾಟಕ ವಿಧಾನಸಭೆ ಚುನಾವಣೆ

by P K Channakrishna
March 30, 2023
0

ಇಂದಿನಿಂದಲೇ ನೀತಿ ಸಂಹಿತೆ ಜಾರಿ; ಮೇ 13ಕ್ಕೆ ಫಲಿತಾಂಶ

ಲೈಂಗಿಕ ದೌರ್ಜನ್ಯ; ಮಕ್ಕಳ ಗುರುತು, ಮಾಹಿತಿ, ಭಾವಚಿತ್ರ ಬಹಿರಂಗ ಮಾಡಿದರೆ 6 ತಿಂಗಳು ಜೈಲು

ಲೈಂಗಿಕ ದೌರ್ಜನ್ಯ; ಮಕ್ಕಳ ಗುರುತು, ಮಾಹಿತಿ, ಭಾವಚಿತ್ರ ಬಹಿರಂಗ ಮಾಡಿದರೆ 6 ತಿಂಗಳು ಜೈಲು

by cknewsnow desk
October 17, 2022
0

ನಿಯಮಗಳನ್ನು ಮತ್ತಷ್ಟು ಬಿಗಿ ಮಾಡಿದ ಮಕ್ಕಳ ರಕ್ಷಣಾ ನಿರ್ದೇಶನಾಲಯ ಕಟ್ಟುನಿಟ್ಟಿನ ಸೂಚನೆ / ಮಳವಳ್ಳಿ ಬಾಲಕಿ ಗುರುತು ಬಹಿರಂಗಕ್ಕೆ ತೀವ್ರ ಆಕ್ಷೇಪ; ಮಾಧ್ಯಮಗಳಿಗೆ ಮೂಗುದಾರ

ಮುನಿರತ್ನಗೆ ಮಾನನಷ್ಟ: ಕೆಂಪಣ್ಣಗೆ ನಾಳೆಯೇ ನೊಟೀಸ್

ಮುನಿರತ್ನಗೆ ಮಾನನಷ್ಟ: ಕೆಂಪಣ್ಣಗೆ ನಾಳೆಯೇ ನೊಟೀಸ್

by cknewsnow desk
August 28, 2022
0

ಯಾವ ಕಾರಣಕ್ಕೂ ರಾಜೀನಾಮೆ ಕೊಡಲ್ಲ ಎಂದ ಕೋಲಾರ ಜಿಲ್ಲಾ ಉಸ್ತುವಾರಿ ಮಂತ್ರಿ

Next Post
ಉದ್ಯೋಗ & ಕೌಶಲ್ಯಕ್ಕೆ ₹1.48 ಲಕ್ಷ ಕೋಟಿ; ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸಂತಸ

ಉದ್ಯೋಗ & ಕೌಶಲ್ಯಕ್ಕೆ ₹1.48 ಲಕ್ಷ ಕೋಟಿ; ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸಂತಸ

Leave a Reply Cancel reply

Your email address will not be published. Required fields are marked *

Recommended

ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಮತ್ತೆ ಮಾಸ್ಕ್ ಕಡ್ಡಾಯ, ಪಾಲನೆ ಮಾಯ

3 years ago
#COVID19KARNATAKA‌ : ಕೋಲಾರ ಕೋವಿಡ್‌ ಪರಿಸ್ಥಿತಿ ಪರಿಶೀಲಿಸಿದ ಉಪ ಮುಖ್ಯಮಂತ್ರಿ: ಜಿಲ್ಲೆಗೆ 300 ಆಕ್ಸಿಜನ್‌ ‍& 150 ICU ಬೆಡ್‌; 10 ದಿನದಲ್ಲಿ SNR ಆಸ್ಪತ್ರೆಯಲ್ಲಿ 1,000 ಕೆಎಲ್ ಆಮ್ಲಜನಕ ಪೂರೈಕೆ ವ್ಯವಸ್ಥೆ

ವೃತ್ತಿಪರ ಉನ್ನತ ಶಿಕ್ಷಣ ಪ್ರವೇಶಕ್ಕೆ CET ಅಂಕ ಮಾತ್ರ ಪರಿಗಣನೆ; ಅಗಸ್ಟ್ 28-29 & 30ಕ್ಕೆ ಪರೀಕ್ಷೆ

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ