• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಗುಡಿಬಂಡೆಯಲ್ಲಿ ಸುಸಜ್ಜಿತ ಕ್ರೀಡಾಂಗಣ ಮಾಡಿಸಿಕೊಡುವ ಭರವಸೆ ನೀಡಿದ ಗುಂಜೂರು ಶ್ರೀನಿವಾಸ ರೆಡ್ಡಿ

cknewsnow desk by cknewsnow desk
February 28, 2021
in CHIKKABALLAPUR
Reading Time: 1 min read
0
ಗುಡಿಬಂಡೆಯಲ್ಲಿ ಸುಸಜ್ಜಿತ ಕ್ರೀಡಾಂಗಣ ಮಾಡಿಸಿಕೊಡುವ ಭರವಸೆ ನೀಡಿದ ಗುಂಜೂರು ಶ್ರೀನಿವಾಸ ರೆಡ್ಡಿ
918
VIEWS
FacebookTwitterWhatsuplinkedinEmail

ಗುಡಿಬಂಡೆ: ಕ್ರೀಡಾ ಅಟಗಾರರಿಗೆ ಸೋಲು ಗೆಲವು ಸಹಜ. ಕ್ರೀಡೆಯನ್ನು ಸವಾಲಾಗಿ ಸ್ವೀಕರಿಸಿ ಎಂದು ಬಿಜೆಪಿ ಪಕ್ಷದ ಮುಖಂಡ ಹಾಗೂ ಸಮಾಜ ಸೇವಕ ಗುಂಜೂರು ಶ್ರೀನಿವಾಸ ರೆಡ್ಡಿ ಕಿವಿಮಾತು ಹೇಳಿದರು.

ತಾಲೂಕಿನ‌ ದಪ್ಪರ್ತಿ ಗ್ರಾಮದ ಅಟದ ಮೈದಾನದಲ್ಲಿ ದಪ್ಪರ್ತಿ, ಗವಿಕುಂಟಹಳ್ಳಿ ಕ್ರಿಕೆಟ್ ಪ್ರೀಮಿಯರ್ ಲೀಗ್ ವತಿಯಿಂದ ಆಯೋಜಿಸಿದ್ದ ಕ್ರಿಕೆಟ್ ಪಂದ್ಯಾವಳಿ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅಥಿತಿಯಾಗಿ ಭಾಗವಹಿಸಿ ಮಾತನಾಡಿದರು, ಇಂದಿನ ಯುವಕರು ಮತ್ತಷ್ಟು ಕ್ರೀಡಾಭಿಮಾನವನ್ನು ಬೆಳಸಿಕೊಂಡು ಕ್ರೀಡಾ ಅಸಕ್ತಿಯ ಮನೋಭಾವನ್ನು ಬೆಳಸಿಕೊಳ್ಳಬೇಕೆಂದು ಕರೆ ನೀಡಿದರು.

ಎಲ್ಲಾ ಕ್ರೀಡಾ ಅಭಿಮಾನಿಗಳು ಕ್ರೀಡೆಗಳಲ್ಲಿ ಅಸಕ್ತಿ ತೋರಿಸಿ ಮತ್ತಷ್ಟು ಕ್ರೀಡೆಗಳಲ್ಲಿ ಮೊದಲು ಭಾಗವಹಿಸಿ, ನಂತರ ಸೋಲು ಗೆಲವು ಸಾಮಾನ್ಯ ಎಂದರು ಅವರು.

ತಾಲೂಕಿನಲ್ಲಿ ಆಟಗಾರರಿಗೆ ಸುಸಜ್ಜಿತ ಕ್ರೀಡೆಯ ಮೈದಾನ ಇಲ್ಲದಿರುವುದು ನನ್ನ ಗಮನಕ್ಕೆ ಬಂದಿದೆ. ಈ ಕೂಡಲೇ ಸಂಬಂಧಪಟ್ಟವರ ಜತೆ ಮಾತನಾಡಿ ಅಟದ ಮೈದಾನವನ್ನು ಮಾಡಿಸಿಕೊಡುತ್ತೇವೆ ಎಂದು ಅವರು ಭರವಸೆ ನಿಡಿದರು.

ಆಧುನಿಕತೆ ಬೆಳೆದಂತೆ ನಮ್ಮ ಗ್ರಾಮೀಣ ಕ್ರೀಡೆಗಳು ಮರೆಯಾಗುತ್ತಿದ್ದು, ಯುವಕರು ಗ್ರಾಮೀಣ ಕ್ರೀಡೆ ಮತ್ತು ಕಲೆಗಳನ್ನು ಉಳಿಸಿ ಬೆಳೆಸುವತ್ತ ಪ್ರಾಮಾಣಿಕ ಪ್ರಯತ್ನ ಮಾಡುವಂತೆ ಕರೆ ನೀಡಿದರು.

ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಪಿ.ಎನ್ ಕೇಶವರೆಡ್ಡಿ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಇಂದಿಗೂ ಕ್ರೀಡೆಗಳು ನಿರಂತರವಾಗಿ ನಡೆಯುತ್ತಿದ್ದು, ನಗರ ಪ್ರದೇಶಗಳಲ್ಲಿ ಯುವಕರು ಮೊಬೈಲ್‍ಗೆ ದಾಸರಾಗುತ್ತಿದ್ದಾರೆ. ಕ್ರೀಡೆಗಳು ಪ್ರತಿಯೊಬ್ಬರಲ್ಲೂ ಕ್ರಿಯಾಶೀಲತೆಯನ್ನು ಹೆಚ್ಚಿಸುವುದರ ಜತೆಗೆ ಉತ್ತಮ ಆರೋಗ್ಯವನ್ನು ನೀಡುತ್ತವೆ ಎಂದರು.

ಕ್ರೀಡೆಯಲ್ಲಿ ಯಾರು ಗೆಲ್ಲುತ್ತಾರೆ? ಯಾರು ಸೋಲುತ್ತಾರೆ? ಎನ್ನುವುದು ಮುಖ್ಯವಲ್ಲ. ಸ್ಪರ್ಧಾ ಮನೋಭಾವದಿಂದ ಕ್ರೀಡೆಗಳಲ್ಲಿ ಭಾಗವಹಿಸುವ ಮೂಲಕ ಉತ್ತಮ ಕ್ರೀಡಾಪಟುಗಳಾಗಿ ಹೊರಬರಬೇಕು. ಗ್ರಾಮೀಣ ಭಾಗದಲ್ಲಿ ಇದೇ ರೀತಿಯ ಕ್ರಿಕೆಟ್ ಸೇರಿದಂತೆ ಇನ್ನಿತರ ಕ್ರೀಡಾ ಚಟುವಟಿಕೆಗಳು ನಿರಂತರವಾಗಿ ನಡೆಯುವಂತಾಗಲಿ ಕ್ರೀಡಾ ಚಟುವಟಿಕೆಗಳ ಪ್ರೋತ್ಸಾಹಕ್ಕೆ ನನ್ನ ಸಹಕಾರ ಹಾಗೂ ಸಹಾಯಹಸ್ತ ಇದ್ದೇ ಇರುತ್ತದೆ ಎಂದರು ಕೇಶವರೆಡ್ಡಿ.

ಈ ವೇಳೆ ಪೆರೇಸಂದ್ರ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಚನ್ನಕೃಷ್ಣ ರೆಡ್ಡಿ, ಬಿಜೆಪಿ ರೈತ ಮೋರ್ಚಾದ ರಾಜ್ಯ ಉಪಾಧ್ಯಕ್ಷ ರಾಮರೆಡ್ಡಿ, ಹೈಕೋರ್ಟ್ ವಕೀಲ ಚೌಡರೆಡ್ಡಿ, ದಪ್ಪರ್ತಿ ಗ್ರಾಮ ಪಂಚಾಯ್ತಿ ಸದಸ್ಯ ಲೋಕೇಶ್, ಮುಖಂಡರಾದ ಮುರಳಿ, ವೆಂಕಟೇಶ್ ಸೇರಿದಂತೆ ಇನ್ನಿತರರು ಹಾಜರಿದ್ದರು.

cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಚಿಕ್ಕಬಳ್ಳಾಪುರಕ್ಕೆ ಬಜೆಟ್’ನಲ್ಲಿ ವಿಶೇಷ ಪ್ರಾಧಾನ್ಯತೆ ನೀಡಲು ಶ್ರಮಿಸಿದ ಸಂಸದ ಡಾ.ಕೆ.ಸುಧಾಕರ್

ಚಿಕ್ಕಬಳ್ಳಾಪುರಕ್ಕೆ ಬಜೆಟ್’ನಲ್ಲಿ ವಿಶೇಷ ಪ್ರಾಧಾನ್ಯತೆ ನೀಡಲು ಶ್ರಮಿಸಿದ ಸಂಸದ ಡಾ.ಕೆ.ಸುಧಾಕರ್

by cknewsnow desk
July 23, 2024
0

ಸಂಸದರಿಗೆ ಅಭಿನಂದನೆ ಸಲ್ಲಿಸಿದ ಆರ್.ಮಿಥುನ್ ರೆಡ್ಡಿ; ಹೈದರಾಬಾದ್‌-ಬೆಂಗಳೂರು ಕೈಗಾರಿಕಾ ಕಾರಿಡಾರ್‌ ನಿಂದ ಬಾಗೇಪಲ್ಲಿಗೆ ಹೆಚ್ಚು ಅನುಕೂಲ

ಬಾಗೇಪಲ್ಲಿಯಲ್ಲಿ ಗುರುಪೂರ್ಣಿಮೆ

ಬಾಗೇಪಲ್ಲಿಯಲ್ಲಿ ಗುರುಪೂರ್ಣಿಮೆ

by cknewsnow desk
July 23, 2024
0

ಶ್ರೀ ಯೋಗಿನಾರೇಯಣ ಬಲಿಜ ಟ್ರಸ್ಟ್ ವತಿಯಿಂದ ಆಚರಣೆ

ಡಾ.ಕೆ.ಸುಧಾಕರ್ ಅವರಿಗೆ ಬೆಂಬಲ ಘೋಷಿಸಿದ ಮಿಥುನ್ ರೆಡ್ಡಿ

ಡಾ.ಕೆ.ಸುಧಾಕರ್ ಅವರಿಗೆ ಬೆಂಬಲ ಘೋಷಿಸಿದ ಮಿಥುನ್ ರೆಡ್ಡಿ

by cknewsnow desk
April 14, 2024
0

ಎನ್'ಡಿಎ ಅಭ್ಯರ್ಥಿ ಡಾ.ಕೆ ಸುಧಾಕರ್ ಗೆಲ್ಲಿಸುವುದೇ ನಮ್ಮ ಗುರಿ

ದ್ವಿತೀಯ ಪಿಯುಸಿ ಫಲಿತಾಂಶ; ಗುಡಿಬಂಡೆ ಕಾಲೇಜ್ ಉತ್ತಮ ಸಾಧನೆ

ದ್ವಿತೀಯ ಪಿಯುಸಿ ಫಲಿತಾಂಶ; ಗುಡಿಬಂಡೆ ಕಾಲೇಜ್ ಉತ್ತಮ ಸಾಧನೆ

by cknewsnow desk
April 10, 2024
0

ವಿಜ್ಞಾನ ವಿಭಾಗದಲ್ಲಿ ಶೇ.79 ಫಲಿತಾಂಶ

ದೇಶಕ್ಕೆ ಭಷ್ಟಾಚಾರಕ್ಕಿಂತ ವಾತಾವರಣ ಬದಲಾವಣೆಯಿಂದ ಭಾರೀ ನಷ್ಟವಾಗುತ್ತಿದೆ: ಪ್ರೊ.ಸುರೇಶ್

ದೇಶಕ್ಕೆ ಭಷ್ಟಾಚಾರಕ್ಕಿಂತ ವಾತಾವರಣ ಬದಲಾವಣೆಯಿಂದ ಭಾರೀ ನಷ್ಟವಾಗುತ್ತಿದೆ: ಪ್ರೊ.ಸುರೇಶ್

by cknewsnow desk
April 9, 2024
0

ರಣಬಿಸಿಲನ್ನು ತಡೆಯುವ ಶಕ್ತಿ ಕೇವಲ ಮರಗಿಡಗಳಿಗೆ ಮಾತ್ರ ಇದೆ

ಗುಡಿಬಂಡೆ ತಾಲೂಕಿನಲ್ಲಿ ಅಕ್ರಮ ಗಣಿಗಾರಿಕೆ, ಕಾನೂನು ಬಾಹಿರ ಬ್ಲಾಸ್ಟಿಂಗ್

ಗುಡಿಬಂಡೆ ತಾಲೂಕಿನಲ್ಲಿ ಅಕ್ರಮ ಗಣಿಗಾರಿಕೆ, ಕಾನೂನು ಬಾಹಿರ ಬ್ಲಾಸ್ಟಿಂಗ್

by cknewsnow desk
March 6, 2024
0

ಸ್ಥಳಕ್ಕೆ ದಿಢೀರ್ ಭೇಟಿ ನೀಡಿದ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

Next Post
ಕಮ್ಯುನಿಸ್ಟರು ಮತ್ತು ಕಾಂಗ್ರೆಸ್‌ 7 ದಶಕದ ಆಡಳಿತದಿಂದ  ಭ್ರಮನಿರಸನಗೊಂಡ ಕೇರಳದಲ್ಲಿ ಬಿಜೆಪಿಯತ್ತ ಒಲವು; ದೇವರ ನಾಡಿನಲ್ಲಿ ಬದಲಾವಣೆಯ ಗಾಳಿ ಎಂದ ಡಿಸಿಎಂ

ಕಮ್ಯುನಿಸ್ಟರು ಮತ್ತು ಕಾಂಗ್ರೆಸ್‌ 7 ದಶಕದ ಆಡಳಿತದಿಂದ ಭ್ರಮನಿರಸನಗೊಂಡ ಕೇರಳದಲ್ಲಿ ಬಿಜೆಪಿಯತ್ತ ಒಲವು; ದೇವರ ನಾಡಿನಲ್ಲಿ ಬದಲಾವಣೆಯ ಗಾಳಿ ಎಂದ ಡಿಸಿಎಂ

Leave a Reply Cancel reply

Your email address will not be published. Required fields are marked *

Recommended

ಐಪಿಎಸ್‌ ಹುದ್ದೆಗೆ ಭಾಸ್ಕರ್‌ ರಾವ್‌ ವಿದಾಯ; ಬಿಜೆಪಿ ಸೇರಲಿದ್ದಾರಾ ಎಡಿಜಿಪಿ?

ಐಪಿಎಸ್‌ ಹುದ್ದೆಗೆ ಭಾಸ್ಕರ್‌ ರಾವ್‌ ವಿದಾಯ; ಬಿಜೆಪಿ ಸೇರಲಿದ್ದಾರಾ ಎಡಿಜಿಪಿ?

5 years ago
ಅಫ್ಘಾನಿಸ್ತಾನದಿಂದ‌ ಭಾರತಕ್ಕೆ ಡ್ರಗ್ಸ್!

ಅಫ್ಘಾನಿಸ್ತಾನದಿಂದ‌ ಭಾರತಕ್ಕೆ ಡ್ರಗ್ಸ್!

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ