• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಕನ್ಯಾಕುಮಾರಿಯಿಂದ ಬಾಗೇಪಲ್ಲಿಗೆ ಬಂದ ಅಮೃತ ಮಹೋತ್ಸವ ಸಿಆರ್ಪಿಎಫ್ ಸೈಕಲ್ ಜಾಥಾ

cknewsnow desk by cknewsnow desk
September 2, 2021
in CHIKKABALLAPUR
Reading Time: 1 min read
0
ಕನ್ಯಾಕುಮಾರಿಯಿಂದ ಬಾಗೇಪಲ್ಲಿಗೆ ಬಂದ ಅಮೃತ ಮಹೋತ್ಸವ ಸಿಆರ್ಪಿಎಫ್ ಸೈಕಲ್ ಜಾಥಾ
952
VIEWS
FacebookTwitterWhatsuplinkedinEmail

ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅವರಿಂದ ಭವ್ಯ ಸ್ವಾಗತ

by Ra Na Gopala Reddy Bagepalli

ಬಾಗೇಪಲ್ಲಿ: ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಅಗಸ್ಟ್ 22ರಂದು ಕನ್ಯಾಕುಮಾರಿಯಲ್ಲಿ ಸೈಕಲ್ ಜಾಥಾ ಪ್ರಾರಂಭಿಸಿ ದಿಲ್ಲಿಯ ರಾಜ್ʼಘಾಟ್‌ಗೆ ಹೋಗುವ ಮಾರ್ಗದ ನಡುವೆ ಬಾಗೇಪಲ್ಲಿಗೆ ಆಜಾದಿ ಅಮೃತ ಮಹೋತ್ಸವ ಸಿ.ಆರ್.ಪಿ.ಇ. ಸೈಕಲ್ ಜಾಥಾ ಬಂದು ತಲುಪಿದ್ದು, ಪಟ್ಟಣದ ಚಿತ್ರಾವತಿ ನದಿ ಸೇತುವೆಯ ಬಳಿ ಅಭೂತಪೂರ್ವ ಸ್ವಾಗತ ಕೋರಲಾಯಿತು.

ಪಟ್ಟಣದ ನ್ಯಾಯಾಲಯದ ಬಳಿ ನಿರ್ಮಿಸಲಾದ ವೇದಿಕೆಯ ಬಳಿ ಸಿ.ಆರ್.ಪಿ.ಎಫ್. ಸೈಕಲ್ ಜಾಥಾ ಯೋಧರಿಗೆ ಭವ್ಯ ಸ್ವಾಗತವನ್ನು ನೀಡಿದರು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು; “ಚಳಿಯನ್ನದೆ, ಮಳೆಯೆನ್ನದೆ ನಮ್ಮ ದೇಶದ ಗಡಿಯನ್ನುಕಾಪಾಡುವ ಯೋಧರ ಸೇವೆ ಆವಿಸ್ಮರಣೀಯ. ಅವರು ಅಲ್ಲಿ ಗಡಿ ಕಾಯುತ್ತಿರುವುದರಿಂದ ದೇಶದೊಳಗಿನ ನಾವು ನೆಮ್ಮದಿಯಿಂದ ಜೀವನ ಮಾಡುತ್ತಿದ್ದೇವೆ. ಸ್ವಾತಂತ್ರ್ಯ ಬಂದ 75 ವರ್ಷಗಳ ಸ್ಮರಣಾರ್ಥ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಯೋಧರು ತಮ್ಮ ಸೈಕಲ್ ಜಾಥಾ ಮೂಲಕ ಸಂಚರಿಸಿ, ದೇಶದ ಸಾರ್ವಭೌಮತೆ, ಸಮಾನತೆ, ಜಾತ್ಯತೀತತೆ ಮತ್ತು ಪ್ರಜಾಸತ್ತಾತ್ಮಕ ಅಂಶಗಳನ್ನು ಸಾರ್ಥಕಗೊಳಿಸುತ್ತಿದ್ದಾರೆ” ಎಂದರು

ಸೈಕಲ್‌ನಲ್ಲಿ ಬಂದ ಯೋಧರಿಗೆ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಹೂವು ಹಣ್ಣು ನೀಡಿ ಸ್ವಾಗತ ಕೋರಿದರು. ಭಾರತ ಮಾತಾಕಿ ಜೈ ಎಂಬ ಘೋಷಣೆಗಳನ್ನು ಮೊಳಗಿಸಿದರು. ನಂತರ ಪಟ್ಟಣದ ರಾಜಬೀದಿಯಲ್ಲಿ ಯೋಧರು ತಮ್ಮ ಸೈಕಲ್‌ಗಳ ಮುಖಾಂತರ ಸಂಚರಿಸಿದರು. ಪಟ್ಟಣದ ನ್ಯಾಷನಲ್ ಕಾಲೇಜಿನ ಎನ್.ಸಿ.ಸಿ. ವಿದ್ಯಾರ್ಥಿಗಳು ಸಮವಸ್ತ್ರದಲ್ಲಿ ಜಾಥಾದಲ್ಲಿ ಭಾಗವಹಿಸಿ, ಕಾರ್ಯಕ್ರಮಕ್ಕೆ ಮೆರಗು ನೀಡಿದರು.

ತಹಸೀಲ್ದಾರ್‌ ಡಿ.ಎ. ದಿವಾಕರ್, ಪೊಲೀಸ್ ಅರಕ್ಷಕ ಉಪನಿರೀಕ್ಷಕ ಗೋಪಾಲ ರೆಡ್ಡಿ, ಕೃಷಿ ಇಲಾಖೆ ನಿರ್ದೇಶಕ ಮಂಜುನಾಥ್, ನ್ಯಾಷನಲ್ ಕಾಲೇಜು ದೈಹಿಕ ಶಿಕ್ಷಕ ಶ್ರೀನಿವಾಸ್, ಮುಖಂಡರಾದ ಅಮರನಾಥ ರೆಡ್ಡಿ, ಬೂರಗುಮಡುಗು ನರಸಿಂಹಪ್ಪ, ಪ್ರಭಾಕರ ರೆಡ್ಡಿ, ವೆಂಕಟರೆಡ್ಡಿ, ರಿಜ್ವಾನ್ ಮತ್ತಿತರೆ ಮುಖಂಡರು, ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Tags: azadi ka amrut mahotsavbagepallicrpf rallyindia 75kanyakumari to rajghat
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಚಿಕ್ಕಬಳ್ಳಾಪುರಕ್ಕೆ ಬಜೆಟ್’ನಲ್ಲಿ ವಿಶೇಷ ಪ್ರಾಧಾನ್ಯತೆ ನೀಡಲು ಶ್ರಮಿಸಿದ ಸಂಸದ ಡಾ.ಕೆ.ಸುಧಾಕರ್

ಚಿಕ್ಕಬಳ್ಳಾಪುರಕ್ಕೆ ಬಜೆಟ್’ನಲ್ಲಿ ವಿಶೇಷ ಪ್ರಾಧಾನ್ಯತೆ ನೀಡಲು ಶ್ರಮಿಸಿದ ಸಂಸದ ಡಾ.ಕೆ.ಸುಧಾಕರ್

by cknewsnow desk
July 23, 2024
0

ಸಂಸದರಿಗೆ ಅಭಿನಂದನೆ ಸಲ್ಲಿಸಿದ ಆರ್.ಮಿಥುನ್ ರೆಡ್ಡಿ; ಹೈದರಾಬಾದ್‌-ಬೆಂಗಳೂರು ಕೈಗಾರಿಕಾ ಕಾರಿಡಾರ್‌ ನಿಂದ ಬಾಗೇಪಲ್ಲಿಗೆ ಹೆಚ್ಚು ಅನುಕೂಲ

ಬಾಗೇಪಲ್ಲಿಯಲ್ಲಿ ಗುರುಪೂರ್ಣಿಮೆ

ಬಾಗೇಪಲ್ಲಿಯಲ್ಲಿ ಗುರುಪೂರ್ಣಿಮೆ

by cknewsnow desk
July 23, 2024
0

ಶ್ರೀ ಯೋಗಿನಾರೇಯಣ ಬಲಿಜ ಟ್ರಸ್ಟ್ ವತಿಯಿಂದ ಆಚರಣೆ

ಡಾ.ಕೆ.ಸುಧಾಕರ್ ಅವರಿಗೆ ಬೆಂಬಲ ಘೋಷಿಸಿದ ಮಿಥುನ್ ರೆಡ್ಡಿ

ಡಾ.ಕೆ.ಸುಧಾಕರ್ ಅವರಿಗೆ ಬೆಂಬಲ ಘೋಷಿಸಿದ ಮಿಥುನ್ ರೆಡ್ಡಿ

by cknewsnow desk
April 14, 2024
0

ಎನ್'ಡಿಎ ಅಭ್ಯರ್ಥಿ ಡಾ.ಕೆ ಸುಧಾಕರ್ ಗೆಲ್ಲಿಸುವುದೇ ನಮ್ಮ ಗುರಿ

ದ್ವಿತೀಯ ಪಿಯುಸಿ ಫಲಿತಾಂಶ; ಗುಡಿಬಂಡೆ ಕಾಲೇಜ್ ಉತ್ತಮ ಸಾಧನೆ

ದ್ವಿತೀಯ ಪಿಯುಸಿ ಫಲಿತಾಂಶ; ಗುಡಿಬಂಡೆ ಕಾಲೇಜ್ ಉತ್ತಮ ಸಾಧನೆ

by cknewsnow desk
April 10, 2024
0

ವಿಜ್ಞಾನ ವಿಭಾಗದಲ್ಲಿ ಶೇ.79 ಫಲಿತಾಂಶ

ದೇಶಕ್ಕೆ ಭಷ್ಟಾಚಾರಕ್ಕಿಂತ ವಾತಾವರಣ ಬದಲಾವಣೆಯಿಂದ ಭಾರೀ ನಷ್ಟವಾಗುತ್ತಿದೆ: ಪ್ರೊ.ಸುರೇಶ್

ದೇಶಕ್ಕೆ ಭಷ್ಟಾಚಾರಕ್ಕಿಂತ ವಾತಾವರಣ ಬದಲಾವಣೆಯಿಂದ ಭಾರೀ ನಷ್ಟವಾಗುತ್ತಿದೆ: ಪ್ರೊ.ಸುರೇಶ್

by cknewsnow desk
April 9, 2024
0

ರಣಬಿಸಿಲನ್ನು ತಡೆಯುವ ಶಕ್ತಿ ಕೇವಲ ಮರಗಿಡಗಳಿಗೆ ಮಾತ್ರ ಇದೆ

ಗುಡಿಬಂಡೆ ತಾಲೂಕಿನಲ್ಲಿ ಅಕ್ರಮ ಗಣಿಗಾರಿಕೆ, ಕಾನೂನು ಬಾಹಿರ ಬ್ಲಾಸ್ಟಿಂಗ್

ಗುಡಿಬಂಡೆ ತಾಲೂಕಿನಲ್ಲಿ ಅಕ್ರಮ ಗಣಿಗಾರಿಕೆ, ಕಾನೂನು ಬಾಹಿರ ಬ್ಲಾಸ್ಟಿಂಗ್

by cknewsnow desk
March 6, 2024
0

ಸ್ಥಳಕ್ಕೆ ದಿಢೀರ್ ಭೇಟಿ ನೀಡಿದ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

Next Post
ಶಾ ಕೊಟ್ಟ ಶಾಕ್! ಯಡಿಯೂರಪ್ಪ ಪುತ್ರ ವ್ಯಾಮೋಹಕ್ಕೆ ಚೆಕ್‌ಮೇಟ್

ಶಾ ಕೊಟ್ಟ ಶಾಕ್! ಯಡಿಯೂರಪ್ಪ ಪುತ್ರ ವ್ಯಾಮೋಹಕ್ಕೆ ಚೆಕ್‌ಮೇಟ್

Leave a Reply Cancel reply

Your email address will not be published. Required fields are marked *

Recommended

ಆದಾಯ ತೆರಿಗೆ ಸ್ಲ್ಯಾಬ್ ಬದಲಿಲ್ಲ

ಆದಾಯ ತೆರಿಗೆ ಸ್ಲ್ಯಾಬ್ ಬದಲಿಲ್ಲ

4 years ago
#COVID19KARNATAKA‌ : ಕೋಲಾರ ಕೋವಿಡ್‌ ಪರಿಸ್ಥಿತಿ ಪರಿಶೀಲಿಸಿದ ಉಪ ಮುಖ್ಯಮಂತ್ರಿ: ಜಿಲ್ಲೆಗೆ 300 ಆಕ್ಸಿಜನ್‌ ‍& 150 ICU ಬೆಡ್‌; 10 ದಿನದಲ್ಲಿ SNR ಆಸ್ಪತ್ರೆಯಲ್ಲಿ 1,000 ಕೆಎಲ್ ಆಮ್ಲಜನಕ ಪೂರೈಕೆ ವ್ಯವಸ್ಥೆ

ಪದವಿ, ಸ್ನಾತಕೋತ್ತರ ಪದವಿ ಕೋರ್ಸ್‌ I ಪರೀಕ್ಷೆ ತಡವಾದರೂ ಆನ್‌ಲೈನ್‌ ಕ್ಲಾಸ್‌ ಮುಂದುವರಿಕೆ: ಡಿಸಿಎಂ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ