• About
  • Advertise
  • Careers
  • Contact
Monday, June 15, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CKPRESS

ಸಿಕೆನ್ಯೂಸ್‌ ನೌ ಬದಲಾಗಿದೆ; ಓದಲು ಸುಲಭ, ಹಿತವಾದ ಸುದ್ದಿ-ವಿಶ್ಲೇಷಣೆ ಮತ್ತುಅಂಗೈನಲ್ಲೇ ಇದೆ ನಿಮ್ಮ ಸುದ್ದಿಜಗತ್ತು!!

P K Channakrishna by P K Channakrishna
January 30, 2021
in CKPRESS, STATE
Reading Time: 1 min read
0
ಸಿಕೆನ್ಯೂಸ್‌ ನೌ ಬದಲಾಗಿದೆ; ಓದಲು ಸುಲಭ, ಹಿತವಾದ ಸುದ್ದಿ-ವಿಶ್ಲೇಷಣೆ ಮತ್ತುಅಂಗೈನಲ್ಲೇ ಇದೆ ನಿಮ್ಮ ಸುದ್ದಿಜಗತ್ತು!!
921
VIEWS
FacebookTwitterWhatsuplinkedinEmail

ಆತ್ಮೀಯ ಓದುಗರೇ,
ನಿಮ್ಮ ನೆಚ್ಚಿನ https://cknewsnow.com ಇದೀಗ ಹೊಸ ರೂಪದಲ್ಲಿ ಮೂಡಿಬಂದಿದೆ. ನೋಟದ ಜತೆಗೆ ಅದರ ಕಂಟೆಂಟ್‌ ಕೂಡ ಇನ್ನಷ್ಟು ಗಟ್ಟಿಯಾಗಿದೆ. ಹೆಚ್ಚುತ್ತಿದ್ದ ಓದುಗರ ಪ್ರೀತಿಯನ್ನು ಗಮನದಲ್ಲಿ ಇಟ್ಟುಕೊಂಡು ಗುಣಮಟ್ಟದ ಓದಿನ ಜತೆಗೆ ಅಷ್ಟೇ ಗುಣಮಟ್ಟದ ಫೋಟೋಗಳನ್ನು ಪ್ರಕಟಿಸುವುದು ನಮ್ಮ ಉದ್ದೇಶ. ಕೇವಲ ಒಂದು ಬ್ಲಾಗ್‌ನಂತೆ ಹುಟ್ಟಿಕೊಂಡ ಈ ವೆಬ್‌ತಾಣ ಇಂದು ಅತ್ಯಂತ ವೇಗವಾಗಿ ಬೆಳೆಯುತ್ತಿರುವುದಕ್ಕೆ ನಿಮ್ಮೆಲ್ಲರ ಹಾರೈಕೆ, ಪ್ರೀತಿ ಕಾರಣ. ಅದಕ್ಕಾಗಿಯೇ ಈ ಬದಲಾವಣೆ.

ಹೊಸ ರೂಪದಲ್ಲಿರುವ https://cknewsnow.com/ ಅನ್ನು ಓದುವುದು ಸುಲಭ. ನಿಮಗೆ ಇಷ್ಟಬಂದ ಸುದ್ದಿ ನಿಮ್ಮ ಕಣ್ಣಳತೆಯಲ್ಲೇ ಕಾಣುತ್ತದೆ. ಮೊಬೈಲ್‌, ಲ್ಯಾಪ್‌ಟಾಪ್‌, ಟ್ಯಾಬ್‌, ಡೆಸ್ಕ್‌ಟಾಪ್‌ ಮೇಲೆ ಸುಲಭವಾಗಿ, ಕಂಗಳಿಗೆ ಶ್ರಮವಿಲ್ಲದೆ ಓದಬಹುದು. ಈಗಿನ ಸಂದರ್ಭದಲ್ಲಿ ಮೊಬೈಲ್‌ ಪರದೆಯಲ್ಲೇ ಹೆಚ್ಚು ಸುದ್ದಿಗಳನ್ನು ಓದುವುದು ರೂಢಿ. ಹೀಗಾಗಿ https://cknewsnow.com/ ನಿಮ್ಮ ಮೊಬೈಲ್‌ ಪರದೆಯ ಮೇಲೆ ಅತ್ಯಂತ ಹಿತವಾಗಿ, ಚೆಂದವಾಗಿ ಕಾಣುತ್ತದೆ. ಫಾಂಟ್‌ ಕೂಡ ನಿಮ್ಮ ಓದಿನ ಸುಖವನ್ನು ಹೆಚ್ಚಿಸುತ್ತದೆ. ಅತ್ಯಂತ ವೈಜ್ಞಾನಿಕ ಹಾಗೂ ಓದುಗರಿಗೆ ಇಷ್ಟವಾಗುವ ರೀತಿಯಲ್ಲಿ https://cknewsnow.com/ ಮರುಸಿದ್ಧಗೊಂಡು ನಿಮ್ಮ ಮುಂದೆ ಬಂದಿದೆ.

ಪ್ಯೂರ್ ಜರ್ನಲಿಸಂ

ಇದು ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ʼಪ್ಯೂರ್ ಜರ್ನಲಿಸಂ’ ಅಥವಾ ʼಪರಿಶುದ್ಧ ಪತ್ರಿಕೋದ್ಯಮʼ (Pure Journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ. ಆದರೆ, ಗೆಸ್ಟ್ ಕಾಲಂ ವಿಭಾಗದಲ್ಲಿ ಪ್ರಕಟವಾಗುವ ಲೇಖನಗಳಿಗೆ ಆಯಾ ಲೇಖಕರೇ ಉತ್ತರದಾಯಿಗಳು. ’ಸಿಕೆ ಪ್ರೆಸ್’ (CK PRESS) ಎಂಬುದು ಸಿಕೆನ್ಯೂಸ್ ನೌ ವೆಬ್ʼತಾಣದ ಮಾತೃಸಂಸ್ಥೆ.

ಇಡೀ ಜಗತ್ತೇ ಡಿಜಿಟಲ್‌ನತ್ತ ಹೊರಳುತ್ತಿರುವ ಈ ಹೊತ್ತಿನಲ್ಲಿ ನಾವೂ ಡಿಜಿಟಲ್‌ನತ್ತ ಹೊರಳಬೇಕಾಯಿತು. ಏನೇ ಆದರೂ ಬದಲಾವಣೆಗೆ ಒಗ್ಗಿಕೊಳ್ಳುವುದು ಪ್ರಗತಿಯ ಮೂಲಭೂತ ತತ್ತ್ವ. ಹೀಗಾಗಿ https://cknewsnow.com/ ಕೂಡ ಹೊಸ ಸವಾಲು, ಬದಲಾವಣೆಗಳಿಗೆ ಮುಕ್ತವಾಗಿ ತೆರೆದುಕೊಂಡು ಪ್ರಯಾಣ ಆರಂಭಿಸಿದೆ. ನಿಮ್ಮೆಲ್ಲರ ಹಾರೈಕೆ, ಪ್ರೋತ್ಸಾಹ ಇರಲಿ. ಅಭಿಪ್ರಾಯಗಳಿಗೆ ಮುಕ್ತವಾದ ಸ್ವಾಗತವಿದೆ.
ನಮಸ್ಕಾರ.

ಪಿ.ಕೆ. ಚನ್ನಕೃಷ್ಣ
ಸಂಸ್ಥಾಪಕ ಸಂಪಾದಕ, ಸಿಕೆನ್ಯೂಸ್ ನೌ.ಕಾಂ

***

cknewsnow.com ವಾಟ್ಸಾಪ್‌ ಗ್ರೂಪ್‌ಗೆ ಸೇರಿ: 70192 50619
cknewsnow.com ಫೇಸ್‌ಬುಕ್‌ ಲೈಕ್‌ ಮಾಡಿ: https://www.facebook.com/Cknewsnow
cknewsnow.com ಟ್ವಿಟ್ಟರ್‌ ಪೇಜ್‌ ಫಾಲೋ ಮಾಡಿ: CKNEWSNOW@cknewsnow
ನಿಮ್ಮ ಕಾಮೆಂಟ್‌ ಇಲ್ಲಿಗೆ ಕಳಿಸಿ: [email protected]

Tags: cknewsnowkarnatakapk channakrishnaPure Journalism
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಆಗ್ನೇಯ ಪದವೀಧರರ ಕ್ಷೇತ್ರ ಚುನಾವಣೆ; ಚಿಕ್ಕಬಳ್ಳಾಪುರ, ಕೋಲಾರದಲ್ಲಿ ಬಿಜೆಪಿ ಅತಿರಥಮಹಾರಥರ ಡೇ ಔಟ್‌

ವಿದೇಶದಲ್ಲೇ ಓದಿ; ಆದರೆ, ಭಾರತಕ್ಕೆ ಸೇವೆ ಮೀಸಲಿಡಿ: ಹೊಸ ವೈದ್ಯರಿಗೆ ಪಾಠ ಮಾಡಿದ ಡಾಕ್ಟರ್

Leave a Reply Cancel reply

Your email address will not be published. Required fields are marked *

Recommended

ಬಂಗಾರಪೇಟೆ ಸಂತೆ ಮೈದಾನದ ಎದುರಿನ ಎಲೆಕ್ಟ್ರಾನಿಕ್ ಮಳಿಗೆಯಲ್ಲಿ ಬೆಂಕಿ ಅವಘಡ; ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಭಸ್ಮ

ಬಂಗಾರಪೇಟೆ ಸಂತೆ ಮೈದಾನದ ಎದುರಿನ ಎಲೆಕ್ಟ್ರಾನಿಕ್ ಮಳಿಗೆಯಲ್ಲಿ ಬೆಂಕಿ ಅವಘಡ; ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಭಸ್ಮ

5 years ago
ಉದ್ಘಾಟನೆಯಾಗದ ಕೋಲಾರದ ಯರಗೋಳ್ ಯೋಜನೆ; ಸರಕಾರದ ವಿಳಂಬ ನೀತಿ ನಾಚಿಕೆಗೇಡು

ಉದ್ಘಾಟನೆಯಾಗದ ಕೋಲಾರದ ಯರಗೋಳ್ ಯೋಜನೆ; ಸರಕಾರದ ವಿಳಂಬ ನೀತಿ ನಾಚಿಕೆಗೇಡು

4 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ