• About
  • Advertise
  • Careers
  • Contact
Thursday, October 29, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NEWS IN USE

ರಾಜ್ಯದ ನರ್ಸುಗಳಿಗೆ ಬ್ರಿಟನ್ʼನಲ್ಲಿ ಬಂಪರ್; ವರ್ಷಕ್ಕೆ 20 ಲಕ್ಷ ರೂ. ಪ್ಯಾಕೇಜ್‌‌, 1,000 ಶುಶ್ರೂಶಕಿಯರಿಗೆ ಡಿಮಾಂಡ್, ಕೋವಿಡ್-‌19 ಬಿಕ್ಕಟ್ಟಿನ ನಡುವೆಯೂ ಒಳ್ಳೇ ಸುದ್ದಿ ಕೊಟ್ಟ ಡಿಸಿಎಂ

cknewsnow desk by cknewsnow desk
December 31, 2020
in NEWS IN USE, STATE
Reading Time: 1 min read
0
ರಾಜ್ಯದ ನರ್ಸುಗಳಿಗೆ ಬ್ರಿಟನ್ʼನಲ್ಲಿ ಬಂಪರ್; ವರ್ಷಕ್ಕೆ 20 ಲಕ್ಷ ರೂ. ಪ್ಯಾಕೇಜ್‌‌, 1,000 ಶುಶ್ರೂಶಕಿಯರಿಗೆ ಡಿಮಾಂಡ್, ಕೋವಿಡ್-‌19 ಬಿಕ್ಕಟ್ಟಿನ ನಡುವೆಯೂ ಒಳ್ಳೇ ಸುದ್ದಿ ಕೊಟ್ಟ ಡಿಸಿಎಂ
920
VIEWS
FacebookTwitterWhatsuplinkedinEmail
Lead Photo by Anna Shvets from Pexels / ಸಾಂದರ್ಭಿಕ ಚಿತ್ರ

ಬೆಂಗಳೂರು: ಇಡೀ ರಾಜ್ಯವು ಕೊರೊನ ಹೊಸ ಅಲೆಯ ಆತಂಕದಲ್ಲಿದ್ದರೆ ಕೌಶಲ್ಯಾವೃದ್ಧಿ ಖಾತೆ ಮಂತ್ರಿಯೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೊಸ ವರ್ಷಕ್ಕೆ ಸಿಹಿ ಸುದ್ದಿ ನೀಡಿದ್ದಾರೆ.

ಸದ್ಯಕ್ಕೆ ನಮ್ಮ ರಾಜ್ಯದ ನರ್ಸುಗಳಿಗೆ ವಿದೇಶಗಳಲ್ಲಿ ಅಪಾರ ಬೇಡಿಕೆ ಇದ್ದು, ಯುರೋಪ್‌ ಸೇರಿದಂತೆ ಅನೇಕ ದೇಶಗಳ ಆಸ್ಪತ್ರೆಗಳು ಅವರಿಗೆ ಉದ್ಯೋಗಾವಕಾಶ ನೀಡಲು ಮುಂದೆ ಬಂದಿವೆ. ಈ ನಿಟ್ಟಿನಲ್ಲಿ ಮೊದಲಿಗೆ ಬ್ರಿಟನ್‌ ಸರಕಾರ 1,000 ಮಂದಿ ನರ್ಸುಗಳಿಗೆ ಬೇಡಿಕೆ ಇಟ್ಟಿದ್ದು, ಅಷ್ಟು ಮಂದಿ ಶುಶ್ರೂಶಕಿಯರನ್ನು ಆ ದೇಶಕ್ಕೆ ಕಳಿಸಲಾಗುತ್ತಿದೆ ಎಂದು ಅಶ್ವತ್ಥನಾರಾಯಣ ಮಾಹಿತಿ ನೀಡಿದರು.

ಬೆಂಗಳೂರಿನಲ್ಲಿ ಗುರುವಾರ ಈ ಬಗ್ಗೆ ಸಂಪೂರ್ಣ ವಿವರಗಳನ್ನು ನೀಡಿದ ಡಿಸಿಎಂ ಹೇಳಿದ್ದಿಷ್ಟು;

  • ಬ್ರಿಟನ್‌ಗೆ ಕಳಿಸಲಾಗುತ್ತಿರುವ ಶುಶ್ರೂಶಕಿಯರಿಗೆ ಸಂವಹನ ಕಲೆ ಸೇರಿದಂತೆ ಅವರ ವೃತ್ತಿಗೆ ಸಂಬಂಧಿಸಿದ ಎಲ್ಲ ರೀತಿಯ ಕುಶಲ ತರಬೇತಿಯನ್ನು ಕರ್ನಾಟಕ ವೃತ್ತಿ ತರಬೇತಿ ಮತ್ತು ಕೌಶಲ್ಯಾಭಿವೃದ್ಧಿ ನಿಗಮ (ಕೆವಿಟಿಎಸ್‌ಡಿಸಿ) ವತಿಯಿಂದ ನೀಡಲಾಗುತ್ತದೆ. ಬ್ರಿಟನ್‌ ಸರಕಾರ ಈ ನರ್ಸುಗಳಿಗೆ ವಾರ್ಷಿಕ ತಲಾ 20 ಲಕ್ಷ ರೂ. ಪ್ಯಾಕೇಜ್‌ ನಿಗದಿ ಮಾಡಿದೆ.
  • ಈ ಉದ್ದೇಶಕ್ಕಾಗಿ ಅರ್ಹ ಹಾಗೂ ನುರಿತ ಶುಶ್ರೂಶಕಿಯರನ್ನು ನೇಮಕಾತಿ ಮಾಡಿಕೊಳ್ಳಲು‌ ಆ ದೇಶದ ಹೆಲ್ತ್‌ ಎಜ್ಯೂಕೇಶನ್‌ ಇಂಗ್ಲೆಂಡ್‌ (ಎಚ್‌ಇಇ), ನ್ಯಾಷನಲ್‌ ಹೆಲ್ತ್‌ ಸರ್ವೀಸಸ್‌ (ಎನ್‌ಎಚ್‌ಎಸ್) ಸಂಸ್ಥೆಗಳ ಜತೆ ರಾಜ್ಯ ಕೌಶಲ್ಯಾಭಿವೃದ್ಧಿ ಇಲಾಖೆ ಒಪ್ಪಂದ ಮಾಡಿಕೊಂಡಿದೆ.
  • ವಿದೇಶದಲ್ಲಿ ಉದ್ಯೋಗ‌ ಕೊಡಿಸುವ ಸಲುವಾಗಿ ಸರ್ಕಾರವೇ ಅಂತಾರಾಷ್ಟ್ರೀಯ ವಲಸೆ ಕೇಂದ್ರ ಸ್ಥಾಪಿಸಿದೆ. ಇದರ ಮೂಲಕ ಇಷ್ಟೂ ಶುಶ್ರೂಶಕಿಯರನ್ನು ಕಳಿಸಲಾಗುತ್ತಿದ್ದು, ಅವರ ಜತೆ ನಿರಂತರವಾಗಿ ಈ ಕೇಂದ್ರವು ಸಂಪರ್ಕದಲ್ಲಿರುತ್ತದೆ ಹಾಗೂ ಅವರ ಕುಂದುಕೊರತೆಗಳ ಬಗ್ಗೆ ನಿಗಾ ಇರಿಸುತ್ತದೆ. ಯಾವುದೇ ಸಮಸ್ಯೆ ಅಥವಾ ದೂರು ಇದ್ದರೆ ಬ್ರಿಟನ್‌ನಿಂದಲೇ ಇಲ್ಲಿಗೆ ತಿಳಿಸಬಹುದು. ಕೂಡಲೇ ಅವರಿಗೆ ಸೂಕ್ತ ಸಹಕಾರ ಒದಗಿಸಲಾಗುವುದು.
  • ಸದ್ಯಕ್ಕೆ ರಾಜ್ಯದಲ್ಲಿ ಕುಶಲತೆಯುಳ್ಳ ಮಾನವ ಸಂಪನ್ಮೂಲ ವಿಪುಲವಾಗಿದ್ದು, ಇಂಥ ನಿರುದ್ಯೋಗಿ ಯುವಜನರಿಗೆ ಜಾಗತಿಕ ಮಟ್ಟದಲ್ಲಿ ಅವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ಈ ವಲಸೆ ಕೇಂದ್ರವನ್ನು ಸ್ಥಾಪಿಸಲಾಗಿದೆ.
  • ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯು ವಿದೇಶಗಳಿಗೆ ಉದ್ಯೋಗಕ್ಕಾಗಿ ತೆರಳುವ ಯುವಜನರಿಗೆ ಸೂಕ್ತ ಮಾರ್ಗದರ್ಶನ, ತಾಂತ್ರಿಕ ಬೆಂಬಲ ಹಾಗೂ ಪೂರಕ ಸೇವೆಗಳನ್ನು ಒದಗಿಸುವ ನಿಟ್ಟಿನಲ್ಲಿ ಪಬ್ಲಿಕ್‌ ಅಫೇಯರ್ಸ್‌ ಸೆಂಟರ್‌ ಜಗೆ ಒಡಂಬಡಿಕೆ ಮಾಡಿಕೊಂಡಿದೆ.
  • ಶುಶ್ರೂಶಕಿಯರ ಜತೆಗೆ ಕರ್ನಾಟಕ ವೃತ್ತಿ ತರಬೇತಿ ಮತ್ತು ಕೌಶಲ್ಯಾಭಿವೃದ್ಧಿ ನಿಗಮವು (ಕೆವಿಟಿಎಸ್‌ಡಿಸಿ) ಕುವೈತ್‌ನ ಅರೆ ಸರಕಾರಿ ಸಂಸ್ಥೆಯಾದ ಅಲ್‌-ದುರಾ ಮ್ಯಾನ್‌ಪವರ್‌ ಸಪ್ಲೈ (Al-Durra Manpower Supply) ಜತೆ ಇನ್ನೊಂದು ಒಪ್ಪಂದವನ್ನು ಮಾಡಿಕೊಂಡಿದೆ. ಇದರ ಪ್ರಕಾರ ಕುವೈತ್‌ನಲ್ಲಿ ರಾಜ್ಯದ ಅನುಭವಿ ವಾಹನ ಚಾಲಕರು, ಹೌಸ್‌ ಬಾಯ್ಸ್‌ ಹಾಗೂ ಅಡುಗೆ ಮಾಡುವವರನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಇದಕ್ಕೂ ಸಿದ್ಧತೆ ಮಾಡಿಕೊಳ್ಳಲಾಗಿದೆ.
  • ಕೆವಿಟಿಎಸ್‌ಡಿಸಿ ಮತ್ತು ಕೆನಡಾ ಸರಕಾರದ ನಡುವೆ ಹೊಸ ಒಪ್ಪಂದ ಮಾತುಕತೆ ಪ್ರಗತಿಯಲ್ಲಿದ್ದು, ಅದರ ಪ್ರಕಾರ ಐಟಿ, ವಿಡಿಯೋ ಗೇಮ್ ಮತ್ತು ಎಐ (ಆರ್ಟಿಫಿಶಿಯಲ್ ಇಂಟಲಿಜೆನ್ಸ್) ವಲಯಕ್ಕೆ ಸಂಬಂಧಿಸಿದ ಅರ್ಹ ಅಭ್ಯರ್ಥಿಗಳನ್ನು ಗುರುತಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದ್ದು. ಕ್ಯುಬೆಕ್‌ನ ಮಾಂಟ್ರಿಯಲ್‌ಗೆ ಉದ್ಯೋಗ ಮತ್ತು ವಲಸೆಗೆ ಅನುಕೂಲವಾಗುವಂತೆ ಇಲಾಖೆಯು ಈ ಒಪ್ಪಂದ ಮಾಡಿಕೊಳ್ಳುವ ಕಾರ್ಯದಲ್ಲಿ ಹೆಜ್ಜೆ ಇಟ್ಟಿದೆ.

ಕೆವಿಟಿಎಸ್‌ಡಿಸಿ ಮೂಲಕ ವಿದೇಶದಲ್ಲಿ ಸೂಕ್ತ ವಿದೇಶಿ ಉದ್ಯೋಗದಾತರನ್ನು ಗುರುತಿಸುವ, ಸಂಪರ್ಕವನ್ನು ಸ್ಥಾಪಿಸಲು ಮತ್ತು ಕರ್ನಾಟಕ ರಾಜ್ಯದಿಂದ ಸುರಕ್ಷಿತ ವಲಸೆ ಕಾರ್ಯ ವಿಧಾನವನ್ನು ಉತ್ತೇಜಿಸಲು ವಿವಿಧ ದೇಶಗಳಲ್ಲಿನ ಕನ್ನಡ ಸಂಘಗಳ ಜತೆ ಸಂಪರ್ಕದಲ್ಲಿದೆ.
-ಡಾ.ಸಿ.ಎನ್.ಅಶ್ವತ್ಥನಾರಾಯಣ

Tags: britaindr cn ashwath narayankarnatakanurses for uk
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

by cknewsnow desk
October 28, 2026
0

ಬೆಂಗಳೂರಿನಲ್ಲಿ 43.13% ಮತದಾರರ ಪ್ರಮಾಣ ಕುಸಿತ

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

by cknewsnow desk
October 22, 2026
0

ಮೈಸೂರು ದಸರಾದಲ್ಲಿ ಅವಮಾನ ಪ್ರಸಂಗ; ಬಾಯಲ್ಲಿ ಜಾತ್ಯತೀತ ತತ್ವ, ಆಚರಣೆಯಲ್ಲಿ ಅಸೃಶ್ಯತೆ!; ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

Next Post
ರಾಜ್ಯದಲ್ಲಿ ಸಿಇಟಿ ಕೌನ್ಸೆಲಿಂಗ್; ಜನವರಿ 15ರವರೆಗೆ ಕಾಲಾವಕಾಶಕ್ಕೆ ಅನುಮತಿ ನೀಡಿದ ಎಐಸಿಟಿಇ

ರಾಜ್ಯದಲ್ಲಿ ಸಿಇಟಿ ಕೌನ್ಸೆಲಿಂಗ್; ಜನವರಿ 15ರವರೆಗೆ ಕಾಲಾವಕಾಶಕ್ಕೆ ಅನುಮತಿ ನೀಡಿದ ಎಐಸಿಟಿಇ

Leave a Reply Cancel reply

Your email address will not be published. Required fields are marked *

Recommended

ಬಾಗೇಪಲ್ಲಿ ರೈತರ ಮೇಲಿನ ಗೋಲಿಬಾರ್‌ಗೆ 41 ವರ್ಷ; ಹುತಾತ್ಮರಿಗೆ ಅಶ್ರುತರ್ಪಣ

ಬಾಗೇಪಲ್ಲಿ ರೈತರ ಮೇಲಿನ ಗೋಲಿಬಾರ್‌ಗೆ 41 ವರ್ಷ; ಹುತಾತ್ಮರಿಗೆ ಅಶ್ರುತರ್ಪಣ

5 years ago
ಭಾಗ್ಯನಗರದ ಭವ್ಯ ಇತಿಹಾಸ ಹಾದಿಬೀದಿಯಲ್ಲಿ ಅನಾಥವಾಗಿ ನರಳುತ್ತಿದೆ!!

ಭಾಗ್ಯನಗರದ ಭವ್ಯ ಇತಿಹಾಸ ಹಾದಿಬೀದಿಯಲ್ಲಿ ಅನಾಥವಾಗಿ ನರಳುತ್ತಿದೆ!!

5 years ago

Popular News

  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ