• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಮೊಯಿಲಿ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರದಾನ

cknewsnow desk by cknewsnow desk
September 19, 2021
in STATE
Reading Time: 1 min read
0
ಮೊಯಿಲಿ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರದಾನ
968
VIEWS
FacebookTwitterWhatsuplinkedinEmail

ಶ್ರೀ ಬಾಹುಬಲಿ ಅಹಿಂಸಾ ದಿಗ್ವಿಜಯಂ ಮಹಾಕಾವ್ಯಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ನವದೆಹಲಿ: ಮಾಜಿ ಮುಖ್ಯಮಂತ್ರಿ, ಕೇಂದ್ರದ ಮಾಜಿ ಸಚಿವ ಹಾಗೂ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಮಾಜಿ ಸದಸ್ಯರು ಹಾಗೂ ಸಾಹಿತಿಯೂ ಆದ ಎಂ.ವೀರಪ್ಪ ಮೊಯಿಲಿ ಅವರಿಗೆ 2020ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಅವರು ರಚನೆ ಮಾಡಿದ್ದ ಮಹಾಕಾವ್ಯ ʼಶ್ರೀ ಬಾಹುಬಲಿ ಅಹಿಂಸಾ ದಿಗ್ವಿಜಯಂʼ ಮಹಾಕಾವ್ಯಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಘೋಷಣೆಯಾಗಿತ್ತು.

ನವದೆಹಲಿಯಲ್ಲಿಂದು ನಡೆದ ಕಾರ್ಯಕ್ರಮದಲ್ಲಿ ಎಂ ವೀರಪ್ಪ ಮೊಯಿಲಿಗೆ 2020ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಅಕಾಡೆಮಿ ಅಧ್ಯಕ್ಷರಾದ ಕವಿ ಪ್ರೊ.ಚಂದ್ರಶೇಖರ ಕಂಬಾರ ಪ್ರಶಸ್ತಿಯನ್ನು ಪ್ರದಾನ ಮಾಡಿದರು.

ಈ ಪ್ರಶಸ್ತಿಯು ಒಂದು ಲಕ್ಷ ರೂ. ನಗದು, ಸ್ಮರಣಿಕೆ ಹಾಗೂ ಅಭಿನಂದನಾ ಪತ್ರ ಒಳಗೊಂಡಿರುತ್ತದೆ.

I congratulate Sh. @moilyv ji upon receiving the #SahityaAkademi award for his epic poem Sri Bahubali Ahimsadigvijayam, in Kannada. pic.twitter.com/hMJeMPbKVM

— Dr. Nitin Raut 🇮🇳 (@NitinRaut_INC) September 18, 2021

ʼಶ್ರೀ ಬಾಹುಬಲಿ ಅಹಿಂಸಾ ದಿಗ್ವಿಜಯಂʼ ಮಹಾಕಾವ್ಯಕ್ಕೂ ಮೊದಲು ಎರಡು ಭಾಗಗಳಲ್ಲಿ ʼರಾಮಾಯಣ ಮಹಾನ್ವೇಷಣಂʼ ಮಹಾಕಾವ್ಯ ರಚಿಸಿದ್ದ ಮೊಯಿಲಿ ಅವರಿಗೆ ೨೦೧೪ರಲ್ಲಿ ಪ್ರತಿಷ್ಠಿತ ಸರಸ್ವತಿ ಸಮ್ಮಾನ್‌ ಪ್ರಶಸ್ತಿ ಅರಸಿ ಬಂದಿತ್ತು.

Tags: epic poemindiakannadakarnatakaliteratureSahitya Akademi AwardSri Bahubali Ahimsadigvijayamveerappa moily
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಸೆ.27ರಂದು ಭಾರತ್ ಬಂದ್: ಪ್ರಗತಿಪರ ಸಂಘಟನೆಗಳ ಬೆಂಬಲ

ಸೆ.27ರಂದು ಭಾರತ್ ಬಂದ್: ಪ್ರಗತಿಪರ ಸಂಘಟನೆಗಳ ಬೆಂಬಲ

Leave a Reply Cancel reply

Your email address will not be published. Required fields are marked *

Recommended

ಸಿಎಂಗೆ ಕೌಂಟರ್‌; ಶಿರಾ ಕೆರೆಗಳಿಗೆ ನೀರು ತುಂಬಿಸದಿದ್ದರೆ ವಿಧಾನಸೌಧವರೆಗೂ ಪಾದಯಾತ್ರೆ ಮಾಡುವೆ ಎಂದ ಎಚ್‌ಡಿಕೆ

ಸಿಎಂಗೆ ಕೌಂಟರ್‌; ಶಿರಾ ಕೆರೆಗಳಿಗೆ ನೀರು ತುಂಬಿಸದಿದ್ದರೆ ವಿಧಾನಸೌಧವರೆಗೂ ಪಾದಯಾತ್ರೆ ಮಾಡುವೆ ಎಂದ ಎಚ್‌ಡಿಕೆ

6 years ago
ಟೊಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಬೆಳ್ಳಿಬೋಣಿ

ಟೊಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಬೆಳ್ಳಿಬೋಣಿ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ