• About
  • Advertise
  • Careers
  • Contact
Thursday, October 29, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home COVID-19

ರಾಜ್ಯದಲ್ಲಿ ಉತ್ಪಾದನೆಯಾಗುವ ಆಮ್ಲಜನಕವನ್ನುರಾಜ್ಯಕ್ಕೆ ಹಂಚಿಕೆ: ಕೇಂದ್ರ ಸರಕಾರಕ್ಕೆ ಮನವಿ ಮಾಡಿದ ರಾಜ್ಯ

cknewsnow desk by cknewsnow desk
May 11, 2021
in COVID-19
Reading Time: 1 min read
0
ಬೀದರ್‌ನ ಬ್ರಿಮ್ಸ್ ಅವ್ಯವಸ್ಥೆ ಕಂಡು ಗಾಬರಿಯಾದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್!!, ಹೆಜ್ಜೆ ಹೆಜ್ಜೆಗೂ ಅವ್ಯವಸ್ಥೆ ಕಂಡು ವೈದ್ಯರ ಮೇಲೆ ಕೆಂಡಾಮಂಡಲ
911
VIEWS
FacebookTwitterWhatsuplinkedinEmail

ಬೆಂಗಳೂರು: ರಾಜ್ಯದಲ್ಲಿ ಉತ್ಪಾದನೆಯಾಗುವ ವೈದ್ಯಕೀಯ ಆಮ್ಲಜನಕವನ್ನು ಸಾಧ್ಯವಾದಷ್ಟು ರಾಜ್ಯಕ್ಕೇ ಹಂಚಿಕೆ ಮಾಡಬೇಕೆಂದು ಕೇಂದ್ರ ಸರಕಾರಕ್ಕೆ ಮನವಿ ಮಾಡಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, 6 ಕಂಟೇನರ್ʼಗಳಲ್ಲಿ ಒಟ್ಟು 120 ಟನ್ ವೈದ್ಯಕೀಯ ಆಕ್ಸಿಜನ್ ಅನ್ನು ಕೇಂದ್ರ ಸರಕಾರ ರೈಲಿನಲ್ಲಿ ಕಳುಹಿಸಿಕೊಟ್ಟಿದೆ. ಕೇಂದ್ರ ಸರಕಾರ ಎಲ್ಲ ರೀತಿಯಲ್ಲಿ ರಾಜ್ಯಕ್ಕೆ ಸಹಕಾರ ನೀಡಿದೆ. ರಾಜ್ಯದಲ್ಲಿ ಉತ್ಪಾದನೆಯಾಗುವ ಆಮ್ಲಜಕನವನ್ನು ಇಲ್ಲಿಗೇ ನೀಡಿದರೆ ಸಾಗಣೆಯ ಸಮಸ್ಯೆ ಇರುವುದಿಲ್ಲ. ರೈಲಿನಲ್ಲಿ ಪೂರೈಕೆ ಮಾಡಿದರೆ ಮೂರ್ನಾಲ್ಕು ದಿನ ಬೇಕಾಗುತ್ತದೆ. ಈ ಸಮಸ್ಯೆ ಬಗ್ಗೆ ವಿವರಿಸಿ ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರಿಗೆ ಕೋರಲಾಗಿದೆ. ಈ ಬಗ್ಗೆ ಶೀಘ್ರದಲ್ಲೇ ತೀರ್ಮಾನವಾಗುವ ವಿಶ್ವಾಸವಿದೆ. 125 ರಿಂದ 150 ಟನ್ ಹೆಚ್ಚುವರಿಯಾಗಿ ಹಂಚಿಕೆ ಮಾಡಲಾಗುವುದು ಎಂಬ ಭರವಸೆ ದೊರೆತಿದೆ ಎಂದರು.

ಪ್ರತಿ ಜಿಲ್ಲೆಯ ಸಕ್ರಿಯ ಪ್ರಕರಣ, ಆಮ್ಲಜನಕ ಬೇಡಿಕೆ ನೋಡಿಕೊಂಡು ಪೂರೈಸಲಾಗುತ್ತದೆ. ಈ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡುತ್ತಾರೆ. ದಕ್ಷಿಣ ಕನ್ನಡ ಜಿಲ್ಲೆಗೆ 30 ವೆಂಟಿಲೇಟರ್ ನೀಡಲಾಗುತ್ತಿದೆ. 150 ವೆಂಟಿಲೇಟರ್ ದಕ್ಷಿಣ ಕನ್ನಡದಲ್ಲಿ ಇದೆ. ಹಾಸನ ಜಿಲ್ಲೆಗೆ 50 ವೆಂಟಿಲೇಟರ್ ಕಳುಹಿಸಿಕೊಡಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು.

ಸರಕಾರ ಎಷ್ಟೇ ಕ್ರಮ, ಕಾನೂನು ತಂದರೂ ಜನರಿಗೆ ಜಾಗೃತಿ ಬೇಕು. ಏನೇ ಕ್ರಮ ಕೈಗೊಂಡರೂ ಸರಕಾರ ಮಾಡುವುದು ತಪ್ಪು ಎಂಬ ವಾದ ಮಂಡಿಸಿದರೆ ಕಷ್ಟವಾಗುತ್ತದೆ. ಕೋವಿಡ್ ಸೋಂಕು ಕಡಿಮೆಯಾಗಲು 14 ದಿನ ಬೇಕು. ಈ ಸಮಯದಲ್ಲಿ ಜನರು ಸಹಕರಿಸಬೇಕು. ಸ್ವ ನಿಯಂತ್ರಣ ಹೇರಿಕೊಂಡು ಮನೆಯಲ್ಲೇ ಕ್ಷೇಮವಾಗಿದ್ದರೆ ಪ್ರಕರಣಗಳ ಸಂಖ್ಯೆ ಖಂಡಿತ ಕಡಿಮೆಯಾಗುತ್ತದೆ ಎಂದರು ಸಚಿವರು.

ಈ ಸೋಂಕು ಹೆಚ್ಚು ವೇಗವಾಗಿ ಹರಡುತ್ತಿದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ. ಇದಕ್ಕಾಗಿ ಬೇಗ ಔಷಧಿ, ಚಿಕಿತ್ಸೆ ನೀಡಬೇಕಾಗುತ್ತದೆ. ಅನೇಕ ಔಷಧಿಗಳು ಬರುತ್ತಿದೆ. ಎಲ್ಲವೂ ಆದಷ್ಟು ಶೀಘ್ರ ಸರಿಯಾಗಲಿದೆ ಎಂಬ ವಿಶ್ವಾಸವಿದೆ ಎಂದು ಸಚಿವರು ತಿಳಿಸಿದರು.

Tags: covid19dr k sudhakarkarnatakamedical oxygen
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

by cknewsnow desk
October 16, 2026
0

ಕರುಣೆಪೂರಿತ ಸಮಾಜದ ಪುನರುಜ್ಜೀವನಕ್ಕೆ ಶ್ರೀಶ್ರೀ ಮಧುಸೂಧನ ಸಾಯಿ ಅವರ ನೇತೃತ್ವ ಬೇಕೆಂದ ಕೇಂದ್ರ ಸಚಿವರು

ಕೇಂದ್ರ ಸಚಿವ HD ಕುಮಾರಸ್ವಾಮಿ ಪ್ರೆಸ್ ಮೀಟ್ #Live

HDK #preesmeet #Live

by cknewsnow desk
October 15, 2026
0

ಮುಖ್ಯಮಂತ್ರಿ ಡಿಕೆಶಿ ಮತ್ತು ಸ್ಟಿಂಗ್ ಪಿನ್ ಸಂಬಂಧದ ಬಗ್ಗೆ ಮಹತ್ವದ ಅಂಶಗಳನ್ನು ಬಹಿರಂಗಪಡಿಸಿದ ಕೇಂದ್ರ ಸಚಿವರು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

by cknewsnow desk
December 21, 2023
0

ಕೋವಿಡ್‌ 19 ಪರಿಸ್ಥಿತಿ ಕುರಿತ ಉನ್ನತ ಮಟ್ಟದ ಸಭೆ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

by cknewsnow desk
December 20, 2023
0

ನಾಳೆ ತುರ್ತು ಸಭೆ ಕರೆದ ಮುಖ್ಯಮಂತ್ರಿ ಸಿದ್ದರಾಮಯ್ಯ

ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

by cknewsnow desk
December 20, 2023
0

ರಾಜ್ಯದಲ್ಲಿ ಕೋವಿಡ್ ಹೆಚ್ಚಳ; ಎಚ್ಚೆತ್ತುಕೊಂಡ ಸಾರಿಗೆ ಇಲಾಖೆ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

by cknewsnow desk
December 19, 2023
0

ಕೇರಳ ನಂತರ ಕರ್ನಾಟಕದಲ್ಲಿ ಹೈ ಅಲರ್ಟ್

Next Post
ಬಾಗೇಪಲ್ಲಿಯಲ್ಲೊಬ್ಬರು ಒಳ್ಳೆಯ ಪೊಲೀಸ್!

ಬಾಗೇಪಲ್ಲಿಯಲ್ಲೊಬ್ಬರು ಒಳ್ಳೆಯ ಪೊಲೀಸ್!

Leave a Reply Cancel reply

Your email address will not be published. Required fields are marked *

Recommended

ನಿಗಮ-ಮಂಡಳಿ: ಬಾಗೇಪಲ್ಲಿ ಶಾಸಕ ಎಸ್.‌ಎನ್.‌ಸುಬ್ಬಾರೆಡ್ಡಿಗೆ ಆಯಕಟ್ಟಿನ ಜಾಗ; ಪ್ರದೀಪ್‌ ಈಶ್ವರ್‌ʼಗೆ ಪಕ್ಷದಲ್ಲಿ ಭರ್ಜರಿ ಚಾನ್ಸ್

ನಿಗಮ-ಮಂಡಳಿ: ಬಾಗೇಪಲ್ಲಿ ಶಾಸಕ ಎಸ್.‌ಎನ್.‌ಸುಬ್ಬಾರೆಡ್ಡಿಗೆ ಆಯಕಟ್ಟಿನ ಜಾಗ; ಪ್ರದೀಪ್‌ ಈಶ್ವರ್‌ʼಗೆ ಪಕ್ಷದಲ್ಲಿ ಭರ್ಜರಿ ಚಾನ್ಸ್

3 years ago
ಅಭ್ಯರ್ಥಿಗಳಿಗೆ ಬರ; ಬಿಜೆಪಿ ಅತೃಪ್ತರಿಗೆ ಕಾಂಗ್ರೆಸ್ ಟಿಕೆಟ್ ಭಾಗ್ಯ!

ಡಿಕೆಶಿ ಸರಕಾರ ಪತನ ಸನ್ನಿಹಿತ

1 week ago

Popular News

  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ