• About
  • Advertise
  • Careers
  • Contact
Thursday, October 29, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home COVID-19

ಬೀದರ್‌ನ ಬ್ರಿಮ್ಸ್ ಅವ್ಯವಸ್ಥೆ ಕಂಡು ಗಾಬರಿಯಾದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್!!, ಹೆಜ್ಜೆ ಹೆಜ್ಜೆಗೂ ಅವ್ಯವಸ್ಥೆ ಕಂಡು ವೈದ್ಯರ ಮೇಲೆ ಕೆಂಡಾಮಂಡಲ

cknewsnow desk by cknewsnow desk
April 30, 2021
in COVID-19, STATE
Reading Time: 1 min read
0
ಬೀದರ್‌ನ ಬ್ರಿಮ್ಸ್ ಅವ್ಯವಸ್ಥೆ ಕಂಡು ಗಾಬರಿಯಾದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್!!, ಹೆಜ್ಜೆ ಹೆಜ್ಜೆಗೂ ಅವ್ಯವಸ್ಥೆ ಕಂಡು ವೈದ್ಯರ ಮೇಲೆ ಕೆಂಡಾಮಂಡಲ
921
VIEWS
FacebookTwitterWhatsuplinkedinEmail

ಕರ್ನಾಟಕದ ಶಿಖರ ಜಿಲ್ಲೆಯಲ್ಲಿ ಹದಗೆಟ್ಟ ಆರೋಗ್ಯ ವ್ಯವಸ್ಥೆ; ಸಿಬ್ಬಂದಿ ಸಮರ್ಪಕ ಬಳಕೆ ಮಾಡದಿರುವ ಬಗ್ಗೆ ಅಸಮಾಧಾನ, ಪಿಪಿಇ ಕಿಟ್ ನೀಡದ ಆಡಳಿತದ ಕ್ರಮಕ್ಕೆ ತರಾಟೆ & ಜಿಲ್ಲಾ ಪಂಚಾಯಿತಿ ಸಿಇಒಗೂ ಕ್ಲಾಸ್‌

  • ಬೀದರ್ ಬ್ರಿಮ್ಸ್ ಕಾಲೇಜು ಆಸ್ಪತ್ರೆ.

ಬೀದರ್: ಇಲ್ಲಿನ ಬ್ರಿಮ್ಸ್ ಕಾಲೇಜು ಆಸ್ಪತ್ರೆ ಅವ್ಯವಸ್ಥೆಯನ್ನು ಕಂಡು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಗಾಬರಿಯಾದ ಪ್ರಸಂಗ ಇಂದು ನಡೆಯಿತು.

ವೈದ್ಯರು ಮತ್ತು ಸಿಬ್ಬಂದಿಯ ಸಮರ್ಪಕ ಬಳಕೆ ಮಾಡದ ನಿರ್ದೇಶಕರನ್ನು ತೀವ್ರವಾಗಿ ತರಾಟೆ ತೆಗೆದುಕೊಂಡ ಸಚಿವರು, ಏಳನೂರಕ್ಕೂ ಹೆಚ್ಚು ಸಿಬ್ಬಂದಿ ಇದ್ದರೂ ಕೋವಿಡ್ ಚಿಕಿತ್ಸೆಗೆ ಬಳಕೆ ಮಾಡಿಕೊಳ್ಳಲು ನಿಯೋಜಿಸಿರುವ ಸಿಬ್ಬಂದಿ ಮಾಹಿತಿ ಸರಿಯಾಗಿ ನೀಡಲು ವಿಫಲವಾಗಿದ್ದನ್ನು ಕಂಡು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ರಾತ್ರಿಪಾಳಿಯಲ್ಲಿ ವೈದ್ಯರು ಮತ್ತು ಸಿಬ್ಬಂದಿ ಇರುವುದೇ ಇಲ್ಲ. ರೋಗಿಗಳ ಸಂಬಂಧಿಗಳು ವಾರ್ಡ್‌ ಒಳಕ್ಕೆ ಬಿಡುತ್ತಿರುವುದರ ಬಗ್ಗೆ ಜಿಲ್ಲಾ ಪಂಚಾಯಿತಿ ಸಿಇಓ ಅವರನ್ನು ತರಾಟೆ ತೆಗೆದುಕೊಂಡ ಸಚಿವರು, ರೋಗದ ಹರಡುವಿಕೆ ತಡೆಯಲು ಮಾರ್ಗಸೂಚಿ ಅನ್ವಯ ಕರ್ತವ್ಯ ನಿರ್ವಹಿಸಲೇಬೇಕು. ಹೋಮ್ ಐಸೋಲೇಷನ್ʼನಲ್ಲಿರುವ ಸೋಂಕಿತರಿಗೆ ಔಷಧಗಳ ಕಿಟ್ ನೀಡದಿರುವ ಮತ್ತು ನಿಗಾ ವ್ಯವಸ್ಥೆ ರೂಪಿಸದಿರುವ ಬಗ್ಗೆಯೂ ಅಧಿಕಾರಿಗಳನ್ನು ಅವರು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.

ಜನರಲ್ಲಿ ಅರಿವು ಮೂಡಿಸುವ ಕೆಲಸ ಆಗಬೇಕು. ನಿರ್ಬಂಧಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಈ ಕೆಲಸಕ್ಕೆ ಚುನಾಯಿತ ಪ್ರತಿನಿಧಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ತೆಲಂಗಾಣ ಮತ್ತು ಆಂಧ್ರದ ಸೋಂಕಿತರು ಬಂದರೂ ಚಿಕಿತ್ಸೆ ನೀಡಲು ಅಗತ್ಯ ಸಿಬ್ಬಂದಿ ಇದೆ. ಸಮನ್ವಯದೊಂದಿಗೆ ಕರ್ತವ್ಯ ನಿರ್ವಹಿಸಬೇಕು ಎಂದು ಅವರು ಸೂಚನೆ ನೀಡಿದರು.

ಯಾವುದೇ ಕಾರ್ಪೋರೆಟ್ ಆಸ್ಪತ್ರೆಗೆ ಕಡಿಮೆ ಇಲ್ಲದಂತೆ ವೈದ್ಯರು ಮತ್ತು ಸಿಬ್ಬಂದಿ ಇದ್ದರೂ ಕರ್ತವ್ಯಕ್ಕೆ ಹಾಜರಾಗದಿದ್ದರೆ ಹೇಗೆ? ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳನ್ನು ಪೂರ್ಣ ಪ್ರಮಾಣದಲ್ಲಿ ನಿಯೋಜನೆ ಮಾಡಿಕೊಳ್ಳಬೇಕು ಎಂದು ಅವರು ನಿರ್ದೇಶನ ನೀಡಿದರು.

ಇದು ಯುದ್ಧದ ಸಮಯ. ಇಂತಹ ಸಂದರ್ಭದಲ್ಲಿ ಹೌಸ್ ಸರ್ಜನ್ಸ್, ರೆಸಿಡೆಂಟ್ ಡಾಕ್ಟರ್ಸ್, ಪಿಜಿ ಸ್ಟೂಡೆಂಟ್ಸ್ʼಗಳು ಕಡ್ಡಾಯವಾಗಿ ಕೋವಿಡ್ ಕರ್ತವ್ಯ ದಲ್ಲಿ ಪಾಲ್ಗೊಳ್ಳಬೇಕು. ಟೆಲಿಕಾಲ್, ಕೌನ್ಸೆಲಿಂಗ್ ನಂತಹ ಕರ್ತವ್ಯದಲ್ಲಿ ನಿಯೋಜನೆ ಮಾಡಬೇಕು ಎಂದು ಅವರು ತಾಕೀತು ಮಾಡಿದರು.

ಪಿಪಿಇ ಕಿಟ್‌ ನೀಡದಿರುವುದಕ್ಕೆ ತರಾಟೆ

ವಾರ್ಡ್ ಮತ್ತು ಐಸಿಯುಗಳಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರು ಮತ್ತು ಸಿಬ್ಬಂದಿಗೆ ಸರಿಯಾದ ರೀತಿಯಲ್ಲಿ ಪಿಪಿಇ ಕಿಟ್ ನೀಡೃಿವುದನ್ನು ಕಂಡು ಸಚಿವ ಡಾ.ಸುಧಾಕರ್‌ ಕೆಂಡಾಮಂಡಲರಾದರು.

ಉತ್ತಮ ಗುಣಮಟ್ಟದ ವಸ್ತುಗಳನ್ನು ಕಳುಹಿಸಿದ್ದರೂ ಅವುಗಳನ್ನು ಬಳಕೆ ಮಾಡಿರುವುದಕ್ಕೆ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡರು. ಈ ಬಗ್ಗೆ ತನಿಖೆ ನಡೆಸಿ ವರದಿ ನೀಡಲು ಜಿಲ್ಲಾ ಪಂಚಾಯತ್ ಸಿಇಒ ಜಹೀರಾ ನಸೀಂ ಅವರಿಗೆ ಸೂಚನೆ ನೀಡಿದರು.

ಸಿಟಿ ಸ್ಕ್ಯಾನರ್ ಕೆಲಸ ಮಾಡದ್ದನ್ನೂ ತಿಳಿದ ಸಚಿವರು ಸಂಜೆ ವೇಳೆಗೆ ಅದನ್ನು ಸುಸ್ಥಿತಿಗೆ ತರಬೇಕು. ಹೆಚ್ಚುವರಿಯಾಗಿ ಮತ್ತೊಂದು ಸಿಟಿ ಸ್ಕ್ಯಾನರ್ ಖರೀದಿಸಲು ಸ್ಥಳದಲ್ಲೇ ಅವರು ಆದೇಶ ನೀಡಿದರು.

ಉಸ್ತುವಾರಿ ಸಚಿವ ಪ್ರಭು ಚವ್ಹಾಣ್, ಸಂಸದರಾದ ಭಗವಂತ ಖೂಬ, ಶಾಸಕರಾದ ಬಂಡೆಪ್ಪ ಕಾಶೆಂಪೂರ್, ನಹೀಂ ಖಾನ್ ಮತ್ತಿತರಿದ್ದರು.

Tags: bidar bidar institute of medical sciencesbrimscovid19karnataka
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

by cknewsnow desk
October 28, 2026
0

ಬೆಂಗಳೂರಿನಲ್ಲಿ 43.13% ಮತದಾರರ ಪ್ರಮಾಣ ಕುಸಿತ

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

by cknewsnow desk
October 22, 2026
0

ಮೈಸೂರು ದಸರಾದಲ್ಲಿ ಅವಮಾನ ಪ್ರಸಂಗ; ಬಾಯಲ್ಲಿ ಜಾತ್ಯತೀತ ತತ್ವ, ಆಚರಣೆಯಲ್ಲಿ ಅಸೃಶ್ಯತೆ!; ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

Next Post
ರಾಜರಾಜೇಶ್ವರಿ ನಗರದಲ್ಲಿ ಹೆಚ್ಚಿದ ರಗಳೆ; ಕಾಂಗ್ರೆಸ್‌ ಮತದಾರರ ಚೀಟಿ ಸಂಗ್ರಹಿಸುತ್ತಿದೆ ಎಂದು ನೇರ ಆರೋಪ ಮಾಡಿದ ಬಿಜೆಪಿ

ಕಾಂಗ್ರೆಸ್ ವಶಕ್ಕೆ ಗುಡಿಬಂಡೆ ಪಟ್ಟಣ ಪಂಚಾಯತಿ: ಸಿಪಿಎಂ-ಬಿಜೆಪಿಗೆ ಭಾರೀ ಮುಖಭಂಗ! ಒಂದು ಮತದಲ್ಲಿ ಗೆದ್ದ ಹಸ್ತ ಅಭ್ಯರ್ಥಿ!! ಹೊಸ ಅಭ್ಯರ್ಥಿಗಳ ಕೈಹಿಡಿದ ಮತದಾರರು

Leave a Reply Cancel reply

Your email address will not be published. Required fields are marked *

Recommended

ಕೋವಿಡ್ ಕಾಲದ ಕಣ್ಣೀರು ಮತ್ತು ಕಣ್ಮುಂದೆ ಬಂದ ಕಮ್ಯೂನಿಸ್ಟ್‌  ಮ್ಯಾನಿಫೆಸ್ಟೋ

ವಿಶ್ವ ಕಾರ್ಮಿಕರ ದಿನ: ಕಾರ್ಮಿಕರ ದನಿಗೆ ಶಕ್ತ ತುಂಬಿದ ಮೇ 1; ಬಂಡವಾಳಶಾಹಿಗಳ ಶೋಷಣೆಗೆ ಸಡ್ಡು ಹೊಡೆದ ಮಹಾದಿನ, ಯಜಮಾನಿಕೆಯ ವಿರುದ್ಧ ಜಯಿಸಿದ ಸುದಿನ

5 years ago
ಉತ್ತರ ಪ್ರದೇಶದ ರೈತರ ಧಾರುಣತೆ ಬಿಚ್ಚಿಟ್ಟ ಖರ್ಗೆ

ಖರ್ಗೆಯವರೇ.. ನೀವು ಪ್ರಧಾನಿಯಾದರೆ ಕಾಂಗ್ರೆಸ್ ಸಹಿಸಿಕೊಳ್ಳುತ್ತದೆಯೇ?

3 years ago

Popular News

  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ