• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಕಲಾಗ್ರಾಮದಲ್ಲಿ ಡಾ.ಸಿದ್ದಲಿಂಗಯ್ಯ ಅವರ ಅಂತ್ಯಕ್ರಿಯೆ: ʼಶ್ರೀಸಾಮಾನ್ಯನ ಕವಿʼಗೆ ವಿದಾಯ

cknewsnow desk by cknewsnow desk
June 12, 2021
in STATE
Reading Time: 1 min read
0
ಸಮ ಸಮಾಜಕ್ಕಾಗಿ ಅಕ್ಷರಮಾಲೆ ಪೋಣಿಸಿದ ದಲಿತ ಕವಿ ಡಾ.ಸಿದ್ದಲಿಂಗಯ್ಯ ಅವರು ಇನ್ನಿಲ್ಲ
912
VIEWS
FacebookTwitterWhatsuplinkedinEmail

ಸರಕಾರದ ಪರ ಅಂತಿಮ ನಮನ ಅರ್ಪಿಸಿದ ಡಿಸಿಎಂ

ಬೆಂಗಳೂರು: ಕೊವಿಡ್‌ನಿಂದ ಶುಕ್ರವಾರ ನಿಧನರಾದ ಕವಿ ಡಾ.ಸಿದ್ದಲಿಂಗಯ್ಯ ಅವರ ಅಂತ್ಯಕ್ರಿಯೆ ಶನಿವಾರ ಬೆಂಗಳೂರಿನ ಕಲಾಗ್ರಾಮದಲ್ಲಿ ನಡೆಯಿತು.

ಸರಕಾರದ ಗೌರವ-ಮರ್ಯಾದೆಗಳೊಂದಿಗೆ ಸಿದ್ದಲಿಂಗಯ್ಯ ಅವರಿಗೆ ಅಂತಿಮ ವಿದಾಯ ಹೇಳಲಾಯಿತಲ್ಲದೆ, ಸರಕಾರದ ಪರವಾಗಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರು ಅಂತಿಮ ನಮನ ಸಲ್ಲಿಸಿ ಗೌರವ ಸಮರ್ಪಣೆ ಮಾಡಿದರು. ಅವರ ಜತೆಯಲ್ಲಿ ಶಾಸಕ ಮುನಿರತ್ನ ಹಾಗೂ ಬಿಬಿಎಂಪಿ ವಿಶೇಷ ಆಯುಕ್ತ ಗೌರವ ಗುಪ್ತ ಅಗಲಿದ ಚೇತನಕ್ಕೆ ನಮನ ಅರ್ಪಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಡಿಸಿಎಂ ಅವರು, “ರಾಜ್ಯ ಕಂಡ ಶ್ರೇಷ್ಠ ಸಾಹಿತಿ. ದಮನಿತರ ದನಿಯಾಗಿದ್ದವರು ಡಾ.ಸಿದ್ದಲಿಂಗಯ್ಯ. ಅವರ ನಿಧನ ಬಹಳ ನೋವಿನ ಸಂಗತಿ. ತಮ್ಮ ಬದುಕು, ನೋವುಗಳನ್ನೇ ಸಾಹಿತ್ಯವಾಗಿ ಬರೆದವರು ಅವರು. ಎರಡು ಅವಧಿಗಳಿಗೆ ವಿಧಾನ ಪರಿಷತ್‌ ಸದಸ್ಯರಾಗಿದ್ದರು. ಸದನದಲ್ಲಿ ವಿಚಾರ ಮಂಡನೆ, ಚರ್ಚೆ ಮೂಲಕ ಎಲ್ಲರ ಗಮನ ಸೆಳೆಯುತ್ತಿದ್ದರು. ನಮಗೆಲ್ಲ ಮಾರ್ಗದರ್ಶಕರಾಗಿದ್ದರು ಎಂದರು.

ಸಿದ್ದಲಿಂಗಯ್ಯ ಅವರ ಅಂತ್ಯಕ್ರಿಯೆಯನ್ನು ಸಕಲ ಸರಕಾರಿ ಗೌರವಗಳೊಂದಿಗೆ ಕಲಾಗ್ರಾಮದಲ್ಲಿ ನೆರವೇರಿಸಲಾಗಿದೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ನಾವೆಲ್ಲರೂ ಪ್ರಾರ್ಥನೆ ಮಾಡೋಣ ಎಂದು ಡಿಸಿಎಂ ಹೇಳಿದರು.

ಅಂತಿಮ ದರ್ಶನ

ಇದೇ ವೇಳೆ ಜ್ಞಾನ ಭಾರತಿಯ ಬಾಬಾ ಸಾಹೇಬ್​ ಡಾ.ಬಿ.ಆರ್.ಅಂಬೇಡ್ಕರ್​ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಆವರಣದಲ್ಲಿ ಸಿದ್ದಲಿಂಗಯ್ಯ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಸಿನಿಮಾ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ, ಸಂಸದ ಡಿಕೆ ಸುರೇಶ್, ಮಾಜಿ ಸಿಎಂ ಸಿದ್ದರಾಮಯ್ಯ, ದುನಿಯಾ ವಿಜಯ್, ಡಾಲಿ ಧನಂಜಯ ಮುಂತಾದವರು ಅಂತಿಮ ದರ್ಶನ ಪಡೆದರು. ಅಲ್ಲದೆ, ಸಿದ್ದಲಿಂಗಯ್ಯ ಅವರ ಶಿಷ್ಯರು, ಅಭಿಮಾನಿಗಳು, ಹಿತೈಷಿಗಳು ಈ ಸಂದರ್ಭದಲ್ಲಿ ಅಗಲಿದ ಚೇತನಕ್ಕೆ ವಿದಾಯ ಹೇಳಿದರು.

Tags: cremationdr cn ashwath narayankala gramakannada litrateno moresiddalingaiahState funeralstate honour
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಬಿಜೆಪಿಯಲ್ಲಿ ಏನೋ ಆಗುತ್ತಿದೆ!! ದಿಲ್ಲಿಯಲ್ಲಿ ಬೀಡುಬಿಟ್ಟ ರೆಬೆಲ್‌ ಲೀಡರ್‌ ಅರವಿಂದ ಬೆಲ್ಲದ್

ಬಿಜೆಪಿಯಲ್ಲಿ ಏನೋ ಆಗುತ್ತಿದೆ!! ದಿಲ್ಲಿಯಲ್ಲಿ ಬೀಡುಬಿಟ್ಟ ರೆಬೆಲ್‌ ಲೀಡರ್‌ ಅರವಿಂದ ಬೆಲ್ಲದ್

Leave a Reply Cancel reply

Your email address will not be published. Required fields are marked *

Recommended

ಕೋವಿಡ್ ಕೆಸರು; ಬಿಜೆಪಿ, ಕಾಂಗ್ರೆಸ್ ಪಕ್ಷಗಳಿಗೆ ಪಂಚಪ್ರಶ್ನೆ ಹಾಕಿದ ಎಚ್ಡಿಕೆ

ಕೋರ್ಟ್‌ ಹೇಳಿದಂತೆ ಕೇಳುತ್ತೇವೆ ಎಂದ ಸಿದ್ದರಾಮಯ್ಯ

4 years ago
ಗ್ರಾಮ ಪಂಚಾಯಿತಿ ಕಾರ್ಯದರ್ಶಿ ರಾಮಾಂಜನೇಯ ಹತ್ಯೆ ಪ್ರಕರಣ: 7 ಆರೋಪಗಳ ಬಂಧನ; ಕೊಲೆ ಕಾರಣ ರಿವೀಲ್‌ ಮಾಡಿದ ಚಿಕ್ಕಬಳ್ಳಾಪುರ ಜಿಲ್ಲೆ ಎಸ್‌ಪಿ ಮಿಥುನ್‌ ಕುಮಾರ್

ಗ್ರಾಮ ಪಂಚಾಯಿತಿ ಕಾರ್ಯದರ್ಶಿ ರಾಮಾಂಜನೇಯ ಹತ್ಯೆ ಪ್ರಕರಣ: 7 ಆರೋಪಗಳ ಬಂಧನ; ಕೊಲೆ ಕಾರಣ ರಿವೀಲ್‌ ಮಾಡಿದ ಚಿಕ್ಕಬಳ್ಳಾಪುರ ಜಿಲ್ಲೆ ಎಸ್‌ಪಿ ಮಿಥುನ್‌ ಕುಮಾರ್

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ