• About
  • Advertise
  • Careers
  • Contact
Monday, October 26, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

cknewsnow desk by cknewsnow desk
October 25, 2026
in NATION, POLITICS, STATE
Reading Time: 1 min read
0
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!
913
VIEWS
FacebookTwitterWhatsuplinkedinEmail

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಹುಬ್ಬಳ್ಳಿ: ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಇಬ್ಬಗೆ ನೀತಿ, ದ್ವಿಮುಖ ನೀತಿ ಅನುಸರಿಸುತ್ತಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ ಜೋಶಿ ಕಿಡಿಕಾರಿದ್ದಾರೆ.

ಹುಬ್ಬಳ್ಳಿಯಲ್ಲಿ ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ತಮ್ಮ ಪಕ್ಷದವರೇ ಇದ್ದುದರಿಂದ ಕೇವಲ ಶೋಕಾಸ್ ನೋಟಿಸ್ ನೀಡಿ ಕೈ ತೊಳೆದುಕೊಳ್ಳಲು ಯತ್ನಿಸುತ್ತಿದೆ. ಅದೇ ಅನ್ಯ ಪಕ್ಷದವರಾದರೆ ತಕ್ಷಣವೇ ಬಂಧಿಸುತ್ತದೆ ಎಂದು ರಾಜ್ಯ ಸರ್ಕಾರದ ನಡೆಯನ್ನು ತೀವ್ರವಾಗಿ ಖಂಡಿಸಿದರು.

ಸ್ಟಿಂಗ್ ಆಪರೇಷನ್’ ಸ್ವಪಕ್ಷದವರದ್ದೇ ಕೈವಾಡವೆಂದು ಯತೀಂದ್ರ ಅವರು ಹೇಳಿದ ಮೇಲೆ ಕಾಂಗ್ರೆಸ್‌ನ ಮಹಿಳಾ ಮುಖಂಡರೊಬ್ಬರಿಗೆ ಪೊಲೀಸರು ಕೇವಲ ಶೋಕಾಸ್ ನೋಟಿಸ್ ನೀಡಿದ್ದಾರೆ. ಅದೇ, ಬೇರೆಯವರಾಗಿದ್ದರೆ ಬಂಧನಕ್ಕೆ ತತ್ ಕ್ಷಣದ ಕ್ರಮವಾಗುತ್ತಿತ್ತು. ಇದು ಕಾಂಗ್ರೆಸ್ ಸರ್ಕಾರದ ಇಬ್ಬಗೆ ನೀತಿಯನ್ನು ಪ್ರದರ್ಶಿಸುತ್ತಿದೆ ಎಂದು ಹೇಳಿದರು.

ಮೊದಲು ಆರೋಪಿ ಬಂಧನವಾಗಲಿ

ಸ್ಟಿಂಗ್ ಆಪರೇಷನ್ ಮೂಲ ಸೂತ್ರಧಾರಿಯನ್ನು ಈ ಸರ್ಕಾರ ಇದುವರೆಗೂ ಬಂಧಿಸಿಲ್ಲ. ವಿಡಿಯೋ ಶೇರ್ ಮಾಡಿದವರನ್ನು ಮಾತ್ರ ಬಂಧಿಸಿದೆ ಎಂದು ಆಕ್ಷೇಪಿಸಿದ ಸಚಿವರು ಮೊದಲು ಆರೋಪಿಯನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.

ಸಿದ್ದರಾಮಯ್ಯ ತೇಜೋವಧೆ ಪ್ಲ್ಯಾನ್ ಯಾರದ್ದು?

ಮಾಜಿ ಸಿಎಂ ಸಿದ್ದರಾಮಯ್ಯ ಅವರ ತೇಜೋವಧೆಗೆ ಪಕ್ಕಾ ಪ್ಲ್ಯಾನ್ ಮಾಡಿದವರು ಯಾರು? ಎಂದು ಪ್ರಶ್ನಿಸಿದ ಸಚಿವರು, ವೀಡಿಯೋದಲ್ಲಿ ಕಾಣಿಸಿಕೊಂಡ ಮಹಿಳೆಯೂ ಯೂ ಟರ್ನ್ ಹಿಡಿದಂತಿದೆ. ಈಗ ಸೂತ್ರಧಾರಿಗಳು ಹೇಳಿಕೊಟ್ಟಿದ್ದನ್ನು ಹೇಳುತ್ತಿರಬಹುದು. ಆದರೆ, ಕಟ್ಟುಕಥೆ ಹೇಳಿ ಪ್ರಕರಣ ಮುಚ್ಚಿಹಾಕಲು ಸಾಧ್ಯವಿಲ್ಲ. ಸ್ಟಿಂಗ್ ಪ್ರಕರಣದ ಸಮಗ್ರ ಪಾರದರ್ಶಕ ತನಿಖೆ ನಡೆಸಬೇಕೆಂದು ಆಗ್ರಹಿಸಿದರು.

Tags: ckCongressissnewsPrahlad joshiStingSting aginist former chife minister
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

by cknewsnow desk
October 22, 2026
0

ಮೈಸೂರು ದಸರಾದಲ್ಲಿ ಅವಮಾನ ಪ್ರಸಂಗ; ಬಾಯಲ್ಲಿ ಜಾತ್ಯತೀತ ತತ್ವ, ಆಚರಣೆಯಲ್ಲಿ ಅಸೃಶ್ಯತೆ!; ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

ದಸರಾದಲ್ಲಿ ದಲಿತ ಮಂತ್ರಿಗಳಿಗೆ ಅವಮಾನ; ಪ್ರಿಯಾಂಕ್ ಖರ್ಗೆ ನೈತಿಕ ಹೊಣೆ ಹೊರಬೇಕು ಎಂದ JDS

ದಸರಾದಲ್ಲಿ ದಲಿತ ಮಂತ್ರಿಗಳಿಗೆ ಅವಮಾನ; ಪ್ರಿಯಾಂಕ್ ಖರ್ಗೆ ನೈತಿಕ ಹೊಣೆ ಹೊರಬೇಕು ಎಂದ JDS

by cknewsnow desk
October 22, 2026
0

ಜೂನಿಯರ್ ಖರ್ಗೆ ರಾಜೀನಾಮೆಗೆ ಜೆಡಿಎಸ್ ದಲಿತ ನಾಯಕರ ಅಗ್ರಹ; ಶಿಷ್ಟಾಚಾರ ಲೋಪಕ್ಕೆ ಗೃಹ ಇಲಾಖೆ ಕಾರಣ

ಅಭ್ಯರ್ಥಿಗಳಿಗೆ ಬರ; ಬಿಜೆಪಿ ಅತೃಪ್ತರಿಗೆ ಕಾಂಗ್ರೆಸ್ ಟಿಕೆಟ್ ಭಾಗ್ಯ!

ಡಿಕೆಶಿ ಸರಕಾರ ಪತನ ಸನ್ನಿಹಿತ

by cknewsnow desk
October 19, 2026
0

ಕಾಂಗ್ರೆಸ್ ಸರಕಾರ ಅಂತ್ಯದ ಹತ್ತಿರದಲ್ಲಿದೆ, ಸ್ಟಿಂಗ್'ಗೆ ಸರಕಾರ ಬಲಿಯಾಗಲಿದೆ ಎಂದ HDK

Next Post
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

Leave a Reply Cancel reply

Your email address will not be published. Required fields are marked *

Recommended

ಅಕ್ಕಿಭಾಗ್ಯದ ಅಸಲಿಯೆತ್ತು ಬಿಚ್ಚಿಟ್ಟ ಎಚ್ಡಿಕೆ

“ನಾನೂ ಕುರಿ ಸಾಕುತ್ತೇನೆ, ಸಿದ್ದರಾಮಯ್ಯ ಬಿಡದಿ ತೋಟಕ್ಕೆ ಬಂದು ನೋಡಲಿ”

5 years ago
ಆಮ್ಲಜನಕ, ರೆಮಿಡಿಸ್ವೀರ್‌ ಕೃತಕ ಅಭಾವ ಸೃಷ್ಟಿ!! ಸೋಂಕಿತರ ಸಂಖ್ಯೆಗೂ-ಬೇಡಿಕೆಗೂ ತಾಳ-ಮೇಳವಿಲ್ಲ, ಸಪ್ಲೈ ಆಗುತ್ತಿರುವುದೆಲ್ಲ ಎಲ್ಲಿ ಹೋಗುತ್ತಿದೆ ಎಂದು ಪ್ರಶ್ನಿಸಿದ ಡಿಸಿಎಂ

ಅತಿಥಿ ಉಪನ್ಯಾಸಕರಿಗೆ ಸಂಕ್ರಾತಿ ಕೊಡುಗೆ

5 years ago

Popular News

  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0
  • ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026
ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

October 22, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ