• About
  • Advertise
  • Careers
  • Contact
Thursday, October 29, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home KOLAR

ಕೋಲಾರದ ವಿಸ್ಟ್ರಾನ್‌ ಕಂಪನಿ ಗಲಾಟೆ; 7,000 ಕಾರ್ಮಿಕರ ಮೇಲೆ ಕೇಸ್‌, ಆದರೆ ಎಫ್‌ಐಆರ್‌ನಲ್ಲಿ ಒಬ್ಬರ ಹೆಸರೂ ಇಲ್ಲ

cknewsnow desk by cknewsnow desk
December 18, 2020
in KOLAR, STATE
Reading Time: 1 min read
0
ಕೋಲಾರದ ವಿಸ್ಟ್ರಾನ್‌ ಕಂಪನಿ ಗಲಾಟೆ; 7,000 ಕಾರ್ಮಿಕರ ಮೇಲೆ ಕೇಸ್‌, ಆದರೆ ಎಫ್‌ಐಆರ್‌ನಲ್ಲಿ ಒಬ್ಬರ ಹೆಸರೂ ಇಲ್ಲ
925
VIEWS
FacebookTwitterWhatsuplinkedinEmail

ಇಡೀ ಘಟನೆಗೆ ಕಂಪನಿಯ ಆಡಳಿತ ಮಂಡಳಿ, ಕಾರ್ಮಿಕ ಇಲಾಖೆಯೇ ಹೊಣೆ: ಜಿ.ವಿ.ಶ್ರೀರಾಮರೆಡ್ಡಿ ಆರೋಪ

ಕೋಲಾರ: ನರಸಾಪುರ ಕೈಗಾರಿಕಾ ಪ್ರದೇಶದಲ್ಲಿರುವ ತೈವಾನ್‌ ಮೂಲದ ವಿಸ್ಟ್ರಾನ್‌ ಕಂಪನಿಯಲ್ಲಿ ಕಾರ್ಮಿಕರು ಸಿಡಿದೇಳಲು ಕಂಪನಿ ಮತ್ತು ಕಾರ್ಮಿಕ ಇಲಾಖೆಯೇ ನೇರ ಹೊಣೆ ಎಂದು ಮಾಜಿ ಶಾಸಕ ಹಾಗೂ ಪ್ರಜಾ ಸಂಘರ್ಷ ಸಮಿತಿ ಸಂಚಾಲಕ ಜಿ.ವಿ.ಶ್ರೀರಾಮರೆಡ್ಡಿ ಆರೋಪ ಮಾಡಿದ್ದಾರೆ.

ಕೋಲಾರದಲ್ಲಿ ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಅವರು; ಕಂಪನಿಯವರು ಹೆಚ್ಚುವರಿ ಕೆಲಸ ಮಾಡಿಸಿಕೊಂಡು ಓಟಿ ಕೊಡುತ್ತಿಲ್ಲ. ಸರಿಯಾಗಿ ವೇತನ ಪಾವತಿ ಮಾಡುತ್ತಿಲ್ಲ. ಕಾರ್ಮಿಕರನ್ನು ದಿನಕ್ಕೆ ಹದಿನಾಲ್ಕು ಗಂಟೆ ಕೆಲಸ ಮಾಡಿಸಿಕೊಂಡು ಹಾಗೂ ಮಹಿಳೆಯರನ್ನು ರಾತ್ರಿ ಪಾಳಿಯಲ್ಲೂ ದುಡಿಸಿಕೊಂಡು ಅನ್ಯಾಯ ಎಸಗಲಾಗಿದೆ. ಕಂಪನಿಯ ಮಾನವ ಸಂಪನ್ಮೂಲ ವಿಭಾಗವು ಕಾನೂನಿನ ಎಲ್ಲ ಅಂಶಗಳನ್ನು ಗಾಳಿಗೆ ತೂರಿದೆ. ಕಾರ್ಮಿಕ ಇಲಾಖೆಯ ವೈಫಲ್ಯವಂತೂ ಎದ್ದು ಕಾಣಿಸುತ್ತಿದೆ ಎಂದು ದೂರಿದರು.

ಇಡೀ ಘಟನೆಯ ಬಗ್ಗೆ ಶ್ರೀರಾಮರೆಡ್ಡಿ ಅವರು ಮಾಡಿದ ಆರೋಪಗಳಿವು;

  • ಕಾರ್ಮಿಕರು ತಮ್ಮ ವಿರುದ್ಧ ನಿರಂತರವಾಗಿ ನಡೆಯುತ್ತಿದ್ದ ದಬ್ಬಾಳಿಕೆ ಹಾಗೂ ಶೋಷಣೆಯನ್ನು ಸಹಿಸಿಕೊಳ್ಳಲಾಗದೇ ಸಿಡಿದೆದ್ದಾರೆ. ಇದಕ್ಕೆ ನೇರ ಹೊಣೆ ಹಾಗೂ ಮೂಲ ಕಾರಣ ಆಡಳಿತ ಮಂಡಳಿಯೇ. ಹಾಗೆಯೇ ಕಾರ್ಮಿಕ ಇಲಾಖೆ ವಿಫಲತೆಯೂ ಕಣ್ಣಿಗೆ ಕಟ್ಟಿದಂತೆ ಕಾಣುತ್ತಿದೆ. ಆದ್ದರಿಂದ ಕಾರ್ಮಿಕರನ್ನು ಬಲಿಪಶುಗಳನ್ನಾಗಿ ಮಾಡುವುದು ಸರಿಯಲ್ಲ. ಇದನ್ನು ಒಪ್ಪಲು ಸಾಧ್ಯವಿಲ್ಲ.
  • 7,000 ಕಾರ್ಮಿಕರ ಮೇಲೆ ಎಫ್‌ಐಆರ್‌ ಹಾಕಲಾಗಿದೆ. ಕೂಡಲೇ ಇದನ್ನು ವಾಪಸ್‌ ಪಡೆಯಬೇಕು. ಈ ಘಟನೆಯ ಒಳಗೆ ನಿಜವಾದ ತಪ್ಪಿತಸ್ಥರು ಯಾರಿದ್ದಾರೆ ಅವರ ಮೇಲೆ ಕ್ರಮ ಕೈಗೊಳ್ಳಬೇಕು. ಆರೋಪ ಪಟ್ಟಿಯಲ್ಲಿ 7,000 ಜನ ಅಂತ ಹೇಳಿದ್ದಾರೆ. ಆದರೆ ಅದರಲ್ಲಿ ಒಬ್ಬನ ಹೆಸರೂ ಇಲ್ಲ. ಎ1 ಅಂತ ಇದೆ, ಅಲ್ಲಿಯೂ ಯಾರ ಹೆಸರೂ ಇಲ್ಲ. ಬೀದಿಯಲ್ಲಿ ಯಾರು ಸಿಕ್ಕಿದರೆ ಅವರನ್ನೆಲ್ಲ ಎಳೆದುಕೊಂಡು ಬಂದು ಬಂಧನದಲ್ಲಿ ಇಟ್ಟುಕೊಳ್ಳಲಾಗಿದೆ. ಇದು ಅನ್ಯಾಯದ ಪರಮಾವಧಿ. ತಕ್ಷಣ ಅವರನ್ನೆಲ್ಲ ಬಿಡುಗಡೆ ಮಾಡಬೇಕು.
  • ಕಾರ್ಮಿಕರಿಗೆ ಬಾಕಿ ಇರುವ ವೇತನ, ಓಟಿ ಮೊತ್ತ, ಮತ್ತೆ ಏನೇನು ಬಾಕಿ ಇದೆಯೋ ಅದೆಲ್ಲವನ್ನೂ ಕೂಡಲೇ ಪಾವತಿ ಮಾಡಬೇಕು. ಅವರ ಕುಟುಂಬಗಳ ರಕ್ಷಣೆಗೆ ಕೂಡಲೇ ಕಾರ್ಮಿಕ ಇಲಾಖೆ ಧಾವಿಸಬೇಕು.
  • ಕಂಪನಿ 437 ಕೋಟಿ ರೂ. ನಷ್ಟ ಆಗಿದೆ ಎಂದು ಹೇಳುತ್ತಿದೆಯಲ್ಲ? ಎಂಬ ಪ್ರಶ್ನೆಗೆ, ಹೌದು. ಕಂಪನಿಯವರು ಹೇಳಿದರೆ ಎಲ್ಲರೂ ಒಪ್ಪುತ್ತಾರೆ. ಆದರೆ ಬೇರೆಯವರು ಹೇಳಿದರೆ ಒಪ್ಪುವುದಿಲ್ಲ. ಎಫ್‌ಐಆರ್‌ನಲ್ಲಿಯೇ ಹೇಳಲಾಗಿದೆ, ಎಚ್‌ಆರ್‌ ವಿಭಾಗದ ಮೇಲೆ ಮೊದಲು ದಾಳಿ ನಡೆಯಿತು ಎಂದು. ಆ ವಿಭಾಗದಲ್ಲಿ ಏನೇನು ನಷ್ಟ ಆಗಿರುತ್ತೆ? ಅಲ್ಲೇನು ದೊಡ್ಡ ದೊಡ್ಡ ಯಂತ್ರಗಳು ಇರುತ್ತವಾ? ಅಲ್ಲಿ ನೂರಾರು ಕೋಟಿ ಬೆಲೆ ಬಾಳುವ ಆಸ್ತಿ ಏನಿರುತ್ತದೆ?
  • ವಿಸ್ಟ್ರಾನ್‌ ಕಂಪನಿಯಲ್ಲಿ ಕಾರ್ಮಿಕರು ಸಿಡಿದೇಳಲು ಕೇಂದ್ರ ಮತ್ತು ರಾಜ್ಯ ಸರಕಾರಗಳು ಅನುಸರಿಸುತ್ತಿರುವ ಕಾರ್ಮಿಕ ವಿರೋಧಿ ನೀತಿಗಳೇ ಕಾರಣ. ಇವೆರಡೂ ಸರಕಾರಗಳು ಕಾರ್ಮಿಕರಿಗೆ ರಕ್ಷಣೆ ಕೊಡುವಂಥ ಒಂದೇಒಂದು ಕಾನೂನನ್ನೂ ಮಾಡಿಲ್ಲ. ನರೇಂದ್ರ ಮೋದಿ ಹೊಸ ಕಾರ್ಮಿಕ ಕಾನೂನುಗಳನ್ನು ತರುವ ನೆಪದಲ್ಲಿ ಕಾರ್ಮಿಕರು ದನಿ ಎತ್ತುವ ಹಕ್ಕನ್ನೇ ಕಸಿದುಕೊಂಡಿದ್ದಾರೆ.
  • ಪ್ರಧಾನಿಗೆ ಎಲ್ಲೋ ನರಸಾಪುರದಲ್ಲಿರುವ ವಿಸ್ಟ್ರಾನ್‌ ಕಂಪನಿಯ ಬಗ್ಗೆ ಕಾಳಜಿ ವ್ಯಕ್ತಪಡಿಸಲು ಸಾಧ್ಯವಾಗುತ್ತದೆ. ಆದರೆ, ದಿಲ್ಲಿಯ ಅಕ್ಕಪಕ್ಕದಲ್ಲಿಯೇ ಕಳೆದ ಇಪ್ಪತ್ತು ದಿನಗಳಿಂದ ಮೈಕೊರೆಯುವ ಚಳಿಯಲ್ಲಿ ಪ್ರತಿಭಟನೆ ಮಾಡುತ್ತಿರುವ ರೈತರ ಬಗ್ಗೆ ಕಾಳಜಿ ಇಲ್ಲ. ಈ ಮೂಲಕ ಮೋದಿ ಕಾರ್ಪೊರೇಟ್‌ಗಳ ಪರ ಎಂಬುದು ಜಗಜ್ಜಾಹೀರಾಗಿದೆ. ಅದು ಇಲ್ಲಿ ಕಾರ್ಮಿಕರ ಪರ ಅವರ ಕಾಳಜಿ ಇಲ್ಲ. ಅದೇನಿದ್ದರೂ ಕಂಪನಿಯ ಪರ ಮಾತ್ರ.
  • ಪ್ರಧಾನಿ ಯಾರ ಪರ ಇದ್ದಾರೆ ಎಂಬುದಕ್ಕೆ ಮುಚ್ಚುಮರೆ ಏನಿಲ್ಲ. ಕಂಪನಿಗಳಿಗೆ ರಕ್ಷಣೆ ಕೊಡಬೇಕು ಎಂದು ಅವರು ನೇರವಾಗಿಯೇ ಹೇಳುತ್ತಿದ್ದಾರೆ. ಅಂದರೆ ಅರ್ಥ ಏನು? ಕಾರ್ಮಿಕರಿಗೆ ರಕ್ಷಣೆ ಅಲ್ಲ, ಕಂಪನಿಗಳಿಗೆ ರಕ್ಷಣೆ ಕೊಡಬೇಕು. ದುಡಿದು ಸಂಪತ್ತನ್ನು ಸೃಷ್ಟಿ ಮಾಡುವವರಿಗೆ ರಕ್ಷಣೆ ಇಲ್ಲ. ಮಾಲೀಕರು ಮಾತ್ರ ಚೆನ್ನಾಗಿರಬೇಕು. ಇದು ಅವರ ಆಡಳಿತ.
  • ಶ್ರೀರಾಮರೆಡ್ಡಿ ಅವರ ಪತ್ರಿಕಾಗೋಷ್ಠಿಯನ್ನು ಪೂರ್ಣವಾಗಿ ಕೇಳಬೇಕಾದರೆ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ…
https://www.youtube.com/watch?v=nFGb2U_2e60&t=18s
  • ಈ ಸುದ್ದಿಯನ್ನು ಓದಲು ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ..
ಆಪಲ್‌ ಐಫೋನ್-‌12 ತಯಾರಿಸುತ್ತಿದ್ದ ಕೋಲಾರದ ವಿಸ್ಟ್ರಾನ್‌ ಕಂಪನಿಯಲ್ಲಿ ದಂಗೆ ಎದ್ದ 8,000 ಕಾರ್ಮಿಕರು; ವಾಹನಗಳಿಗೆ ಬೆಂಕಿ, ಕಾರ್ಖಾನೆ ಧ್ವಂಸ
  • ಈ ಸುದ್ದಿಯನ್ನು ಓದಲು ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ..
ಕೋಲಾರದ ವಿಸ್ಟ್ರಾನ್‌ ಐಫೋನ್‌ ಘಟಕದ ಮೇಲೆ ದಾಳಿ; ಪ್ರಧಾನಮಂತ್ರಿ ನರೇಂದ್ರ ಮೋದಿ ಕಳವಳಕ್ಕೆ ಕಾರಣವೇನು?
Tags: G.V.Sreeramareddykarnatakakolarwistron
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

by cknewsnow desk
October 28, 2026
0

ಬೆಂಗಳೂರಿನಲ್ಲಿ 43.13% ಮತದಾರರ ಪ್ರಮಾಣ ಕುಸಿತ

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

by cknewsnow desk
October 22, 2026
0

ಮೈಸೂರು ದಸರಾದಲ್ಲಿ ಅವಮಾನ ಪ್ರಸಂಗ; ಬಾಯಲ್ಲಿ ಜಾತ್ಯತೀತ ತತ್ವ, ಆಚರಣೆಯಲ್ಲಿ ಅಸೃಶ್ಯತೆ!; ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

Next Post
ಜನವರಿ 1ರಿಂದ ಎಸ್ಸೆಸೆಲ್ಸಿ, ದ್ವಿತೀಯ ಪಿಯುಸಿ ತರಗತಿಗಳು ಆರಂಭ; ಒಂದು ಕೊಠಡಿಯಲ್ಲಿ 15 ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ಎಂದ ಮುಖ್ಯಮಂತ್ರಿ

ಜನವರಿ 1ರಿಂದ ಎಸ್ಸೆಸೆಲ್ಸಿ, ದ್ವಿತೀಯ ಪಿಯುಸಿ ತರಗತಿಗಳು ಆರಂಭ; ಒಂದು ಕೊಠಡಿಯಲ್ಲಿ 15 ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ಎಂದ ಮುಖ್ಯಮಂತ್ರಿ

Leave a Reply Cancel reply

Your email address will not be published. Required fields are marked *

Recommended

ವಿದುರಾಶ್ವತ್ಥವನ್ನು ಅಂತಾರಾಷ್ಟ್ರೀಯ ಸ್ಮಾರಕ ಕೇಂದ್ರ ಮಾಡುವುದರ ಜತೆಗೆ ಚಿಕ್ಕಬಳ್ಳಾಪುರ, ಕೋಲಾರಕ್ಕೆ ಕೃಷ್ಣಾ ನದಿ ನೀರು ತರಬೇಕು: ಸಿಎಂಗೆ ಸಚಿವ ಡಾ.ಕೆ.ಸುಧಾಕರ್ ಮನವಿ

ಕೋವಿಡ್‌ ಮುನ್ನೆಚ್ಚರಿಕೆ ಪಾಲಿಸದಿದ್ದರೆ ಕಠಿಣ ನಿಯಮ ಅನಿವಾರ್ಯ; ದೊಡ್ಡ ದೊಡ್ಡ ಜಾಹೀರಾತು ಕೊಟ್ಟು ಜನರಲ್ಲಿ ಅರಿವು ಮೂಡಿಸುತ್ತೇವೆ ಎಂದ ಡಾ.ಕೆ.ಸುಧಾಕರ್!!

6 years ago
ಶ್ರೀ ಆದಿ ಶಂಕರರು: ಕಾಲ್ನಡಿಗೆಯಿಂದಲೇ ಭಾರತಕ್ಕೆ ಜ್ಞಾನದ ಉಸಿರು ತುಂಬಿದ ಮಹಾನ್‌ ಸಂತ, ಧರ್ಮೋದ್ಧಾರದ ಜತೆಗೆ ಸಮೈಕ್ಯತೆ ಸಾರಿದ ಯುಗಪುರುಷ

ಶ್ರೀ ಆದಿ ಶಂಕರರು: ಕಾಲ್ನಡಿಗೆಯಿಂದಲೇ ಭಾರತಕ್ಕೆ ಜ್ಞಾನದ ಉಸಿರು ತುಂಬಿದ ಮಹಾನ್‌ ಸಂತ, ಧರ್ಮೋದ್ಧಾರದ ಜತೆಗೆ ಸಮೈಕ್ಯತೆ ಸಾರಿದ ಯುಗಪುರುಷ

5 years ago

Popular News

  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ