• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಜಸ್ಟೀಸ್ ನೂತಲಪಾಟಿ ವೆಂಕಟರಮಣ (ಎನ್.ವಿ.ರಮಣ): ಪತ್ರಕರ್ತರು, ವಕೀಲರು, ನ್ಯಾಯಮೂರ್ತಿಗಳು ಮತ್ತೂ ಭಾರತದ 48ನೇ ಮುಖ್ಯ ನ್ಯಾಯಮೂರ್ತಿಗಳು

cknewsnow desk by cknewsnow desk
April 24, 2021
in NATION, STATE
Reading Time: 1 min read
0
ಜಸ್ಟೀಸ್ ನೂತಲಪಾಟಿ ವೆಂಕಟರಮಣ  (ಎನ್.ವಿ.ರಮಣ): ಪತ್ರಕರ್ತರು, ವಕೀಲರು,  ನ್ಯಾಯಮೂರ್ತಿಗಳು ಮತ್ತೂ ಭಾರತದ 48ನೇ ಮುಖ್ಯ ನ್ಯಾಯಮೂರ್ತಿಗಳು
911
VIEWS
FacebookTwitterWhatsuplinkedinEmail

ನೆರೆಯ ಆಂಧ್ರ ಪ್ರದೇಶ ಮೂಲದ ಕೃಷ್ಣಾ ಜಿಲ್ಲೆಯ ನೂತಲಪಾಟಿ ವೆಂಕಟರಮಣ (ಎನ್.ವಿ.ರಮಣ) ಅವರು ಭಾರತದ ಸರ್ವೋಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾಗಿ ಪ್ರಮಾಣ ಸ್ವೀಕಾರ ಮಾಡಿದ್ದಾರೆ.

ನವದೆಹಲಿ: ಭಾರತದ ಸರ್ವೋಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಯಾಗಿ ನೂತಲಪಾಟಿ ವೆಂಕಟರಮಣ (ಎನ್.ವಿ.ರಮಣ) ಅವರು ಶನಿವಾರ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರಿಂದ ಪ್ರಮಾಣ ವಚನ ಸ್ವೀಕರಿಸಿದರು.

ಶನಿವಾರ ಬೆಳಗ್ಗೆ ದಿಲ್ಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾರತದ 48ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ರಮಣ ಅವರು ಪ್ರಮಾಣ ವಚನ ಸ್ವೀಕರಿಸಿದರು. ಈವರೆಗೆ ಮುಖ್ಯ ನ್ಯಾಯಮೂರ್ತಿಗಳಾಗಿದ್ದ ನ್ಯಾ. ಎಸ್.ಎ.ಬೊಬ್ಡೆ ಅವರು ಶುಕ್ರವಾರ ನಿವೃತ್ತಿಯಾಗಿದ್ದರು.

63 ವರ್ಷದ ನ್ಯಾ.ಎನ್.ವಿ.ರಮಣ ಅವರು 26 ಅಗಸ್ಟ್ 2022ರವರೆಗೂ ಅಧಿಕಾರದಲ್ಲಿ ಇರುತ್ತಾರೆ.

Justice N.V. Ramana sworn in as the Chief Justice of the Supreme Court of India at Rashtrapati Bhavan today. pic.twitter.com/eSeccJOH8R

— President of India (@rashtrapatibhvn) April 24, 2021

ಮೂಲತಃ ಆಂಧ್ರ ಪ್ರದೇಶದವರು

ನ್ಯಾ.ರಮಣ ಅವರು ಆಂಧ್ರ ಪ್ರದೇಶದ ಕೃಷ್ಣಾ ಜಿಲ್ಲೆಯ ವಿರುಲಪಾಡು ಮಂಡಲದ ಪೊನ್ನವರಂ ಗ್ರಾಮದಲ್ಲಿ 1957ರ ಅಗಸ್ಟ್‌ 27ರಂದು ಜನಿಸಿದ ನ್ಯಾ.ರಮಣ ಅವರು 2000 ಇಸವಿ ಜೂನ್ ತಿಂಗಳಲ್ಲಿ ಆಂಧ್ರ ಪ್ರದೇಶದ ಹೈಕೋರ್ಟ್​ಗೆ ಕಾಯಂ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು.

ವಿಶೇಷವೆಂದರೆ, ನ್ಯಾ.ರಮಣ ಅವರ ಜನ್ಮದಿನ ಅಗಸ್ಟ್‌ 26. ಅವರು 2022 ಅಗಸ್ಟ್‌ 26ರಂದು, ಅಂದರೆ ತಮ್ಮ ಜನ್ಮದಿನಕ್ಕೆ (ಅಗಸ್ಟ್‌ 27) ಒಂದು ದಿನ ಮೊದಲು ಮುಖ್ಯ ನ್ಯಾಯಮೂರ್ತಿ ಪದವಿಯಿಂದ ನಿವೃತ್ತರಾಗಲಿದ್ದಾರೆ.

ನಂತರ ಅವರು ದೆಹಲಿ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ್ದರು. 2014 ಫೆಬ್ರವರಿಯಲ್ಲಿ ಅವರು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕವಾದರು.

Watch LIVE: Swearing-in-Ceremony of the Chief Justice of India Justice N.V. Ramana at Rashtrapati Bhavan https://t.co/2anxKgohll

— President of India (@rashtrapatibhvn) April 24, 2021

ಪತ್ರಕರ್ತರೂ ಹೌದು!

ನ್ಯಾ.ಎನ್.ವಿ.ರಮಣ ಅವರು ಪತ್ರಕರ್ತರೂ ಹೌದು. ತಮ್ಮ ನ್ಯಾಯಾಂಗದ ವೃತ್ತಿಜೀವನ ಆರಂಭಿಸುವ ಮುನ್ನ ಅವರು ತೆಲುಗಿನ ದೈನಿಕ ಈನಾಡು ಪತ್ರಿಕೆಯಲ್ಲಿ ಎರಡು ವರ್ಷ ಪತ್ರಕರ್ತರಾಗಿ ಕಾರ್ಯ ನಿರ್ವಹಿಸಿದ್ದರು. ಹೀಗಾಗಿ ಮಾತೃಭಾಷೆಯೂ ಆದ ತೆಲುಗಿನ ಮೇಲೆ ಅವರಿಗೆ ಅಗಾಧ ಹಿಡಿತವಿದೆ. ಮಾತೃಭಾಷೆಯಲ್ಲಿ ಸಂಭಾಷಣೆ ನಡೆಸಲು ಅವರು ತುಂಬಾ ಇಷ್ಟಪಡುತ್ತಾರೆ ಎನ್ನಲಾಗಿದೆ. 1983ರಲ್ಲಿ ಅವರು ವಕೀಲಿ ವೃತ್ತಿಗೆ ಬಂದರು.

ಕೋವಿಡ್‌ ಹಿನ್ನೆಲೆಯಲ್ಲಿ ಸೀಮಿತ ಅತಿಥಿಗಳು ಮಾತ್ರ ಪ್ರಮಾಣ ಸ್ವೀಕಾರ ಸಮಾರಂಭದಲ್ಲಿ ಭಾಗಿಯಾಗಿದ್ದರು. ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ, ನಿರ್ಗಮಿತ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬ್ಡೆ ಮುಂತಾದವರು ಉಪಸ್ಥಿತರಿದ್ದರು.

Tags: justice nv ramananew chief justice of indiapresident ramnath kovindSupreme Court
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಬಾಗೇಪಲ್ಲಿಯಲ್ಲಿ ವೀಕೆಂಡ್‌ ಲಾಕ್‌ಡೌನ್‌ ಸಕ್ಸಸ್;‌ ಪಟ್ಟಣ ಸೇರಿ ತಾಲೂಕಿನಾದ್ಯಂತ ಜನಜೀವನ ಬಹತೇಕ ಸ್ತಬ್ಧ

ಬಾಗೇಪಲ್ಲಿಯಲ್ಲಿ ವೀಕೆಂಡ್‌ ಲಾಕ್‌ಡೌನ್‌ ಸಕ್ಸಸ್;‌ ಪಟ್ಟಣ ಸೇರಿ ತಾಲೂಕಿನಾದ್ಯಂತ ಜನಜೀವನ ಬಹತೇಕ ಸ್ತಬ್ಧ

Leave a Reply Cancel reply

Your email address will not be published. Required fields are marked *

Recommended

ಕಾಸಿಗಾಗಿ ಪೋಸ್ಟಿಂಗ್‌‌: ಕೋಲಾರ ಕೇಸಿನ ಮೇಲೆ ರಾಜಕೀಯ ಒತ್ತಡ; ದೂರೇ ಅದಲು ಬದಲು! ಧುತ್ತನೆದ್ದ 2ನೇ FIR!!

ಕಾಸಿಗಾಗಿ ಪೋಸ್ಟಿಂಗ್‌‌: ಕೋಲಾರ ಕೇಸಿನ ಮೇಲೆ ರಾಜಕೀಯ ಒತ್ತಡ; ದೂರೇ ಅದಲು ಬದಲು! ಧುತ್ತನೆದ್ದ 2ನೇ FIR!!

3 years ago
ಪ್ರಾಧ್ಯಾಪಕರಾದ ದಳಪತಿ

ಎತ್ತಿನಹೊಳೆ ಯೋಜನೆಯಲ್ಲಿ ಸರಕಾರದ ಕಣ್ಣಾಮುಚ್ಚಾಲೆ: ಹೆಚ್ಡಿಕೆ ಟೀಕೆ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ