• About
  • Advertise
  • Careers
  • Contact
Monday, October 12, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಅತೃಪ್ತ ಶಾಸಕರ ಓಲೈಕೆಗೆ ತಲಾ ₹100 ಕೋಟಿ

cknewsnow desk by cknewsnow desk
October 11, 2026
in NATION, POLITICS, STATE
Reading Time: 1 min read
0
ನಾನು, ನನ್ನ ದಾಖಲೆಗಳು ಕ್ಲೀನ್
934
VIEWS
FacebookTwitterWhatsuplinkedinEmail

18 ತಿಂಗಳಲ್ಲಿ ಎದುರಾಗಲಿದೆ ವಿಧಾನಸಭಾ ಚುನಾವಣೆ

ಬೆಂಗಳೂರು: ಸಚಿವ ಸ್ಥಾನ ದೊರೆಯದೆ ಅಸಮಾಧಾನಗೊಂಡ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಆಡಳಿತ ಪಕ್ಷದ ಎಲ್ಲಾ ಜನಪ್ರತಿನಿಧಿಗಳ ಕ್ಷೇತ್ರಗಳಿಗೆ ತಲಾ ₹100 ಕೋಟಿ ಅನುದಾನ ನೀಡಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಿರ್ಧರಿಸಿದ್ದಾರೆ.

ಪ್ರತಿಪಕ್ಷದ ಸದಸ್ಯರಿಗೆ ಸದ್ಯಕ್ಕೆ ಕೇವಲ ₹25 ಕೋಟಿ ನೀಡಲಿದ್ದು, ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಿನ ಮೊತ್ತ ನೀಡಲಿದ್ದಾರಂತೆ.ವಿರೋಧಿ ಶಾಸಕರ ಮೂಗಿಗೆ ತುಪ್ಪಮುಖ್ಯಮಂತ್ರಿ ಅವರ ಈ ತೀರ್ಮಾನದಿಂದ ಆಡಳಿತ ಪಕ್ಷದ ಸದಸ್ಯರ ಬಾಯಿಗೆ ಬೆಣ್ಣೆ ಹಾಕಿದರೆ, ವಿರೋಧ ಪಕ್ಷದ ಶಾಸಕರ ಮೂಗಿಗೆ ತುಪ್ಪ ಸವರಲು ಹೊರಟಿದ್ದಾರೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದು ಮೂರು ವರ್ಷ ಕಳೆದರೂ ಪ್ರತೀ ಕ್ಷೇತ್ರಕ್ಕೆ ವಿಶೇಷ ಅನುದಾನ ನೀಡುವುದಾಗಿ ಹೇಳುತ್ತಾ ಬಂದಿದ್ದಾರಾದರೂ ಇದುವರೆಗೂ ಬಿಡುಗಡೆ ಆಗಿರಲಿಲ್ಲ. ಸಿದ್ದರಾಮಯ್ಯ ಅಧಿಕಾರದಿಂದ ಇಳಿಯುವ ಮುನ್ನ ಆಯ್ದ ಸದಸ್ಯರಿಗೆ ಮುಖ್ಯಮಂತ್ರಿ ನಿಧಿಯಿಂದ ಒಂದಷ್ಟು ಅನುದಾನ ನೀಡಿದ್ದರು.

18 ತಿಂಗಳಲ್ಲಿ ವಿಧಾನಸಭಾ ಚುನಾವಣೆ

ರಾಜ್ಯ ವಿಧಾನಸಭಾ ಚುನಾವಣೆ ಇನ್ನು 18 ತಿಂಗಳಲ್ಲಿ ಎದುರಾಗಲಿದೆ, ಕ್ಷೇತ್ರಗಳಲ್ಲಿ ಅಭಿವೃದ್ಧಿ ಕಾರ್ಯಗಳಾಗಿಲ್ಲ, ಪ್ರತೀ ಕ್ಷೇತ್ರಕ್ಕೂ 100 ಕೋಟಿ ರೂ. ಅನುದಾನ ನೀಡಿ ಎಂದು ಆಡಳಿತ ಪಕ್ಷದ ಸದಸ್ಯರೇ ಒತ್ತಾಯಿಸಿದ್ದರು.

ಶಿವಕುಮಾರ್ ಮುಖ್ಯಮಂತ್ರಿಯಾಗಿ ಸಂಪುಟ ವಿಸ್ತರಣೆ ನಂತರ ಸಚಿವ ಸ್ಥಾನ ದೊರೆಯದ ಹಲವು ಸದಸ್ಯರು ಅಸಮಾಧಾನಗೊಂಡಿದ್ದಾರೆ.ಇಂತಹವರನ್ನು ಸಮಾಧಾನ ಮಾಡುವ ಮತ್ತು ಮುಂಬರುವ ಚುನಾವಣೆ ವೇಳೆಗೆ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ತಮ್ಮ ಶಾಸಕರಿಗೆ 100 ಕೋಟಿ ರೂ. ನೀಡುವ ಆದೇಶ ಒಂದೆರಡು ದಿನದಲ್ಲಿ ಹೊರಬೀಳಲಿದೆ.

ಮುಖ್ಯಮಂತ್ರಿ ನಿಧಿ

₹100 ಕೋಟಿ ಅನುದಾನದಲ್ಲಿ ₹50 ಕೋಟಿ ಮುಖ್ಯಮಂತ್ರಿ ನಿಧಿಯಿಂದ, ಲೋಕೋಪಯೋಗಿ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ತಲಾ ₹25 ಕೋಟಿ ಸೇರಿಸಿ ಒಟ್ಟು ₹100 ಕೋಟಿ ಬಿಡುಗಡೆ ಮಾಡಲಾಗುತ್ತಿದೆ. ಪ್ರತಿಪಕ್ಷದ ಸದಸ್ಯರಿಗೆ ತಲಾ ₹25 ಕೋಟಿ ಮುಖ್ಯಮಂತ್ರಿಗಳ ನಿಧಿಯಿಂದ ಬಿಡುಗಡೆ ಮಾಡಲಾಗುತ್ತದೆ.

ಈ ಅನುದಾನದಿಂದ ಶಾಸಕರು ತಮ್ಮ ಕ್ಷೇತ್ರದಲ್ಲಿ ಸ್ವ-ಇಚ್ಛೆಗೆ ಅನುಗುಣವಾಗಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಬೇಕು. ರಸ್ತೆ, ಶಾಲೆಗಳು, ಸೇತುವೆ ಕಾಮಗಾರಿ ಸೇರಿದಂತೆ ಪ್ರಮುಖ ಅಭಿವೃದ್ಧಿ ಕಾರ್ಯಗಳಿಗೆ ಹಣ ಬಳಕೆ ಕುರಿತು ಮಾರ್ಗಸೂಚಿ ಹೊರಡಿಸಲಾಗುತ್ತದೆ.

Tags: cknewsnowDK ShivakumarGrant for assembly constituencieskarnatakamlanewsPolitics
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ನಾಡಹಬ್ಬಕ್ಕೆ ಆರಂಭದಲ್ಲೇ ವಿಘ್ನ; ಮುರಿದುಬಿದ್ದ ನಂದಿ ಕಂಬ

ನಾಡಹಬ್ಬಕ್ಕೆ ಆರಂಭದಲ್ಲೇ ವಿಘ್ನ; ಮುರಿದುಬಿದ್ದ ನಂದಿ ಕಂಬ

by cknewsnow desk
October 11, 2026
0

ನಂದಿ ಧ್ವಜವು ಶುಭ ಸಂಕೇತ

ಸ್ಟಿಂಗ್’ಪಿನ್ ಜತೆ ಸಿಎಂ ಗುಪ್ತ ಸಭೆ

ಸ್ಟಿಂಗ್’ಪಿನ್ ಜತೆ ಸಿಎಂ ಗುಪ್ತ ಸಭೆ

by cknewsnow desk
October 11, 2026
0

ಮೌಂಟ್ ಕಾರ್ಮೆಲ್ ಕಾಲೇಜ್ ಪಕ್ಕದ ಫೈವ್'ಸ್ಟಾರ್ ಹೋಟೆಲ್'ನಲ್ಲಿ ಭೇಟಿ

ಸದ್ಯಕ್ಕಿಲ್ಲ ಸಂಪುಟ ಪುನಾರಚನೆ

ಸದ್ಯಕ್ಕಿಲ್ಲ ಸಂಪುಟ ಪುನಾರಚನೆ

by cknewsnow desk
October 10, 2026
0

ಮುಂದಿನ ವರ್ಷ ಏಪ್ರಿಲ್‌-ಮೇನಲ್ಲಿ ಮಂತ್ರಿಮಂಡಲಕ್ಕೆ ಹೊಸರೂಪ

ಡಿಕೆಶಿ ಹೊಡೆತಕ್ಕೆ ತತ್ತರ, ಪುನಾ ಸಿದ್ದುಗೆ ಹತ್ತಿರ

ಡಿಕೆಶಿ ಹೊಡೆತಕ್ಕೆ ತತ್ತರ, ಪುನಾ ಸಿದ್ದುಗೆ ಹತ್ತಿರ

by cknewsnow desk
October 10, 2026
0

ಚದುರಿದ್ದ ಸಿದ್ದರಾಮಯ್ಯ ಟೀಮ್ ಮತ್ತೆ ಒಂದಾಗುತ್ತಿದೆ! ಮೈಸೂರಲ್ಲಿ ಹಿಡಿತ ಸಾಧಿಸಲು ಸಿಎಂ ಡಿಕೆಶಿ ಮಾಸ್ಟರ್ ಪ್ಲಾನ್

ಡಿಕೆಶಿ ನೈಸ್ ಖರೀದಿ; ಹೈಕಮಾಂಡ್ ಅಂಗಳದಲ್ಲಿ ಅಲ್ಲೋಲ ಕಲ್ಲೋಲ

ಡಿಕೆಶಿ ನೈಸ್ ಖರೀದಿ; ಹೈಕಮಾಂಡ್ ಅಂಗಳದಲ್ಲಿ ಅಲ್ಲೋಲ ಕಲ್ಲೋಲ

by cknewsnow desk
October 10, 2026
0

ಹೆಚ್.ಡಿ.ಕುಮಾರಸ್ವಾಮಿ ಆರೋಪದಿಂದ ಕಾಂಗ್ರೆಸ್ ನಲ್ಲಿ ತಳಮಳ

₹4,756.48 ಕೋಟಿ ಟೋಲ್ ಸುಲಿಗೆ ಮಾಡಿದ ನೈಸ್

₹4,756.48 ಕೋಟಿ ಟೋಲ್ ಸುಲಿಗೆ ಮಾಡಿದ ನೈಸ್

by cknewsnow desk
October 9, 2026
0

ನೈಸ್ ಯೋಜನಾ ವೆಚ್ಚವೇ ₹1,583,76 ಕೋಟಿ

Leave a Reply Cancel reply

Your email address will not be published. Required fields are marked *

Recommended

ಬಾಗೇಪಲ್ಲಿ ಬಂಕ್‌ಗಳಲ್ಲಿ ಪೆಟ್ರೋಲ್‌ಗಾಗಿ ಮುಗಿಬಿದ್ದ ಆಂಧ್ರದ ಜನ

ಬಾಗೇಪಲ್ಲಿ ಬಂಕ್‌ಗಳಲ್ಲಿ ಪೆಟ್ರೋಲ್‌ಗಾಗಿ ಮುಗಿಬಿದ್ದ ಆಂಧ್ರದ ಜನ

5 years ago
ಓಲೈಕೆ ಪಾಲಿಟಿಕ್ಸ್;‌ ಭಾರತೀಯ ಜನತಾ ಪಕ್ಷಕ್ಕೂ ಅಂಟಿಕೊಂಡ ಕಾಂಗ್ರೆಸ್‌ ಚಾಳಿ !!

ಓಲೈಕೆ ಪಾಲಿಟಿಕ್ಸ್;‌ ಭಾರತೀಯ ಜನತಾ ಪಕ್ಷಕ್ಕೂ ಅಂಟಿಕೊಂಡ ಕಾಂಗ್ರೆಸ್‌ ಚಾಳಿ !!

6 years ago

Popular News

  • ನಾನು, ನನ್ನ ದಾಖಲೆಗಳು ಕ್ಲೀನ್

    ಅತೃಪ್ತ ಶಾಸಕರ ಓಲೈಕೆಗೆ ತಲಾ ₹100 ಕೋಟಿ

    0 shares
    Share 0 Tweet 0
  • ನಾಡಹಬ್ಬಕ್ಕೆ ಆರಂಭದಲ್ಲೇ ವಿಘ್ನ; ಮುರಿದುಬಿದ್ದ ನಂದಿ ಕಂಬ

    0 shares
    Share 0 Tweet 0
  • ಸ್ಟಿಂಗ್’ಪಿನ್ ಜತೆ ಸಿಎಂ ಗುಪ್ತ ಸಭೆ

    0 shares
    Share 0 Tweet 0
  • ಸದ್ಯಕ್ಕಿಲ್ಲ ಸಂಪುಟ ಪುನಾರಚನೆ

    0 shares
    Share 0 Tweet 0
  • ಡಿಕೆಶಿ ಹೊಡೆತಕ್ಕೆ ತತ್ತರ, ಪುನಾ ಸಿದ್ದುಗೆ ಹತ್ತಿರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ನಾನು, ನನ್ನ ದಾಖಲೆಗಳು ಕ್ಲೀನ್

ಅತೃಪ್ತ ಶಾಸಕರ ಓಲೈಕೆಗೆ ತಲಾ ₹100 ಕೋಟಿ

October 11, 2026
ನಾಡಹಬ್ಬಕ್ಕೆ ಆರಂಭದಲ್ಲೇ ವಿಘ್ನ; ಮುರಿದುಬಿದ್ದ ನಂದಿ ಕಂಬ

ನಾಡಹಬ್ಬಕ್ಕೆ ಆರಂಭದಲ್ಲೇ ವಿಘ್ನ; ಮುರಿದುಬಿದ್ದ ನಂದಿ ಕಂಬ

October 11, 2026
ಸ್ಟಿಂಗ್’ಪಿನ್ ಜತೆ ಸಿಎಂ ಗುಪ್ತ ಸಭೆ

ಸ್ಟಿಂಗ್’ಪಿನ್ ಜತೆ ಸಿಎಂ ಗುಪ್ತ ಸಭೆ

October 11, 2026
ಸದ್ಯಕ್ಕಿಲ್ಲ ಸಂಪುಟ ಪುನಾರಚನೆ

ಸದ್ಯಕ್ಕಿಲ್ಲ ಸಂಪುಟ ಪುನಾರಚನೆ

October 10, 2026

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ