• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home KOLAR

ಕೆಜಿಎಫ್‌ ಗಣಿಗಳ ಬಳಕೆಯಾಗದ 3,212 ಎಕರೆಯಲ್ಲಿ ಕೈಗಾರಿಕಾ ಟೌನ್ ಶಿಪ್

cknewsnow desk by cknewsnow desk
August 11, 2021
in KOLAR, NATION, STATE
Reading Time: 1 min read
0
ಕೆಜಿಎಫ್‌ ಗಣಿಗಳ ಬಳಕೆಯಾಗದ 3,212 ಎಕರೆಯಲ್ಲಿ ಕೈಗಾರಿಕಾ ಟೌನ್ ಶಿಪ್

CkPhotography ಸಿಕೆಪಿ @ckphotographi

1k
VIEWS
FacebookTwitterWhatsuplinkedinEmail

ಕೇಂದ್ರಕ್ಕೆ ಮನವಿ ಸಲ್ಲಿಸಿದ ಸಚಿವ ಮುರುಗೇಶ್‌ ನಿರಾಣಿ; ಅಧ್ಯಯನಕ್ಕೆ ಕೇಂದ್ರದ ತಂಡ ಕಳಿಸಲಾಗುವುದು ಎಂದ ಪ್ರಹ್ಲಾದ ಜೋಷಿ

ನವದೆಹಲಿ: ಕೋಲಾರ ಜಿಲ್ಲೆಯ ಕೆಜಿಎಫ್‌ ಭಾರತ್ ಗೋಲ್ಡ್‌ಮೈನ್ಸ್ ಲಿಮಿಟೆಡ್ ಭೂಮಿಯ ವ್ಯಾಪ್ತಿಯಲ್ಲಿ ಬಳಕೆಯಾಗದೆ ಇರುವ ಜಮೀನಿನಲ್ಲಿ ಕೈಗಾರಿಕಾ ಟೌನ್‍ಶಿಪ್ (ಇಂಡಸ್ಟ್ರಿಯಲ್ ಟೌನ್‍ಶಿಪ್) ಪ್ರಾರಂಭಿಸಲು ಅನುಮತಿ ನೀಡುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಿದ್ದಾರೆ.

ಈ ಸಂಬಂಧ ಬುಧವಾರ ನವದೆಹಲಿಯಲ್ಲಿ ಕೇಂದ್ರ ಸಂಸದೀಯ ವ್ಯವಹಾರ ಹಾಗೂ ಕಲ್ಲಿದ್ದಲು ಖಾತೆ ಸಚಿವ ಪ್ರಹ್ಲಾದ್ ಜೋಷಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ನಿರಾಣಿ, ಕೆಜಿಎಫ್‌ʼನಲ್ಲಿ ಟೌನ್‍ಶಿಪ್ ನಿರ್ಮಾಣದ ಅಗತ್ಯತೆಯನ್ನು ಮನವರಿಕೆ ಮಾಡಿಕೊಟ್ಟರು.

ಕೆಜಿಎಫ್‌ನ ಭಾರತ್ ಗೋಲ್ಡ್ ಮೈನ್ಸ್ ಲಿಮಿಟೆಡ್ ವ್ಯಾಪ್ತಿಗೆ ಬರುವ ಸುಮಾರು 3,212 ಎಕರೆ ಪ್ರದೇಶದಲ್ಲಿ ಕೇಂದ್ರವು ಡ್ರೋಣ್ ಮೂಲಕ ಸಮೀಕ್ಷೆ ನಡೆಸಿದ್ದು, ಇಲ್ಲಿ ಗಣಿಗಾರಿಕೆ ನಡೆಸಲು ಸೂಕ್ತವಲ್ಲ ಎಂಬ ಅಭಿಪ್ರಾಯ ವ್ಯಕ್ತಪಡಿಸಿದೆ.

ಈ ಹಿನ್ನೆಲೆಯಲ್ಲಿ ಬಳಕೆಯಾಗದೆ ಉಳಿದಿರುವ ಜಮೀನಿನಲ್ಲಿ ಕೈಗಾರಿಕಾ ಟೌನ್‍ಶಿಪ್ ನಿರ್ಮಾಣ ಮಾಡಲು ಅನುಮತಿ ನೀಡುವಂತೆ ಸಚಿವರಿಗೆ ವಸ್ತುಸ್ಥಿತಿಯನ್ನು ನಿರಾಣಿ ಅವರು ವಿವರಿಸಿದರು. ಟೌನ್‍ಶಿಪ್ ನಿರ್ಮಾಣವಾದರೆ ಈ ಭಾಗದಲ್ಲಿ ಕೈಗಾರಿಕಾ ಚಟುವಟಿಕೆಗಳಿಗೆ ಉತ್ತೇಜನ ನೀಡಲು ಅನುಕೂಲವಾಗುತ್ತದೆ. ಅಲ್ಲದೆ; ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಸುತ್ತಮುತ್ತಲ ಭಾಗಗಳಲ್ಲಿ ಉದ್ಯೋಗ ಸೃಷ್ಟಿಸಲು ಸಹಕಾರಿಯಾಗಲಿದೆ ಎಂದು ತಿಳಿಸಿದರು.

ಕೆಜಿಎಫ್ ನಗರವು ರಾಜಧಾನಿ ಬೆಂಗಳೂರಿನಿಂದ ಸುಮಾರು 100 ಕಿ.ಮೀ. ವ್ಯಾಪ್ತಿಯಲ್ಲಿದ್ದು, ವಿಶ್ವದರ್ಜೆಯ ರಾಷ್ಟ್ರೀಯ ಹೆದ್ದಾರಿಗಳು, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಅತ್ಯುತ್ತಮ ರೈಲ್ವೆ ಸಂಪರ್ಕ ಹೊಂದಿದೆ.

ಅಲ್ಲದೆ ಚೆನ್ನೈ-ಬೆಂಗಳೂರು ಕೈಗಾರಿಕಾ ಕಾರಿಡಾರ್ ಕೂಡ ಇಲ್ಲಿಯೇ ಹಾದು ಹೋಗುವುದರಿಂದ ಕೈಗಾರಿಕಾ ಬೆಳವಣಿಗೆಗೆ ಸಾಕಷ್ಟು ಸಹಕಾರಿಯಾಗಲಿದೆ. ಟೌನ್‍ಶಿಪ್ ನಿರ್ಮಾಣ ಮಾಡಲು ಯೋಗ್ಯವಾಗಿರುವುದರಿಂದ ನಮ್ಮ ಮನವಿಯನ್ನು ಪರಿಗಣಿಸಬೇಕೆಂದು ಸಚಿವರು ಕೋರಿದರು.

Met Union Minister of Parliamentary Affairs, Coal & Mines Shri @JoshiPralhad Avaru in New Delhi and discussed the development of an Industrial Township at KGF in Kolar district by utilising unused vacant land at Bharat Gold Mines and other issues. pic.twitter.com/ZzUS0r7kbQ

— Dr. Murugesh R Nirani (@NiraniMurugesh) August 11, 2021

ಕೇಂದ್ರದ ಸಹಕಾರ ಭರವಸೆ ನೀಡಿದ ಕೇಂದ್ರ ಸಚಿವರು

ಸಚಿವ ನಿರಾಣಿಯವರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಷಿ ಅವರು ಸದ್ಯದಲ್ಲಿಯೇ ಸ್ಥಳಕ್ಕೆ ಅಧಿಕಾರಿಗಳನ್ನು ಕಳುಹಿಸಿ ವಸ್ತುಸ್ಥಿತಿ ಅಧ್ಯಯನ ನಡೆಸುವಂತೆ ಸೂಚನೆ ನೀಡಲಾಗುವುದು. ಕೆಜಿಎಫ್‌ನಲ್ಲಿ ಕೈಗಾರಿಕಾ ಟೌನ್‍ಶಿಪ್ ಸ್ಥಾಪನೆ ಮಾಡಲು ಕೇಂದ್ರದಿಂದ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಭರವಸೆ ಕೊಟ್ಟರು.

Tags: industrial townshipkgfkolar gold filedmurugesh niraniPrahlad joshi
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
23ರಿಂದ 9-12ನೇ ತರಗತಿ ಶಾಲೆ-ಕಾಲೇಜು ಆರಂಭ: ಸಿಎಂ

23ರಿಂದ 9-12ನೇ ತರಗತಿ ಶಾಲೆ-ಕಾಲೇಜು ಆರಂಭ: ಸಿಎಂ

Leave a Reply Cancel reply

Your email address will not be published. Required fields are marked *

Recommended

18,00 ಎಕರೆ ಫಲವತ್ತಾದ ಕೃಷಿ ಭೂಮಿ ಸ್ವಾಧೀನಕ್ಕೆ ವಿರೋಧ

18,00 ಎಕರೆ ಫಲವತ್ತಾದ ಕೃಷಿ ಭೂಮಿ ಸ್ವಾಧೀನಕ್ಕೆ ವಿರೋಧ

4 years ago
ಕಲಿಯುಗ ಪ್ರತ್ಯಕ್ಷ ದೈವ ಶ್ರೀ ವೆಂಕಟೇಶ್ವರ ಸ್ವಾಮಿ ನೆಲೆಸಿರುವ ಆಂಧ್ರಪ್ರದೇಶ ಆಗುತ್ತಿದೆಯಾ ಕ್ರೈಸ್ತಪ್ರದೇಶ !?

ವಿಜೃಂಭಿಸುತ್ತಿರುವ ಕೋವಿಡ್‌ ಸೋಂಕು; ಏಪ್ರಿಲ್‌ 12ರಿಂದ ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿ ಆಲಯದಲ್ಲಿ ಸರ್ವ ದರ್ಶನ ಟೋಕನ್‌ ವಿತರಣೆ ಬಂದ್, ತಿರುಪತಿ ದೇಗುಲಗಳಲ್ಲೂ ಬಿಗಿ ಕ್ರಮ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ