• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS WORLD

ಆರಂಭದಲ್ಲೇ ತಾಲಿಬಾನ್‌ಗೆ ಆರ್ಥಿಕ ಶಾಕ್ ಕೊಟ್ಟ ಅಮೆರಿಕ

cknewsnow desk by cknewsnow desk
August 18, 2021
in WORLD
Reading Time: 1 min read
0
ಆರಂಭದಲ್ಲೇ ತಾಲಿಬಾನ್‌ಗೆ ಆರ್ಥಿಕ ಶಾಕ್ ಕೊಟ್ಟ ಅಮೆರಿಕ
989
VIEWS
FacebookTwitterWhatsuplinkedinEmail

ವಾಷಿಂಗ್ಟನ್: ತಾಲಿಬಾನ್‌ ಯಶಸ್ವಿಯಾಗಿ ಆಫ್ಘಾನಿಸ್ತಾನವನ್ನು ವಶಪಡಿಸಿಕೊಂಡು ಚೀನಾ, ರಷ್ಯಾ ಮತ್ತು ಪಾಕಿಸ್ತಾನದ ಬೆಂಬಲ ಗಿಟ್ಟಿಸಿದರೂ ಅಂತಾರಾಷ್ಟ್ರೀಯ ಸಮುದಾಯದ ತೀವ್ರ ನಿಗಾ ಇರಿಸಿದೆ.

ಅಮೆರಿಕದ ಜೋ ಬೈಡನ್‌ ಆಡಳಿತವಂತೂ ತಾಲಿಬಾನ್‌ಗಳಿಗೆ ಮಾನ್ಯತೆ ನೀಡುವುದಿರಲಿ, ಅದು ಅಧಿಕಾರ ವಹಿಸಿಕೊಳ್ಳುವ ಮುನ್ನವೇ ಆರ್ಥಿಕ ಶಾಕ್‌ ಕೊಟ್ಟಿದೆ. ಕಳೆದ ಇಪ್ಪತ್ತು ವರ್ಷಗಳಲ್ಲಿ ತನ್ನ ಉಸ್ತುವಾರಿಯಲ್ಲಿ ಆಡಳಿತ ನಡೆಸಿದ ಸರಕಾರಗಳು ದೇಶದ ವಿವಿಧ ಬ್ಯಾಂಕ್‌ಗಳಲ್ಲಿ ಠೇವಣಿ ಇಟ್ಟಿದ್ದ ಭಾರೀ ಮೊತ್ತವನ್ನು ಬೈಡನ್‌ ಆಡಳಿತ ಮುಟ್ಟುಗೋಲು ಹಾಕಿಕೊಂಡಿದೆ.

ವಿವಿಧ ಉದ್ದೇಶಗಳಿಗೆ ಆಫ್ಘಾನಿಸ್ತಾನದ ಸೆಂಟ್ರಲ್‌ ಬ್ಯಾಂಕ್‌  ಕಳೆದ ಏಪ್ರಿಲ್‌ವರೆಗಿನ ಲೆಕ್ಕದಂತೆ ಸುಮಾರು 9.4 ಬಿಲಿಯನ್‌ ಡಾಲರ್‌ ಮೊತ್ತದಷ್ಟು ಭಾರೀ ಮೊತ್ತವನ್ನು ಅಮೆರಿಕ ಕೆಲ ಬ್ಯಾಂಕ್‌ಗಳಲ್ಲಿ ಠೇವಣಿಯಾಗಿ ಇಟ್ಟಿತ್ತು. ಈ ಮೊತ್ತವು ಆಫ್ಘಾನಿಸ್ತಾನದ ವಾರ್ಷಿಕ ಒಟ್ಟು ಆದಾಯದ ಮೂರನೇ ಒಂದು ಭಾಗದಷ್ಟು ಇರಬಹುದು ಎಂದು ಕಾಬೂಲ್‌ನ ಟೋಲ್‌ ನ್ಯೂಸ್‌ ವರದಿ ಮಾಡಿದೆ.

ಈಗ ಅಮೆರಿಕ ಈ ಹಣವನ್ನು ಮುಟ್ಟುಗೋಲು ಹಾಖಿಕೊಂಡ ಪರಿಣಾಮ, ಇದರಲ್ಲಿ ಚಿಕ್ಕಾಸು ಕೂಡ ತಾಲಿಬಾನಿಗಳಿಗೆ ಧಕ್ಕುವುದಿಲ್ಲ. ಈ ಬಗ್ಗೆ ಅಧ್ಯಕ್ಷ ಜೋ ಬೈಡನ್‌ ಅವರು ಉಪಾಧ್ಯಕ್ಷೆ ಕಮಲಾ ಹ್ಯಾರೀಸ್‌ ಹಾಗೂ ಹಣಕಾಸು ಕಾರ್ಯದರ್ಶಿ ಜೆನೆಟ್‌ ಹೆಲ್ಲೆನ್‌ ಅವರೊಂದಿಗೆ ಚರ್ಚೆ ನಡೆಸಿ ಈ ನಿರ್ಧಾರ ಕೈಗೊಂಡಿದ್ದಾರೆ.

ಇನ್ನು, ಬ್ರಿಟನ್‌ ಕೂಡ ಇದೇ ದಿಕ್ಕಿನಲ್ಲಿ ಕ್ರಮಗಳನ್ನು ಕೈಗೊಳ್ಳುವ ಸಾಧ್ಯತೆ ಇದೆ. ಪ್ರಧಾನಿ ಬೋರಿಸ್‌ ಜಾನ್ಸನ್‌ ಅವರು ಈ ಬಗ್ಗೆ ಹೇಳಿಕೆ ನೀಡಿದ್ದು; ಆಘ್ಫಾನಿಸ್ತಾನದಲ್ಲಿ ಏನು ನಡೆಯುತ್ತಿದೆ ಎಂಬುದನ್ನು ನಾವು ಗಮನಿಸುತ್ತಿದ್ದೇವೆ. ತಾಲಿಬಾನ್‌ಗಳನ್ನು ಬೆಂಬಲಿಸುತ್ತಿರುವವರ ಹೆಜ್ಜೆಗಳನ್ನು ನೋಡುತ್ತಿದ್ದೇವೆ ಎಂದು ಅವರು ಹೇಳಿದ್ದಾರೆ.

ಇದರ ಜತೆಗೆ, ಯುರೋಪಿನ ಇನ್ನೂ ಹಲವು ದೇಶಗಳು ಇದೇ ದಾರಿಯಲ್ಲಿವೆ. ಫ್ರಾನ್ಸ್‌ ಕಾದು ನೋಡುವ ತಂತ್ರ ಅನುಸರಿಸುತ್ತಿದೆ. ಜರ್ಮನಿಯಂತು ಆಪ್ಘಾನಿಸ್ತಾನಕ್ಕೆ ಘೋಷಣೆ ಮಾಡಿದ್ದ ಆರ್ಥಿಕ ನೆರವನ್ನು ನಿಲ್ಲಿಸುವುದಾಗಿ ಹೇಳಿದೆ. ಇದಲ್ಲದೆ, ಆಸ್ಟ್ರೇಲಿಯಾ, ಜಪಾನ್‌, ದಕ್ಷಿಣ ಕೊರಿಯಾ ಮುಂತಾದ ದೇಶಗಳು ಅಮೆರಿಕ ಹಾದಿಯ್ನನೇ ತುಳಿಯುವ ಸಾಧ್ಯತೆಯೇ ಹೆಚ್ಚು.

Tags: americaBiden AdministrationFreezes Billions in Afghan Reservesjoe bidentaliban
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಶ್ರೀರಾಮ ನವಮಿ ದಿನ ಅಯೋಧ್ಯೆಯ ಬಾಲ ರಾಮನಿಗೆ ಸೂರ್ಯ ತಿಲಕ

ಶ್ರೀರಾಮ ನವಮಿ ದಿನ ಅಯೋಧ್ಯೆಯ ಬಾಲ ರಾಮನಿಗೆ ಸೂರ್ಯ ತಿಲಕ

by cknewsnow desk
April 17, 2024
0

ಭಕ್ತಿ ಪರವಶತೆಯಿಂದ ಈ ದಿವ್ಯಕ್ಷಣವನ್ನು ಕಣ್ತುಂಬಿಕೊಂಡ ಅಸಂಖ್ಯಾತ ಭಕ್ತರು

Next Post
ಆಫ್ಘಾನ್‌ನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ನೋಡೆಲ್‌ ಅಧಿಕಾರಿ

ಆಫ್ಘಾನ್‌ನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ನೋಡೆಲ್‌ ಅಧಿಕಾರಿ

Leave a Reply Cancel reply

Your email address will not be published. Required fields are marked *

Recommended

ಕಾಂಗ್ರೆಸ್ ಸಾಗರವಿದ್ದಂತೆ, ಆಕಾಶದಿಂದ ಬಿದ್ದ ನೀರು ಸಾಗರ ಸೇರಲೇಬೇಕು; ಮಧು ಬಂಗಾರಪ್ಪ ರಕ್ತಗತವಾಗಿ ಕಾಂಗ್ರೆಸ್ಸಿಗರು ಎಂದ ಡಿ.ಕೆ. ಶಿವಕುಮಾರ್

ಕಾಂಗ್ರೆಸ್ ಸಾಗರವಿದ್ದಂತೆ, ಆಕಾಶದಿಂದ ಬಿದ್ದ ನೀರು ಸಾಗರ ಸೇರಲೇಬೇಕು; ಮಧು ಬಂಗಾರಪ್ಪ ರಕ್ತಗತವಾಗಿ ಕಾಂಗ್ರೆಸ್ಸಿಗರು ಎಂದ ಡಿ.ಕೆ. ಶಿವಕುಮಾರ್

5 years ago
ಗೋದಾವರಿಯಿಂದ ಕೃಷ್ಣಾ-ಪೆನ್ನಾರ್-ಕಾವೇರಿ ನದಿ ರಾಜ್ಯಗಳಿಗೆ ನೀರು ಹಂಚಿಕೆ: ಕರ್ನಾಟಕಕ್ಕೆ ಸೊನ್ನೆ ಸುತ್ತಿದ ಕೇಂದ್ರ!!

ಗೋದಾವರಿಯಿಂದ ಕೃಷ್ಣಾ-ಪೆನ್ನಾರ್-ಕಾವೇರಿ ನದಿ ರಾಜ್ಯಗಳಿಗೆ ನೀರು ಹಂಚಿಕೆ: ಕರ್ನಾಟಕಕ್ಕೆ ಸೊನ್ನೆ ಸುತ್ತಿದ ಕೇಂದ್ರ!!

4 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ