• About
  • Advertise
  • Careers
  • Contact
Monday, November 16, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಕಾವೇರಿ ನೀರಿನ ವಿಷಯವೇ ತಮಿಳುನಾಡು ರಾಜಕೀಯ ಪಕ್ಷಗಳಿಗೆ ವೋಟಿನಾಧಾರ!

cknewsnow desk by cknewsnow desk
November 15, 2026
in NATION, STATE
Reading Time: 1 min read
0
ಕರ್ನಾಟಕ, ತಮಿಳುನಾಡು ಜಲ ಸಂಕಷ್ಟಕ್ಕೆ ಮೇಕೆದಾಟು ಒಂದೇ ಪರಿಹಾರ ಎಂದ ಸಿಎಂ
918
VIEWS
FacebookTwitterWhatsuplinkedinEmail

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಿಡಿ

ಬೆಂಗಳೂರು: ನಿಗದಿತ ಪ್ರಮಾಣದ ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುಗಡೆ ಮಾಡುವ ಜವಾಬ್ದಾರಿ ನಿಭಾಯಿಸುವುದರ ಜತೆಗೆ ಮೇಕೆದಾಟು ಬಳಿ ಅಣೆಕಟ್ಟು ನಿರ್ಮಿಸುವ ಹಕ್ಕು ಕರ್ನಾಟಕಕ್ಕೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಬಲವಾಗಿ ಪ್ರತಿಪಾದಿಸಿದ್ದಾರೆ.

ತಮಿಳುನಾಡಿನ ಕಾಂಗ್ರೆಸ್‌ ನಾಯಕರೇ ಮೇಕೆದಾಟು ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಲ್ಲಿನ ರಾಜಕೀಯ ಪಕ್ಷಗಳಿಗೆ ಕರ್ನಾಟಕ ಕಾವೇರಿ ಕೊಳ್ಳದಲ್ಲಿ ಕೈಗೊಳ್ಳುವ ಯೋಜನೆಗಳಿಗೆ ವಿರೋಧ ಮಾಡುವುದೇ ರಾಜಕೀಯವಾಗಿದೆ ಎಂದರು.

ಮೇಕೆದಾಟು ಅನುಷ್ಠಾನ ಶತಸಿದ್ಧ

ಯಾರು ಏನೇ ಟೀಕಿಸಿದರೂ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ, ಮೇಕೆದಾಟು ಯೋಜನೆ ಕರ್ನಾಟಕಕ್ಕಿಂತ ತಮಿಳುನಾಡಿಗೇ ಉಪಯೋಗ ಎಂಬುದನ್ನು ಅವರೆಲ್ಲರೂ ಒಟ್ಟಿಗೆ ಬಂದರೆ ನಾನು ತಿಳಿಸಬಯಸುತ್ತೇನೆ, ಅವರು ಎಷ್ಟೇ ವಿರೋಧ ಮಾಡಿದರೂ ಯೋಜನೆ ಅನುಷ್ಟಾನ ಶತಸಿದ್ಧ.

ತಮಿಳುನಾಡಿಗೆ ನೀಡುವ ನೀರಿನ ಪಾಲನ್ನು ಹರಿಸಿದ ನಂತರ ಉಳಿದ ನೀರು ಬಳಸಿಕೊಳ್ಳುವ ಹಕ್ಕು ಕರ್ನಾಟಕಕ್ಕೆ ಇದೆ ಎಂದು ಸುಪ್ರೀಂ ಕೋರ್ಟ್‌ ತೀರ್ಪು ನೀಡಿದೆ.ನಾವು ಕಾನೂನಿನ ಚೌಕಟ್ಟಿನಲ್ಲೇ ಬಹೋಪಯೋಗಿ ಕುಡಿಯುವ ನೀರಿನ ಯೋಜನೆ ಕಾಮಗಾರಿಗೆ ಮುಂದಿನ ಆರ್ಥಿಕ ವರ್ಷದಲ್ಲಿ ಚಾಲನೆ ನೀಡಲಾಗುವುದು.

ಸುಪ್ರೀಂ ಕೋರ್ಟ್ ಆದೇಶ ಒಪ್ಪಬೇಕು

ಸುಪ್ರೀಂ ಕೋರ್ಟ್ ಆದೇಶವನ್ನು ಎಲ್ಲರೂ ಒಪ್ಪಿಕೊಳ್ಳಬೇಕು, ತಮಿಳುನಾಡು 177 ಟಿಎಂಸಿ ನೀರನ್ನು ಪಡೆಯುವುದು ಅವರ ಹಕ್ಕು, ಅದನ್ನು ನಾವು ಪಾಲಿಸುತ್ತೇವೆ, ನಮ್ಮ ಹಕ್ಕುಗಳನ್ನು ರಕ್ಷಿಸುವುದರ ಜೊತೆಗೆ ಅವರ ಹಕ್ಕುಗಳನ್ನೂ ಗೌರವಿಸುತ್ತೇವೆ, ಅಣೆಕಟ್ಟು ನಿರ್ಮಿಸಿ ನೀರು ಒದಗಿಸುವುದು ನಮ್ಮ ಹಕ್ಕು ಮತ್ತು ಕರ್ತವ್ಯ, ಕೇಂದ್ರ ಸರ್ಕಾರ ಈ ಯೋಜನೆಯಲ್ಲಿ ಮುಳುಗಡೆಯಾಗುವ ಅರಣ್ಯ ಪ್ರದೇಶಕ್ಕೆ ಬದಲಿ ಜಾಗ ನೀಡಬೇಕು ಎಂಬುದಾಗಿ ತಿಳಿಸಿದ್ದು ಅದರ ಹೊರತಾಗಿ ನಮ್ಮ ಜಾಗದಲ್ಲಿ ನಿರ್ಮಾಣವಾಗುವ ಯೋಜನೆಯಾಗಿದೆ.

ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಅಗತ್ಯವಿರುವ ಅರಣ್ಯ ಮತ್ತು ಪರಿಸರ ಇಲಾಖೆ ಅನುಮತಿ ನೀಡುವಂತೆ ಕೇಂದ್ರ ಸರ್ಕಾರದ ಗಮನ ಸೆಳೆದಿದ್ದೇನೆ, ಎಲ್ಲ ಪಕ್ಷಗಳೂ ಯೋಜನೆ ವಿಚಾರದಲ್ಲಿ ಒಪ್ಪಿಗೆ ಸೂಚಿಸಿವೆ, ಅಗತ್ಯ ದಾಖಲೆ ಸಲ್ಲಿಸುವ ಕೆಲಸ ನಡೆಯುತ್ತಿದೆ, ಅನುಮತಿ ದೊರೆತರೆ ಯೋಜನೆಯನ್ನು ಮುಂದಕ್ಕೆ ಕೊಂಡೊಯ್ಯಲು ರಾಜ್ಯ ಸರ್ಕಾರ ಸಿದ್ಧವಿದೆ ಎಂದರು.

ರಾಜಕಾರಣದಲ್ಲಿ ಸ್ಪರ್ಧೆ ಮಾಡೋಣ, ಅಭಿವೃದ್ಧಿ ವಿಚಾರದಲ್ಲಿ ಸಹಕಾರ ನೀಡೋಣ, ನಾವೂ ರಾಜಕೀಯ ಮಾಡುತ್ತೇವೆ, ಆದರೆ, ರಾಜ್ಯದ ಅಭಿವೃದ್ಧಿ ವಿಚಾರದಲ್ಲಿ ಕೇಂದ್ರದ ಸಹಕಾರ ಪಡೆಯುವುದು ನಮ್ಮ ಜವಾಬ್ದಾರಿ.

ಮೇಕೆದಾಟು ವಿರೋಧ ತಿರಸ್ಕರಿಸಿ

ತಮಿಳುನಾಡಿನ ಮೇಕೆದಾಟು ಯೋಜನೆ ವಿರೋಧವಷ್ಟೇ ಅಲ್ಲದೆ, ಕಸ್ತೂರಿರಂಗನ್ ವರದಿಯನ್ನೂ ತಿರಸ್ಕರಿಸುವಂತೆ ಕೇಂದ್ರವನ್ನು ಒತ್ತಾಯಿಸಲಾಗಿದೆ.

ಮೆಟ್ರೊ ಯೋಜನೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಮಾನ ಪಾಲುದಾರಿಕೆ ಇರಬೇಕು, ಇದಕ್ಕಾಗಿ ತಾಂತ್ರಿಕ ಸಮಿತಿ ರಚಿಸಬೇಕು, ಮೆಟ್ರೋ ಸಂಪರ್ಕವನ್ನು 500 ಕಿಲೋ ಮೀಟರ್‌ವರೆಗೆ ವಿಸ್ತರಿಸುವ ಗುರಿ ಇದ್ದು, ಬಾಕಿ ಪ್ರಸ್ತಾವನೆಗಳಿಗೂ ತ್ವರಿತ ಅನುಮೋದನೆ ನೀಡುವಂತೆ ಕೋರಲಾಗಿದೆ.ರೈತರ ಕೃಷಿ ಪಂಪ್‌ಸೆಟ್‌ಗಳ ವಿದ್ಯುತ್ ಬಿಲ್ ಹೊರೆ ಹಿಂದೆ ಸುಮಾರು 20,000 ಕೋಟಿ ರೂ. ಇದ್ದದ್ದು, 30,000 ಕೋಟಿ ರೂ.ಗೆ ಏರಿಕೆಯಾಗಿದೆ, ಬರಗಾಲದ ಹಿನ್ನೆಲೆ ವಿದ್ಯುತ್ ಬಳಕೆ ಹೆಚ್ಚಾಗಿದೆ, ಏತ ನೀರಾವರಿ ಯೋಜನೆಗಳ ಮೂಲಕ ಕೆರೆಗಳಿಗೆ ನೀರು ಪೂರೈಕೆ ಸೇರಿದಂತೆ ಹಲವು ಕಾರಣಗಳಿಂದ ಬಿಲ್ ಮೊತ್ತ ಹೆಚ್ಚಾಗಿದೆ, ಎಲ್ಲ ಸಮಸ್ಯೆಗಳನ್ನು ಸರ್ಕಾರ ಸರಿಪಡಿಸಲಿದೆ ಎಂದರು.

Tags: ckcknewsnowDK ShivakumarkarnatakaMekedatunewstamilnaduwater dispute
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ರಾಜ್ಯ ರಾಜಕಾರಣಕ್ಕೆ ಬರ್ತೀರಾ ಎಂದರೆ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ಎಂದ HDK

ರಾಜ್ಯ ರಾಜಕಾರಣಕ್ಕೆ ಬರ್ತೀರಾ ಎಂದರೆ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ಎಂದ HDK

by cknewsnow desk
November 15, 2026
0

ರಾಷ್ಟ್ರ ರಾಜಕಾರಣದಲ್ಲಿ ಎಷ್ಟೇ ಬ್ಯುಸಿ ಇದ್ದರೂ ರಾಮನಗರಕ್ಕೆ ಸಮಯ ಕೊಡುತ್ತೇನೆ

ಶ್ರೀ ಹಾಸನಾಂಬೆ ದರ್ಶನೋತ್ಸವ, ಶ್ರೀ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ #live

ಶ್ರೀ ಹಾಸನಾಂಬೆ ದರ್ಶನೋತ್ಸವ, ಶ್ರೀ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ #live

by cknewsnow desk
November 15, 2026
0

ಭಕ್ತರಿಂದ ಕಳೆಗಟ್ಟಿದ ಹಾಸನ ನಗರ

ದಸರಾ ಜಟಾಪಟಿ: ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ವರ್ಗಾವಣೆ

ದಸರಾ ಜಟಾಪಟಿ: ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ವರ್ಗಾವಣೆ

by cknewsnow desk
November 15, 2026
0

ದಸರಾ ಅವ್ಯವಸ್ಥೆಗೆ ವರ್ಗಾವಣೆ ಶಿಕ್ಷೆಗೆ ಗುರಿಯಾದರಾ ಐಪಿಎಸ್ ಅಧಿಕಾರಿ

ಕರ್ನಾಟಕ ಲೋಕಸೇವಾ ಆಯೋಗ ಮೂಲಕ 750 ಕೃಷಿ ಅಧಿಕಾರಿಗಳ ಹುದ್ದೆಗಳ ಭರ್ತಿ

Kpsc ಪ್ರೊಬೇಷನರ್‌ ಪರೀಕ್ಷೆಗೆ ಖಾಕಿ ಸರ್ಪಗಾವಲು

by cknewsnow desk
November 15, 2026
0

15 ಜಿಲ್ಲೆಗಳ 345 ಉಪಕೇಂದ್ರಗಳಲ್ಲಿ ಪರೀಕ್ಷೆ; ಎಲ್ಲೆಡೆ ಹದ್ದಿನ ಕಣ್ಣು, ಸಾಮಾಜಿಕ ಜಾಲತಾಣಗಳ ಮೇಲೆ ತೀವ್ರ ನಿಗಾ

30 ವರ್ಷಗಳ ಭಾರತ; ಆಡ್ವಾಣಿ ಮತ್ತು ಜೋಷಿ ಅವರ ನಂತರ ಝಗಮಗಿಸುತ್ತಿರುವ ಬಿಜೆಪಿ

ಲಾಲಕೃಷ್ಣ ಆಡ್ವಾಣಿ: ರಾಷ್ಟ್ರವಾದಿ ರಾಜಕಾರಣದ ಮಹಾನ್ ನೇತಾರ

by cknewsnow desk
November 14, 2026
0

ಆಡ್ವಾಣಿಯವರ 99ನೇ ಹುಟ್ಟುಹಬ್ಬ (ಜನನ: 8 ನವೆಂಬರ್ 1927, ಕರಾಚಿ). ಅಂದರೆ, ಅವರು ತಮ್ಮ ಜನ್ಮ ಶತಮಾನೋತ್ಸವಕ್ಕೆ ಕಾಲಿಟ್ಟಿದ್ದಾರೆ.

Courtey; AI

ಕಷ್ಟದಲ್ಲಿ ಕನ್ನಡಿಗರು; ಫ್ರೀಬೀಸ್ ಸುಳಿಯಲ್ಲಿ ದೃಢ ಸಂಕಲ್ಪ ಕರ್ನಾಟಕ

by cknewsnow desk
November 11, 2026
0

ಆದಾಯಕ್ಕಿಂತ ಖರ್ಚು ಜಾಸ್ತಿ; ಮೂಗುಗಿಂತ ಮೂಗುತಿ ಭಾರ

Next Post
ಶ್ರೀ ಹಾಸನಾಂಬೆ ದರ್ಶನೋತ್ಸವ, ಶ್ರೀ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ #live

ಶ್ರೀ ಹಾಸನಾಂಬೆ ದರ್ಶನೋತ್ಸವ, ಶ್ರೀ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ #live

Leave a Reply Cancel reply

Your email address will not be published. Required fields are marked *

Recommended

ರಾಜಕೀಯವಾಗಿ ಸಿದ್ದರಾಮಯ್ಯ ಅವರಿಗೆ ನಾನೇ ವಿಲನ್‌

ರಾಜಕೀಯವಾಗಿ ಸಿದ್ದರಾಮಯ್ಯ ಅವರಿಗೆ ನಾನೇ ವಿಲನ್‌

3 years ago
ಅಂಗಾಂಗ ದಾನ, ನಾವೂ ಒಮ್ಮೆ ಯೋಚಿಸೋಣ..

ಅಂಗಾಂಗ ದಾನ, ನಾವೂ ಒಮ್ಮೆ ಯೋಚಿಸೋಣ..

5 years ago

Popular News

  • ರಾಜ್ಯ ರಾಜಕಾರಣಕ್ಕೆ ಬರ್ತೀರಾ ಎಂದರೆ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ಎಂದ HDK

    ರಾಜ್ಯ ರಾಜಕಾರಣಕ್ಕೆ ಬರ್ತೀರಾ ಎಂದರೆ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ಎಂದ HDK

    0 shares
    Share 0 Tweet 0
  • ಶ್ರೀ ಹಾಸನಾಂಬೆ ದರ್ಶನೋತ್ಸವ, ಶ್ರೀ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ #live

    0 shares
    Share 0 Tweet 0
  • ಕಾವೇರಿ ನೀರಿನ ವಿಷಯವೇ ತಮಿಳುನಾಡು ರಾಜಕೀಯ ಪಕ್ಷಗಳಿಗೆ ವೋಟಿನಾಧಾರ!

    0 shares
    Share 0 Tweet 0
  • ದಸರಾ ಜಟಾಪಟಿ: ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ವರ್ಗಾವಣೆ

    0 shares
    Share 0 Tweet 0
  • ಲಾಲಕೃಷ್ಣ ಆಡ್ವಾಣಿ: ರಾಷ್ಟ್ರವಾದಿ ರಾಜಕಾರಣದ ಮಹಾನ್ ನೇತಾರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ರಾಜ್ಯ ರಾಜಕಾರಣಕ್ಕೆ ಬರ್ತೀರಾ ಎಂದರೆ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ಎಂದ HDK

ರಾಜ್ಯ ರಾಜಕಾರಣಕ್ಕೆ ಬರ್ತೀರಾ ಎಂದರೆ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ಎಂದ HDK

November 15, 2026
ಕರ್ನಾಟಕ, ತಮಿಳುನಾಡು ಜಲ ಸಂಕಷ್ಟಕ್ಕೆ ಮೇಕೆದಾಟು ಒಂದೇ ಪರಿಹಾರ ಎಂದ ಸಿಎಂ

ಕಾವೇರಿ ನೀರಿನ ವಿಷಯವೇ ತಮಿಳುನಾಡು ರಾಜಕೀಯ ಪಕ್ಷಗಳಿಗೆ ವೋಟಿನಾಧಾರ!

November 15, 2026
ದಸರಾ ಜಟಾಪಟಿ: ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ವರ್ಗಾವಣೆ

ದಸರಾ ಜಟಾಪಟಿ: ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ವರ್ಗಾವಣೆ

November 15, 2026
ಕರ್ನಾಟಕ ಲೋಕಸೇವಾ ಆಯೋಗ ಮೂಲಕ 750 ಕೃಷಿ ಅಧಿಕಾರಿಗಳ ಹುದ್ದೆಗಳ ಭರ್ತಿ

Kpsc ಪ್ರೊಬೇಷನರ್‌ ಪರೀಕ್ಷೆಗೆ ಖಾಕಿ ಸರ್ಪಗಾವಲು

November 15, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ