• About
  • Advertise
  • Careers
  • Contact
Thursday, October 29, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home COVID-19

ಕೋವಿಡ್ ಲಸಿಕೆ ವಿತರಣೆಗೆ ರಾಜ್ಯದಲ್ಲಿ ತಯಾರಿ; ಕೊವ್ಯಾಕ್ಸಿನ್ 3ನೇ ಹಂತದ ಕ್ಲಿನಿಕಲ್‌ ಪ್ರಯೋಗಕ್ಕೆ ಸಿಎಂ ಚಾಲನೆ

cknewsnow desk by cknewsnow desk
December 2, 2020
in COVID-19, STATE
Reading Time: 1 min read
0
ರಾಜ್ಯದಲ್ಲಿ ಕೋವಿಡ್ ಲಸಿಕೆ ವಿತರಣೆಗೆ ಸರ್ವಸಿದ್ಧತೆ: ರಾಜ್ಯಾದ್ಯಂತ 29,451 ಕೇಂದ್ರ
912
VIEWS
FacebookTwitterWhatsuplinkedinEmail

ಬೆಂಗಳೂರು: ರಾಜ್ಯದಲ್ಲಿ ಕೊವ್ಯಾಕ್ಸಿನ್ ಲಸಿಕೆ ಯಶಸ್ವಿಯಾಗಲಿದ್ದು, ಲಸಿಕೆ ವಿತರಣೆಗೆ ಎಲ್ಲ ಬಗೆಯ ಸಿದ್ಧತೆ ನಡೆಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ವೈದೇಹಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಭಾರತ್ ಬಯೋಟೆಕ್ ಸಹಯೋಗದಲ್ಲಿ ಕೊವ್ಯಾಕ್ಸಿನ್ ಕೋವಿಡ್ ಲಸಿಕೆಯ 3ನೇ ಹಂತದ ಕ್ಲಿನಿಕಲ್ ಪ್ರಯೋಗಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಚಾಲನೆ ನೀಡಿದರು.

ನಂತರ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್, ರಾಜ್ಯಕ್ಕೆ ಇದು ಹೆಮ್ಮೆಯ ವಿಷಯವಾಗಿದೆ. ದೇಶದ 12 ರಾಜ್ಯಗಳ 25 ಭಾಗಗಳಲ್ಲಿ ಪ್ರಯೋಗ ನಡೆಯುತ್ತಿದ್ದು, ಸುಮಾರು 26 ಸಾವಿರ ಜನರಿಗೆ ಲಸಿಕೆ ನೀಡಲಾಗುತ್ತಿದೆ. ರಾಜ್ಯದಲ್ಲಿ 1,600-1,800 ಜನರಿಗೆ ಲಸಿಕೆಯನ್ನು ಪ್ರಾಯೋಗಿಕವಾಗಿ ನೀಡಲು ನಿರ್ಧರಿಸಲಾಗಿದೆ. ಲಸಿಕೆ ನೀಡುವ ಸಮಯದಲ್ಲಿ ಊಹಾಪೋಹಗಳು ಕೇಳಿಬರುತ್ತವೆ. ಆದರೆ ಇದಕ್ಕೆ ಯಾರೂ ಕಿವಿಗೊಡಬಾರದು ಎಂದರು.

ಪ್ರಪಂಚದಲ್ಲಿ ಶೇ.15 ರಿಂದ ಶೇ.20ರಷ್ಟು ಭಾರತೀಯ ಕಂಪನಿಗಳೇ ಲಸಿಕೆ ನೀಡುವ ಮಟ್ಟಿಗೆ ಬೆಳೆದಿದೆ. ಲಸಿಕೆಯಿಂದ ಕೆಲ ಅಡ್ಡ ಪರಿಣಾಮಗಳು ಬರಬಹುದು. ಆದರೆ ಇದನ್ನು ನಮ್ಮ ತಜ್ಞರು ಸೂಕ್ಷ್ಮವಾಗಿ ಗಮನಿಸುತ್ತಿರುತ್ತಾರೆ. ಆದ್ದರಿಂದ ಯಾವುದೇ ಆತಂಕ ಇಲ್ಲ ಎಂದು ಸ್ಪಷ್ಟಪಡಿಸಿದರು.

900 ಕೋಟಿ ರೂ. ಮೀಸಲು

ಪ್ರಧಾನಿ ನರೇಂದ್ರ ಮೋದಿಯವರು ಲಸಿಕೆ ಸಂಶೋಧನೆಗೆ 900 ಕೋಟಿ ರೂ. ಮೀಸಲಿಟ್ಟಿದ್ದಾರೆ. ಲಸಿಕೆ ಪ್ರಯೋಗ ನಡೆಯುತ್ತಿರುವ ಸಂಸ್ಥೆಗಳಿಗೆ ಖುದ್ದಾಗಿ ಪ್ರಧಾನಿ ಮೋದಿಯವರೇ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ನಮ್ಮ ಸರ್ಕಾರ ಕೋವಿಡ್ ಚಿಕಿತ್ಸೆಗಾಗಿ 300 ಕೋಟಿ ರೂ. ಗೂ ಹೆಚ್ಚು ಹಣ ಬಿಡುಗಡೆ ಮಾಡಿ ಉಚಿತ ಚಿಕಿತ್ಸೆ ನೀಡಿದೆ. ದಿನಕ್ಕೆ 1.25 ಲಕ್ಷ ಪರೀಕ್ಷೆ ಮಾಡುತ್ತಿದ್ದು, ಈವರೆಗೆ 1.20 ಕೋಟಿ ಉಚಿತ ಪರೀಕ್ಷೆ ಮಾಡಲಾಗಿದೆ ಎಂದು ವಿವರಿಸಿದರು.

ರಾಜ್ಯದಲ್ಲಿ ಲಸಿಕೆ ವಿತರಣೆಗೆ ಸಿದ್ಧತೆ ಪೂರ್ಣಗೊಂಡಿದೆ. 29,451 ಲಸಿಕೆ ವಿತರಣೆ ಕೇಂದ್ರ ಹಾಗೂ 10,008 ಸಿಬ್ಬಂದಿಯನ್ನು ಗುರುತಿಸಲಾಗಿದೆ. ಲಸಿಕೆ ಸಂಗ್ರಹ ಹಾಗೂ ವಿತರಣೆಗೆ 2,855 ಕೋಲ್ಡ್ ಚೇನ್ ಕೇಂದ್ರಗಳು ಲಭ್ಯವಿದೆ. ಹೊಸದಾಗಿ ಬೆಂಗಳೂರು, ಶಿವಮೊಗ್ಗ, ಬಳ್ಳಾರಿ ಜಿಲ್ಲೆಗಳಲ್ಲಿ ಪ್ರಾದೇಶಿಕ ಲಸಿಕೆ ಕೇಂದ್ರಗಳನ್ನು ಆರಂಭಿಸಲಾಗುತ್ತಿದೆ ಎಂದು ತಿಳಿಸಿದರು.

ಲಸಿಕೆ ದೊರೆತ ಬಳಿಕ ಹೆಚ್ಚು ಜನರಿಗೆ ನೀಡಲಾಗುವುದು. ಕೊರೊನಾ ನಿಯಂತ್ರಣಕ್ಕಾಗಿ ಕಾರ್ಯನಿರ್ವಹಿಸುತ್ತಿರುವವರಿಗೆ ಮೊದಲಿಗೆ ಲಸಿಕೆ ನೀಡಲಾಗುವುದು. ನಂತರ 50 ವರ್ಷ ಮೇಲ್ಪಟ್ಟವರಿಗೆ ನೀಡಲಾಗುವುದು ಎಂದು ಮಾಹಿತಿ ನೀಡಿದರು.

Lead photo by artem podrez from pexels

Tags: Bengalurucovaxincovid19-karnataka
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

by cknewsnow desk
October 28, 2026
0

ಬೆಂಗಳೂರಿನಲ್ಲಿ 43.13% ಮತದಾರರ ಪ್ರಮಾಣ ಕುಸಿತ

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

by cknewsnow desk
October 22, 2026
0

ಮೈಸೂರು ದಸರಾದಲ್ಲಿ ಅವಮಾನ ಪ್ರಸಂಗ; ಬಾಯಲ್ಲಿ ಜಾತ್ಯತೀತ ತತ್ವ, ಆಚರಣೆಯಲ್ಲಿ ಅಸೃಶ್ಯತೆ!; ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

Next Post
ಕೊನೆಗೂ ಸೂಪರ್‌ಸ್ಟಾರ್‌ ರಜನೀಕಾತ್‌ ಪೊಲಿಟಿಕಲ್‌ ಎಂಟ್ರಿ; ಈ ತಿಂಗಳ 31ರಂದೇ ಹೊಸಪಕ್ಷ, 2021 ಎಲೆಕ್ಷನ್‌ಗೆ ತಯಾರಿ

ಕೊನೆಗೂ ಸೂಪರ್‌ಸ್ಟಾರ್‌ ರಜನೀಕಾತ್‌ ಪೊಲಿಟಿಕಲ್‌ ಎಂಟ್ರಿ; ಈ ತಿಂಗಳ 31ರಂದೇ ಹೊಸಪಕ್ಷ, 2021 ಎಲೆಕ್ಷನ್‌ಗೆ ತಯಾರಿ

Leave a Reply Cancel reply

Your email address will not be published. Required fields are marked *

Recommended

ಶೇ.5ಕ್ಕೆ ಕುಸಿದ ಪಾಸಿಟಿವಿಟ ದರ: ಚಿಕ್ಕಬಳ್ಳಾಪುರ, ಕೋಲಾರ ಸೇರಿ 16 ಜಿಲ್ಲೆಗಳಲ್ಲಿ ಕೋವಿಡ್‌ ಲಾಕ್‌ಡೌನ್‌ ನಿರ್ಬಂಧ ಸಡಿಲಿಕೆ

ಶೇ.5ಕ್ಕೆ ಕುಸಿದ ಪಾಸಿಟಿವಿಟ ದರ: ಚಿಕ್ಕಬಳ್ಳಾಪುರ, ಕೋಲಾರ ಸೇರಿ 16 ಜಿಲ್ಲೆಗಳಲ್ಲಿ ಕೋವಿಡ್‌ ಲಾಕ್‌ಡೌನ್‌ ನಿರ್ಬಂಧ ಸಡಿಲಿಕೆ

5 years ago
ಮಾಧ್ಯಮಗಳು ಮಸಾಲೆ ದೋಸೆ ಹುಡುಕಿಕೊಂಡು ಬಂದಿವೆ!

ಮಾಧ್ಯಮಗಳು ಮಸಾಲೆ ದೋಸೆ ಹುಡುಕಿಕೊಂಡು ಬಂದಿವೆ!

5 years ago

Popular News

  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ