• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home COVID-19

ರಿಯಲಿ ಗ್ರೇಟ್‌ ಬ್ರಿಟನ್!‌ ಮುಂದಿನ ವಾರವೇ ಜನರಿಗೆ ಕೋವಿಡ್‌ ಲಸಿಕೆ ನೀಡಲು ಒಪ್ಪಿಗೆ ಕೊಟ್ಟ ಪ್ರಧಾನಿ ಬೊರೀಸ್‌ ಜಾನ್ಸನ್

cknewsnow desk by cknewsnow desk
December 2, 2020
in COVID-19, STATE, WORLD
Reading Time: 1 min read
0
ರಿಯಲಿ ಗ್ರೇಟ್‌ ಬ್ರಿಟನ್!‌ ಮುಂದಿನ ವಾರವೇ ಜನರಿಗೆ ಕೋವಿಡ್‌ ಲಸಿಕೆ ನೀಡಲು ಒಪ್ಪಿಗೆ  ಕೊಟ್ಟ ಪ್ರಧಾನಿ ಬೊರೀಸ್‌ ಜಾನ್ಸನ್
914
VIEWS
FacebookTwitterWhatsuplinkedinEmail

ಲಂಡನ್:‌ ಕೋವಿಡ್‌ ಹೆಮ್ಮಾರಿ ಹುಟ್ಟಿದ ಬರೋಬ್ಬರಿ ವರ್ಷದ ನಂತರ ಲಸಿಕೆ ಸಿಕ್ಕಿದ್ದಕ್ಕೆ ಇಡೀ ಜಗತ್ತೇ ಥ್ರಿಲ್‌ ಆಗಿದೆ, ಮಾತ್ರವಲ್ಲದೆ ನೆಮ್ಮದಿಯ ನಿಟ್ಟುಸಿರು ಬಿಟ್ಟಿದೆ.

ಅಮೆರಿಕ ಮೂಲದ ಫಿಜರ್‌ ಮತ್ತು ಜರ್ಮನಿಯ ಬಯೋಟೆಕ್ ಕಂಪನಿಗಳು ಅಭಿವೃದ್ಧಿಪಡಿಸಿರುವ ಲಸಿಕೆಗೆ ಬ್ರಿಟನ್‌ನ ಬೊರೀಸ್‌ ಜಾನ್ಸನ್‌ ನೇತೃತ್ವದ ಸರಕಾರ ಒಪ್ಪಿಗೆ ನೀಡಿದ್ದು, ಬಹುತೇಕ ಮುಂದಿನ ವಾರದೊಳಗೆ ಬಿಡುಗಡೆಯಾಗಲಿದೆ. ಭಾರತವೂ ಸೇರಿ ಜಗತ್ತಿನ ಎಲ್ಲ ಪ್ರಮುಖ ದೇಶಗಳಲ್ಲೂ ಕೋವಿಡ್‌ ಲಸಿಕೆ ಆವಿಷ್ಕಾರ ಯತ್ನಗಳು ನಡೆಯುತ್ತಿದ್ದು, ಸಂಭವನೀಯ ಲಸಿಕೆಗಳು ವಿವಿಧ ಹಂತಗಳ ಪರೀಕ್ಷೆಯ ಮಟ್ಟದಲ್ಲೇ ಇವೆ. ಆದರೆ, ಹೆಸರಿಗೆ ತಕ್ಕಂತೆ ಗ್ರೇಟ್‌ ಬ್ರಿಟನ್‌ ಇತರೆ ದೇಶಗಳಿಗಿಂತ ಮುಂದಿದ್ದು ಲಸಿಕೆಯನ್ನು ಇನ್ನೇನು ಜನರಿಗೆ ತಲುಪಿಸಲಿದೆ.

ಪ್ರಧಾನಮಂತ್ರಿ ಬೊರೀಸ್‌ ಜಾನ್ಸನ್‌ ಈ ಬಗ್ಗೆ ಟೀಟ್‌ ಮಾಡಿದ್ದು, ಮುಂದಿನ ವಾರದೊಳಗೆ ಲಸಿಕೆ ಸಿಗುತ್ತದೆ ಎಂದು ಹೇಳಿದ್ದಾರೆ. ಇನ್ನೊಂದೆಡೆ, ಲಸಿಕೆ ಹಂಚಿಕೆಗೆ ಬ್ರಿಟನ್‌ ನೀಡಿರುವ ಒಪ್ಪಿಗೆಯನ್ನು ಯುರೋಪಿನ ಅನೇಕ ದೇಶಗಳು ಗಮನಿಸುತ್ತಿವೆ.

It’s fantastic that @MHRAgovuk has formally authorised the @Pfizer/@BioNTech_Group vaccine for Covid-19. The vaccine will begin to be made available across the UK from next week. (1/2)

— Boris Johnson (@BorisJohnson) December 2, 2020

Good to be chairing Cabinet this morning. We’re continuing in our efforts to fight the virus, but we must hold out against it. We now have reason to hope that by spring, community testing and vaccines will combine to end this era of restrictions. pic.twitter.com/EcEoE2MfZs

— Boris Johnson (@BorisJohnson) December 1, 2020

ಪ್ರಧಾನಿ ಜಾನ್ಸನ್‌ ಅವರು ಲಸಿಕೆ ಬ್ರಿಟನ್‌ನ ಎಲ್ಲೆಡೆ ತಲುಪಿಸುವ ಬಗ್ಗೆ ಈಗಾಗಲೇ ಉನ್ನತಮಟ್ಟದ ಸಭೆ ನಡೆಸಿದ್ದಾರೆ. ಪ್ರತಿಯೊಂದು ಅಂಶವನ್ನೂ ಸ್ವತಃ ಜಾನ್ಸನ್‌ ಅವರೇ ಪರಿವೇಕ್ಷಣೆ ಮಾಡುತ್ತಿದ್ದಾರೆ. ಅವರ ಮಾತಿನಂತೆ ಮುಂದಿನ ವಾರದ ಹೊತ್ತಿಗೆ ಲಸಿಕೆ ಹೊರಬರಲಿದ್ದು, ಇತರೆ ಎಲ್ಲ ದೇಶಗಳಿಗಿಂತ ಬ್ರಿಟನ್‌ ತನ್ನ ಪ್ರಜೆಗಳಿಗೆ ಕೋವಿಡ್‌ ಲಸಿಕೆ ಹಾಕಿಸಿದ ಮೊದಲ ದೇಶವಾಗಿ ಹೊರಹೊಮ್ಮಲಿದೆ.

ಬಹುಶಃ ಬ್ರಿಟನ್‌ ಸೇರಿದಂತೆ ಇತರೆ ದೇಶಗಳಲ್ಲೂ ಕೋವಿಡ್‌ ಲಸಿಕೆ ತಯಾರಿ ಅಂತಿಮ ಹಂತದಲ್ಲಿದ್ದು, ಆ ದೇಶಗಳು ತಮ್ಮ ಪ್ರಜೆಗಳಿಗೆ ಲಸಿಕೆ ನೀಡಲು ಮುಂದಾಗುವ ನೀಡುವ ಸಾಧ್ಯತೆ ಇದೆ. ಸದ್ಯಕ್ಕೆ ಸಿಕ್ಕಿರುವ ಮಾಹಿತಿಯಂತೆ; ಬ್ರಿಟನ್ ದೇಶವು ಸುಮಾರು 20 ದಶಲಕ್ಷ ಪ್ರಜೆಗಳಿಗೆ ಸಾಕಾಗುವಷ್ಟು ಫಿಜರ್ ಲಸಿಕೆಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ವಿಶೇಷವೆಂದರೆ; ತನ್ನ ನೆರೆ ದೇಶ ಜರ್ಮನಿಯ ಬಯೋಟೆಕ್ ಸಂಸ್ಥೆಯಿಂದಲೇ ಬ್ರಿಟನ್‌ ಲಸಿಕೆ ಖರೀದಿ ಮಾಡುತ್ತಿದೆ.

Lead Photo by Artem Podrez from Pexels
Tags: Britain vaccine covidcovid vaccineWorld
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಮಾವು ಅಭಿವೃದ್ಧಿ-ಮಾರುಕಟ್ಟೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಚಿಕ್ಕಬಳ್ಳಾಪುರದ ಕೆ.ವಿ.ನಾಗರಾಜು ಪದಗ್ರಹಣ

ಮಾವು ಅಭಿವೃದ್ಧಿ-ಮಾರುಕಟ್ಟೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಚಿಕ್ಕಬಳ್ಳಾಪುರದ ಕೆ.ವಿ.ನಾಗರಾಜು ಪದಗ್ರಹಣ

Leave a Reply Cancel reply

Your email address will not be published. Required fields are marked *

Recommended

ದಿನ 2: ಸಿಇಟಿ ಪರೀಕ್ಷೆ ಸುಖಾಂತ್ಯ

ದಿನ 2: ಸಿಇಟಿ ಪರೀಕ್ಷೆ ಸುಖಾಂತ್ಯ

6 years ago
ಹೈವೋಲ್ಟೇಜ್ ಅಧಿವೇಶನ

ಕಾಂತರಾಜ್‌ ವರದಿ ಮೂಲ ಪ್ರತಿಯೇ ಕಣ್ಮರೆ!; ಆದರೂ ನ.24ಕ್ಕೆ ವರದಿ ಸ್ವೀಕರಿಸಲು ಸರಕಾರದ ತರಾತುರಿ

2 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ