• About
  • Advertise
  • Careers
  • Contact
Wednesday, October 21, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಡಿಕೆಶಿ ಸರಕಾರ ಪತನ ಸನ್ನಿಹಿತ

cknewsnow desk by cknewsnow desk
October 19, 2026
in NATION, POLITICS, STATE
Reading Time: 1 min read
0
ಅಭ್ಯರ್ಥಿಗಳಿಗೆ ಬರ; ಬಿಜೆಪಿ ಅತೃಪ್ತರಿಗೆ ಕಾಂಗ್ರೆಸ್ ಟಿಕೆಟ್ ಭಾಗ್ಯ!
915
VIEWS
FacebookTwitterWhatsuplinkedinEmail

ಕಾಂಗ್ರೆಸ್ ಸರಕಾರ ಅಂತ್ಯದ ಹತ್ತಿರದಲ್ಲಿದೆ, ಸ್ಟಿಂಗ್’ಗೆ ಸರಕಾರ ಬಲಿಯಾಗಲಿದೆ ಎಂದ HDK

ಶ್ರವಣಬೆಳಗೊಳ: ಮುಂಬರುವ ವಿಧಾನಸಭಾ ಚುನಾವಣೆಯ ನಂತರ ರಾಜ್ಯದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಸಮ್ಮಿಶ್ರ ಸರ್ಕಾರ ಬರುವುದರಲ್ಲಿ ಅನುಮಾನವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಹೇಳಿರುವುದರಲ್ಲಿ ಯಾವುದೇ ಅತಿಶೀಯೋಕ್ತಿ ಇಲ್ಲ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ಹೇಳಿದರು.

ಶ್ರವಣಬೆಳಗೊಳದಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು; ರಾಜ್ಯದಲ್ಲಿ ನಡೆಯುತ್ತಿರುವ ಈಗೀನ ಬೆಳವಣಿಗೆ ಏನಿದೆ, ರಾಜ್ಯ ಸರ್ಕಾರ ನಡೆಸುತ್ತಿರುವವರ ಆ ಮನೋಭಾವನೆಗಳು ಹಾಗೂ ಅದರ ಬಗ್ಗೆ ಯಡಿಯೂರಪ್ಪ ಅವರು ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. ಅದು ನೈಜವಾದ ಪ್ರತಿಕ್ರಿಯೆ. ಮುಂದಿನ ವರ್ಷ ಈ ಸರ್ಕಾರ ಅಂತ್ಯವಾಗಬಹುದು ಎಂದು ಭವಿಷ್ಯ ನುಡಿದರು.

ಈ ಸರ್ಕಾರ ಹೋಗುತ್ತಿರುವ ಮಾರ್ಗ ನೋಡಿದರೆ ಜನವೇ ತೆಗೆಯುತ್ತಾರೆ. ಯಡಿಯೂರಪ್ಪ ಅವರು ಹೇಳಿರುವುದರಲ್ಲಿ ಅತಿಶಯೋಕ್ತಿ ಇಲ್ಲ. ಮುಂದೆ 2028ರಲ್ಲಿ ಅಲ್ಲ, 2027ರಲ್ಲೇ ಚುನಾವಣೆ ಹೋಗುವ ಪರಿಸ್ಥಿತಿ ಬಂದು ಸಮ್ಮಿಶ್ರ ಸರ್ಕಾರ ರಚನೆಯಾಗುವ ಸಾಧ್ಯತೆ ಇದೆ ಎಂಬುದು ನನ್ನ ಅಭಿಪ್ರಾಯ. ಯಡಿಯೂರಪ್ಪ ಅವರ ಮಾತಿಗೆ ನನ್ನ ಸಹಮತವೂ ಇದೆ ಎಂದು ಸಚಿವ ಕುಮಾರಸ್ವಾಮಿ ಅವರು ಹೇಳಿದರು.

ಸ್ಟಿಂಗ್ ಮೂಲಪುರುಷ ಈ ಮುಖ್ಯಮಂತ್ರಿ

ಸ್ಟಿಂಗ್ ಆಪರೇಷನ್ ಬಗ್ಗೆ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಹೇಳಿರುವುದರಲ್ಲಿ ಸತ್ಯ ಇದೆ ಎಂಬ ಮಾಜಿ ಸಚಿವ ಬಿ.ಸಿ.ಪಾಟೀಲ್ ಹೇಳಿಕೆ ಓಕೆ ಪ್ರತಿಕ್ರಿಸಿದ ಕೇಂದ್ರ ಸಚಿವರು; ಏನು ನಡೆಯುತ್ತಿದೆ ಎಂಬುದು ಎಲ್ಲರಿಗೂ ಗೊತ್ತಿದೆ ಎಂದರು.

ಸ್ಟಿಂಗ್ ಕುತಂತ್ರದಿಂದಲೇ ಈ ಸರಕಾರ ಹೋಗುತ್ತದೆ. ಇದರ ಮೂಲಪುರುಷ ಈಗಿನ ಮುಖ್ಯಮಂತ್ರಿ ಎಂಬುದು ಎಲ್ಲರೂ ಬಲ್ಲರು. ಸ್ಟಿಂಗ್ ಆಪರೇಷನ್ ಎಂಬ ಮಹಾ ಕುತಂತ್ರವೇ ಕಾಂಗ್ರೆಸ್ ಸರ್ಕಾರವನ್ನು ಬಲಿ ತೆಗೆದುಕೊಳ್ಳಬಹುದು ಎಂದು ಹೇಳಿದರು.

ಈ ಮುಖ್ಯಮಂತ್ರಿಯ ಬಗ್ಗೆ ಯಾರಿಗೂ ನಂಬಿಕೆ ವಿಶ್ವಾಸ ಇಲ್ಲ. ಯಾರ ವಿರುದ್ಧ ಎಂತಹ ಕುತಂತ್ರ ಮಾಡುತ್ತಾರೆ ಎಂಬ ಅನುಮಾನ ಎಲ್ಲರನ್ನು ಕಾಡುತ್ತಿದೆ. ಹೀಗಾಗಿ ಈ ಸರ್ಕಾರ ಯಾವುದೇ ಸಂದರ್ಭದಲ್ಲಿ ಬಿದ್ದು ಹೋಗುವ ಸಂದರ್ಭ ಎದುರಾಗಬಹುದು. ಇವರ ನಡವಳಿಕೆ ಕಾರ್ಯ ಶೈಲಿಯ ರೀತಿ ಗಮನಿಸಿದರೆ ಸರ್ಕಾರಕ್ಕೆ ಭವಿಷ್ಯ ಇಲ್ಲ ಎನ್ನುವುದು ತಿಳಿಯುತ್ತದೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ನನ್ನ ಪ್ರಕಾರ ಈ ಸರ್ಕಾರ ಕೊನೆಯ ಹಂತದಲ್ಲಿದೆ ಎಂದ ಅವರು, ಕಾಂಗ್ರೆಸ್ ಪಕ್ಷದವರೇ ಕಾಂಗ್ರೆಸ್ ನವರ ವಿರುದ್ಧ ಸ್ಟಿಂಗ್ ಮಾಡುತ್ತಿದ್ದರೆ ಈ ಸರ್ಕಾರ ಹೇಗೆ ಉಳಿಯಲು ಸಾಧ್ಯ ಎಂದು ಅವರು ಪ್ರಶ್ನಿಸಿದರು.

ಕುಮಾರಸ್ವಾಮಿಗೆ ರಕ್ತ ಕುದಿಯುತ್ತಿದ್ದರೆ ನಾನು ಇಂಗ್ಲಿಷ್‌ನಲ್ಲಿ ಮಾತನಾಡುತ್ತಿದ್ದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಸಚಿವರು; ಅವರ ಬಗ್ಗೆ ಚರ್ಚೆ ಬೇಕಿಲ್ಲ. ಇಂಗ್ಲೀಷ್ ಇಲ್ಲ ಅಂದರೆ ಉರ್ದು ಚಾನೆಲ್‌ಗೆ ಹೋಗಿ ಮಾತನಾಡಲು ಹೇಳಿ ಎಂದು ತಿರುಗೇಟು ಕೊಟ್ಟರು.

Tags: CongressjdsKarnataka sting polticsnewsSting aginist former chife minister
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಪರೇಷನ್‌ ಕಮಲಕ್ಕೆ ಸಿಕ್ಕಿ ಬೇಲಿ ಹಾರಿದ್ದವರಿಗೆ ಶಾಕ್!‌

ಬರದಿಂದ ಭವಿಷ್ಯದಲ್ಲಿ ಅನ್ನ, ನೀರಿಗೂ ಹಾಹಾಕಾರ

by cknewsnow desk
October 19, 2026
0

ಮುಂಗಾರು ವೈಫಲ್ಯದಿಂದ ಶೇ.82ರಷ್ಟು ಆಹಾರ ಉತ್ಪಾದನೆ ಕುಂಠಿತ

ಅಧಿಕಾರಕ್ಕೆ ಬಂದರೆ ಮಹಿಳೆಯರ ಸಾಲ ಮನ್ನಾ

ಖಾಸಗಿ ವಾಹಿನಿ ಮುಖ್ಯಸ್ಥನ ವಿರುದ್ಧ ಶ್ರೀಮತಿ ಅನಿತಾ ಕುಮಾರಸ್ವಾಮಿ ಕಿಡಿ

by cknewsnow desk
October 19, 2026
0

ಎಲ್ಲರಿಗೂ ಜಗನ್ಮಾತೆ ದುರ್ಗಾದೇವಿಯೇ ತಕ್ಕ ಶಾಸ್ತಿ ಮಾಡಲಿದ್ದಾಳೆ ಎಂದ ಮಾಜಿ ಶಾಸಕಿ

ಹೆಚ್.ಡಿ.ಕುಮಾರಸ್ವಾಮಿ ಬೀಸಿದ ಚಾಟಿಯಿಂದ ಎಚ್ಚೆತ್ತ ಸರಕಾರ

ಸಿದ್ದರಾಮಯ್ಯ ಅವರೇ ನಿಮ್ಮ ರಕ್ತ ಕುದಿಯುತ್ತಿಲ್ಲವೇ?

by cknewsnow desk
October 17, 2026
0

ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಬೇಸರ

ರೊಚ್ಚಿಗೆದ್ದು ರಸ್ತೆಗಿಳಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ರೊಚ್ಚಿಗೆದ್ದು ರಸ್ತೆಗಿಳಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

by cknewsnow desk
October 17, 2026
0

ಜೆಡಿಎಸ್ ಕಚೇರಿಯಿಂದ ಪ್ರೀಡಂ ಪಾರ್ಕ್'ವರೆಗೂ ಪಾದಯಾತ್ರೆ ನಡೆಸಿದ ಕೇಂದ್ರ ಸಚಿವರು

ಮುಂದಿನ ತಿಂಗಳೇ 5 ಗ್ಯಾರಂಟಿ!

ಸಿದ್ದರಾಮಯ್ಯ ಪದಚ್ಯುತಿಗೆ ಡಿಕೆಶಿ, ಜರ್ನಲಿಸ್ಟ್ ರಾಕೇಶ್ ಶೆಟ್ಟಿ ಸ್ಟಿಂಗ್ ಸಂಚು

by cknewsnow desk
October 16, 2026
0

ಸ್ಟಿಂಗ್ ಸಂಚಿಗೆ ದಾರಿತಪ್ಪಿದ ಕಾಂಗ್ರೆಸ್ ಹೈಕಮಾಂಡ್

ಕೇಂದ್ರ ಸಚಿವ HD ಕುಮಾರಸ್ವಾಮಿ ಪ್ರೆಸ್ ಮೀಟ್ #Live

HDK #preesmeet #Live

by cknewsnow desk
October 15, 2026
0

ಮುಖ್ಯಮಂತ್ರಿ ಡಿಕೆಶಿ ಮತ್ತು ಸ್ಟಿಂಗ್ ಪಿನ್ ಸಂಬಂಧದ ಬಗ್ಗೆ ಮಹತ್ವದ ಅಂಶಗಳನ್ನು ಬಹಿರಂಗಪಡಿಸಿದ ಕೇಂದ್ರ ಸಚಿವರು

Leave a Reply Cancel reply

Your email address will not be published. Required fields are marked *

Recommended

ಗುಡಿಬಂಡೆ ಗ್ರೀನ್ ಪೊಲೀಸ್ ಠಾಣೆಗೆ SP ನಾಗೇಶ್ ಭೇಟಿ

ಗುಡಿಬಂಡೆ ಗ್ರೀನ್ ಪೊಲೀಸ್ ಠಾಣೆಗೆ SP ನಾಗೇಶ್ ಭೇಟಿ

4 years ago
ಪಕ್ಷಾಂತರಕ್ಕೆ ಬ್ರೇಕ್‌ ಹಾಕಿದ ಪಂಚರಾಜ್ಯ ಫಲಿತಾಂಶ

ಐಟಿ ದಾಳಿ; ಅಡಕತ್ತರಿಯಲ್ಲಿ ಆಪರೇಷನ್‌ ಹಸ್ತ

3 years ago

Popular News

  • ಅಭ್ಯರ್ಥಿಗಳಿಗೆ ಬರ; ಬಿಜೆಪಿ ಅತೃಪ್ತರಿಗೆ ಕಾಂಗ್ರೆಸ್ ಟಿಕೆಟ್ ಭಾಗ್ಯ!

    ಡಿಕೆಶಿ ಸರಕಾರ ಪತನ ಸನ್ನಿಹಿತ

    0 shares
    Share 0 Tweet 0
  • ಬರದಿಂದ ಭವಿಷ್ಯದಲ್ಲಿ ಅನ್ನ, ನೀರಿಗೂ ಹಾಹಾಕಾರ

    0 shares
    Share 0 Tweet 0
  • ಖಾಸಗಿ ವಾಹಿನಿ ಮುಖ್ಯಸ್ಥನ ವಿರುದ್ಧ ಶ್ರೀಮತಿ ಅನಿತಾ ಕುಮಾರಸ್ವಾಮಿ ಕಿಡಿ

    0 shares
    Share 0 Tweet 0
  • ಸಿದ್ದರಾಮಯ್ಯ ಅವರೇ ನಿಮ್ಮ ರಕ್ತ ಕುದಿಯುತ್ತಿಲ್ಲವೇ?

    0 shares
    Share 0 Tweet 0
  • ರೊಚ್ಚಿಗೆದ್ದು ರಸ್ತೆಗಿಳಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಅಭ್ಯರ್ಥಿಗಳಿಗೆ ಬರ; ಬಿಜೆಪಿ ಅತೃಪ್ತರಿಗೆ ಕಾಂಗ್ರೆಸ್ ಟಿಕೆಟ್ ಭಾಗ್ಯ!

ಡಿಕೆಶಿ ಸರಕಾರ ಪತನ ಸನ್ನಿಹಿತ

October 19, 2026
ಆಪರೇಷನ್‌ ಕಮಲಕ್ಕೆ ಸಿಕ್ಕಿ ಬೇಲಿ ಹಾರಿದ್ದವರಿಗೆ ಶಾಕ್!‌

ಬರದಿಂದ ಭವಿಷ್ಯದಲ್ಲಿ ಅನ್ನ, ನೀರಿಗೂ ಹಾಹಾಕಾರ

October 19, 2026
ಅಧಿಕಾರಕ್ಕೆ ಬಂದರೆ ಮಹಿಳೆಯರ ಸಾಲ ಮನ್ನಾ

ಖಾಸಗಿ ವಾಹಿನಿ ಮುಖ್ಯಸ್ಥನ ವಿರುದ್ಧ ಶ್ರೀಮತಿ ಅನಿತಾ ಕುಮಾರಸ್ವಾಮಿ ಕಿಡಿ

October 19, 2026
ಹೆಚ್.ಡಿ.ಕುಮಾರಸ್ವಾಮಿ ಬೀಸಿದ ಚಾಟಿಯಿಂದ ಎಚ್ಚೆತ್ತ ಸರಕಾರ

ಸಿದ್ದರಾಮಯ್ಯ ಅವರೇ ನಿಮ್ಮ ರಕ್ತ ಕುದಿಯುತ್ತಿಲ್ಲವೇ?

October 17, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ