• About
  • Advertise
  • Careers
  • Contact
Thursday, October 29, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home BUSINESS

ಕೃಷಿ ಕೆಲಸಕ್ಕಾಗಿ ಜಾನ್ ಡಿರ್ ಟ್ರ್ಯಾಕ್ಟರ್ ಖರೀದಿಸಿದ ಎಚ್ಡಿಕೆ; ದೇವೇಗೌಡರಿಂದ ರಾಮನಗರ ತೋಟದಲ್ಲೇ ಪೂಜೆ

cknewsnow desk by cknewsnow desk
June 2, 2021
in BUSINESS
Reading Time: 1 min read
0
ಕೃಷಿ ಕೆಲಸಕ್ಕಾಗಿ ಜಾನ್ ಡಿರ್ ಟ್ರ್ಯಾಕ್ಟರ್ ಖರೀದಿಸಿದ ಎಚ್ಡಿಕೆ; ದೇವೇಗೌಡರಿಂದ ರಾಮನಗರ ತೋಟದಲ್ಲೇ ಪೂಜೆ
922
VIEWS
FacebookTwitterWhatsuplinkedinEmail

ರಾಮನಗರ: ಜಿಲ್ಲೆಯ ಬಿಡದಿ ಸಮೀಪದ ಕೇತಗಾನಹಳ್ಳಿಯಲ್ಲಿ ಕೃಷಿ ಭೂಮಿ ಹೊಂದಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಬುಧವಾರ ಕೃಷಿ ಚಟುವಟಿಕೆಗಳಿಗಾಗಿ ಹೊಸ ಟ್ರ್ಯಾಕ್ಟರ್ ಖರೀದಿಸಿದ್ದಾರೆ.

ಅವರು ತಮ್ಮ ತಂದೆ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಂದ ಪೂಜೆ  ಮಾಡಿಸುವ  ಮೂಲಕ ಹೊಸ ಟ್ರ್ಯಾಕ್ಟರ್ ಅನ್ನು ಸ್ವಾಗತಿಸಿದ ಕುಮಾರಸ್ವಾಮಿ ಅವರು ಬರ ಮಾಡಿಕೊಂಡು ಬಳಿಕ ಸ್ವತಃ ತಾವೇ ಟ್ರ್ಯಾಕ್ಟರ್ ಚಲಾಯಿಸಿದರು.

ತಮ್ಮ ಕೃಷಿಭೂಮಿಯನ್ನು ಮಾದರಿ ತೋಟವನ್ನಾಗಿ ಪರಿವರ್ತಿಸಲು ಕೊರೋನಾ ಸಂದರ್ಭದಲ್ಲಿ ಹೆಚ್ಚು ಆಸಕ್ತಿ ತೋರಿಸಿರುವ ಕುಮಾರಸ್ವಾಮಿ, ಇತ್ತೀಚಿನ ತಿಂಗಳಲ್ಲಿ ಹೆಚ್ಚು ಕಾಲ ತೋಟದಲ್ಲೇ ವಾಸ್ತವ್ಯ ಹೂಡುತ್ತಿದ್ದಾರೆ.

ಹೇಗಿದೆ ಹೊಸ ಟ್ರ್ಯಾಕ್ಟರ್?

ಜಾನ್ ಡಿರ್ 5210 ಗೇರ್ ಪ್ರೊ ಟ್ರಾಕ್ಟರ್ ಹಾಗೂ 42 ಬ್ಲೇಡ್ ಇರುವ ರೋಟವೇಟರ್ ಇದು. ಟ್ರ್ಯಾಕ್ಟರ್ 50ಎಚ್‌ಪಿ ಪವರ್ ಹೊಂದಿದ್ದು, ಎಲ್ಲ ಕೃಷಿ ಕೆಲಸಗಳಿಗೆ ಪರಿಣಾಮಕಾರಿಯಾಗಿ ಬಳಕೆಯಾಗುತ್ತದೆ. ತಾಂತ್ರಿಕತೆಯಲ್ಲಿ ದಕ್ಷತೆಯುಳ್ಳ ಗೇರ್ ಬಾಕ್ಸ್ ಮತ್ತು 4 ವ್ಹೀಲ್ ಡ್ರೈವ್ ಗಾಡಿಯಾಗಿದೆ. ಜಾನ್ ಡಿಯರ್ ಭಾರತದಲ್ಲಿ 22 ವರ್ಷಗಳಿಂದ ರೈತರ ಸೇವೆಗೆ ಟ್ರ್ಯಾಕ್ಟರ್ ಮತ್ತು ಯಂತ್ರೋಪಕರಣಗಳು ಮಾರಾಟ ಮಾಡುತ್ತಿದೆ.

Tags: farminghd devegowdahd kumaraswamyhdkjohn deere tractorramanagara
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

ಮಾರ್ಚ್ʼನಲ್ಲಿ ಲೋಕಸಭೆ ಚುನಾವಣೆ ವೇಳಾಪಟ್ಟಿ; ರಾಜ್ಯದಲ್ಲಿ ಎರಡು ಹಂತದ ಮತದಾನ?

ಚುನಾವಣಾ ಬಾಂಡ್‌ ವ್ಯವಹಾರ; ಬಿಜೆಪಿ ಅತಿದೊಡ್ಡ ಫಲಾನುಭವಿ!

by cknewsnow desk
March 17, 2024
0

ಕಾಂಗ್ರೆಸ್‌ ಪಕ್ಷವನ್ನೇ ಹಿಂದಿಕ್ಕಿದ ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್;‌ ಬಿಜೆಪಿ ಸ್ವೀಕರಿಸಿದ ಮೊತ್ತವೆಷ್ಟು?

ಸಿಬಿಐಗೆ ಸವಾಲ್‌ ಹಾಕಿದ ಡಿಕೆಶಿ; ಜೈಲಿಗೆ ಹಾಕಲಿ, ನಾನು ಹೆದರಲ್ಲ ಎಂದ ಡಿಸಿಎಂ

ಸಿಬಿಐಗೆ ಸವಾಲ್‌ ಹಾಕಿದ ಡಿಕೆಶಿ; ಜೈಲಿಗೆ ಹಾಕಲಿ, ನಾನು ಹೆದರಲ್ಲ ಎಂದ ಡಿಸಿಎಂ

by cknewsnow desk
January 1, 2024
0

ಕೇರಳದ ಜೈಹಿಂದ್‌ ಸುದ್ದಿವಾಹಿನಿಯಲ್ಲಿ ಹಣ ಹೂಡಿಕೆ ಪ್ರಕರಣ; ಯಾವುದೀ ಚಾನೆಲ್?‌ ಅದರ ಪೂರ್ವಾಪರ ಏನು?

ಹೊಸ ವರ್ಷದ ಕೊನೆಯ ದಿನ ಹರಿದ ಮದ್ಯದ ಹೊಳೆ; ಕುಡಿದು ಕುಪ್ಪಳಿಸಿದ ಜನ

ಹೊಸ ವರ್ಷದ ಕೊನೆಯ ದಿನ ಹರಿದ ಮದ್ಯದ ಹೊಳೆ; ಕುಡಿದು ಕುಪ್ಪಳಿಸಿದ ಜನ

by cknewsnow desk
January 1, 2024
0

ದಾಖಲೆ ಮದ್ಯ ವಹಿವಾಟು; ಒಂದೇ ದಿನ ₹18.85 ಕೋಟಿ ಮದ್ಯ ಮಾರಾಟ

ಮೈಸೂರು ಸ್ಯಾಂಡಲ್‌ ಸೋಪ್‌ಗೆ ಮತ್ತೆ ಬ್ರ್ಯಾಂಡ್ ಮೌಲ್ಯ

ಮೈಸೂರು ಸ್ಯಾಂಡಲ್‌ ಸೋಪ್‌ಗೆ ಮತ್ತೆ ಬ್ರ್ಯಾಂಡ್ ಮೌಲ್ಯ

by cknewsnow desk
July 4, 2023
0

ಪರಿಣಿತರಿಂದ ಸಲಹೆಗಳನ್ನು ಆಹ್ವಾನಿಸಿದ ಸರಕಾರ

ಕರ್ನಾಟಕ ಚುನಾವಣೆ ಬೆನ್ನಲ್ಲೇ 2,000 ನೋಟ್ ಬ್ಯಾನ್

ಕರ್ನಾಟಕ ಚುನಾವಣೆ ಬೆನ್ನಲ್ಲೇ 2,000 ನೋಟ್ ಬ್ಯಾನ್

by P K Channakrishna
May 19, 2023
0

ಕಪ್ಪುಹಣ ಕುಳಗಳಿಗೆ ಮತ್ತೆ ಶಾಕ್

Next Post
ಕೋವಿಡ್ ವ್ಯಾಕ್ಸಿನ್‌ ಕೊಟ್ಟರೆ ಹೀಗೆ ಕೊಡಬೇಕು; ತಂಪು ತಂಪು, ಕೂಲ್‌ ಕೂಲ್‌!! & ಎಲ್ಲವೂ ಅಚ್ಚುಕಟ್ಟು, ನಿರಾತಂಕ

ಕೋವಿಡ್ ವ್ಯಾಕ್ಸಿನ್‌ ಕೊಟ್ಟರೆ ಹೀಗೆ ಕೊಡಬೇಕು; ತಂಪು ತಂಪು, ಕೂಲ್‌ ಕೂಲ್‌!! & ಎಲ್ಲವೂ ಅಚ್ಚುಕಟ್ಟು, ನಿರಾತಂಕ

Leave a Reply Cancel reply

Your email address will not be published. Required fields are marked *

Recommended

ಮಾಧ್ಯಮಗಳು ಮಸಾಲೆ ದೋಸೆ ಹುಡುಕಿಕೊಂಡು ಬಂದಿವೆ!

ಮಾಧ್ಯಮಗಳು ಮಸಾಲೆ ದೋಸೆ ಹುಡುಕಿಕೊಂಡು ಬಂದಿವೆ!

5 years ago
ಕುಡಿಯುವ ನೀರಿನಲ್ಲಿ ಯುರೇನಿಯಂ; ಸುರಕ್ಷಿತ ನೀರು ಕೊಡಲು ಆಗ್ರಹ

ಕುಡಿಯುವ ನೀರಿನಲ್ಲಿ ಯುರೇನಿಯಂ; ಸುರಕ್ಷಿತ ನೀರು ಕೊಡಲು ಆಗ್ರಹ

5 years ago

Popular News

  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ