• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home ET CINEMA

ಜನಸೇನಾನಿ ಪಿಕೆಯನ್ನು ಭೇಟಿಯಾದ ಕಿಚ್ಚ‌ ಸುದೀಪ್; ಗಂಟೆ ಹೊತ್ತು ಮಾತನಾಡಿಕೊಂಡ ಸ್ಟಾರ್‌ಗಳು

cknewsnow desk by cknewsnow desk
October 5, 2020
in ET CINEMA, STATE
Reading Time: 1 min read
1
ಜನಸೇನಾನಿ ಪಿಕೆಯನ್ನು ಭೇಟಿಯಾದ ಕಿಚ್ಚ‌ ಸುದೀಪ್; ಗಂಟೆ ಹೊತ್ತು ಮಾತನಾಡಿಕೊಂಡ ಸ್ಟಾರ್‌ಗಳು
917
VIEWS
FacebookTwitterWhatsuplinkedinEmail

ಹೈದರಾಬಾದ್:‌ ಕನ್ನಡದ ಕಿಚ್ಚ ಸುದೀಪ್‌ ಅವರು ಸೋಮವಾರ ಇಲ್ಲಿ ಟಾಲಿವುಡ್‌ ಪವರ್‌ʼಸ್ಟಾರ್‌ ಹಾಗೂ ಜನಸೇನಾ ಪಕ್ಷದ ಅಧ್ಯಕ್ಷ ಪವನ್‌ ಕಲ್ಯಾಣ್‌ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಈ ಭೇಟಿ ಹೈದರಾಬಾದ್‌ನ ಜನಸೇನಾ ಪಕ್ಷದ ಕಚೇರಿಯಲ್ಲಿ ನಡೆದಿದೆ.

ಈಗಾಗಲೇ ʼಈಗʼ, ʼಬಾಹುಬಲಿʼ ಹಾಗೂ ʼಸೈರಾ ನರಸಿಂಹ ರೆಡ್ಡಿʼ ಚಿತ್ರಗಳಲ್ಲಿ ನಟಿಸಿ ತೆಲುಗು ಪ್ರೇಕ್ಷಕರಿಗೂ ಚಿರಪರಿಚಿತರಾಗಿರುವ ಸುದೀಪ್‌ ಅವರು, ಪವನ್‌ ಕಲ್ಯಾಣ್‌ ಅವರನ್ನು ಭೇಟಿಯಾದ ಸುದ್ದಿ ಟಾಲಿವುಡ್‌ವಲ್ಲಿ ಮಿಂಚಿನ ಸಂಚಾರ ಉಂಟು ಮಾಡಿದೆ.

ಕೋವಿಡ್‌ ಕಾರಣದಿಂದ ಭಾರತೀಯ ಚಿತ್ರರಂಗ ಎದುರಿಸುತ್ತಿರುವ ಬಿಕ್ಕಟ್ಟುಗಳು, ಲಾಕ್‌ಡೌನ್‌ನಿಂದ ಉಂಟಾದ ಪರಿಣಾಮಗಳು, ಅನ್‌ಲಾಕ್‌ನತ್ತ ಹೊರಟಿರುವ ಸಿನಿಮಾ ಚಟುವಟಿಕೆಗಳು, ಶೂಟಿಂಗ್‌ ಮೇಲೆ ವಿಧಿಸಿರುವ ನಿರ್ಬಂಧಗಳು ಸೇರಿದಂತೆ ಹತ್ತುಹಲವು ಅಂಶಗಳ ಬಗ್ಗೆ ಇಬ್ಬರು ಸ್ಟಾರ್‌ಗಳು ಸಾಷ್ಟು ಹೊತ್ತು ಚರ್ಚೆ ನಡೆಸಿದ್ದಾರೆ. ಅತ್ಯಂತ ಆತ್ಮೀಯತೆಯಿಂದ ನಡೆದ ಈ ಬೇಟಿಯ ವೇಳೆ ಸುದೀಪ್‌ ಅವರು ಪವನ್‌ ಕಲ್ಯಾಣ್‌ ಅವರಿಗೆ ಗಿಡವನ್ನು ಉಡುಗೊರೆಯಾಗಿ ನೀಡಿದರು. “ನಿಮ್ಮನ್ನು ಭೇಟಿಯಾಗಿದ್ದು ತುಂಬಾ ಸಂತೋಷ ಉಂಟು ಮಾಡಿದೆ” ಎಂದು ಪವನ್‌, ಸುದೀಪ್‌ ಅವರಿಗೆ ಹೇಳಿದ್ದಾರೆ.

ಒಂದು ಗಂಟೆಗೂ ಹೆಚ್ಚು ಹೊತ್ತು ನಡೆದ ಈ ಭೇಟಿಯ ವೇಳೆ, “ಯಾವ ಚಿತ್ರಗಳಲ್ಲಿ ನಟಿಸುತ್ತಿದ್ದೀರಿ” ಎಂದು ಸುದೀಪ್‌ ಅವರನ್ನು ಕೇಳಿ ತಿಳಿದುಕೊಂಡರು ಪವನ್. ಶೂಟಿಂಗ್‌ ಮೇಲೆ ನಿರ್ಬಂಧ ತೆರವು ಮಾಡಿದ ಮೇಲೆ ಶೂಟಿಂಗ್‌ನಲ್ಲಿ ಪಾಲ್ಗೊಳ್ಳುತ್ತಿರುವುದಾಗಿ ಕಿಚ್ಚ ಹೇಳಿದರೆಂದು ಮೂಲಗಳು ತಿಳಿಸಿವೆ.

Met a simple grounded human @PawanKalyan i must admit. Wonderful interacting with you sir. pic.twitter.com/Da50XnKaUC

— Kichcha Sudeepa (@KicchaSudeep) October 5, 2020

ಕಳೆದ ವರ್ಷ ಸುದೀಪ್‌ ಅವರು ಸಲ್ಮಾನ್‌ ಖಾನ್‌ ನಟನೆಯ ʼದಬಾಂಗ್‌ 3ʼ ಚಿತ್ರದಲ್ಲಿ ವಿಲನ್‌ ರೋಲ್‌ ಮಾಡಿದ್ದರು. ಇನ್ನು ಪವನ್‌ ಕಲ್ಯಾಣ್‌ ಅವರು ʼಷಕೀಲ್‌ ಸಾಬ್‌ʼ ಎಂಬ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಜತೆಗೆ, ಕ್ರಿಷ್‌ ಜಾಗರ್ಲಮುಡಿ ನಿರ್ದೇಶನದ ಪಿರಿಯಾಡಿಕ್‌ ಕಥೆಯುಳ್ಳ ಚಿತ್ರವೊಂದರಲ್ಲಿ ನಟಿಸಲಿದ್ದಾರೆ. ಇವೆಲ್ಲ ಅಂಶಗಳ ಬಗ್ಗೆಯು ಇಬ್ಬರು ಸ್ಟಾರ್‌ಗಳು ಚರ್ಚೆ ಮಾಡಿದರು ಎಂದು ಜನಸೇನಾ ಮೂಲಗಳು ತಿಳಿಸಿವೆ.

జనసేనాని శ్రీ @PawanKalyan గారితో ప్రముఖ నటుడు @KicchaSudeep భేటీ.
ఈరోజు హైదరాబాద్ లోని, శ్రీ పవన్ కళ్యాణ్ గారి కార్యాలయానికి విచ్చేసిన సుదీప్ గారు, వర్తమాన అంశాలు, అన్ లాక్ ప్రక్రియ నేపథ్యంలో నూతన షూటింగ్ నిబంధనల గురించి చర్చించి, జనసేనానికి మొక్కలను బహూకరించారు. pic.twitter.com/zEEqOWLhj8

— JanaSena Party (@JanaSenaParty) October 5, 2020

ಪವನ್‌ ಕಲ್ಯಾಣ್‌ ಅವರನ್ನು ಭೇಟಿಯಾದ ವಿಷಯವನ್ನು ಸ್ವತಃ ಸುದೀಪ್‌ ಅವರೇ ಟ್ವಿಟರ್‌ನಲ್ಲಿ ತಿಳಿಸಿದ್ದಾರೆ. ಹಾಗೆಯೇ ಜನಸೇನಾ ಪಕ್ಷವೂ ಈ ವಿಷಯವನ್ನು ಜಾಲತಾಣಗಳ ಮೂಲಕ ತಿಳಿಸಿದೆ.

Tags: janasena partykannadakichcha sudeepapawan kalyantelugu
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಡಿಕೆಶಿ ಮನೆಯಲ್ಲಿ ಸಿಕ್ಕಿದ್ದೇನು? ಸಿಬಿಐ ಹೇಳಿದ್ದೇನು? ಕೆಪಿಸಿಸಿ ಸಾರಥಿ ದೂರಿದ್ದೇನು? ಬೈ ಎಲೆಕ್ಷನ್ ವೇಳೆ ಇದೆಲ್ಲ ಏನು?

ಡಿಕೆಶಿ ಮನೆಯಲ್ಲಿ ಸಿಕ್ಕಿದ್ದೇನು? ಸಿಬಿಐ ಹೇಳಿದ್ದೇನು? ಕೆಪಿಸಿಸಿ ಸಾರಥಿ ದೂರಿದ್ದೇನು? ಬೈ ಎಲೆಕ್ಷನ್ ವೇಳೆ ಇದೆಲ್ಲ ಏನು?

Comments 1

  1. Chandrashekar GN says:
    6 years ago

    Expecting any movie together….!!!!!!!???

    Reply

Leave a Reply Cancel reply

Your email address will not be published. Required fields are marked *

Recommended

ಬ್ರಿಟೀಷರ ಕಾಲದ 250 ಕೆಜಿ ಸಾಮರ್ಥ್ಯದ ತೂಕದ ಯಂತ್ರ

ಬ್ರಿಟೀಷರ ಕಾಲದ 250 ಕೆಜಿ ಸಾಮರ್ಥ್ಯದ ತೂಕದ ಯಂತ್ರ

5 years ago
ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಡಿ ಕಲಿಕೆಗೆ ನಾಳೆಯಿಂದ ವಿದ್ಯಾರ್ಥಿಗಳ ದಾಖಲು ಪ್ರಕ್ರಿಯೆ

ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಡಿ ಕಲಿಕೆಗೆ ನಾಳೆಯಿಂದ ವಿದ್ಯಾರ್ಥಿಗಳ ದಾಖಲು ಪ್ರಕ್ರಿಯೆ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ