• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಕೋವಿಡ್‌ ಸಂಕಷ್ಟ ಕಾಲದಲ್ಲಿ ಯಡಿಯೂರಪ್ಪ ಮಂಡಿಸಿದ ಮುಂಗಡಪತ್ರದಲ್ಲಿ ಏನಿದೆ? ಬರಪೀಡಿತ ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಿಗೆ ಸಿಕ್ಕಿದ್ದೇನು?

cknewsnow desk by cknewsnow desk
March 8, 2021
in CHIKKABALLAPUR, KOLAR, STATE
Reading Time: 1 min read
0
ಕೋವಿಡ್‌ ಸಂಕಷ್ಟ ಕಾಲದಲ್ಲಿ ಯಡಿಯೂರಪ್ಪ ಮಂಡಿಸಿದ ಮುಂಗಡಪತ್ರದಲ್ಲಿ ಏನಿದೆ? ಬರಪೀಡಿತ ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಿಗೆ ಸಿಕ್ಕಿದ್ದೇನು?
913
VIEWS
FacebookTwitterWhatsuplinkedinEmail

karnataka budget 2021-22

ಸದಾ ಬರಪೀಡಿತಗೊಂಡು ತತ್ತರಿಸುವ ಚಿಕ್ಕಬಳ್ಳಾಪುರ-ಕೋಲಾರ ಜಿಲ್ಲೆಗಳಿಗೆ ರಾಜ್ಯ ಬಜೆಟ್‌ನಲ್ಲಿ ಶೂನ್ಯ ಸಂಪಾದನೆ. ಚಿಕ್ಕಬಳ್ಳಾಪುರಕ್ಕಾದರೂ ಮೂರು ಪ್ರಸ್ತಾವನೆಗಳು ಇವೆಯಾದರೂ, ಕೋಲಾರ ಜಿಲ್ಲೆ ಸೊಲ್ಲೆ ಇಲ್ಲ. ಸಚಿವರಿಲ್ಲದ ಚಿನ್ನದನಾಡಿಗೆ ಮುಂಗಡಪತ್ರದಲ್ಲಿ ತೀವ್ರ ಅನ್ಯಾಯವಾಗಿದೆ.

  • ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ಹೊಸೂರು ಗ್ರಾಮದಲ್ಲಿ ಪದ್ಮಭೂಷಣ ಡಾ.ಎಚ್.‌ನರಸಿಂಹಯ್ಯ ಅವರ ಹೆಸರಿನಲ್ಲಿ ಅಂತಾರಾಷ್ಟ್ರೀಯ ವಿಜ್ಞಾನ ಕೇಂದ್ರ ಸ್ಥಾಪನೆ.
  • ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ ಜಿಲ್ಲೆಗಳ ಒಟ್ಟು 234 ಕೆರೆ ತುಂಬಿಸುವ ಯೋಜನೆಗೆ ₹500 ಕೋಟಿ ಅನುದಾನ
  • ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಗಿರಿಧಾಮ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕೆಮ್ಮಣ್ಣುಗುಂಡಿ ಗಿರಿಧಾಮದ ನಿರ್ವಹಣೆ ಪ್ರವಾಸೋದ್ಯಮ ಇಲಾಖೆಗೆ ಹಸ್ತಾಂತರ.
  • ಮಹಿಳಾ ಉದ್ಯಮಿಗಳಿಗೆ ಶೇ. 4ರ ಬಡ್ಡಿದರದಲ್ಲಿ ಸಾಲ
  • ಮಹಿಳಾ ಉದ್ಯಮಿಗಳಿಗಾಗಿ ಎಲಿವೇಟ್ ವುಮನ್ ಉದ್ಯಮ ಯೋಜನೆ
  • ರಾಜ್ಯಾದ್ಯಂತ 60 ಸಾವಿರ ಮಹಿಳೆಯರಿಗೆ ಉದ್ಯೋಗ
  • ಎಪಿಎಂಸಿಗಳಲ್ಲಿ ಮಹಿಳೆಯರಿಗೆ ಶೇ.10ರಷ್ಟು ಮೀಸಲಾತಿ.
  • ಬಿಎಂಟಿಸಿ ಬಸ್ ಗಳಲ್ಲಿ ಮಹಿಳೆಯರಿಗೆ ರಿಯಾಯಿತಿ ದರದಲ್ಲಿ ಪಾಸ್
  • ರಾಜ್ಯ ಮಹಿಳಾ ಉದ್ಯೋಗಿಗಳಿಗೆ ಪ್ರಸೂತಿ ರಜೆ
  • ಈ ಬಾರಿ ಯಾವುದೇ ತೆರಿಗೆ ವಿಧಿಸದಿರಲು ನಿರ್ಧಾರ
  • ಪೊಲೀಸ್ ಠಾಣೆಗಳಲ್ಲಿ 7,500 ಸಿಸಿ ಕ್ಯಾಮರಾ ಅಳವಡಿಕೆ
  • ಅಬಕಾರಿ ತೆರಿಗೆ ಹೆಚ್ಚಳ ಇಲ್ಲ
  • ಪೆಟ್ರೋಲ್, ಡೀಸೆಲ್ ಮೇಲೆ ತೆರಿಗೆ ಹೆಚ್ಚಳ ಇಲ್ಲ
  • ₹45 ಲಕ್ಷ ರೂಪಾಯಿವರೆಗಿನ ಫ್ಲ್ಯಾಟ್ ಖರೀದಿಗೆ ಮುದ್ರಾಂಕ ಶುಲ್ಕ ಇಲ್ಲ
  • ಬ್ಯಾಡಗಿ ಮೆಣಸಿನಕಾಯಿಗಾಗಿ ಗುಣ ವಿಶ್ಲೇಷಣಾ ಘಟಕ ಸ್ಥಾಪನೆ
  • ಸಾವಯವ ಕೃಷಿಗೆ ₹500 ಕೋಟಿ ರೂಪಾಯಿ
  • ₹75 ಕೋಟಿ ರು ವೆಚ್ಚದಲ್ಲಿ ರಾಮನಗರದಲ್ಲಿ ಹೈಟೆಕ್ ರೇಷ್ಮೆ ಮಾರುಕಟ್ಟೆ
  • ಒಕ್ಕಲಿಗರ ಸರ್ವತೋಮುಖ ಅಭಿವೃದ್ಧಿಗೆ ನಿಗಮ ಸ್ಥಾಪನೆ‌, ₹500 ಕೋಟಿ ಅನುದಾನ.
  • ಸರ್ಕಾರಿ ಶಾಲೆಗಳ ಪೀಠೋಪಕರಣಕ್ಕೆ ₹50 ಕೋಟಿ ಮೀಸಲು
  • ಸ್ಮಾರ್ಟ್ ಕ್ಲಾಸ್ ರೂಂಗಳಿಗಾಗಿ ₹50 ಕೋಟಿ ಅನುದಾನ
  • ಕೃಷಿ ವಿವಿಯಲ್ಲಿ ರೈತರ ಮಕ್ಕಳಿಗೆ ಶೇ.40-50 ರಷ್ಟು ಮೀಸಲಾತಿ
  • 19 ಜಿಲ್ಲೆಗಳಲ್ಲಿ 25 ಹಾಸಿಗೆಗಳ ಐಸಿಯು ನಿರ್ಮಾಣ
  • 100 ತಾಲೂಕುಗಳಲ್ಲಿ ಆರು ಹಾಸಿಗೆಯ ಐಸಿಯು ನಿರ್ಮಾಣ
  • ರಾಜ್ಯದಲ್ಲಿ ಹೊಸ 52 ಬಸ್ ನಿಲ್ದಾಣಗಳ ನಿರ್ಮಾಣ
  • ಜಗಜ್ಯೋತಿ ಬಸವಣ್ಣ ಜನ್ಮಸ್ಥಳ ಅಭಿವೃದ್ದಿಗೆ ₹5 ಕೋಟಿ.
  • ಆದಿಚುಂಚನಗಿರಿ ಮಠಕ್ಕೆ ₹10 ಕೋಟಿ.
  • ಕ್ರಿಶ್ಚಿಯನ್ ಸಮುದಾಯಕ್ಕೆ ₹200 ಕೋಟಿ.
  • ಅಯೋಧ್ಯೆಯ ಶ್ರೀರಾಮಜನ್ಮಭೂಮಿಯಲ್ಲಿ ಕರ್ನಾಟಕ ಯಾತ್ರಿ ನಿವಾಸ ನಿರ್ಮಾಣಕ್ಕೆ ₹10 ಕೋಟಿ.
  • ಜೈನ ಪುಣ್ಯ ಕ್ಷೇತ್ರಗಳ ಅಭಿವೃದ್ಧಿಗೆ ₹50 ಕೋಟಿ ಅನುದಾನ
  • ವಿಜಯನಗರ ಜಿಲ್ಲೆಗೆ ವಿಶೇಷ ಅನುದಾನ
  • ಶಿವಮೊಗ್ಗ ಮೈಸೂರಿನಲಿ ಕಿದ್ವಾಯಿ ಮಾದರಿಯ ಆಸ್ಪತ್ರೆ ನಿರ್ಮಾಣಕ್ಕೆ ₹100 ಕೋಟಿ.
  • ಶಿವಮೊಗ್ಗದ ಆಯುರ್ವೇದ ಕಾಲೇಜು ಆಯುಷ್ ವಿವಿಯಾಗಿ ಮೇಲ್ದರ್ಜೆಗೆ
  • ಎಸ್ ಎಲ್ ಭೈರಪ್ಪನವರ ಪರ್ವ ನಾಟಕ ಪ್ರದರ್ಶನಕ್ಕೆ ಒಂದು ಕೋಟಿ ಅನುದಾನ
  • ಪ್ರತಿ ಜಿಲ್ಲೆಗೆ ಒಂದು ಗೋ ಶಾಲೆ
  • ಕೊಪ್ಪಳದಲ್ಲಿ ನಾರಿ ಸುವರ್ಣ ಕುರಿ ಸಂವರ್ಧನ ಕೇಂದ್ರ
  • ಚಾಮರಾಜನಗರದಲ್ಲಿ ಅರಿಶಿಣ ಮಾರುಕಟ್ಟೆ
  • ತಾಯಂದಿರ ಎದೆ ಹಾಲಿನ ಬ್ಯಾಂಕ್ ಸ್ಥಾಪನೆಗೆ ₹2.5 ಕೋಟಿ.
  • ಮನೆ ಬಾಗಿಲಿಗೆ ಮಾಶಾಸನ ಅಭಿಯಾನ ಆರಂಭ
  • ರಾಜ್ಯಾದಲ್ಲಿ 25 ಸಂಚಾರಿ ಆರೋಗ್ಯ ತಪಾಸಣಾ ಕೇಂದ್ರ ಸ್ಥಾಪನೆ
  • ರೈಲ್ವೆ ಯೋಜನೆಗಳಿಗೆ ₹3,991 ಕೋಟಿ ಅನುದಾನ
  • ರೈಲ್ವೆ ಯೋಜನೆಗಳ ಭೂಸ್ವಾಧಿನಕ್ಕಾಗಿ ₹ 2,260 ಕೋಟಿ.
  • ಮಂಗಳೂರಿನ ಗಂಜಿಮಠದಲ್ಲಿ ಪ್ಲಾಸ್ಟಿಕ್ ಪಾರ್ಕ್ ಗೆ ₹150 ಕೋಟಿ.
  • ದತ್ತಾಂಶ ಕೇಂದ್ರ ಸೈಬರ್ ಸುರಕ್ಷತೆಗೆ ಆದ್ಯತೆ
  • ಮುಂದಿನ 5 ವರ್ಷಗಳಲ್ಲಿ 43 ಸಾವಿರ ನೇರ ಉದ್ಯೋಗ ಸೃಷ್ಟಿ
  • ಸಿದ್ದರಾಮಯ್ಯ ಸರ್ಕಾರದ ಅನುಗ್ರಹ ಯೋಜನೆ ಮುಂದುವರಿಕೆ
  • ಗುಳೇದ ಗುಡ್ಡದಲ್ಲಿ ಜವಳಿ ಪಾರ್ಕ್ ನಿರ್ಮಾಣ
  • ಬಾದಾಮಿ ಕ್ಷೇತ್ರದ ಅಭಿವೃದ್ಧಿಗೆ ₹ 25 ಕೋಟಿ ಅನುದಾನ
  • ಚಿತ್ರೀಕರಣ ಅನುಮತಿಗಾಗಿ ಸೇವಾ ಸಿಂಧೂ ಪೋರ್ಟಲ್ ಸ್ಥಾಪನೆ
  • ಪ್ರವಾಸೋದ್ಯಮ ಇಲಾಖೆಗೆ ₹ 500 ಕೋಟಿ ಅನುದಾನ.

Tags: bs yediyurappabudget 2021-22budget highlightschikkaballapurkarnatakakolar
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಈ ಅನ್ಯಾಯಕ್ಕೆ ಕೊನೆ ಇಲ್ಲವೆ? ನೀರಿದ್ದವರಿಗೇ  ಮತ್ತೆ ಎಲ್ಲಾ‌ ಮೀಸಲಿಟ್ಟು ಚಿಕ್ಕಬಳ್ಳಾಪುರ, ಕೋಲಾರ ಸೇರಿ ಇಡೀ ಬಯಲು ಸೀಮೆಗೆ ಸೊನ್ನೆ ಸುತ್ತಿ ತಾರತಮ್ಯ ಎಸಗಿದ ಬಜೆಟ್‌!

ಈ ಅನ್ಯಾಯಕ್ಕೆ ಕೊನೆ ಇಲ್ಲವೆ? ನೀರಿದ್ದವರಿಗೇ ಮತ್ತೆ ಎಲ್ಲಾ‌ ಮೀಸಲಿಟ್ಟು ಚಿಕ್ಕಬಳ್ಳಾಪುರ, ಕೋಲಾರ ಸೇರಿ ಇಡೀ ಬಯಲು ಸೀಮೆಗೆ ಸೊನ್ನೆ ಸುತ್ತಿ ತಾರತಮ್ಯ ಎಸಗಿದ ಬಜೆಟ್‌!

Leave a Reply Cancel reply

Your email address will not be published. Required fields are marked *

Recommended

ಬೆಂಗಳೂರು ಬಿಟಿಎಸ್‌ʼನಲ್ಲಿ ಚೇತನ್ ಭಗತ್ ಕಚಗುಳಿ

ಬೆಂಗಳೂರು ಬಿಟಿಎಸ್‌ʼನಲ್ಲಿ ಚೇತನ್ ಭಗತ್ ಕಚಗುಳಿ

4 years ago
ಇನ್ನೂರು ವರ್ಷ ಆಳಿದ ಬ್ರಿಟೀಷರು ಭಾರತದಿಂದ ಕೊಳ್ಳೆ ಹೊಡೆದುಕೊಂಡು ಹೋದ ಸಂಪತ್ತು ಎಷ್ಟು? ಬೆಚ್ಚಿಬೀಳಿಸುವ ಸಂಖ್ಯೆ ಹೇಳಿದ ಡಾ.ಮೋಹನ್‌ದಾಸ್  ಪೈ

ಇನ್ನೂರು ವರ್ಷ ಆಳಿದ ಬ್ರಿಟೀಷರು ಭಾರತದಿಂದ ಕೊಳ್ಳೆ ಹೊಡೆದುಕೊಂಡು ಹೋದ ಸಂಪತ್ತು ಎಷ್ಟು? ಬೆಚ್ಚಿಬೀಳಿಸುವ ಸಂಖ್ಯೆ ಹೇಳಿದ ಡಾ.ಮೋಹನ್‌ದಾಸ್ ಪೈ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ