• About
  • Advertise
  • Careers
  • Contact
Thursday, October 29, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home COVID-19

ಕೋವಿಡ್‌ ಲಸಿಕೆಯ ಪಿಂಕ್‌ ಬೂತ್‌ಗೆ ಚಾಲನೆ; ನವಜಾತ ಶಿಶು ಮತ್ತು ತಾಯಂದಿರ ಪ್ರಮಾಣವನ್ನು ಶೂನ್ಯಕ್ಕೆ ತರುವ ಹಾಕಿಕೊಂಡ ಸರಕಾರ

cknewsnow desk by cknewsnow desk
March 8, 2021
in COVID-19, NEWS IN USE
Reading Time: 1 min read
0
ಕೋವಿಡ್‌ ಲಸಿಕೆಯ ಪಿಂಕ್‌ ಬೂತ್‌ಗೆ ಚಾಲನೆ; ನವಜಾತ ಶಿಶು ಮತ್ತು ತಾಯಂದಿರ ಪ್ರಮಾಣವನ್ನು ಶೂನ್ಯಕ್ಕೆ ತರುವ ಹಾಕಿಕೊಂಡ ಸರಕಾರ
913
VIEWS
FacebookTwitterWhatsuplinkedinEmail

ಬೆಂಗಳೂರು: ಮಹಿಳಾ ತಾರತಮ್ಯ, ದೌರ್ಜನ್ಯವನ್ನು ತಡೆಗಟ್ಟಲು ಅರಿವು ಮೂಡಿಸುವ ಕೆಲಸ ಹೆಚ್ಚಾಗಿ ನಡೆಯಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ನಗರದ ಸಿ.ವಿ.ರಾಮನ್ ಆಸ್ಪತ್ರೆಯಲ್ಲಿ ಕೋವಿಡ್ ಲಸಿಕೆಯ ಪಿಂಕ್ ಬೂತ್ ಉದ್ಘಾಟಿಸಿ ಮಾತನಾಡಿದ ಸಚಿವರು, ಎಲ್ಲ ಕ್ಷೇತ್ರಗಳಲ್ಲಿ ಮಹಿಳೆಯರ ಪಾತ್ರ ಬಹಳ ಮುಖ್ಯವಾಗಿದೆ. ಸ್ವಾತಂತ್ರ್ಯ ಹೋರಾಟಗಳಲ್ಲೂ ಮಹಿಳೆಯರ ಕೊಡುಗೆ ದೊಡ್ಡದಿತ್ತು. ಮಹಿಳಾ ತಾರತಮ್ಯವನ್ನು ಸಂಪೂರ್ಣವಾಗಿ ತೆಗೆದುಹಾಕಲು ಸಾಧ್ಯವಾಗಿಲ್ಲ. ಅತ್ಯಾಚಾರ, ದೌರ್ಜನ್ಯ ಈಗಲೂ ನಡೆಯುತ್ತಿದೆ. ಇದನ್ನು ಸಂಪೂರ್ಣವಾಗಿ ಕಿತ್ತುಹಾಕಲು ಮಹಿಳಾ ಸಮಾನತೆ, ಹಕ್ಕುಗಳ ಬಗ್ಗೆ ಹೆಚ್ಚು ಅರಿವು ಮೂಡಿಸುವ ಕೆಲಸವಾಗಬೇಕು. ತಮ್ಮನ್ನು ಬೆಂಬಲಿಸುವ ಕಾನೂನುಗಳ ಬಗ್ಗೆ ತಿಳಿಯಬೇಕು ಎಂದರು.

ಮಹಿಳೆಯರ ಮಾಪನ ಮಾಡಿದರೆ ಮಾತ್ರ ಇಡೀ ಸಮಾಜದ ಮಾಪನ ಮಾಡಲು ಸಾಧ್ಯ ಎಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಹೇಳಿದ್ದರು. ಪ್ರತಿಯೊಬ್ಬರ ಬಾಳಿನಲ್ಲಿ ತಾಯಿ, ಮಡದಿ, ಸಹೋದರಿಯಾಗಿ ಮಹಿಳೆ ವಿಶೇಷ ಪಾತ್ರ ವಹಿಸುತ್ತಾಳೆ.

-ಡಾ.ಕೆ.ಸುಧಾಕರ್

ನವಜಾತ ಶಿಶು ಹಾಗೂ ತಾಯಂದಿರ ಮರಣ ಪ್ರಮಾಣವನ್ನೂ ಶೂನ್ಯಕ್ಕೆ ತರುವ ಗುರಿ ಇಟ್ಟುಕೊಳ್ಳಲಾಗಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಈ ನಿಟ್ಟಿನಲ್ಲಿ ಹೆಚ್ಚು ಕ್ರಮ ವಹಿಸಬೇಕಿದೆ. ಇದಕ್ಕಾಗಿ ಮಾತೃ ವಂದನಾ, ಸುರಕ್ಷಾ ಮೊದಲಾದ ಯೋಜನೆಗಳಿವೆ. ಆರೋಗ್ಯ ಇಲಾಖೆಯಲ್ಲಿ ಆಶಾ ಕಾರ್ಯಕರ್ತೆಯರು ಕೆಲಸ ಮಾಡುತ್ತಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯ ಸೇವೆಗಳನ್ನು ಜನರಿಗೆ ಮುಟ್ಟಿಸುವಲ್ಲಿ ಅವರ ಪಾತ್ರ ಹೆಚ್ಚಿದೆ ಎಂದರು ಡಾ.ಸುಧಾಕರ್.

ಅಂತಾರಾಷ್ಟ್ರೀಯ ಮಹಿಳಾ ದಿನದ ಪ್ರಯುಕ್ತ ಕೋವಿಡ್ ಲಸಿಕೆಯ ಪಿಂಕ್ ಬೂತ್ ಆರಂಭಿಸಲಾಗಿದೆ. ಕೋವಿಡ್ ಲಸಿಕೆಯನ್ನು ಪಿಎಚ್‌ʼಸಿಗಳಲ್ಲಿ ನೀಡಲು ಆರಂಭಿಸಿದ್ದು, ಪ್ರತಿ ದಿನ ಒಂದು ಲಕ್ಷ ಲಸಿಕೆ ನೀಡುವ ಗುರಿ ಇದೆ ಎಂದು ಅವರು ಹೇಳಿದರು.

ಅಂತರಾಷ್ಟ್ರೀಯ ಮಹಿಳಾ ದಿವಸದ ಅಂಗವಾಗಿ ಸಿ.ವಿ.ರಾಮನ್ ನಗರ ಜನರಲ್ ಆಸ್ಪತ್ರೆಯಲ್ಲಿ ಗುಲಾಬಿ ಬಣ್ಣದ ಲಸಿಕಾ ಬೂತ್ (ಪಿಂಕ್ ಬೂತ್) ಉದ್ಘಾಟಿಸಲಾಯಿತು. ಪಿಂಕ್ ಬೂತ್ ಗಳಲ್ಲಿ ಸೈಟ್ ವ್ಯವಸ್ಥಾಪಕರು, ವ್ಯಾಕ್ಸಿನೇಟರ್ ಗಳು ಭದ್ರತಾ ಸಿಬ್ಬಂದಿ ಸೇರಿದಂತೆ ಎಲ್ಲರೂ ಮಹಿಳಾ ಸಿಬ್ಬಂದಿಗಳಿರುವುದು ವಿಶೇಷ.#InternationalWomensDay@DHFWKA pic.twitter.com/ZInAurKQXL

— Dr Sudhakar K (Modi ka Parivar) (@DrSudhakar_) March 8, 2021
Tags: bangalorecivid19 Pink Boothcovid vaccinedr k sudhakarkarnaraka
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

by cknewsnow desk
October 16, 2026
0

ಕರುಣೆಪೂರಿತ ಸಮಾಜದ ಪುನರುಜ್ಜೀವನಕ್ಕೆ ಶ್ರೀಶ್ರೀ ಮಧುಸೂಧನ ಸಾಯಿ ಅವರ ನೇತೃತ್ವ ಬೇಕೆಂದ ಕೇಂದ್ರ ಸಚಿವರು

ಕೇಂದ್ರ ಸಚಿವ HD ಕುಮಾರಸ್ವಾಮಿ ಪ್ರೆಸ್ ಮೀಟ್ #Live

HDK #preesmeet #Live

by cknewsnow desk
October 15, 2026
0

ಮುಖ್ಯಮಂತ್ರಿ ಡಿಕೆಶಿ ಮತ್ತು ಸ್ಟಿಂಗ್ ಪಿನ್ ಸಂಬಂಧದ ಬಗ್ಗೆ ಮಹತ್ವದ ಅಂಶಗಳನ್ನು ಬಹಿರಂಗಪಡಿಸಿದ ಕೇಂದ್ರ ಸಚಿವರು

ಕೇಂದ್ರ ಸಚಿವ HD ಕುಮಾರಸ್ವಾಮಿ ಪ್ರೆಸ್ ಮೀಟ್ #Live

ಕೇಂದ್ರ ಸಚಿವ HD ಕುಮಾರಸ್ವಾಮಿ ಪ್ರೆಸ್ ಮೀಟ್ #Live

by cknewsnow desk
October 13, 2026
0

ಬೆಂಗಳೂರು ಜೆ.ಪಿ. ಭವನದಿಂದ ನೇರ ಪ್ರಸಾರ

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ

ಮಾರ್ಚ್‌ 1ರಿಂದ ದ್ವಿತೀಯ ಪಿಯು, 20ರಿಂದ sslc ಪರೀಕ್ಷೆ

by cknewsnow desk
December 3, 2024
0

ಎಲ್ಲ ಪರೀಕ್ಷೆಗಳು ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ

ಪೋಡಿ ತ್ವರಿತ ಇತ್ಯರ್ಥಕ್ಕೆ 1,786 ಹುದ್ದೆ ಭರ್ತಿ

ಪೋಡಿ ತ್ವರಿತ ಇತ್ಯರ್ಥಕ್ಕೆ 1,786 ಹುದ್ದೆ ಭರ್ತಿ

by cknewsnow desk
August 12, 2024
0

1,000 ಗ್ರಾಮ ಲೆಕ್ಕಿಗರು, 750 ಸರ್ವೇಯರ‍್ಸ್, 36 ಎಡಿಎಲ್‌ಆರ್‌ಗಳ ನೇಮಕ

kptclನಲ್ಲಿ 902 ಹುದ್ದೆಗೆ ನೇಮಕ

kptclನಲ್ಲಿ 902 ಹುದ್ದೆಗೆ ನೇಮಕ

by cknewsnow desk
May 24, 2024
0

ನೇಮಕಾತಿ ಆದೇಶ ನೀಡಿದ ಸರಕಾರ

Next Post
ರಾಜ್ಯದಲ್ಲಿ ಏಳು ಮಂದಿಗೆ ಬ್ರಿಟೀಷ್ ಮೂಲದ ರೂಪಾಂತರಿ ಕೊರೊನಾ; ಪ್ರತಿ ಸರಕಾರಿ ಆಸ್ಪತ್ರೆಗೆ ಆಯುಷ್‌ ವೈದ್ಯರ ನೇಮಕಕ್ಕೆ ನಿರ್ಧರಿಸಿದ ಸರಕಾರ

ಸರ್ವರಿಗೂ ಲೇಸು ಬಯಸುವ ಬಜೆಟ್; ಚಿಕ್ಕಬಳ್ಳಾಪುರಕ್ಕೂ ಅನುಕೂಲವಾಗಿದೆ ಎಂದ‌ ಸಚಿವ ಡಾ.ಕೆ.ಸುಧಾಕರ್

Leave a Reply Cancel reply

Your email address will not be published. Required fields are marked *

Recommended

ಶಿಕ್ಷಣ ನೀತಿ ಬಗ್ಗೆ ಅಲ್ಪಸಂಖ್ಯಾತರಿಗೆ ಅನುಮಾನ ಬೇಡ

ಶಿಕ್ಷಣ ನೀತಿ ಬಗ್ಗೆ ಅಲ್ಪಸಂಖ್ಯಾತರಿಗೆ ಅನುಮಾನ ಬೇಡ

5 years ago
ಪ್ರೊ.ಎ.ಲಕ್ಷ್ಮೀಸಾಗರ್: ಅಪ್ಪಟ ಗಾಂಧೀವಾದಿ, ರಾಜಕಾರಣದ ಸತ್ಯವಾದಿ

ಪ್ರೊ.ಎ.ಲಕ್ಷ್ಮೀಸಾಗರ್: ಅಪ್ಪಟ ಗಾಂಧೀವಾದಿ, ರಾಜಕಾರಣದ ಸತ್ಯವಾದಿ

5 years ago

Popular News

  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ