• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home COVID-19

ಕರ್ನಾಟಕಕ್ಕೆ ಬಂದು ತಲುಪಿದ ಕೋವಿಡ್ ವ್ಯಾಕ್ಸಿನ್ 15 ಲಕ್ಷ ಡೋಸ್; ಬೆಂಗಳೂರು ನಗರಕ್ಕೆ 10 ಲಕ್ಷ & ಬೆಳಗಾವಿಗೆ 5 ಲಕ್ಷ ಡೋಸ್ ಕಳಿಸಲಾಗಿದೆ ಎಂದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌

cknewsnow desk by cknewsnow desk
April 6, 2021
in COVID-19, STATE
Reading Time: 1 min read
0
ವಿದುರಾಶ್ವತ್ಥವನ್ನು ಅಂತಾರಾಷ್ಟ್ರೀಯ ಸ್ಮಾರಕ ಕೇಂದ್ರ ಮಾಡುವುದರ ಜತೆಗೆ ಚಿಕ್ಕಬಳ್ಳಾಪುರ, ಕೋಲಾರಕ್ಕೆ ಕೃಷ್ಣಾ ನದಿ ನೀರು ತರಬೇಕು: ಸಿಎಂಗೆ ಸಚಿವ ಡಾ.ಕೆ.ಸುಧಾಕರ್ ಮನವಿ
918
VIEWS
FacebookTwitterWhatsuplinkedinEmail

ಬೆಂಗಳೂರು: ರಾಜ್ಯಕ್ಕೆ ಕೇಂದ್ರ ಸರಕಾರವು 15 ಲಕ್ಷಕ್ಕೂ ಹೆಚ್ಚು ಕೋವಿಡ್ ಲಸಿಕೆ ಡೋಸ್ ನೀಡಿದ್ದು, ಮತ್ತಷ್ಟು ಜನರು ಲಸಿಕೆ ಪಡೆಯಬಹುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯದಲ್ಲಿ ನಿನ್ನೆವರೆಗೆ 46,02,000 ಮಂದಿಗೆ ಲಸಿಕೆ ನೀಡಲಾಗಿದೆ. 12 ಲಕ್ಷ ಲಸಿಕೆ ರಾಜ್ಯದಲ್ಲಿತ್ತು. ಕೇಂದ್ರ ಆರೋಗ್ಯ ಸಚಿವಾಲಯದೊಂದಿಗೆ ಮಾತುಕತೆ ನಡೆಸಿದ ಬಳಿಕ 15 ಲಕ್ಷಕ್ಕೂ ಹೆಚ್ಚು ಲಸಿಕೆ ದೊರೆತಿದೆ. 10 ಲಕ್ಷ ಡೋಸ್ ಬೆಂಗಳೂರಿಗೆ ಹಾಗೂ 5 ಲಕ್ಷ ಡೋಸ್ ಬೆಳಗಾವಿಗೆ ಕಳುಹಿಸಲಾಗಿದೆ. ಕೇಂದ್ರಕ್ಕೆ ಧನ್ಯವಾದ ಸಲ್ಲಿಸುತ್ತೇನೆ ಎಂದರು.

ರಜೆ ಇದ್ದಿದ್ದರಿಂದ ಸೋಂಕಿತರ ಸಂಖ್ಯೆ ಇಳಿಕೆಯಾಗಿದೆ. ಕೋವಿಡ್ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸುವುದರಿಂದ ಇನ್ನಷ್ಟು ಇಳಿಕೆ ಮಾಡಬಹುದು. ಎಂಟು ರಾಜ್ಯಗಳೊಂದಿಗೆ ಪ್ರಧಾನಿಯವರು ಸಭೆ ನಡೆಸಿ, ಕಠಿಣ ನಿರ್ಧಾರ ಕೈಗೊಳ್ಳುವಂತೆ ಹೇಳಿದ್ದಾರೆ. ಮಹಾರಾಷ್ಟ್ರದಲ್ಲಿ ಕಠಿಣ ನಿರ್ಧಾರ ವಹಿಸಲಾಗಿದೆ. ನಮ್ಮ ರಾಜ್ಯದಲ್ಲಿ ಆ ಬಗೆಯ ಪರಿಸ್ಥಿತಿ ಬರುವುದು ಬೇಡ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುವುದಿಲ್ಲ ಎಂದು ಭಾವಿಸುವುದು ಬೇಡ ಎಂದರು ಅವರು.

ಸೋಂಕಿತರ ಸಂಖ್ಯೆ ಹೆಚ್ಚಾದರೆ ಹಾಸಿಗೆ ಕೊರತೆಯಾಗುತ್ತದೆ. ಸರಕಾರಿ ಆಸ್ಪತ್ರೆ, ಖಾಸಗಿ ಆಸ್ಪತ್ರೆಗಳ ಬಳಿ ಮಾಹಿತಿ ಪಡೆದಿದ್ದೇನೆ. ಈ ಬಗ್ಗೆ ಇನ್ನಷ್ಟು ಚರ್ಚೆ ಮಾಡುತ್ತೇನೆ. ಇನ್ನೂ ಮೇ ಅಂತ್ಯದವರೆಗೆ ಇದನ್ನು ಗಂಭೀರವಾಗಿ ಪರಿಗಣಿಸಬೇಕೆಂದು ತಾಂತ್ರಿಕ ಸಲಹಾ ಸಮಿತಿಯವರು ಹೇಳಿದ್ದಾರೆ. ಎರಡನೇ ಅಲೆಯನ್ನು ನಿಯಂತ್ರಿಸಿ ಜೀವ ಉಳಿಸುವ ಕೆಲಸ ಮಾಡಬೇಕು. ಇದಕ್ಕೆ ಎಲ್ಲ ಸಹಕಾರ ಬೇಕು ಎಂದು ಅವರು ಮನವಿ ಮಾಡಿದರು.

ಬೆಂಗಳೂರಿನಲ್ಲಿ ದಿನಕ್ಕೆ ಆರೂವರೆ ಸಾವಿರ ಸೋಂಕಿತರು ಕಂಡುಬರುವ ಸಾಧ್ಯತೆ ಇದೆ ಎಂದು ತಜ್ಞರು ಹೇಳಿದ್ದಾರೆ. ಸೋಂಕು ನಿಯಂತ್ರಣ ಮಾಡದಿದ್ದರೆ ಅಂತಹ ಪರಿಸ್ಥಿತಿ ಬರಬಹುದು. ವಿರೋಧ ಪಕ್ಷಗಳ ಸಲಹೆಗಳನ್ನು ಕೂಡ ನಾವು ಪಡೆಯುತ್ತೇವೆ. ಸಮಯ ಬಂದಾಗ ಪ್ರತಿಪಕ್ಷದವರನ್ನು ಕೂಡ ಕರೆದು ಚರ್ಚಿಸೋಣ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ. ವಿಕ್ಟೋರಿಯಾ, ಬೌರಿಂಗ್ ಆಸ್ಪತ್ರೆಗಳಲ್ಲಿ ಕೋವಿಡ್ ಗೆ ಹೆಚ್ಚು ಹಾಸಿಗೆ ಮೀಸಲಿಡುವ ಅಗತ್ಯವಿದೆ. ಇದರ ಕಡೆ ಹೆಚ್ಚು ಲಕ್ಷ್ಯ ನೀಡಲಾಗುವುದು. ಖಾಸಗಿ ಆಸ್ಪತ್ರೆಗಳಲ್ಲಿ ಶೇ.20 ರಷ್ಟು ಹಾಸಿಗೆ ಮೀಸಲಿಡಬೇಕೆಂದು ಹೇಳಲಾಗಿದೆ. ಈ ಪ್ರಮಾಣವನ್ನೂ ಹೆಚ್ಚಿಸಬೇಕಿದೆ ಎಂದು ಸಚಿವರು ಹೇಳಿದರು.

Tags: covid19covid19 vaccinationKarnataka covid-19vaccination
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಹೊಸ ಪ್ರಭೇದದ ಕೊರೊನಾ ನಿಯಂತ್ರಣಕ್ಕೆ ಹೊಸ ಮಾರ್ಗಸೂಚಿ, ಕೋವ್ಯಾಕ್ಸಿನ್ ಲಸಿಕೆಯ ಮೂರನೇ ಹಂತದ ಪ್ರಯೋಗ: ಡಾ.ಕೆ.ಸುಧಾಕರ್

ಕೋವಿಡ್‌ 2ನೇ ಅಲೆಯಲ್ಲಿ ತೇಲುತ್ತಿದೆ ಕರ್ನಾಟಕ! ಯುವ‌ಜನರು ಮತ್ತು ಮಧ್ಯ ವಯಸ್ಕರಲ್ಲಿಯೇ ಹೆಚ್ಚುತ್ತಿದೆ ಸಾವು!! ಪರಿಸ್ಥಿತಿ ಗಂಭೀರವಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್

Leave a Reply Cancel reply

Your email address will not be published. Required fields are marked *

Recommended

ಆರೋಗ್ಯ ಸಚಿವರ ಜಿಲ್ಲೆಯಲ್ಲಿ ಲಸಿಕೆ ಅಭಿಯಾನಕ್ಕೆ ಇದೆಯಾ ಪ್ರತ್ಯೇಕ ರೂಲ್ಸ್!: 18+ ವಯೋಮಿತಿಯವರಿಗೆ ಇನ್ನೂ ಸಿಗುತ್ತಿದೆ ವ್ಯಾಕ್ಸಿನ್‌!! ಬೇಕಿದ್ದರೆ ಹೋಗಿ ಹಾಕಿಸಿಕೊಳ್ಳಿ..

ಆರೋಗ್ಯ ಸಚಿವರ ಜಿಲ್ಲೆಯಲ್ಲಿ ಲಸಿಕೆ ಅಭಿಯಾನಕ್ಕೆ ಇದೆಯಾ ಪ್ರತ್ಯೇಕ ರೂಲ್ಸ್!: 18+ ವಯೋಮಿತಿಯವರಿಗೆ ಇನ್ನೂ ಸಿಗುತ್ತಿದೆ ವ್ಯಾಕ್ಸಿನ್‌!! ಬೇಕಿದ್ದರೆ ಹೋಗಿ ಹಾಕಿಸಿಕೊಳ್ಳಿ..

5 years ago
ನೀಲಂ ಸಂಜೀವ ರೆಡ್ಡಿ ಅವರನ್ನು ಸೋಲಿಸಿ ವಿ.ವಿ.ಗಿರಿ ಅವರನ್ನು ಗೆಲ್ಲಿಸಿದ ಆತ್ಮಸಾಕ್ಷಿ ಮತ

ಜನರ ತೆರಿಗೆ ದುಡ್ಡಿನಲ್ಲಿ ಬೆಳಗಾವಿಯಲ್ಲಿ ನಕಲಿ ಗಾಂಧಿಗಳ ವಿಜೃಂಭಣೆ

1 year ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ